alex Certify ಬಡ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಡ್ತಿ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್: ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಿ ಫೆಬ್ರವರಿಯೊಳಗೆ ಪ್ರಕ್ರಿಯೆ ಪೂರ್ಣ

ಬೆಳಗಾವಿ: ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಉಪನ್ಯಾಸಕರ ಹುದ್ದೆ ಬಡ್ತಿಗೆ ಕನಿಷ್ಠ ಅಂಕ ಪರಿಷ್ಕರಣೆ

ಬೆಂಗಳೂರು: ಪ್ರೌಢ ಶಾಲೆ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಕನಿಷ್ಠ ಅಂಕ ಪರಿಷ್ಕರಿಸಲಾಗಿದೆ. ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು Read more…

ಎತ್ತರ ಕಡಿಮೆ ನೆಪದಲ್ಲಿ ಬಡ್ತಿ ನಿರಾಕರಣೆ: ಸರ್ಕಾರದ ಕ್ರಮ ರದ್ದುಪಡಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಎತ್ತರ ಕಡಿಮೆ ಎನ್ನುವ ನೆಪವೊಡ್ಡಿ ಸಾರಿಗೆ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಪಿ. ಮಂಜುನಾಥ್ ಅವರಿಗೆ ಬಡ್ತಿ ನೀಡದೆ ಅವರ ಮನವಿ ತಿರಸ್ಕರಿಸಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್ Read more…

ನೌಕರನಿಗೆ ಶಿಕ್ಷೆ ವಿಧಿಸುವಾಗ ಬಡ್ತಿ ಅಂಶ ಪರಿಗಣಿಸಿ: ಹೈಕೋರ್ಟ್ ಆದೇಶ

ಬೆಂಗಳೂರು: ತಪ್ಪಿತಸ್ಥ ನೌಕರನಿಗೆ ಶಿಕ್ಷೆ ವಿಧಿಸುವಾಗ ಬಡ್ತಿ ಅಂಶ ಪರಿಗಣಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ತಪ್ಪಿತಸ್ಥ ನೌಕರನಿಗೆ ನೀಡುವ ಶಿಕ್ಷೆಯು ಆತ ಎಸಗಿದ ಅಪರಾಧಕ್ಕೆ ಅನುಗುಣವಾಗಿರಬೇಕು. ಆ Read more…

ಬಡ್ತಿ ನೀಡದಿದ್ದರೆ ರಾಜ್ಯಾದ್ಯಂತ ಪಾಠ, ಪ್ರವಚನ ಸ್ಥಗಿತ: ಪ್ರಾಥಮಿಕ ಶಾಲಾ ಶಿಕ್ಷಕರ ಎಚ್ಚರಿಕೆ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕೂಡಲೇ ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಪಾಠ ಪ್ರವಚನ ಸ್ಥಗಿತಗೊಳಿಸಲು ಕರ್ನಾಟಕ ರಾಜ್ಯ ಪ್ರಾಥಮಿಕ Read more…

ಬಡ್ತಿ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ ಪ್ರಕ್ರಿಯೆ ಮತ್ತೆ ವಿಳಂಬವಾಗಿದೆ. ಸಹಶಿಕ್ಷಕರು ಮತ್ತು ಮುಖ್ಯ ಶಿಕ್ಷಕರಿಗೆ ಬಡ್ತಿ ನೀಡುವ ಕುರಿತಾಗಿ ಹೊಸ ವೃಂದ ಮತ್ತು ನೇಮಕ ನಿಯಮಾವಳಿ ರಚನೆಯಾಗಬೇಕಿರುವ Read more…

ಪದವೀಧರ ಶಿಕ್ಷಕರಿಗೆ ಬಡ್ತಿ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಗೆ ಕೆಎಟಿ ಚಾಟಿ: ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರು: ಪದವೀಧದರ(ಜಿಪಿಟಿ) ಶಿಕ್ಷಕರ ನೇಮಕಾತಿ ಮಾಡಿಕೊಂಡಾಗಿನಿಂದಲೂ ಬಡ್ತಿ ನೀಡದೆ ಕೋರ್ಟ್ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಗೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ(KAT) ಚಾಟಿ ಬೀಸಿದೆ. ಮುಖ್ಯ ಶಿಕ್ಷಕರ ಹುದ್ದೆಗೆ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಬಡ್ತಿ ನೀಡಲು ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ಫೆಬ್ರವರಿ Read more…

ಅಂಗವಿಕಲ ಉದ್ಯೋಗಿಗಳಿಗೆ ಬಡ್ತಿಯಲ್ಲೂ ಮೀಸಲು: ಕೇಂದ್ರದಿಂದ ಮಹತ್ವದ ಆದೇಶ

ನವದೆಹಲಿ: ವಿಕಲಚೇತನ ಉದ್ಯೋಗಿಗಳಿಗೆ ಬಡ್ತಿಯಲ್ಲೂ ಮೀಸಲಾತಿ ಪ್ರಯೋಜನ ನೀಡಲು ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 2016ರ ಸೇವಾ ಮಾನದಂಡದಂತೆ ಬಡ್ತಿಯಲ್ಲಿ ಮೀಸಲು ಜಾರಿಗೆ ಕೇಂದ್ರ ಸಿಬ್ಬಂದಿ ಸಚಿವಾಲಯ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ: ತಾರತಮ್ಯ ನಿವಾರಣೆಗೆ ಕ್ರಮ; ಸಚಿವ ಮಧು ಬಂಗಾರಪ್ಪ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ರೂಪಿಸಿರುವ ನಿಯಮಗಳಲ್ಲಿನ ತಾರತಮ್ಯಗಳ ಬಗ್ಗೆ ಬೆಳಗಾವಿಯ  ಚಳಿಗಾಲದ ಅಧಿವೇಶನ ಮುಗಿಯುವ Read more…

ಅಮಾನತುಗೊಂಡ 15 ದಿನಗಳಲ್ಲಿಯೇ ಮುಖ್ಯಾಧಿಕಾರಿಯಾಗಿ ಬಡ್ತಿ ಪಡೆದ ಅಧಿಕಾರಿ

ಗದಗ: ನಗರಸಭೆ ಕಂದಾಯಾಧಿಕಾರಿಯೊಬ್ಬರು ಸಸ್ಪೆಂಡ್ ಆದ 15 ದಿನಗಳಲ್ಲಿಯೇ ಮುಖ್ಯಾಧಿಕಾರಿಯಾಗಿ ಬಡ್ತಿ ಪಡೆದು ನೇಮಕಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗದಗ ನಗರಸಭೆ ಕಂದಾಯ ಅಧಿಕಾರಿಯಾಗಿದ್ದ ಮಹೇಶ್ ಹಡಪದ ಎಂಬುವವರು Read more…

BIG NEWS: ರಜೆ ವಿಚಾರವಾಗಿ SP ವಿರುದ್ಧ ಸಿಡಿದೆದ್ದಿದ್ದ DYSP ಗೆ ಬಡ್ತಿ ನೀಡಿ ವರ್ಗಾಯಿಸಿದ ರಾಜ್ಯ ಸರ್ಕಾರ

ಬಳ್ಳಾರಿ: ರಜೆ ವಿಚಾರವಾಗಿ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧವೇ ಸಿಡಿದೆದ್ದಿದ್ದ ಡಿ ವೈ ಎಸ್ ಪಿ ಅವರನ್ನು ಎಸ್ ಪಿ ಯಾಗಿ ಬಡ್ತಿ ನೀಡಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. Read more…

ವೃತ್ತಿ ಜೀವನದಲ್ಲಿ ಬಡ್ತಿ, ಇನ್ಕ್ರಿಮೆಂಟ್ ಬಯಸುವವರು ಹೀಗೆ ಮಾಡಿ

ಪ್ರತಿಯೊಬ್ಬ ಉದ್ಯೋಗಿಯೂ ಇನ್ಕ್ರಿಮೆಂಟ್ ಹಾಗೂ ಬಡ್ತಿಯನ್ನು ಬಯಸುತ್ತಾನೆ. ಇದಕ್ಕಾಗಿ ವರ್ಷವಿಡಿ ಪ್ರಾಮಾಣಿಕವಾಗಿ ಕೆಲಸ ಮಾಡಿರುತ್ತಾನೆ. ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಬಹುತೇಕ ಕಂಪನಿಗಳು ಇನ್ಕ್ರಿಮೆಂಟ್ ಮಾಡ್ತವೆ. ಪ್ರತಿ ವರ್ಷ Read more…

ಪದವೀಧರ ಶಿಕ್ಷಕರಿಗೆ ಗುಡ್ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆ ನಡೆಸದೇ ನೇರ ಬಡ್ತಿ…?

ಬೆಂಗಳೂರು: ಪದವೀಧರ ಶಿಕ್ಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸದೆ ನೇರವಾಗಿ ಆರರಿಂದ ಎಂಟನೇ ತರಗತಿಗೆ ನಿಯೋಜಿಸುವ ಕುರಿತಾದ ಪ್ರಸ್ತಾವನೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. Read more…

ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ, 30 ದಿನ ಗಳಿಕೆ ರಜೆ, ವಿಶೇಷ ಭತ್ಯೆ ನೀಡಲು ಸರ್ಕಾರಕ್ಕೆ ಮನವಿ

ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನೀಡಬೇಕು. 30 ದಿನ ಗಳಿಕೆ ರಜೆ ನೀಡಬೇಕು ಎಂದು ರಾಜ್ಯ ಸರ್ಕಾರಿ ಹಿರಿಯ Read more…

ಬಡ್ತಿ ನಂತರ ಪ್ರಾಥಮಿಕ ಶಾಲೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಆಗ್ರಹ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಿದ ನಂತರ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಬೇಕೆಂದು ಒತ್ತಾಯಿಸಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ಪ್ರಕ್ರಿಯೆ ಇಲ್ಲದೆ ಶಿಕ್ಷೆ ಹೆಚ್ಚುವರಿ Read more…

ಮಾಸಿಕ 10 ಸಾವಿರ ರೂ. ವೇತನ ಹೆಚ್ಚಳ, ಬಡ್ತಿ: ಪದವಿ ಕಾಲೇಜ್ ಗಳ ಸಹ ಪ್ರಾಧ್ಯಾಪಕರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 274 ಸಹ ಪ್ರಾಧ್ಯಾಪಕರಿಗೆ ಪ್ರಾಧ್ಯಾಪಕರ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ. 274 ಸಹ ಪ್ರಾಧ್ಯಾಪಕರನ್ನು ಪ್ರಾಧ್ಯಾಪಕರಾಗಿ ಪದೋನ್ನತಿ ನೀಡಿ ಕಾಲೇಜು ಶಿಕ್ಷಣ Read more…

ಸರ್ಕಾರಿ ನೌಕರಿ, ಮುಂಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ನೇಮಕಾತಿ, ಮುಂಬಡ್ತಿಗೆ ಬ್ರೇಕ್

ಬೆಂಗಳೂರು: ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದ ಹಿನ್ನೆಲೆಯಲ್ಲಿ ಪರಿಷ್ಕೃತ ಮೀಸಲಾತಿ ಅನುಷ್ಠಾನಗೊಳ್ಳುವವರೆಗೆ ನೇರ ನೇಮಕಾತಿ ತಡೆಹಿಡಿಯಬೇಕು. ಮೀಸಲಾತಿ Read more…

ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಸಿಹಿ ಸುದ್ದಿ: ಶೇ. 40 ರಷ್ಟು ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ಬಡ್ತಿ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೆ ಯಾವುದೇ ಪರೀಕ್ಷೆ ಇಲ್ಲದೆ ಬಡ್ತಿ ನೀಡಲು ನಿರ್ಧರಿಸಿದೆ. ಬಡ್ತಿ ಪ್ರಮಾಣವನ್ನು ಶೇಕಡ 40ಕ್ಕೆ ಹೆಚ್ಚಳ ಮಾಡಲಾಗಿದೆ. Read more…

ಕರ್ನಾಟಕ ಹೈಕೋರ್ಟ್ ಗೆ ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಶಿಫಾರಸು

ನವದೆಹಲಿ: ಕರ್ನಾಟಕ ಹೈಕೋರ್ಟ್ ಗೆ ಐವರು ಜಡ್ಜ್ ಗಳ ನೇಮಕಾತಿಗೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಜಿಲ್ಲಾ ಕೋರ್ಟ್ ನ ಜಡ್ಜ್ ಗಳಿಗೆ ಹೈಕೋರ್ಟ್ ಜಡ್ಜ್ ಗಳಾಗಿ ಬಡ್ತಿ Read more…

ಗ್ರಾಮೀಣ ಕೃಪಾಂಕ ಶಿಕ್ಷಕರಿಗೆ ಗುಡ್ ನ್ಯೂಸ್: ವೇತನ, ಬಡ್ತಿಗೆ ಸಮ್ಮತಿ

ಬೆಂಗಳೂರು: ಗ್ರಾಮೀಣ ಕೃಪಾಂಕದ ವಿಶೇಷ ನಿಯಮಗಳ ಅನ್ವಯ ನೇಮಕವಾದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ 2013 ರಲ್ಲಿ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಎರಡು ವಾರ್ಷಿಕ ವೇತನ Read more…

ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ: ಬಡ್ತಿ ಪ್ರಮಾಣ ಶೇಕಡ 40 ಕ್ಕೆ ಏರಿಕೆ

ಬೆಂಗಳೂರು: ಪದವೀಧರ ಶಿಕ್ಷಕರ ಬಡ್ತಿ ಪ್ರಮಾಣವನ್ನು ಶೇಕಡ 40ಕ್ಕೆ ಏರಿಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಗೆ ಬೋಧಿಸುವ ಪದವೀಧರ ಶಿಕ್ಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆ ಇಲ್ಲದೆ Read more…

BIG NEWS: ಬಡ್ತಿ ನಿರಾಕರಿಸಿದ ನೌಕರರಿಗೂ ಸೌಲಭ್ಯ; ಸುಪ್ರೀಂಕೋರ್ಟ್

ನವದೆಹಲಿ: ಬಡ್ತಿ ನಿರಾಕರಿಸುವ ನೌಕರರು ಕೂಡ ಆರ್ಥಿಕ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ ಹೊರಡಿಸಿದ ಕಚೇರಿ Read more…

ಹೊಸ ವರ್ಷದ ವೇಳೆ ಡಿಸಿಗಳಿಗೆ ಸಿಎಂ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಆಡಳಿತಕ್ಕೆ ಮೇಜರ್ ಸರ್ಜರಿ

ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಐಎಎಸ್, ಐಪಿಎಸ್ ಐಎಫ್ಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಕೆ.ಎಸ್.ಪಿ.ಎಸ್.ನಿಂದ ಐಪಿಎಸ್ ಗೆ ಬಡ್ತಿ ಹೊಂದಿದ 26 ಅಧಿಕಾರಿಗಳಿಗೆ Read more…

ಸೂರ್ಯಗ್ರಹಣದಿಂದ ಈ ರಾಶಿಯವರು ಕಾಣಲಿದ್ದಾರೆ ಪ್ರಗತಿ

ಡಿಸೆಂಬರ್ 4ರಂದು ವರ್ಷದ ಕೊನೆಯ ಸೂರ್ಯಗ್ರಹಣ ನಡೆಯಲಿದೆ. ಇದರ ಪರಿಣಾಮ 12 ರಾಶಿಚಕ್ರದ ಮೇಲಾಗುತ್ತದೆ. ಇದರಿಂದ ಕೆಲವು ರಾಶಿಯವರಿಗೆ ಶುಭವಾದರೆ, ಕೆಲವರಿಗೆ ಅಶುಭವಾಗಲಿದೆ. ಹಾಗಾದರೆ ಯಾವ ರಾಶಿಯವರಿಗೆ ಸೂರ್ಯಗ್ರಹಣದಿಂದ Read more…

ಪ್ರಮೋಷನ್​ ನೀಡಿಲ್ಲ ಎಂಬ ಕಾರಣಕ್ಕೆ ಹಿರಿಯ ಅಧಿಕಾರಿ ಕೊಲೆಗೆ ಸುಪಾರಿ ಕೊಟ್ಟ ಟೆಕ್ಕಿ……!

ಹಿರಿಯ ಅಧಿಕಾರಿಯನ್ನು ಕೊಲೆ ಮಾಡಲು ಇಬ್ಬರು ಕಿರಿಯ ಇಂಜಿನಿಯರ್​ಗಳು 20 ಲಕ್ಷ ರೂಪಾಯಿ ಸುಪಾರಿ ನೀಡಿದ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಉದ್ಯೋಗದಲ್ಲಿ ಬಡ್ತಿ ನೀಡಿಲ್ಲ ಎಂಬ ಕಾರಣಕ್ಕೆ Read more…

ಕಂಪ್ಯೂಟರ್ ಕಲಿಯದ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಕಂಪ್ಯೂಟರ್ ಕಲಿಯದ ನೌಕರರಿಗೆ ಬಡ್ತಿ ನೀಡುವುದಿಲ್ಲ. ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಯಲು ಮಾರ್ಚ್ 22ರ ಗಡುವು ನೀಡಲಾಗಿದೆ. ಅಷ್ಟರೊಳಗೆ ಕಂಪ್ಯೂಟರ್ ಕಲಿಯದಿದ್ದರೆ ಬಡ್ತಿ ಇಲ್ಲವೆಂದು ಸರ್ಕಾರ Read more…

ಗುತ್ತಿಗೆ ನೌಕರರಿಗೆ ಖುಷಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಕೊರೊನಾ ಸಂಕಷ್ಟದ ಮಧ್ಯೆ ಕೇಂದ್ರ ಸರ್ಕಾರ ಮಹತ್ವ ನಿರ್ಧಾರ ತೆಗೆದುಕೊಂಡಿದೆ. ಕೊರೊನಾದ ಎರಡನೇ ಅಲೆಯಿಂದ ಪ್ರಭಾವಿತರಾದ ಭಾರತ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಕೆಲಸ ಮಾಡುವ ಗುತ್ತಿಗೆ ನೌಕರರಿಗೆ ನೆಮ್ಮದಿ Read more…

ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಪ್ರೌಢಶಾಲೆಗೆ ಬಡ್ತಿ: ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

ಕಲಬುರಗಿ: ಕಲಬುರಗಿ ಜಿಲ್ಲೆಯ ಶಿಕ್ಷಕರ ಬಡ್ತಿಗಾಗಿ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಗೀತ ಶಿಕ್ಷಕರುಗಳ ಪೈಕಿ ಪ್ರಚಲಿತ ವೃಂದ Read more…

ಬಡ್ತಿ ಪಡೆದ ಶಿಕ್ಷಕರಿಗೆ ಬಿಗ್ ಶಾಕ್: ಪ್ರಾಥಮಿಕ ಶಾಲೆ ಶಿಕ್ಷಕರು ಪ್ರೌಢಶಾಲೆ ಸಹ ಶಿಕ್ಷಕ ಹುದ್ದೆಗೆ ಅರ್ಹರಲ್ಲ; KAT ಆದೇಶ

ಬೆಂಗಳೂರು: ಪ್ರಾಥಮಿಕ ಶಾಲೆ ಶಿಕ್ಷಕರು ಪ್ರೌಢಶಾಲೆ ಸಹ ಶಿಕ್ಷಕ ಹುದ್ದೆಗೆ ಬಡ್ತಿ ಪಡೆಯಲು ಅರ್ಹರಲ್ಲ ಎಂದು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ(KAT) ಆದೇಶಿಸಿದೆ. 1 -5 ನೇ ತರಗತಿಗೆ ಪಾಠ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...