GST ಕೌನ್ಸಿಲ್ ಸಭೆ ನಂತರ ಪ್ರಮುಖ ಘೋಷಣೆ; ಯಾವುದು ಅಗ್ಗ ? ಯಾವುದು ದುಬಾರಿ ? ಇಲ್ಲಿದೆ ಮಾಹಿತಿ
GST ಮೇಲ್ಮನವಿ ನ್ಯಾಯಮಂಡಳಿ ರಚನೆಗೆ ಅನುಮೋದನೆ ನೀಡುವುದರಿಂದ ಹಿಡಿದು ಬಾಕಿ ಉಳಿದಿರುವ GST ಪರಿಹಾರದ ತೆರವು…
ಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ
ಬೆಂಗಳೂರು: ಹಣಕಾಸು ಖಾತೆ ಹೊಂದಿದ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ…
ಶುಭ ಸುದ್ದಿ: ಕಲ್ಯಾಣ ಕರ್ನಾಟಕದ ವಿವಿಧ ನೇಮಕಾತಿ ಜತೆ ಒಂದು ಲಕ್ಷ ಸರ್ಕಾರಿ ಹುದ್ದೆ ಭರ್ತಿ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಒಂದು ಲಕ್ಷ ಖಾಲಿ ಸರ್ಕಾರಿ…
ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ‘ನಮ್ಮ ನೆಲೆ’ ಯೋಜನೆಯಡಿ 10,000 ಸೈಟ್ ವಿತರಣೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ‘ನಮ್ಮ…
7ನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಎರಡನೇ ಬಜೆಟ್ ಮಂಡಿಸಿದ್ದು, ಈ ಸಂದರ್ಭದಲ್ಲಿ…
ಕಿವಿ ಮೇಲೆ ಹೂವಿಟ್ಟುಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ…!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಮಾಜಿ ಮುಖ್ಯಮಂತ್ರಿ,…
ನಾಳೆ ರಾಜ್ಯ ಬಜೆಟ್ ಮಂಡನೆ: ಸರ್ಕಾರಿ ನೌಕರರಿಗೆ ‘ಬಂಪರ್’ ನಿರೀಕ್ಷೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಮ್ಮ ಎರಡನೇ ಬಜೆಟ್ ಮಂಡನೆ ಮಾಡುತ್ತಿದ್ದು, ಇದಕ್ಕಾಗಿ ಬೆಳಿಗ್ಗೆ…
‘ಗೌರವ ಧನ’ ಹೆಚ್ಚಳ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿ
ಗೌರವ ಧನ ಹೆಚ್ಚಳದ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಗೌರವ ದಿನ ಹೆಚ್ಚಳ…
ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲೇ 7ನೇ ವೇತನ ಆಯೋಗ ವರದಿ ಪಡೆದು ಸಂಬಳ ಹೆಚ್ಚಳ
ದಾವಣಗೆರೆ: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ 7ನೇ ವೇತನ ಆಯೋಗದ ವರದಿ ಪಡೆದು…
ಹಿರಿಯ ಮಹಿಳೆಯರಿಗೆ ಉತ್ತರ ಪ್ರದೇಶ ಸರ್ಕಾರದಿಂದ ‘ಬಂಪರ್ ಗಿಫ್ಟ್’
ಹಿರಿಯ ಮಹಿಳೆಯರಿಗೆ ಉತ್ತರ ಪ್ರದೇಶ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. 60 ವರ್ಷ ದಾಟಿದವರಿಗೆ ರಾಜ್ಯ…
