alex Certify ಬಜೆಟ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7 ನೇ ವೇತನ ಆಯೋಗ ರಚನೆ; ಸಿಎಂ ಭರವಸೆ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ Read more…

ಮಹಿಳಾ ಉದ್ಯಮಿಗಳಿಗೆ ರಾಜ್ಯ ಸರ್ಕಾರದಿಂದ ʼಬಂಪರ್‌ʼ ಸುದ್ದಿ

ಉದ್ಯಮದಲ್ಲಿ ಮಹಿಳೆಯರ ಉಪಸ್ಥಿತಿಯನ್ನು ಹೆಚ್ಚಿಸಲು ಸರ್ಕಾರವು ಅವರ ವ್ಯವಹಾರಗಳಿಗೆ ಅಥವಾ ಸ್ಟಾರ್ಟ್ಅಪ್ ಗಳಿಗೆ ನೇರ ಲೋನ್ ಮೂಲಕ ಬೆಂಬಲ ನೀಡಲು ಮುಂದಾಗಿದೆ. ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ Read more…

BIG NEWS: ಕಾಂಗ್ರೆಸ್ ನಾಯಕರಿಗೆ ವಿಧಾನಸೌಧದಲ್ಲೇ ಉತ್ತರ ಕೊಡುತ್ತೇನೆ; ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಮಾಡಿದ್ದಕ್ಕೆ ಯೋಜನೆಗೆ ಸರ್ಕಾರ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ Read more…

ಹಾಲು ಉತ್ಪಾದಕರು, ಕುರಿಗಾಹಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸುವ ಬಗ್ಗೆ ಮಹತ್ವದ ಘೋಷಣೆ ಮಾಡಲಾಗಿದೆ. ಹಾಲು Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಸೌಲಭ್ಯಕ್ಕೆ ‘ಯಶಸ್ವಿನಿ ಯೋಜನೆ’ ಮರು ಜಾರಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಯಶಸ್ವಿನಿ ಯೋಜನೆ ಮರು ಜಾರಿಗೆ 300 ಕೋಟಿ ರೂ. ನೀಡುವುದಾಗಿ ಹೇಳಿದ್ದು, ಈ ಮೂಲಕ ರೈತರ ಬಹುದಿನದ ಬೇಡಿಕೆಗೆ Read more…

ಪಡಿತರ ಚೀಟಿದಾರರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಪಡಿತರದಲ್ಲಿ ಒಂದು ಕೆಜಿ ರಾಗಿ ಅಥವಾ ಜೋಳ ವಿತರಿಸುವುದಾಗಿ ಹೇಳಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಡಿಯಲ್ಲಿ Read more…

BIG NEWS: ಸರ್ವತೋಮುಖ ಅಭಿವೃದ್ಧಿ ಬಜೆಟ್; ಮಾಜಿ ಸಿಎಂ BSY ಶ್ಲಾಘನೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ರಾಜ್ಯ ಬಜೆಟ್ ಸರ್ವತೋಮುಖ ಅಭಿವೃದ್ಧಿಯ, ಉತ್ತಮ ಬಜೆಟ್ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಶ್ಲಾಘಿಸಿದ್ದಾರೆ. ಸಿಎಂ ಬೊಮ್ಮಾಯಿ ಮಂಡಿಸಿದ ಚೊಚ್ಚಲ Read more…

Big News: ಮಾ.4 ರಂದು ಬೊಮ್ಮಾಯಿ ಸರ್ಕಾರದ ಚೊಚ್ಚಲ ಬಜೆಟ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 4ರಂದು ತಮ್ಮ ಸರಕಾರದ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರೇ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ತಿಮ್ಮಪ್ಪನ ಸನ್ನಿಧಾನಕ್ಕೆ 3,096 ಕೋಟಿ ರೂ. ಗಳ ವಾರ್ಷಿಕ ಬಜೆಟ್ ಮಂಡನೆ

ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಗುರುವಾರ 2022-23ನೇ ಹಣಕಾಸು ವರ್ಷದ ವಾರ್ಷಿಕ ಬಜೆಟ್ ಬಿಡುಗಡೆ ಮಾಡಿದ್ದು, 3,096.40 ಕೋಟಿ ರೂಪಾಯಿಗಳ Read more…

BIG NEWS: ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಸಿದ್ಧತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ ನಲ್ಲಿ ಬಜೆಟ್ ಮಂಡಿಸಲಿದ್ದು, ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಫೆಬ್ರವರಿ 25 ರ ವರೆಗೂ ಪೂರ್ವಭಾವಿ ಸಭೆ ನಡೆಸಲಿದ್ದು, Read more…

ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್, ಹೊಲಿಗೆ ಯಂತ್ರ ಯೋಜನೆ ಜಾರಿ

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಅವಲಂಬಿತರು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಹೊಲಿಗೆ ಯಂತ್ರ ಯೋಜನೆ ಜಾರಿಗೊಳಿಸಲಾಗುವುದು. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು, ರಾಜ್ಯ Read more…

ಡಿ.ಕೆ. ಸುರೇಶ್ ಗೆ ರೇಣುಕಾಚಾರ್ಯ ಟಾಂಗ್: ಬಿ.ಎಲ್. ಸಂತೋಷ್ ಪ್ರಶಂಸೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಉಪ್ಪು, ಹುಳಿ, ಖಾರ ಇಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಟೀಕಿಸಿರುವುದಕ್ಕೆ ಬಿಜೆಪಿ ಶಾಸಕ Read more…

ಉಚಿತ ಲಸಿಕೆಗೆ ಬ್ರೇಕ್…? ಹಣ ಕೊಟ್ಟವರಿಗೆ ಬೂಸ್ಟರ್ ಡೋಸ್…?

ನವದೆಹಲಿ: ದೇಶದ ಜನರು ಬೂಸ್ಟರ್ ಡೋಸ್ ಲಸಿಕೆಯನ್ನು ಹಣ ಕೊಟ್ಟು ಪಡೆದುಕೊಳ್ಳಬೇಕು ಎನ್ನುವ ಸುಳಿವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

NPS ಉದ್ಯೋಗಿಗಳಿಗೆ ಗುಡ್ ನ್ಯೂಸ್, 4800 ರೂ. ಉಳಿತಾಯ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ್ದು, ಅವರು ವೇತನದಾರರಿಗೆ ಅನುಕೂಲಕರ ಘೋಷಣೆ ಮಾಡಿದ್ದಾರೆ. ಆದಾಯ ತೆರಿಗೆ ರಿಟರ್ನ್‌ ನಲ್ಲಿ, ಈಗ Read more…

ರಾಹುಲ್ ಗಾಂಧಿಯವರೇ ನೀವು ಟ್ವಿಟ್ಟರ್ ನಲ್ಲಿ ಕಾಮೆಂಟ್ ಹಾಕುವ ಮೊದಲು ಬಜೆಟ್ ಅರ್ಥ ಮಾಡಿಕೊಳ್ಳಬೇಕು: ನಿರ್ಮಲಾ ಸೀತಾರಾಮನ್ ತಿರುಗೇಟು

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಜೆಟ್ ಅನ್ನು ‘ಅರ್ಥ ಮಾಡಿಕೊಂಡು’ ನಂತರ ಅದರ ಬಗ್ಗೆ ಪ್ರತಿಕ್ರಿಯಿಸಿ ಎಂದು ಸಲಹೆ ನೀಡಿದ್ದಾರೆ. Read more…

ಬಜೆಟ್ ಬಗ್ಗೆ ಇಂದು ಮೋದಿ ಭಾಷಣ; ದೇಶಾದ್ಯಂತ ವೀಕ್ಷಣೆಗೆ ವ್ಯವಸ್ಥೆ, 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 2 ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಬಜೆಟ್ ಬಗ್ಗೆ ಭಾಷಣ ಮಾಡಲಿದ್ದಾರೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ದೇಶದ Read more…

ಕೃಷಿಕರು, ಗ್ರಾಮೀಣ ಜನತೆಗೆ ಕೇಂದ್ರದಿಂದ ಗುಡ್ ನ್ಯೂಸ್: ಅನೇಕ ಯೋಜನೆ ಜಾರಿಗೆ ಕ್ರಮ

ನವದೆಹಲಿ: ದೇಶದ ಎಲ್ಲಾ ಗ್ರಾಮಗಳಲ್ಲಿ ಆಪ್ಟಿಕಲ್ ಫೈಬರ್ ಜಾಲ ನಿರ್ಮಿಸಿ ಇಂಟರ್ನೆಟ್ ವೇಗ ಹೆಚ್ಚಿಸಲು ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು Read more…

ಬ್ಯಾಂಕ್, ಪೋಸ್ಟ್ ಆಫೀಸ್ ಗ್ರಾಹಕರಿಗೆ ಗುಡ್ ನ್ಯೂಸ್: ದೇಶದ ಎಲ್ಲಾ ಪೋಸ್ಟ್ ಆಫೀಸ್ ಗಳಿಗೆ ಕೋರ್ ಬ್ಯಾಂಕಿಂಗ್ ವ್ಯವಸ್ಥೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ 1.5 ಲಕ್ಷ ಅಂಚೆ ಕಚೇರಿಗಳಿಗೆ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ. Read more…

ಅಘೋಷಿತ ಅಕ್ರಮ ಆಸ್ತಿ, ತೆರಿಗೆ ವಂಚಕರಿಗೆ ಬಿಗ್ ಶಾಕ್: ಗೊಂದಲಕ್ಕೆ ತೆರೆ ಎಳೆದ ಸರ್ಕಾರ; ಅಕ್ರಮ ಎಸಗಿ ಸಿಕ್ಕಿಬಿದ್ದು ನಷ್ಟವಾದ್ರೂ ಕಟ್ಟಬೇಕು ಟ್ಯಾಕ್ಸ್

ನವದೆಹಲಿ: ತೆರಿಗೆ ಅಕ್ರಮ ಎಸಗಿ ಸಿಕ್ಕಿಬಿದ್ದರೆ ನಷ್ಟವಾಗಿದ್ದರೂ ಕೂಡ ತೆರಿಗೆ ಪಾವತಿಸಬೇಕಿದೆ. ಕೇಂದ್ರ ಸರ್ಕಾರ ತೆರಿಗೆ ಕುರಿತಾದ ಗೊಂದಲಕ್ಕೆ ತೆರೆದಿದ್ದು, ತೆರಿಗೆ ವಂಚನೆ ಎಸಗುವವರಿಗೆ ಕ್ಷಮೆ ಇರುವುದಿಲ್ಲ ಎನ್ನಲಾಗಿದೆ. Read more…

ಕೃಷಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಕೃಷಿ ಉತ್ಪನ್ನಗಳಿಗೆ ಸೀಮಾ ಸುಂಕ ವಿನಾಯಿತಿ ನೀಡಲಾಗಿದೆ. ದೇಶದಲ್ಲಿ ಲಭ್ಯವಿರುವ ಕೃಷಿ ಉತ್ಪನ್ನ, ರಾಸಾಯನಿಕ, ವೈದ್ಯಕೀಯ Read more…

ಆಟೋಮೊಬೈಲ್, EV ಉದ್ಯಮ ಉತ್ತೇಜನಕ್ಕೆ ಬಜೆಟ್ ನಲ್ಲಿ ಪ್ರಮುಖ ಘೋಷಣೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಬಹು ನಿರೀಕ್ಷಿತ ಬಜೆಟ್ 2022 ಮಂಡಿಸಿದರು, ದೇಶದಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಹೆಚ್ಚಿಸಲು ಅವರು ಗಮನ ಕೇಂದ್ರೀಕರಿಸಿದ್ದಾರೆ. Read more…

ಮನೆ ಇಲ್ಲದ ನಗರ, ಗ್ರಾಮೀಣ ಪ್ರದೇಶದ ಬಡವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮುಂದಿನ ವರ್ಷದೊಳಗೆ 80 ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜಿಸಲಾಗಿದೆ. ಬಡವರಿಗೆ 80 Read more…

ಗ್ರಾಮೀಣ, ಕೃಷಿ ಸಹಕಾರ ಸಂಘಗಳ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಸಹಕಾರ ಸಂಘಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸರ್ಕಾರ ಸಹಕಾರ ಸಂಘಗಳ ಮೇಲಿನ ಸರ್ ಜಾರ್ಜ್ Read more…

BIG NEWS: ತೆರಿಗೆ ಪದ್ಧತಿಯಲ್ಲಿ ಬದಲಾವಣೆ ಇಲ್ಲ; ಯಥಾಸ್ಥಿತಿ ಮುಂದುವರಿಕೆ

ನವದೆಹಲಿ: ಸಧ್ಯದ ಆದಾಯ ತೆರಿಗೆ ಪದ್ಧತಿಯಲ್ಲಿ ಕೇಂದ್ರ ಸರ್ಕಾರ ಯಾವುದೇ ಬದಲಾವಣೆ ಮಾಡದಿರುವುದು, ತೆರಿಗೆದಾರರಿಗೆ ನಿರಾಸೆಯಾಗಿದೆ. ಈ ಬಾರಿ ತೆರಿಗೆ ಪದ್ಧತಿಯಲ್ಲಿ ಕೆಲ ವಿನಾಯ್ತಿ ನಿರೀಕ್ಷಿಸಿದ್ದ ತೆರಿಗೆದಾರರಿಗೆ ನಿರಾಸೆಯಾಗಿದೆ. Read more…

BIG NEWS: ಆರೋಗ್ಯ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ; ಮಾನಸಿಕ ಸಮಸ್ಯೆ ನಿರ್ವಹಣೆಗೆ ಒತ್ತು

ನವದೆಹಲಿ: ಕೊರೊನಾ ಸೋಂಕಿನಂತಹ ಸಾಂಕ್ರಾಮಿಕ ರೋಗ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಆರೋಗ್ಯ ಕ್ಷೇತ್ರಕ್ಕೂ ಡಿಜಿಟಲ್ ಸ್ಪರ್ಶ ನೀಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ Read more…

BIG NEWS: RBIನಿಂದ ಡಿಜಿಟಲ್ ಕರೆನ್ಸಿ ವಿತರಣೆ

ನವದೆಹಲಿ: ಡಿಸಿಟಲ್ ಕರೆನ್ಸಿ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಆರ್.ಬಿ.ಐನಿಂದಲೇ ಡಿಜಿಟಲ್ ರೂಪಾಯಿ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸೆಂಟ್ರಲೈಜ್ಡ್ ಡಿಜಿಟಲ್ Read more…

ಅಕ್ರಮ ಆಸ್ತಿ ಖರೀದಿದಾರರಿಗೆ ‌ʼಬಜೆಟ್‌ʼ ನಲ್ಲಿ ಬಿಗ್‌ ಶಾಕ್: ʼಒನ್‌ ನೇಶನ್‌ ಒನ್‌ ರಿಜಿಸ್ಟ್ರೇಶನ್‌ʼ ವ್ಯವಸ್ಥೆ ಜಾರಿ

ಸಿರಿವಂತರು ದೇಶದ ವಿವಿಧ ಭಾಗಗಳಲ್ಲಿ ಅಕ್ರಮ ಆಸ್ತಿ ಖರೀದಿ ಮಾಡುವುದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ʼಒನ್‌ ನೇಶನ್‌ ಒನ್‌ ರಿಜಿಸ್ಟ್ರೇಷನ್‌ʼ ವ್ಯವಸ್ಥೆಯನ್ನು ಬಜೆಟ್‌ ನಲ್ಲಿ Read more…

BIG NEWS: 2023-ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಣೆ

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿ, ಮೂಲ ಸೌಕರ್ಯ ಯೋಜನೆಗಳಿಗೆ ಒತ್ತು ನೀಡಿರುವ ಕೇಂದ್ರ ಸರ್ಕಾರ, ರೈತರಿಗೆ ಹಲವು ಅನುಕೂಲಕರ ಯೋಜನೆಗಳನ್ನು ಘೋಷಿಸಿದೆ. ರೈತರಿಗಾಗಿ ’ಒನ್ Read more…

BIG NEWS: ನದಿ ಜೋಡಣೆಗೆ ಗ್ರೀನ್ ಸಿಗ್ನಲ್; ಕಾವೇರಿ-ಪೆನ್ನಾರ್ ನದಿ ಜೋಡಣೆಗೆ ಸಮ್ಮತಿ

ನವದೆಹಲಿ: ಮುಂದಿನ 25 ವರ್ಷಗಳ ಅಭಿವೃದ್ಧಿ ಆಧಾರಾದಲ್ಲಿ ಕೇಂದ್ರ ಬಜೆಟ್ ಮಂಡಿಸಲಾಗುತ್ತಿದ್ದು, ಪ್ರಧಾನ ಮಂತ್ರಿ ಗತಿಶಕ್ತಿ ಮಾಸ್ಟರ್ ಪ್ಲಾನ್ ಮೂಲಕ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ Read more…

BIG NEWS: ವಿದ್ಯಾರ್ಥಿಗಳಿಗಾಗಿ ʼಒನ್‌ ಕ್ಲಾಸ್‌ – ಒನ್‌ ಟಿವಿʼ ಚಾನೆಲ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು 2022-23 ನೇ ಸಾಲಿಕ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದು, ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳಿಂದ ವವಂಚಿತರಾಗಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...