alex Certify ಬಜೆಟ್ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಂಚಣಿ ಹೆಚ್ಚಳ, ಎಲ್ಲರಿಗೂ ಲ್ಯಾಪ್ ಟಾಪ್ ಗೆ ಸಾಲ, 8 ಲಕ್ಷ ಉದ್ಯೋಗ; ಕೇರಳ ಸರ್ಕಾರದ ಘೋಷಣೆ

ಕೇರಳ ಹಣಕಾಸು ಸಚಿವ ಟಿ.ಎಂ. ಥಾಮಸ್ ಅಧಿವೇಶನದ ಕೊನೆಯ ಬಜೆಟ್ ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಎಲ್ಲರಿಗೂ ಲ್ಯಾಪ್ಟಾಪ್ ಖರೀದಿಗೆ ಸಾಲ ನೀಡುವ ಜೊತೆಗೆ 8 ಲಕ್ಷ ಉದ್ಯೋಗ Read more…

ತೆರಿಗೆದಾರರಿಗೆ ಭರ್ಜರಿ ಬಂಪರ್: ಕೇಂದ್ರ ಬಜೆಟ್‌ ನಲ್ಲಿ ತೆರಿಗೆ ವಿನಾಯಿತಿ ಮಿತಿ ಏರಿಕೆ ಸಾಧ್ಯತೆ

ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಾಮಾನ್ಯ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ನಿರ್ಮಲಾ ಸೀತಾರಾಮನ್ ನೆಮ್ಮದಿ ಸುದ್ದಿ ನೀಡುವ ಸಾಧ್ಯತೆಯಿದೆ. ತೆರಿಗೆದಾರರಿಗೆ ತೆರಿಗೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕಿಸಾನ್ ಸಮ್ಮಾನ್ ಯೋಜನೆ ಹಣ ಹೆಚ್ಚಳ..?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇದ್ದು, ಬಜೆಟ್ ನಲ್ಲಿ ರೈತರಿಗೆ ಸರ್ಕಾರ Read more…

ರೈತ ಸಮುದಾಯಕ್ಕೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಕಿಸಾನ್‌ ಸಮ್ಮಾನ್‌ ಯೋಜನೆಯಡಿ ನೀಡುವ ಹಣದಲ್ಲಿ ಏರಿಕೆ…?

ಕೃಷಿ ಕಾನೂನಿನ ವಿರುದ್ಧ ಹೋರಾಟ ನಡೆಯುತ್ತಿರುವ ಬೆನ್ನಲ್ಲೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಕೊರೊನಾ ಮಧ್ಯದ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಯಿದೆ. Read more…

ಹಳೆ ವಾಹನ ಹೊಂದಿದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಮೋದಿ ಸರ್ಕಾರ 2021 ರ ಬಜೆಟ್ ನಲ್ಲಿ ಹೊಸ ಸ್ಲ್ರ್ಯಾಪ್ ನೀತಿ ಜಾರಿಗೆ ತರುವ ನಿರೀಕ್ಷೆ ಇದೆ. ನೀತಿ ಜಾರಿಗೆ ಬಂದರೆ ವಾಹನ ಉದ್ಯಮದಲ್ಲಿ ಹೆಚ್ಚಿನ ಚೇತರಿಕೆ Read more…

ಹಳೆ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಪರಿಸರ ಮಾಲಿನ್ಯಕಾರಕ ವಾಹನಗಳನ್ನು ರಸ್ತೆಯಿಂದ ಹಿಂಪಡೆಯುವ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸುವ ಸಾಧ್ಯತೆ ಇದೆ. ಮಾಲಿನ್ಯ ಉಂಟುಮಾಡುವ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವ ಮಾಲೀಕರಿಗೆ Read more…

ಮೋದಿ ಸರ್ಕಾರದಿಂದ ಬಿಗ್ ಶಾಕ್: ಜನತೆಗೆ ಕೋವಿಡ್ ಸೆಸ್ ಬರೆ ಸಾಧ್ಯತೆ –ಲಸಿಕೆ, ವೈದ್ಯಕೀಯ ಸೌಲಭ್ಯ ಹೆಚ್ಚಳಕ್ಕೆ ಬಳಕೆ

ನವದೆಹಲಿ: ಕೊರೋನಾ ಕಾರಣದಿಂದ ಈ ಬಾರಿ ಕಾಗದ ರಹಿತ ಬಜೆಟ್ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರಿಸಿದೆ. ಬಜೆಟ್ ಪ್ರತಿಗಳನ್ನು ಮುದ್ರಿಸದೆ, ವಿದ್ಯುನ್ಮಾನವಾಗಿ ಸಾಫ್ಟ್ ಕಾಪಿ ನೀಡಲಾಗುತ್ತದೆ. ಇದೇ ವೇಳೆ Read more…

BIG BREAKING: ಬಜೆಟ್ ಬಗ್ಗೆ ಮೋದಿ ಸರ್ಕಾರದಿಂದ ಅಚ್ಚರಿಯ ನಿರ್ಧಾರ, ಈ ಬಾರಿ ಬಜೆಟ್ ಮುದ್ರಣ ಇಲ್ಲ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಕೊರೋನಾ ಕಾರಣದಿಂದ ಸರ್ಕಾರ ಬಜೆಟ್ ಪುಸ್ತಕ ಮುದ್ರಿಸದಿರಲು ನಿರ್ಧಾರ Read more…

BIG BREAKING: ಇತಿಹಾಸದಲ್ಲೇ ಮೊದಲ ಬಾರಿಗೆ ಬಜೆಟ್ ಬಗ್ಗೆ ಮೋದಿ ಸರ್ಕಾರದಿಂದ ಅಚ್ಚರಿಯ ನಿರ್ಧಾರ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಕೊರೋನಾ ಕಾರಣದಿಂದ ಸರ್ಕಾರ ಬಜೆಟ್ ಪುಸ್ತಕ ಮುದ್ರಿಸದಿರಲು ನಿರ್ಧಾರ Read more…

ಸ್ವಾತಂತ್ರ್ಯದ ನಂತ್ರ ಮೊದಲ ಬಾರಿ ಮುದ್ರಣವಾಗ್ತಿಲ್ಲ ಬಜೆಟ್ ದಾಖಲೆ

ಕೊರೊನಾ ವೈರಸ್ ವಿಶ್ವದಾದ್ಯಂತ ಅನೇಕ ಬದಲಾವಣೆಗಳನ್ನು ತಂದಿದೆ. ಹಾಗೆ ಕೊರೊನಾ ದೇಶದ ಪರಿಸ್ಥಿತಿಯನ್ನು ಬದಲಿಸಿದೆ. ಕೊರೊನಾ ಕಾರಣಕ್ಕೆ ಬಜೆಟ್ ದಾಖಲೆಗಳನ್ನು ಈ ಬಾರಿ ಮುದ್ರಿಸಲು ಸಾಧ್ಯವಾಗ್ತಿಲ್ಲ. 1947 ರ Read more…

ಖಾಸಗಿ ಜತೆ ರೈಲು ಓಡಿಸುವ ಒಪ್ಪಂದ: ಕೇಂದ್ರಕ್ಕೆ 30 ಸಾವಿರ ಕೋಟಿ ಆದಾಯದ ನಿರೀಕ್ಷೆ

ನವದೆಹಲಿ: ಕೆಲ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಜತೆ ಒಪ್ಪಂದ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದರಿಂದ 30 ಸಾವಿರ ಕೋಟಿ ರೂ. ಆದಾಯ ನಿರೀಕ್ಷೆ ಮಾಡಿದೆ. ಬರುವ Read more…

ಶುಭ ಸುದ್ದಿ: ಪಡಿತರದ ಜೊತೆಗೆ ಮೈಸೂರು ಸ್ಯಾಂಡಲ್ ಸೋಪು, ಎಣ್ಣೆ, ಉಪ್ಪು

ಬೆಂಗಳೂರು: ಪಡಿತರದ ಜೊತೆಗೆ ಸೋಪು, ಎಣ್ಣೆ, ಉಪ್ಪು ಕೂಡ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಬಜೆಟ್ನಲ್ಲಿ ಈ ನಿರ್ಧಾರ ಪ್ರಕಟಿಸಲು ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ Read more…

ಕೇಂದ್ರ ಸರ್ಕಾರದ ಮುಂದಿನ ಬಜೆಟ್​​ನತ್ತ ಜನತೆಯ ಚಿತ್ತ…!

ಇನ್ನೊಂದು ತಿಂಗಳಲ್ಲಿ ದೇಶ ಹಿಂದೆಂದೂ ಕಂಡಿರದಂತಹ ಬಜೆಟ್​ನ್ನ ಕೇಂದ್ರ ಸರ್ಕಾರ ಮಂಡಿಸಲಿದೆ ಅಂತಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಭವಿಷ್ಯ ನುಡಿದಿದ್ದಾರೆ. ಈ ಬಜೆಟ್​​ ಕೊರೊನಾ ವೈರಸ್​ನಿಂದ Read more…

ಅನಗತ್ಯ ಖರ್ಚಿಗೆ ಹಾಕಿ ಕಡಿವಾಣ…!

ಮನೆ ಖರ್ಚಿಗೆ ಎಷ್ಟು ದುಡ್ಡಿದ್ದರೂ ಸಾಲುವುದಿಲ್ಲ, ತಿಂಗಳ ಕೊನೆಯಲ್ಲಿ ತರಕಾರಿ ತರಲೂ ಕೈ ಖಾಲಿಯಾಗಿರುತ್ತದೆ ಎನ್ನುವವರಲ್ಲಿ ನೀವೂ ಒಬ್ಬರೇ. ಹಾಗಿದ್ದರೆ ನಿಮ್ಮ ತಿಂಗಳ ಬಜೆಟ್ ಪ್ಲಾನ್ ಅನ್ನು ಹೀಗೆ Read more…

‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಇಂಟ್ರಸ್ಟಿಂಗ್ ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. Read more…

ರಾಜ್ಯಕ್ಕೆ ಗುಡ್ ನ್ಯೂಸ್: ಬೆಂಗಳೂರು ಸಬರ್ಬನ್ ರೈಲಿಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆ ತಗ್ಗಿಸಲು ಉಪನಗರ ರೈಲು ಯೋಜನೆಗೆ ಅಗತ್ಯವಿರುವ ಅನುದಾನ ಒದಗಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಬರ್ಬನ್ ರೈಲಿಗೆ Read more…

ಸಂಸತ್‌ ಅಧಿವೇಶನದಲ್ಲಿ ನೀಲಿ ಚಿತ್ರ ನೋಡಿ ಸಿಕ್ಕಿಬಿದ್ದ ಸಂಸದ

ಥಾಯ್ಲೆಂಡ್‌ ಸಂಸತ್ತಿನ ಅಧಿವೇಶನದ ವೇಳೆ ಮೊಬೈಲ್‌ನಲ್ಲಿ ನೀಲಿ ಚಿತ್ರ ವೀಕ್ಷಿಸುತ್ತಿದ್ದ ಸಂಸದರೊಬ್ಬರು ಸಿಕ್ಕಿಬಿದ್ದಿದ್ದಾರೆ. ಬಜೆಟ್‌ ಅಧಿವೇಶನದ ಮಧ್ಯೆಯೇ 10 ನಿಮಿಷಗಳ ಕಾಲ ನೀಲಿ ಚಿತ್ರ ವೀಕ್ಷಿಸುತ್ತಿದ್ದ Ronnathep Anuwat‌ Read more…

2 ನೇ ದಿನವೇ ಮದ್ಯ ಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’

ಬೆಂಗಳೂರು: ಬಹು ದಿನಗಳ ನಂತರ ಮದ್ಯ ಮಾರಾಟ ಆರಂಭವಾಗಿದ್ದು, ಮದ್ಯ ಪ್ರಿಯರಂತೂ ಸಂಭ್ರಮದಿಂದ ಮದ್ಯ ಖರೀದಿಸಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದಿಂದ ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ. Read more…

ಮೊದಲ ದಿನವೇ ಮದ್ಯ ಮಾರಾಟಕ್ಕೆ ಭರ್ಜರಿ ರೆಸ್ಪಾನ್ಸ್ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಕುಡುಕರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮದ್ಯ ಮಾರಾಟ ಆರಂಭವಾಗಿದ್ದು, ಮದ್ಯ ಪ್ರಿಯರಂತೂ ಸಂಭ್ರಮದಿಂದ ಮದ್ಯ ಖರೀದಿಸಿದ್ದಾರೆ. 42 ದಿನಗಳಿಂದ ಬಂದ್ ಆಗಿದ್ದ ಮದ್ಯದ ಅಂಗಡಿಗಳ ಎದುರು ಜನಜಾತ್ರೆಯೇ ಕಂಡು ಬಂದಿದ್ದು, Read more…

ಮದ್ಯದಂಗಡಿ ಓಪನ್ ಖುಷಿಯಲ್ಲಿದ್ದ ಎಣ್ಣೆ ಪ್ರಿಯರಿಗೆ ʼಶಾಕಿಂಗ್ ನ್ಯೂಸ್ʼ

ರಾಜ್ಯಾದ್ಯಂತ ಇಂದಿನಿಂದ ಮದ್ಯ ಮಾರಾಟ ಆರಂಭವಾಗಲಿದೆ. 42 ದಿನಗಳ ಬಳಿಕ ಮದ್ಯದಂಗಡಿ ಓಪನ್ ಆಗುತ್ತಿದ್ದು, ಭಾರೀ ಗಮನ ಸೆಳೆದಿದೆ. ಅಲ್ಲದೇ ಹಬ್ಬದ ಖುಷಿಯ ವಾತಾವರಣ ಕಂಡುಬಂದಿದೆ. ಇಂದು ಬೆಳಗ್ಗೆಯಿಂದ Read more…

ಪತ್ರಕರ್ತರಿಗೆ ವಿಮೆ ಸೌಲಭ್ಯ, ಕನ್ನಡ ಹೋರಾಟಗಾರರಿಗೆ 1 ಲಕ್ಷ ರೂ.

ಬೆಂಗಳೂರು: ಲಾಕ್ ಡೌನ್ ಕಾರಣದಿಂದ ದೇಶದಲ್ಲೇ ಮೊದಲ ಬಾರಿಗೆ ಆನ್ಲೈನ್ ಬಜೆಟ್ ಮಂಡಿಸಿರುವ ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮಗಳಿಗೆ ಒತ್ತು ನೀಡಿದೆ. ಪತ್ರಕರ್ತರು, ವಿತರಕರಿಗೆ ವಿಮೆ ಸೌಲಭ್ಯ ನೀಡಲಾಗಿದೆ. ಪಾಲಿಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...