alex Certify ಬಡ್ಡಿ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Credit Card: ದೊಡ್ಡ ಬಿಲ್‌ಗೆ ಬೈ ಬೈ ಹೇಳಿ, ಇಎಂಐ ಮೂಲಕ ಸುಲಭವಾಗಿ ಪಾವತಿಸಿ !

ದೊಡ್ಡ ಖರೀದಿಗಳಿಗೆ ಕ್ರೆಡಿಟ್ ಕಾರ್ಡ್ ಬಳಸುವುದು ಸಾಮಾನ್ಯವಾಗಿದೆ. ಆದರೆ ನಂತರ ದೊಡ್ಡ ಬಿಲ್‌ಗಳನ್ನು ಪಾವತಿಸುವುದು ಒತ್ತಡವನ್ನುಂಟು ಮಾಡಬಹುದು. ಅಂತಹ ಸಂದರ್ಭಗಳಲ್ಲಿ, ನಿಮ್ಮ ಕ್ರೆಡಿಟ್ ಕಾರ್ಡ್ ಬಾಕಿಯನ್ನು ಇಎಂಐಗಳಾಗಿ ಪರಿವರ್ತಿಸುವುದು Read more…

ಉದ್ಯೋಗಿಗಳಿಗೆ ಗುಡ್‌ ನ್ಯೂಸ್: ಭವಿಷ್ಯ ನಿಧಿ ಠೇವಣೆಗೆ ಸ್ಥಿರ ಬಡ್ಡಿ ದರ ನೀಡಲು EPFO ಚಿಂತನೆ

ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ತನ್ನ ಸದಸ್ಯರಿಗೆ ಭವಿಷ್ಯ ನಿಧಿ ಕೊಡುಗೆಗಳ ಮೇಲೆ ಸ್ಥಿರ ಬಡ್ಡಿ ದರವನ್ನು ಗಳಿಸಲು ಸಹಾಯ ಮಾಡುವ ಸಲುವಾಗಿ ಬಡ್ಡಿ ಸ್ಥಿರೀಕರಣ ಮೀಸಲು Read more…

ಸಾಲಗಾರರಿಗೆ ಸಿಹಿ ಸುದ್ದಿ: ಮನೆ, ವಾಹನ, ವಾಣಿಜ್ಯ ಸಾಲದ ಬಡ್ಡಿ ಇಳಿಕೆ ಮಾಡಿದ SBI

ನವದೆಹಲಿ: ದೇಶದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ತನ್ನ ಸಾಲದ ಮೇಲಿನ ಬಡ್ಡಿ ದರವನ್ನು ಶೇಕಡ 0.25 ರಷ್ಟು ಇಳಿಕೆ Read more…

10 ಲಕ್ಷ ರೂ. ʼವೈಯಕ್ತಿಕ ಸಾಲʼ ಪಡೆದರೆ ಇಎಂಐ ಎಷ್ಟು ? ಇಲ್ಲಿದೆ ಲೆಕ್ಕಾಚಾರ

ನೀವು ವೈಯಕ್ತಿಕ ಸಾಲವನ್ನು ತೆಗೆದುಕೊಳ್ಳುತ್ತಿದ್ದರೆ, ನಿಮ್ಮ ಚಿಂತೆ ಅದರ ಮರುಪಾವತಿ ಬಗ್ಗೆ ಇರುತ್ತದೆ. ವೈಯಕ್ತಿಕ ಸಾಲದ ಇಎಂಐ ಎರಡು ಪ್ರಮುಖ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ನೆನಪಿಟ್ಟುಕೊಳ್ಳುವುದು ಬಹಳ Read more…

ಸಾಲಗಾರರಿಗೆ ಸಿಹಿ ಸುದ್ದಿ: ಬ್ಯಾಂಕುಗಳಿಂದ ಬಡ್ಡಿ ದರ ಭಾರಿ ಕಡಿತ

ಮುಂಬೈ: 5 ವರ್ಷಗಳ ನಂತರ ಆರ್‌ಬಿಐ ತನ್ನ ರೆಪೊ ದರವನ್ನು ಶೇಕಡ 0.25ರಷ್ಟು ಇಳಿಕೆ ಮಾಡಿದೆ. ಇದರ ಬೆನ್ನಲ್ಲೇ 7 ಬ್ಯಾಂಕುಗಳು ತಮ್ಮ ಸಾಲದ ಮೇಲಿನ ಬಡ್ಡಿ ದರವನ್ನು Read more…

Post Office RD: 5,000 ರೂ. ‌ʼಮಾಸಿಕʼ ಹೂಡಿಕೆಯಿಂದ 8 ಲಕ್ಷ ರೂ. ಗಳಿಸಲು ಇಲ್ಲಿದೆ ಟಿಪ್ಸ್

ಪ್ರತಿಯೊಬ್ಬರೂ ತಮ್ಮ ಗಳಿಕೆಯ ಒಂದು ಭಾಗವನ್ನು ಉಳಿಸಿ ಸುರಕ್ಷಿತ ಮತ್ತು ಲಾಭದಾಯಕ ಸ್ಥಳದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಈ ನಿಟ್ಟಿನಲ್ಲಿ ಅಂಚೆ ಕಚೇರಿಯ ಸಣ್ಣ ಉಳಿತಾಯ ಯೋಜನೆಗಳು ಬಹಳ Read more…

BIG NEWS: ಗೃಹ ಸಾಲದ EMI ಹೊರೆ ಶೀಘ್ರದಲ್ಲೇ ಇಳಿಕೆ ? RBI ನಿಂದ ಮಹತ್ವದ ನಿರ್ಧಾರ ಸಾಧ್ಯತೆ

ಸಾಲಗಾರರಿಗೆ ಸಿಹಿ ಸುದ್ದಿಯೊಂದು ಬರುವ ನಿರೀಕ್ಷೆಯಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಈ ಶುಕ್ರವಾರ ಬಡ್ಡಿ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ (0.25%) ಕಡಿತಗೊಳಿಸುವ ಸಾಧ್ಯತೆಯಿದೆ. ಎರಡು Read more…

ಬಡ್ಡಿ ದರ ಇಳಿಕೆ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ನಿರಾಸೆ: ರೆಪೊ ದರ ಯಥಾಸ್ಥಿತಿ

ಮುಂಬೈ: ಸತತ 9ನೇ ಬಾರಿಗೆ ಆರ್‌ಬಿಐ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇಟ್ಟಿದ್ದು, ಸಾಲದ ಮೇಲಿನ ಬಡ್ಡಿ ದರ ಇಳಿಕೆ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ನಿರಾಸೆ ಮೂಡಿಸಿದೆ. ಆರ್‌ಬಿಐನ ಹಣಕಾಸು ನೀತಿ Read more…

BREAKING: ಸುಕನ್ಯಾ ಸಮೃದ್ಧಿ, ಪಿಪಿಎಫ್, ಹಿರಿಯ ನಾಗರಿಕರ ಯೋಜನೆ ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಶಾಕ್: ಸೆಪ್ಟೆಂಬರ್ ವರೆಗೆ ಬಡ್ಡಿದರ ಯಥಾಸ್ಥಿತಿ

ನವದೆಹಲಿ: ಬಡ್ಡಿ ದರ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಣ್ಣ ಉಳಿತಾಯ ಖಾತೆದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮುಂದಿನ ತ್ರೈಮಾಸಿಕದಲ್ಲಿ ಬಡ್ಡಿ ದರ ಬದಲಾಗದೇ ಉಳಿದಿದೆ. FY 2024-25 ರ ಎರಡನೇ Read more…

ಸಾಲಗಾರರಿಗೆ ಗುಡ್ ನ್ಯೂಸ್: ಹೆಚ್ಚಿನ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡುತ್ತಿದ್ದಲ್ಲಿ ದೂರು ನೀಡಿ

ಚಿತ್ರದುರ್ಗ: ಲೇವಾದೇವಿ ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961ರ ಪ್ರಕರಣ 28ರಡಿ ಸರ್ಕಾರವು ಬಡ್ಡಿದರ ನಿಗದಿಪಡಿಸಿದೆ. ಸರ್ಕಾರವು ಬಡ್ಡಿದರ ನಿಗದಿಪಡಿಸಿರುವ ಕುರಿತು ಸಾರ್ವಜನಿಕರಿಗೆ ಹೆಚ್ಚಿನ Read more…

ಹಣದುಬ್ಬರ ನಿರ್ವಹಣೆಗೆ ಹೆಚ್ಚಿನ ಗಮನ: ರೆಪೊ ದರ ಯಥಾಸ್ಥಿತಿ ಸಾಧ್ಯತೆ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಹಣದುಬ್ಬರ ನಿರ್ವಹಣೆಗೆ ಹೆಚ್ಚಿನ ಗಮನಹರಿಸುವ ಉದ್ದೇಶದಿಂದ ಏಪ್ರಿಲ್ ನಲ್ಲಿಯೂ ರೆಪೊ ದರಗಳನ್ನು ಯಥಾಸ್ಥಿತಿ ಮುಂದುವರೆಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು Read more…

ಬಡ್ಡಿ ದರ ಹೆಚ್ಚಳ ನಿರೀಕ್ಷೆಯಲ್ಲಿದ್ದ ‘ಸಣ್ಣ ಉಳಿತಾಯ ಯೋಜನೆ’ ಖಾತೆದಾರರಿಗೆ ಶಾಕ್: ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ: ಮುಂಬರುವ ತ್ರೈಮಾಸಿಕದಲ್ಲಿ ಏಪ್ರಿಲ್ 1 ರಿಂದ ಜೂನ್ 30, 2024 ರವರೆಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸರ್ಕಾರ ಘೋಷಿಸಿದೆ. ಇದರಿಂದ Read more…

ಹೂಡಿಕೆದಾರರಿಗೆ ಉತ್ತಮ ಆದಾಯ ನೀಡುವ ಗೋಲ್ಡ್ ಬಾಂಡ್: 8 ವರ್ಷದಲ್ಲಿ ಶೇ. 128 ರಿಟರ್ನ್ಸ್

ನವದೆಹಲಿ: ಹೂಡಿಕೆದಾರರಿಗೆ ಸಾವರಿನ್ ಗೋಲ್ಡ್ ಬಾಂಡ್ ಗಳು ಸುರಕ್ಷಿತ ಹೂಡಿಕೆಯ ಸಾಧನಗಳಾಗಿವೆ. ಎಫ್.ಡಿ. ಮೊದಲಾದ ಸಾಂಪ್ರದಾಯಿಕ ಹೂಡಿಕೆಗಳಿಗಿಂತಲೂ ಸಾವರಿನ್ ಗೋಲ್ಡ್ ಬಾಂಡ್ ಗಳು ಉತ್ತಮ ಆದಾಯ ತಂದುಕೊಟ್ಟಿವೆ. ಗೋಲ್ಡ್ Read more…

BIG NEWS: ಸಣ್ಣ ಉಳಿತಾಯ ಯೋಜನೆ ನಿಯಮಗಳಲ್ಲಿ ಬದಲಾವಣೆ: ತೃತೀಯ ತ್ರೈಮಾಸಿಕದಿಂದಲೇ ಅನ್ವಯ

ನವದೆಹಲಿ: ಸಣ್ಣ ಉಳಿತಾಯ ಯೋಜನೆ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಪ್ರಸಕ್ತ ವರ್ಷದ ತೃತೀಯ ತ್ರೈಮಾಸಿಕದಿಂದಲೇ ಅನ್ವಯವಾಗುವಂತೆ ಸಣ್ಣ ಉಳಿತಾಯ ಯೋಜನೆ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಸಾರ್ವಜನಿಕ ಭವಿಷ್ಯ Read more…

ನೌಕರರಿಗೆ ಶಾಕಿಂಗ್ ನ್ಯೂಸ್: ಏರಿಕೆಯಾಗದ ಜಿಪಿಎಫ್ ಬಡ್ಡಿ ದರ ಯಥಾಸ್ಥಿತಿಯಲ್ಲೇ ಮುಂದುವರಿಕೆ

ನವದೆಹಲಿ: ಜನರಲ್ ಪ್ರಾವಿಡೆಂಟ್ ಫಂಡ್(ಜಿಪಿಎಫ್) ಬಡ್ಡಿ ದರವನ್ನು ಕೇಂದ್ರ ಹಣಕಾಸು ಸಚಿವಾಲಯ ಯಥಾಸ್ಥಿತಿಯಲ್ಲಿ ಮುಂದುವರೆಸಿದ್ದು, ಇದರಿಂದಾಗಿ ಬಡ್ಡಿ ದರ ಏರಿಕೆ ನಿರೀಕ್ಷೆಯಲ್ಲಿದ್ದ ನೌಕರರಿಗೆ ನಿರಾಸೆಯಾಗಿದೆ. ಅಕ್ಟೋಬರ್ -ಡಿಸೆಂಬರ್ ತ್ರೈಮಾಸಿಕ Read more…

ಗೃಹ ಸಾಲಗಾರರಿಗೆ `RBI’ ನಿಂದ ಬಿಗ್ ರಿಲೀಫ್!

ನವದೆಹಲಿ : ಗೃಹ ಸಾಲಗಾರರಿಗೆ  ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಬಿಗ್ ರಿಲೀಫ್ ನೀಡಿದ್ದು, ಇತ್ತೀಚೆಗೆ ಹೊಸ ನಿಯಮಗಳನ್ನು ಹೊರತಂದಿದೆ.ಗೃಹ ಸಾಲ ತೆಗೆದುಕೊಂಡವರಿಗೆ ಇದು ತುಂಬಾ ಪ್ರಯೋಜನಕಾರಿ Read more…

ಮನೆ ಕಟ್ಟಲು ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕಡಿಮೆ ಬಡ್ಡಿಯಲ್ಲಿ ‘ಗೃಹ ಸಾಲ’

ಸ್ವಂತ ಮನೆ ಹೊಂದಬೇಕೆನ್ನುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅಂದಹಾಗೆ, ಇತ್ತೀಚಿನ ದಿನಗಳಲ್ಲಿ ಗೃಹ ಸಾಲದ ಬಡ್ಡಿ ದರಗಳು ಹೊರೆಯಾಗಿ ಪರಿಣಮಿಸಿವೆ. ನೀವು ಗೃಹ ಸಾಲವನ್ನು ತೆಗೆದುಕೊಳ್ಳುವ ಉದ್ದೇಶ Read more…

ಚಿಲ್ಲರೆ ಹಣದುಬ್ಬರ ಇಳಿಕೆ ಹಿನ್ನೆಲೆ: ಆರ್‌ಬಿಐ ಬಡ್ಡಿದರ ಯಥಾಸ್ಥಿತಿ ಸಾಧ್ಯತೆ

ಮುಂಬೈ: ಚಿಲ್ಲರೆ ಹಣದುಬ್ಬರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರ್.ಬಿ.ಐ. ಬಡ್ಡಿದರವನ್ನು ಈ ತಿಂಗಳು ಶೇ. 6.5 ರಷ್ಟು ಇರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜೂನ್ 6 ರಿಂದ 8 Read more…

ಚಿನ್ನದ ಬೆಲೆ 68,000 ರೂ.ಗೆ ಏರಿಕೆ ಸಾಧ್ಯತೆ

ಮುಂಬೈ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ಬೆಲೆ 68,000 ರೂ.ಗೆ ತಲುಪಬಹುದು. ಕಳೆದ ಆರ್ಥಿಕ ವರ್ಷದಲ್ಲಿ ಚಿನ್ನದ ದರ ಎರಡಂಕಿ ಬೆಳವಣಿಗೆ ದಾಖಲಿಸಿದೆ. ಮುಂದಿನ ವರ್ಷವೂ ಚಿನ್ನದ Read more…

BREAKING: ಹಿರಿಯ ನಾಗರಿಕರು, NSC, MIS ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಭರ್ಜರಿ ಸುದ್ದಿ: ಬಡ್ಡಿ ದರ ಹೆಚ್ಚಳ

ನವದೆಹಲಿ: ಹಣಕಾಸು ಸಚಿವಾಲಯವು ಜನವರಿ-ಮಾರ್ಚ್ ತ್ರೈಮಾಸಿಕಕ್ಕೆ ಕೆಲವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದೆ. ಇದು ಸತತ ಎರಡನೇ ತ್ರೈಮಾಸಿಕ ಹೆಚ್ಚಳವಾಗಿದೆ. ವಿವಿಧ ಠೇವಣಿಗಳ ಮೇಲಿನ ದರಗಳನ್ನು Read more…

ಇಳಿಕೆಯಾದ ಚಿಲ್ಲರೆ ಹಣದುಬ್ಬರ: ಸಾಲಗಾರರಿಗೆ ಸಿಹಿ ಸುದ್ದಿ..? ಬಡ್ಡಿದರ ಏರಿಕೆಗೆ ಬೀಳಲಿದೆಯಾ ಬ್ರೇಕ್…?

ಚಿಲ್ಲರೆ ಹಣದುಬ್ಬರದರ ಅಕ್ಟೋಬರ್ ನಲ್ಲಿ ಮೂರು ತಿಂಗಳ ಕನಿಷ್ಠ ಮಟ್ಟವಾದ ಶೇಕಡ 6.77 ಕ್ಕೆ ಕುಸಿದಿದೆ. ಸೆಪ್ಟೆಂಬರ್ ನಲ್ಲಿ ಚಿಲ್ಲರೆ ಹಣದುಬ್ಬರದ ಶೇಕಡ 7.41 ರಷ್ಟು ಇತ್ತು. ಸಗಟು Read more…

SBI ಗ್ರಾಹಕರಿಗೆ ಗುಡ್ ನ್ಯೂಸ್: ಮನೆಯಿಂದಲೇ ನಿಮ್ಮ FD ಖಾತೆ ತೆರೆಯಿರಿ

ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಇತ್ತೀಚೆಗೆ ನಾಲ್ಕು ಬಾರಿ ಹೆಚ್ಚಿಸಿದೆ. 4 ರಿಂದ ಶೇ.5.90ಕ್ಕೆ ರೆಪೊ ದರ ಏರಿಕೆಯಾಗಿದ್ದು, ಹೆಚ್ಚುತ್ತಿರುವ ರೆಪೋ ದರದಿಂದ ಬ್ಯಾಂಕ್‌ ನ ಗ್ರಾಹಕರು Read more…

ಠೇವಣಿದಾರರಿಗೆ ಸಿಹಿ ಸುದ್ದಿ: ಬಡ್ಡಿ ದರದಲ್ಲಿ ಏರಿಕೆ

ನವದೆಹಲಿ: ಆರ್‌ಬಿಐ ರೆಪೊ ದರವನ್ನು ಹೆಚ್ಚಿಸಿರುವ ಬೆನ್ನಲ್ಲೇ ಸಾಲದ ಬಡ್ಡಿ ದರ ಏರಿಕೆಯಾಗಿದೆ. ಅನೇಕ ಬ್ಯಾಂಕುಗಳು ಸಾಲದ ಬಡ್ಡಿ ದರವನ್ನು ಹೆಚ್ಚಳ ಮಾಡಿವೆ. ಇದೇ ವೇಳೆ ಠೇವಣಿ ಬಡ್ಡಿ Read more…

2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ಇಲ್ಲಿದೆ ಮಾಹಿತಿ

ಕಲಬುರಗಿ: ಕರ್ನಾಟಕ ಅಲೆಮಾರಿ ಮತ್ತು ಅರೆ-ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಂಶದ ಮೂಲಕ ಆನ್‍ಲೈನ್ Read more…

ಸಾಲ ಪಡೆದವರಿಗೆ ಮತ್ತೊಮ್ಮೆ ಶಾಕ್; ಮತ್ತೆ ಏರಿಕೆಯಾಗಲಿದೆ ಬಡ್ಡಿದರ

ಕೆಲ ದಿನಗಳ ಹಿಂದಷ್ಟೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ರೆಪೋ ದರ ಏರಿಕೆ ಮಾಡಿದ್ದು, ಇದರ ಪರಿಣಾಮ ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿ ದುಬಾರಿಯಾಗಿತ್ತು. ಇದೀಗ ಮತ್ತೆ ರೆಪೋ Read more…

ಸುಕನ್ಯಾ ಸಮೃದ್ಧಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್

ನೀವು ಹೆಣ್ಣು ಮಗಳ ಪೋಷಕರಾಗಿದ್ದರೆ, ನಿಮ್ಮ ಪ್ರೀತಿಪಾತ್ರರ ಭವಿಷ್ಯ ಆರ್ಥಿಕವಾಗಿ ಸದೃಢವಾಗಿರಬೇಕು ಎಂದು ಬಯಸಿದ್ದ ನೀವೂ ಸಹ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಪ್ರಾರಂಭಿಸಬಹುದು. ಈ ವಿಶೇಷ ಯೋಜನೆಯಲ್ಲಿ Read more…

ಅಲ್ಪಾವಧಿ, ಮಧ್ಯಮಾವಧಿ ಠೇವಣಿದಾರರಿಗೆ ಸಿಹಿ ಸುದ್ದಿ: ಹೆಚ್ಚಲಿದೆ ಬಡ್ಡಿ ದರ

ನವದೆಹಲಿ: ಆರ್.ಬಿ.ಐ. ಪ್ರಮುಖ ಪಾಲಿಸಿ ದರ ಏರಿಕೆ ಘೋಷಣೆ ಮಾಡಿದ್ದು, ಇದರಿಂದಾಗಿ ಎಲ್ಲಾ ರೀತಿಯ ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಳವಾಗಲಿದೆ. ಇದೇ ವೇಳೆ ನಿಶ್ಚಿತ ಠೇವಣಿದಾರರಿಗೆ ಸಿಹಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಬಂಪರ್:‌ ಗೃಹ ಸಾಲದ ಮೇಲಿನ ಬಡ್ಡಿ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿಯೊಂದಿದೆ. ಕೇಂದ್ರ ಸರ್ಕಾರ ಗೃಹ ನಿರ್ಮಾಣ ಸಾಲದ ಮೇಲಿನ ಬಡ್ಡಿ ದರವನ್ನು ಶೇ.7.9ರಿಂದ ಶೇ.7.1ಕ್ಕೆ ಇಳಿಸಿದೆ. ಹೌದು, ಕೇಂದ್ರ ಸರ್ಕಾರಿ ನೌಕರರು Read more…

ಗಮನಿಸಿ: ಏಪ್ರಿಲ್‌ 1ರಿಂದ ಹೊಸ ಹಣಕಾಸು ವರ್ಷದಲ್ಲಿ ಆಗಲಿದೆ ಇಷ್ಟೆಲ್ಲಾ ಬದಲಾವಣೆ

ಮಾರ್ಚ್ 31ಕ್ಕೆ 2022ರ ಹಣಕಾಸು ವರ್ಷ ಅಂತ್ಯವಾಗ್ತಿದೆ. ಹಾಗಾಗಿ ನಾಳೆಯಿಂದಲೇ ಮುಂದಿನ ಹಣಕಾಸು ವರ್ಷ ಆರಂಭವಾಗುತ್ತಿದ್ದು, ಸಾಕಷ್ಟು ಬದಲಾವಣೆಗಳನ್ನು ನಿರೀಕ್ಷಿಸಬಹುದು. ಏಪ್ರಿಲ್ 1ರಿಂದ ಹಣಕಾಸು ವಿಷಯದಲ್ಲಿ ಏನೆಲ್ಲಾ ಬದಲಾವಣೆಗಳು Read more…

ಬಡ್ಡಿ ದರ ಯಥಾಸ್ಥಿತಿ, ಆಗಸ್ಟ್ ನಲ್ಲಿ ಶೇ. 0.50 ಏರಿಕೆ ಸಾಧ್ಯತೆ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆಗಸ್ಟ್ ವರೆಗೂ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇಡುವ ಸಾಧ್ಯತೆ ಇದೆ. ಆಗಸ್ಟ್ ನಲ್ಲಿ ಬಡ್ಡಿ ದರ ಶೇ. 0.50 ಕ್ಕೆ ಏರಿಕೆಯಾಗುವ ಸಾಧ್ಯತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...