alex Certify ಬಜರಂಗದಳ ಕಾರ್ಯಕರ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಜರಂಗದಳ ಕಾರ್ಯಕರ್ತನನ್ನು ವರಿಸಿದ ಮುಸ್ಲಿಂ ಯುವತಿ

ಮಂಗಳೂರು: ಬಜರಂಗದಳ ಕಾರ್ಯಕರ್ತನೋರ್ವ ಮುಸ್ಲಿಂ ಯುವತಿಯನ್ನು ಪ್ರೀತಿಸಿ ವಿವಾಹವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಪ್ರಶಾಂತ್ ಭಂಡಾರಿ ಎಂಬ ಯುವಕ ಆಯಿಷಾ ಎಂಬ Read more…

BIG NEWS: ನೇತ್ರಾವತಿ ನದಿಯಲ್ಲಿ ಬಜರಂಗದಳ ಕಾರ್ಯಕರ್ತ ಶವವಾಗಿ ಪತ್ತೆ

ದಕ್ಷಿಣ ಕನ್ನಡ: ಬಜರಂಗದಳ ಕಾರ್ಯಕರ್ತರೊಬ್ಬರು ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆ ಸೇತುವೆ ಬಳಿ ನಡೆದಿದೆ. 26 ವರ್ಷದ Read more…

BIG NEWS: ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದು ಹಿಂದೂ-ಮುಸ್ಲಿಂ ಸಂಘರ್ಷವಲ್ಲ, ವೈಯಕ್ತಿಕ ಕಾರಣಕ್ಕಾಗಿ ನಡೆದಿದ್ದ ಜಗಳ ಕೊಲೆ Read more…

BIG NEWS: ಬಜರಂಗದಳ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣ; ಆರೋಪಿ ಅರೆಸ್ಟ್

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ. ನಿನ್ನೆ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ Read more…

BIG NEWS: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ

ಸಾಗರ: ಬಜರಂಗದಳ ಕಾರ್ಯಕರ್ತನನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಬಜರಂಗದಳ ಕಾರ್ಯಕರ್ತ ಸುನೀಲ್ ಎಂಬಾತನ ಮೇಲೆ ಸಮೀರ್ ಎಂಬಾತ ಏಕಾಏಕಿ ಮಚ್ಚು Read more…

BIG NEWS: ಮಂಗಳೂರು ಪಬ್ ಮೇಲೆ ದಾಳಿ ಪ್ರಕರಣ; ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ; ಸ್ಪಷ್ಟನೆ ನೀಡಿದ ಕಮೀಷನರ್ ಶಶಿಕುಮಾರ್

ಮಂಗಳೂರು: ಮಂಗಳೂರಿನ ಬಲ್ಮಠದ ರಿಸೈಕಲ್-ದಿ- ಲಾಂಚ್ ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ತಡರಾತ್ರಿ ಪಾರ್ಟಿ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ಪಾರ್ಟಿಗೆ ತಡೆಯೊಡ್ಡಿ, ವಿದ್ಯಾರ್ಥಿಗಳನ್ನು ಹೊರಗೆ Read more…

BIG NEWS: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; ಶೀಘ್ರ NIA ತನಿಖೆ ಆರಂಭ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ (NIA) ಶೀಘ್ರ ತನಿಖೆ ಆರಂಭಿಸಲಿದ್ದು, ಎನ್ಐಎ ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಹರ್ಷ ಹತ್ಯೆ Read more…

BIG NEWS: ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್; ಆರೋಪಿಗಳು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಶಿವಮೊಗ್ಗ 2ನೇ ಜೆ ಎಂಎಫ್ ಸಿ ನ್ಯಾಯಾಲಯ Read more…

BIG NEWS: ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ; 7 ಆರೋಪಿಗಳು ಅರೆಸ್ಟ್; 12 ಜನರು ವಶಕ್ಕೆ; ಸ್ಪಷ್ಟನೆ ನೀಡಿದ ADGP

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದ್ದು, 12 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಡಿಜಿಪಿ ಮುರುಗನ್ ತಿಳಿಸಿದ್ದಾರೆ. ಅಫಾನ್, ಚಿಕು, ಖಾಸಿಫ್ Read more…

BIG BREAKING: ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್; 12 ಆರೋಪಿಗಳು ಅರೆಸ್ಟ್

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12 ಆರೋಪಿಗಳನ್ನು ಬಂಧಿಸಿದ್ದಾರೆ. ಹರ್ಷ ಹತ್ಯೆ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದ ಪೊಲೀಸರು ಇದೀಗ ಪ್ರಕರಣದ ಎಲ್ಲಾ Read more…

ಬಜರಂಗದಳ ಹರ್ಷ ಹತ್ಯೆ ಪ್ರಕರಣ: ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ, ನಾಳೆ ರಾತ್ರಿವರೆಗೆ ಪ್ರತಿಬಂಧಕಾಜ್ಞೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇಂದು ಶಾಲೆ, ಕಾಲೇಜ್ ಗಳಿಗೆ ರಜೆ ನೀಡಲಾಗಿದೆ. ನಗರದಲ್ಲಿ ಜರುಗಿದ ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ Read more…

ಬಜರಂಗದಳ ಹರ್ಷ ಹತ್ಯೆ ಪ್ರಕರಣ: ಮೂವರು ಅರೆಸ್ಟ್

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಬುದ್ಧ ನಗರದ ಕಾಸೀಫ್(30) ಮತ್ತು ಜೆ.ಪಿ. ನಗರದ ಸೈಯದ್ ನದೀಮ್(20) ಬಂಧಿತರು. ಮತ್ತೊಬ್ಬನ Read more…

ಬಜರಂಗದಳ ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ, ಫೆ. 23 ಮುಂಜಾನೆವರೆಗೆ ಕರ್ಫ್ಯೂ ಜಾರಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಾದ್ಯಂತ ಪೋಲೀಸರ ಸರ್ಪಗಾವಲು ಹಾಕಲಾಗಿದೆ. ತೀರ್ಥಹಳ್ಳಿ ರಸ್ತೆ ಸೀಗೆಹಟ್ಟಿಯ ಹರ್ಷನ ಮನೆಯ ಸುತ್ತಮುತ್ತ ಆರ್.ಎ.ಎಫ್. ಸಿಬ್ಬಂದಿ ಕಾವಲು Read more…

ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಶಿವಮೊಗ್ಗ: ನಿನ್ನೆ ರಾತ್ರಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು Read more…

ಬಜರಂಗದಳ ಕಾರ್ಯಕರ್ತನ ಹತ್ಯೆ ಖಂಡಿಸಿ ಫೆ. 23 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಖಂಡಿಸಿ ಫೆಬ್ರವರಿ 23 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹರ್ಷ ಹತ್ಯೆ ಪ್ರಕರಣ ಖಂಡಿಸಿ ಹಾಗೂ ದುಷ್ಕರ್ಮಿಗಳ ವಿರುದ್ಧ ಕಠಿಣ Read more…

ಶಿವಮೊಗ್ಗದಲ್ಲಿ ನಿಷೇಧಾಜ್ಞೆ: ವದಂತಿಗಳಿಗೆ ಕಿವಿಗೊಡದಂತೆ ಮನವಿ – ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ, ಬಿಗಿ ಬಂದೋಬಸ್ತ್

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ನಂತರ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಬಜರಂಗದಳ ಕಾರ್ಯಕರ್ತನನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...