alex Certify ಬಜೆಟ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

7ನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಎರಡನೇ ಬಜೆಟ್ ಮಂಡಿಸಿದ್ದು, ಈ ಸಂದರ್ಭದಲ್ಲಿ 7ನೇ ವೇತನ ಆಯೋಗದ ಜಾರಿ ಕುರಿತಂತೆ ಯಾವುದೇ ಪ್ರಸ್ತಾಪ ಮಾಡಿರಲಿಲ್ಲ. ಹೀಗಾಗಿ Read more…

ಕಿವಿ ಮೇಲೆ ಹೂವಿಟ್ಟುಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ…!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಕಿವಿ ಮೇಲೆ Read more…

ನಾಳೆ ರಾಜ್ಯ ಬಜೆಟ್ ಮಂಡನೆ: ಸರ್ಕಾರಿ ನೌಕರರಿಗೆ ‘ಬಂಪರ್’ ನಿರೀಕ್ಷೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಮ್ಮ ಎರಡನೇ ಬಜೆಟ್ ಮಂಡನೆ ಮಾಡುತ್ತಿದ್ದು, ಇದಕ್ಕಾಗಿ ಬೆಳಿಗ್ಗೆ 10-15 ರ ಮುಹೂರ್ತ ನಿಗದಿಯಾಗಿದೆ. ಪ್ರಸಕ್ತ ವಿಧಾನಸಭೆಯ ಕೊನೆಯ ಬಜೆಟ್ ಇದಾಗಿದ್ದು, Read more…

‘ಗೌರವ ಧನ’ ಹೆಚ್ಚಳ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿ

ಗೌರವ ಧನ ಹೆಚ್ಚಳದ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಗೌರವ ದಿನ ಹೆಚ್ಚಳ ಕುರಿತಂತೆ ಈ ಬಜೆಟ್ ನಲ್ಲಿಯೇ ಘೋಷಿಸುವ ನಿಟ್ಟಿನಲ್ಲಿ ತಾವು ಪ್ರಯತ್ನ ನಡೆಸುವುದಾಗಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲೇ 7ನೇ ವೇತನ ಆಯೋಗ ವರದಿ ಪಡೆದು ಸಂಬಳ ಹೆಚ್ಚಳ

ದಾವಣಗೆರೆ: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ 7ನೇ ವೇತನ ಆಯೋಗದ ವರದಿ ಪಡೆದು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ Read more…

ಹಿರಿಯ ಮಹಿಳೆಯರಿಗೆ ಉತ್ತರ ಪ್ರದೇಶ ಸರ್ಕಾರದಿಂದ ‘ಬಂಪರ್ ಗಿಫ್ಟ್’

ಹಿರಿಯ ಮಹಿಳೆಯರಿಗೆ ಉತ್ತರ ಪ್ರದೇಶ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. 60 ವರ್ಷ ದಾಟಿದವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ತೀರ್ಮಾನಿಸಲಾಗಿದೆ. Read more…

ಬಜೆಟ್ ಹಣ ಹಂಚಿಕೆ: ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲೊಂದಾದ ಕರ್ನಾಟಕಕ್ಕೆ ಕೇವಲ ಶೇ.3 ಮೀಸಲು

ಕೇಂದ್ರ ಸರ್ಕಾರ 2023-24ನೇ ಸಾಲಿನ ಬಜೆಟ್ ನಲ್ಲಿ ರಾಜ್ಯವಾರು ಕೇಂದ್ರೀಯ ತೆರಿಗೆ/ಸುಂಕ ಹಂಚಿಕೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಶೇಕಡಾ Read more…

ಹಿರಿಯ ನಾಗರಿಕರಿಗೆ ಶುಭ ಸುದ್ದಿ: ಪೋಸ್ಟ್ ಆಫೀಸ್ ಸೇವಿಂಗ್ ಸ್ಕೀಮ್ ಮಿತಿ 30 ಲಕ್ಷ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಉಳಿತಾಯದ ಹಣದಲ್ಲಿ ಜೀವನ ನಡೆಸುವ ಹಿರಿಯ ನಾಗರಿಕರಿಗೆ ದೊಡ್ಡ Read more…

ಜಾಮೀನು ಲಭಿಸಿದ್ದರೂ ಆರ್ಥಿಕ ಮುಗ್ಗಟ್ಟಿನಿಂದ ಜೈಲಿನಿಂದ ಹೊರಬರಲಾಗದ ಖೈದಿಗಳಿಗೆ ‘ಶುಭ ಸುದ್ದಿ’

ಆಕಸ್ಮಿಕವಾಗಿ ನಡೆಯುವ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡು ಆರೋಪಿಗಳಾಗಿ ಜೈಲು ಸೇರುವ ಕೆಲವರಿಗೆ ಜಾಮೀನು ದೊರೆತರೂ ಸಹ ಅದಕ್ಕೆ ಕಟ್ಟಬೇಕಾದ ಹಣವನ್ನು ಹೊಂದಿಸಲು ಸಾಧ್ಯವಾಗದೆ ಜೈಲಿನಲ್ಲಿಯೇ ಮುಂದುವರೆದಿರುತ್ತಾರೆ. ಈ ಹಿಂದೆ Read more…

ಶುಭ ಸುದ್ದಿ: ಅಂಚೆ ಕಚೇರಿ ಮಂತ್ಲಿ ಇನ್ ಕಂ ಸ್ಕೀಮ್ ಹೂಡಿಕೆ 9 ಲಕ್ಷ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಅಂಚೆ ಕಚೇರಿಯಲ್ಲಿ ಮಂತ್ಲಿ ಇನ್ ಕಂ ಸ್ಕೀಂ(MIS)ಠೇವಣಿ ಇರಿಸಬಹುದಾದ ಮಿತಿಯನ್ನು 4.5 ಲಕ್ಷ ರೂಪಾಯಿಯಿಂದ 9 Read more…

ಬಜೆಟ್ ಟೀಕಿಸಿದ ಸಿದ್ಧರಾಮಯ್ಯರಿಗೆ ಪ್ರಹ್ಲಾದ್ ಜೋಶಿ ತಿರುಗೇಟು

ನವದೆಹಲಿ: ಕೇಂದ್ರ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ನವದೆಹಲಿಯಲ್ಲಿ ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನವರು ಹೆದ್ದಾರಿ, ರೈಲ್ವೆ ಇಲಾಖೆಗೆ Read more…

ಇದೇ ಮೊದಲ ಬಾರಿಗೆ ʼಸ್ತ್ರೀ ಶಕ್ತಿʼ ಅನಾವರಣಕ್ಕೆ ಸಾಕ್ಷಿಯಾಗಿದೆ ಬಜೆಟ್‌ ಅಧಿವೇಶನ…!

2023-24 ನೇ ಸಾಲಿನ ಬಜೆಟ್ ಹಲವು ವಿಶೇಷಗಳಿಗೆ ಸಾಕ್ಷಿಯಾಗಿದೆ. ಅದರಲ್ಲೂ ಸ್ತ್ರೀಶಕ್ತಿಯ ಅನಾವರಣವಾಗಿದೆ. 1947ರ ನಂತರ ಮೊದಲ ಬಾರಿಗೆ ಮಹಿಳಾ ರಾಷ್ಟ್ರಪತಿಯೊಬ್ಬರು ಮತ್ತೊಬ್ಬ ಮಹಿಳಾ ಸಚಿವರು ( ಸಚಿವೆ) Read more…

ಬಜೆಟ್‌ ಮಂಡಿಸಲು ಹಣದ ಮೂಲ ಯಾವುದು ? ಅದನ್ನು ಹೇಗೆಲ್ಲಾ ಖರ್ಚು ಮಾಡಲಾಗುತ್ತೆ ? ಇಲ್ಲಿದೆ ವಿವರ

ಕೇಂದ್ರದ ನರೇಂದ್ರ ಮೋದಿ ಸರ್ಕಾರ ತನ್ನ ಎರಡನೇ ಅವಧಿಯ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸಿದೆ. ಬಜೆಟ್‌ನಲ್ಲಿ ವಿವಿಧ ಯೋಜನೆಗಳಿಗೆ ಸರ್ಕಾರ ಹಣ ಮೀಸಲಿಟ್ಟಿದೆ. ಅಷ್ಟಕ್ಕೂ  ಸರ್ಕಾರಕ್ಕೆ Read more…

BIG NEWS: ಇದೊಂದು ಐತಿಹಾಸಿಕ ಬಜೆಟ್; ವಿಕಸಿತ ಭಾರತದ ಕನಸು ನನಸಾಗಲಿದೆ; ಕೇಂದ್ರ ಬಜೆಟ್ ಗೆ ಪ್ರಧಾನಿ ಮೋದಿ ಮೆಚ್ಚುಗೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ಐತಿಹಾಸಿಕ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆ ಬಳಿಕ Read more…

ಬಜೆಟ್ ಮಂಡನೆ ವೇಳೆ‌ ಗಮನ ಸೆಳೆದ ನಿರ್ಮಲಾ ಸೀತಾರಾಮನ್ ಉಟ್ಟಿದ್ದ ಧಾರವಾಡದ ಸೀರೆ

ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಅಂತ ಸಂಸ್ಕೃತಿ ದೇಶದ ಮಟ್ಟದಲ್ಲಿ ಪ್ರತಿನಿಧಿಸುತ್ತದೆ ಅಂದರೆ ಇನ್ನೆಷ್ಟು ಹೆಮ್ಮೆಯಾಗಬೇಡ. ಅಂತಹ ಸಾಲಿನಲ್ಲಿ ನಮ್ಮ ಕಸೂತಿ ಕಲೆ ಕೂಡ ಒಂದು. ಇಂದು ನಡೆದ Read more…

BIG NEWS: ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಘೋಷಣೆ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಬಾರಿ ಬಜೆಟ್ Read more…

ಇದೇ ಮೊದಲ ಬಾರಿಗೆ ಕೇವಲ 87 ನಿಮಿಷಗಳಲ್ಲಿ ಬಜೆಟ್ ಭಾಷಣ ಮುಗಿಸಿದ ನಿರ್ಮಲಾ ಸೀತಾರಾಮನ್…!

ಇದೇ ಮೊದಲ ಬಾರಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತಿ ಕಡಿಮೆ ಸಮಯದಲ್ಲಿ ತಮ್ಮ ಬಜೆಟ್ ಭಾಷಣ ಮುಗಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ತಮ್ಮ ಐದನೇ ಬಜೆಟ್ Read more…

BIG NEWS: ಕೇಂದ್ರ ಬಜೆಟ್; ಯಾವುದರ ಬೆಲೆ ದುಬಾರಿ ? ಯಾವುದರ ಬೆಲೆ ಕಡಿಮೆ ? ಇಲ್ಲಿದೆ ವಿವರ

ನವದೆಹಲಿ: ತೆರಿಗೆ ವಿಚಾರದಲ್ಲಿ ಸಿಕ್ಕಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಚಿನ್ನ, ಬೆಳ್ಳಿ, ವಜ್ರದ ಬೆಲೆಯಲ್ಲಿ ಏರಿಕೆಯಾಗಿದ್ದು ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ . ಲೋಕಸಭೆಯಲ್ಲಿ ವಿತ್ತ ಸಚಿನೆ ನಿರ್ಮಲಾ Read more…

BIG NEWS: ತೆರಿಗೆ ಭಾರ ಇಳಿಸಿದ ಕೇಂದ್ರ ಸರ್ಕಾರ; 3 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆ

ನವದೆಹಲಿ: ಮಧ್ಯಮ ವರ್ಗದವರಿಗೆ ಕೇಂದ್ರ ಸರ್ಕಾರ ತೆರಿಗೆ ಭಾರವನ್ನು ಇಳಿಸಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ 3 ಲಕ್ಷದವರೆಗೆ ಯಾವುದೇ ತೆರಿಗೆ ಪಾವತಿಸುವಂತಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Read more…

BIG NEWS: ಗಿರಿಜನ ಶಿಕ್ಷಣಕ್ಕಾಗಿ ಏಕಲವ್ಯ ಮಾದರಿ ಶಾಲೆ ಸ್ಥಾಪನೆ; 38,800 ಶಿಕ್ಷಕರ ನೇಮಕ

ನವದೆಹಲಿ: ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಗಿರಿಜನ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. Read more…

BIG NEWS: ವಸತಿ ಕ್ಷೇತ್ರಕ್ಕೆ ಆದ್ಯತೆ; 79,000 ಕೋಟಿ ಅನುದಾನ ಘೋಷಣೆ

ನವದೆಹಲಿ: ವಸತಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಕಳೆದ ಬಾರಿಗಿಂತಲೂ ಈ ಬಾರಿ ಬಜೆಟ್ ನಲ್ಲಿ ಶೇ.66ರಷ್ಟು ಹೆಚ್ಚಳ ಅನುದಾನ ಘೋಷಿಸಿದೆ. ಲೋಕಸಭೆಯಲ್ಲಿ ಬಜೆಟ್ ಮಂಡನೆ Read more…

BIG NEWS: ಕೃಷಿ ಪ್ರಗತಿನಿಧಿ ಯೋಜನೆ ಘೋಷಣೆ; ಸಿರಿಧಾನ್ಯ ಸಂಶೋಧನೆಗೆ ಬೆಂಬಲ

ನವದೆಹಲಿ: ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಪರಿಚಯ, ಉತ್ಪಾದನೆ ಹೆಚ್ಚಲ, ಹತ್ತಿ ಬೆಳೆಯುವ ಇಳುವರಿ ವೃದ್ಧಿ ಸೇರಿದಂತೆ ಕೃಷಿ ಜಗತ್ತಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಕೃಷಿ ಪ್ರಗತಿನಿಧಿ ಆರಂಭಿಸುವುದಾಗಿ Read more…

BIG NEWS: ಕೇಂದ್ರ ಬಜೆಟ್-2023-24: ’ಸಪ್ತಸೂತ್ರ’ದ ಆಧಾರಾದಲ್ಲಿ ಆದ್ಯತೆ

ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದು, ಈ ಬಾರಿ ಬಜೆಟ್ ನಲ್ಲಿ 7 ಅಂಶಗಳ ಆಧಾರದಲ್ಲಿ ಪ್ರಮುಖ ಆದ್ಯತೆ ನೀಡಲಾಗಿದೆ ಎಂದರು. Read more…

BIG BREAKING: ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ಬಂಪರ್ ಗಿಫ್ಟ್

ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಂಪರ್ ಕೊಡುಗೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ನೆರವನ್ನು ಘೋಷಿಸಿದ್ದಾರೆ.

BIG NEWS: ಕೇಂದ್ರ ಬಜೆಟ್ ಮಂಡನೆ ಆರಂಭ; ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂದನೆ ಆರಂಭಿಸಿದ್ದು, ಇದು ಅಮೃತ ಕಾಲದ ಮೊದಲ ಬಜೆಟ್ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಭಾಷಣ Read more…

BREAKING NEWS: ಕೇಂದ್ರ ಬಜೆಟ್‌ – 2023; ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಬಜೆಟ್‌ ಮಂಡನೆ ಮಾಡಿದ್ದು, ಅದರ ಮುಖ್ಯಾಂಶಗಳು ಕೆಳಕಂಡಂತಿವೆ. * ಐದನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ Read more…

BIG NEWS: ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ಷೇರು ಮಾರುಕಟ್ಟೆ ಸೂಚ್ಯಂಕದಲ್ಲಿ ಏರಿಕೆ

ಮುಂಬೈ: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಲಿರುವ ಕೇಂದ್ರ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಿವೆ. ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಇತ್ತ ಷೇರುಪೇಟೆಯಲ್ಲಿ Read more…

ಇಂದು ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್: ಭರ್ಜರಿ ಕೊಡುಗೆ ನಿರೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರ 8ನೇ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸಲು ಸಜ್ಜಾಗಿದೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ Read more…

ಆರ್ಥಿಕ ಸಮೀಕ್ಷೆ 2023: ಕೃಷಿ ವಲಯಕ್ಕೆ ಕೇಂದ್ರದಿಂದ ಭರ್ಜರಿ ಕೊಡುಗೆ

ನವದೆಹಲಿ: 2022-23ರ ಆರ್ಥಿಕ ಸಮೀಕ್ಷೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಭಾರತದ ಆರ್ಥಿಕತೆಯು 2023-24 ರಲ್ಲಿ 6.5% ರಷ್ಟು ಬೆಳವಣಿಗೆಯಾಗಲಿದೆ ಎಂದು ಆರ್ಥಿಕ ಸಮೀಕ್ಷೆ Read more…

ಬಜೆಟ್‌ಗೂ ಮೊದಲೇ ಅಗ್ಗವಾಯ್ತು ಚಿನ್ನ-ಬೆಳ್ಳಿ; ಇಲ್ಲಿದೆ ಬೆಲೆಯ ಸಂಪೂರ್ಣ ವಿವರ

ಕೇಂದ್ರ ಬಜೆಟ್‌ಗೂ ಮುನ್ನ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ನಾಳೆ ಬಜೆಟ್ ಮಂಡನೆಯಾಗಲಿದ್ದು, ಬಂಗಾರ ಹಾಗೂ ಬೆಳ್ಳಿ ದರ ಅಗ್ಗವಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನ 57,000 ರೂಪಾಯಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...