alex Certify ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉನ್ನತ ಶಿಕ್ಷಣದಲ್ಲಿ ಭಾರೀ ಬದಲಾವಣೆ: ಯುಜಿಸಿ ತಿದ್ದುಪಡಿ ಚರ್ಚೆಗೆ ಫೆ. 5ರಂದು ದೇಶದ ಉನ್ನತ ಶಿಕ್ಷಣ ಸಚಿವರ ಸಭೆ

ಬೆಂಗಳೂರು: ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ ತರುವ ನಿಟ್ಟಿನಲ್ಲಿ ಯುಜಿಸಿ ಪ್ರಕಟಿಸಿದ ಹೊಸ ಕರಡು ನಿಯಮಾವಳಿಗಳ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲು ಫೆಬ್ರವರಿ 5ರಂದು ಬೆಂಗಳೂರಿನಲ್ಲಿ ದೇಶದ Read more…

BREAKING: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲವೆಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಪ್ರಯಾಣಿಕರೇ ಗಮನಿಸಿ: ಇಂದಿನಿಂದ ಕೆಲ ರೈಲುಗಳ ಸಮಯದಲ್ಲಿ ಬದಲಾವಣೆ

ಮೈಸೂರು ವಿಭಾಗದ ರೈಲುಗಳ ಸಮಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, 2025ರ ಜನವರಿ 1 ರಿಂದ ಜಾರಿಗೆ ಬರಲಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆ ಮಾಡುವ ಮುನ್ನ ಈ ಬದಲಾವಣೆಗಳನ್ನು Read more…

BIG NEWS: ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಧ್ಯತೆ

ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ನಂತರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗುವ ಸಾಧ್ಯತೆ ಇದೆ. ಈ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಬೃಃತ್ ಕೈಗಾರಿಕಾ ಸಚಿವ Read more…

BIG NEWS: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ: ಹೊಸ ಪದಾಧಿಕಾರಿಗಳೊಂದಿಗೆ ಹುಮ್ಮಸ್ಸಿನಿಂದ ಸಂಘಟನೆಗೆ ಚಿಂತನೆ

ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಸೋಲಿನಿಂದ ಕಂಗೆಟ್ಟಿರುವ ರಾಜ್ಯ ಬಿಜೆಪಿಗೆ ಸರ್ಜರಿ ಮಾಡಲು ಚಿಂತನೆ ನಡೆಸಲಾಗಿದೆ. ವರ್ಷಾಂತಕ್ಕೆ ಇಲ್ಲವೇ ಜನವರಿಯಲ್ಲಿ ರಾಜ್ಯ ಬಿಜೆಪಿಗೆ ಸರ್ಜರಿ ನಡೆಯುವ Read more…

ರೈತರು, ಸಾರ್ವಜನಿಕರಿಗೆ ಮುಖ್ಯ ಮಾಹಿತಿ: 24 ಗಂಟೆಯೊಳಗೆ ಟಿಸಿ ಬದಲಾವಣೆ

ಚಿತ್ರದುರ್ಗ: ವಿಫಲವಾದ ಪರಿವರ್ತಕದ ಬದಲಾವಣೆಗೆ ಮಧ್ಯವರ್ತಿ, ಏಜೆನ್ಸಿ, ಅಧಿಕಾರಿ ಹಾಗೂ ನೌಕರರಿಗೆ ಹಣ ನೀಡಬಾರದು ಎಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಸೂಚನೆ ನೀಡಿದೆ. ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ Read more…

ಮುಂದಿನ ತಿಂಗಳು ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ: ರಮೇಶ್ ಜಾರಕಿಹೊಳಿ

ರಾಯಚೂರು: ಡಿಸೆಂಬರ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಯತ್ನಾಳ್, ಪ್ರತಾಪ್ ಸಿಂಹ ಸೇರಿದಂತೆ Read more…

ವಿಜಯಪುರದಲ್ಲಿ 1200 ಎಕರೆ ವಕ್ಫ್ ಬೋರ್ಡ್ ಗೆ ಸೇರ್ಪಡೆ: ರಾಜ್ಯವನ್ನು ಪಾಕಿಸ್ತಾನ ಮಾಡಲು ಹೊರಟಿದ್ದೀರಾ ಎಂದು ಸಂಸದ ತೇಜಸ್ವಿ ಸೂರ್ಯ ಆಕ್ರೋಶ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ 1200 ಎಕರೆ ಭೂಮಿಯನ್ನು ವಕ್ಪ್ ಬೋರ್ಡ್ ಗೆ ಸೇರಿಸಲು ಹುನ್ನಾರ ನಡೆಸಲಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಕರ್ನಾಟಕವನ್ನು ಪಾಕಿಸ್ತಾನ ಮಾಡಲು Read more…

BIG NEWS: ವಾಹನ ಚಲಾವಣೆ ನಿಯಮದಲ್ಲಿ ಬದಲಾವಣೆ: ಅಪ್ರಾಪ್ತರಿಗೂ ಇ-ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ

ನವದೆಹಲಿ: ಕೇಂದ್ರ ಸರ್ಕಾರ ವಾಹನ ಚಲಾವಣೆ ನಿಯಮದಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಮುಖ್ಯವಾಗಿ ಅಪ್ರಾಪ್ತ ವಯಸ್ಸಿನವರು ಕೂಡ ಇ-ದ್ವಿಚಕ್ರವಾಹನ ಚಲಾಯಿಸಲು ಅವಕಾಶ ನೀಡಲು ನಿರ್ಧರಿಸಿದೆ. ಸಾಮಾನ್ಯವಾಗಿ 18 ವರ್ಷ Read more…

ಪ್ರಧಾನಿ ಮೋದಿ ಬದಲಾವಣೆಗೆ ಆರ್.ಎಸ್.ಎಸ್ ನಾಯಕರಿಂದ ಸಭೆ: ಹೊಸ ಬಾಂಬ್ ಸಿಡಿಸಿದ ಸಚಿವ ಸಂತೋಷ್ ಲಾಡ್

ಬೀದರ್: ಪ್ರಧಾನಿ ನರೇಂದ್ರ ಮೋದಿ ಬದಲಾವಣೆಗೆ ಆರ್.ಎಸ್.ಎಸ್ ನಾಯಕರು ಸಭೆ ನಡೆಸಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ. ಮುಡಾ ಹಗರಣದ ಬೆನ್ನಲ್ಲೇ ಸಿಎಂ Read more…

ದೇಹದ ತೂಕ ಹೆಚ್ಚಾದಂತೆ ಸ್ತನಗಳ ಗಾತ್ರವೂ ಬದಲಾಗುವುದೇಕೆ…….? ಇಲ್ಲಿದೆ ವೈದ್ಯರೇ ನೀಡಿರುವ ಮಾಹಿತಿ….!

ತೂಕ ವಿಪರೀತ ಹೆಚ್ಚಾಗುವುದು ಅನೇಕ ಸಮಸ್ಯೆಗಳಿಗೆ ಆಹ್ವಾನ ನೀಡಿದಂತೆ. ತೂಕ ಹೆಚ್ಚಾದಾಗ ಅದರೊಂದಿಗೆ ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುತ್ತವೆ, ಹಲವು ದೈಹಿಕ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ. ಹೆಚ್ಚುತ್ತಿರುವ ತೂಕದ ಜೊತೆಗೆ, Read more…

UG CET, UG NEET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಬದಲಾವಣೆಗೆ ಅವಕಾಶ

ಯುಜಿ ಸಿಇಟಿ, ಯುಜಿನೀಟ್ 2024 ರ ಎರಡನೇ ಸೀಟು ಹಂಚಿಕೆಗೆ OPTIONS ಬದಲಾಯಿಸಲು / ತೆಗೆದು ಹಾಕಲು / ಕ್ರಮಾಂಕ ಬದಲಾಯಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್‌ಸೈಟಿನಲ್ಲಿ ಪೋರ್ಟಲ್ Read more…

ಮುಟ್ಟಿನ ವೇಳೆ ಮಹಿಳೆಯರಲ್ಲಾಗುವ ಈ ಬದಲಾವಣೆಗಳ ಬಗ್ಗೆ ನಿಮಗೆ ಗೊತ್ತಾ…….?

ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಮಹಿಳೆಯರ ಮನಃಸ್ಥಿತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣಬಹುದು. ಕೆಲವು ಮಹಿಳೆಯರು ತುಂಬಾ ಕೋಪಗೊಳ್ಳುತ್ತಾರೆ. ಮತ್ತೆ ಕೆಲವು ಮಹಿಳೆಯರು ತುಂಬಾ ಪ್ರೀತಿಸುತ್ತಾರೆ. ಕೆಲವರಿಗೆ Read more…

ನಿವೃತ್ತಿ ನಂತರ ಜನ್ಮದಿನಾಂಕ ಬದಲಾಯಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ದಾಖಲಾದ ಜನ್ಮ ದಿನಾಂಕವನ್ನು ಉದ್ಯೋಗಿ ನಿವೃತ್ತಿಯಾದ ನಂತರ ಬದಲಾಯಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪಲ್ಫ್ ಡ್ರಾಯಿಂಗ್ ಪ್ರೋಸೆಸರ್ ಉತ್ಪಾದನೆ ಘಟಕದಲ್ಲಿ ಕಾರ್ಯನಿರ್ವಹಿಸಿದ ವ್ಯಕ್ತಿಯನ್ನು ಒಳಗೊಂಡ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಜು. 23ಕ್ಕೆ ಮೊದಲು ಖರೀದಿಸಿದ ಆಸ್ತಿಗೆ ಇಂಡೆಕ್ಸೇಷನ್ ಸೌಲಭ್ಯ: ಕ್ಯಾಪಿಟಲ್ ಗೇನ್ ತೆರಿಗೆಗೆ ತಿದ್ದುಪಡಿ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರದ ಲಾಂಗ್ ಟರ್ಮ್ ಕ್ಯಾಪಿಟಲ್ ಗೇನ್ ತೆರಿಗೆಗೆ ಸಿಗುತ್ತಿದ್ದ ಇಂಡೆಕ್ಸೇಷನ್ ರದ್ದುಪಡಿಸಲಾಗಿದ್ದು, ಇದೀಗ ತಿದ್ದುಪಡಿ ಮಾಡಲಾಗಿದೆ. ಜುಲೈ 23ಕ್ಕೆ Read more…

BIG NEWS: ಕೆಲವು ಸಚಿವರ ಬದಲಾವಣೆಗೆ ಶಾಸಕರ ಒತ್ತಡ

ಬೆಂಗಳೂರು: ತಮ್ಮನ್ನು ಕಡೆಗಣಿಸುತ್ತಿರುವ ಮತ್ತು ಕಾರ್ಯವೈಖರಿ ಸರಿ ಇಲ್ಲದ ಕಾರಣ ಕೆಲವು ಸಚಿವರನ್ನು ಬದಲಾವಣೆ ಮಾಡಬೇಕೆಂದು ಶಾಸಕರು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ Read more…

ಬೆಂಗಳೂರು- ಹೈದರಾಬಾದ್ ವಂದೇ ಭಾರತ್ ರೈಲಿನ ವೇಳಾಪಟ್ಟಿ ಬದಲಾವಣೆ

ಬೆಂಗಳೂರು: ಬೆಂಗಳೂರು -ಹೈದರಾಬಾದ್ ನಡುವೆ ಸಂಚರಿಸುವ ಯಶವಂತಪುರ -ಕಾಚಿಗುಡ ವಂದೇ ಭಾರತ್ ರೈಲಿನ ವೇಳಾಪಟ್ಟಿ ಬದಲಾಯಿಸಲಾಗಿದೆ. ಯಶವಂತಪುರ -ಕಾಚಿಗುಡ ನಿಲ್ದಾಣಗಳ ನಡುವೆ ರೈಲು ಸಂಖ್ಯೆ 20704 ವಂದೇ ಭಾರತ್ Read more…

ರಾತ್ರಿ 9 ಗಂಟೆಯ ಬದಲು 6 ಗಂಟೆಗೆ ಊಟ ಮಾಡಲು ಆರಂಭಿಸಿ; ದೇಹದಲ್ಲಿ ಆಗುತ್ತೆ ಇಷ್ಟೆಲ್ಲಾ ಬದಲಾವಣೆ…!

ಭಾರತೀಯ ಮನೆಗಳಲ್ಲಿ ತಡರಾತ್ರಿಯ ಊಟ ಸಾಮಾನ್ಯವಾಗಿದೆ. ಕುಟುಂಬದ ಬಹುತೇಕ ಸದಸ್ಯರು ಒಟ್ಟಿಗೆ ಕುಳಿತು ರಾತ್ರಿ 9 ಅಥವಾ 9:30ಕ್ಕೆ ಊಟ ಮಾಡುತ್ತಾರೆ. ಆದರೆ ಇಷ್ಟು ತಡವಾಗಿ ಊಟ ಮಾಡುವುದರಿಂದ Read more…

BIG NEWS: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಚಿಂತನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾವಣೆಯ ವಿಚಾರ ತೀವ್ರಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಮಹತ್ವದ ಚರ್ಚೆ ನಡೆಸಿದೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ, Read more…

ಸಿಎಂ ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆ

ಹುಬ್ಬಳ್ಳಿ: ಸಿಎಂ ಬದಲಾವಣೆ ಮಾಡಿದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಮನಿ ಹೇಳಿದ್ದಾರೆ. 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು. ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ Read more…

BIG NEWS: ಎಲ್ಲಾ ವೈದ್ಯರ ಗ್ರಾಮೀಣ ಸೇವೆ ಕಡ್ಡಾಯ ನಿಯಮದಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಕೀಯ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯವಾಗಿ ಗ್ರಾಮೀಣ ಸೇವೆ ನಿಯಮಗಳಲ್ಲಿ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಈ ಕುರಿತು ವಿಶೇಷ ರಾಜ್ಯ ಪತ್ರದಲ್ಲಿ Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೇಸ್ ತನಿಖಾಧಿಕಾರಿ ಬದಲಾವಣೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ. ಈ ಮಧ್ಯೆ ಇಂದಿನಿಂದ ಕೇಸ್ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. Read more…

BIG NEWS: ಸಚಿವರ ಜಿಲ್ಲಾ ಉಸ್ತುವಾರಿ ಬದಲಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಕೆಲವು ಸಚಿವರ ಜಿಲ್ಲಾ ಉಸ್ತುವಾರಿಯ ಬದಲಾವಣೆಗೆ ಮಹೂರ್ತ ನಿಗದಿಯಾಗಿದೆ. ಕೆಲವು ಸಚಿವರ ಅಪೇಕ್ಷೆಯಂತೆ ಈ ಬದಲಾವಣೆ ನಡೆದಿದ್ದು, ಮತ್ತೆ ಕೆಲವರನ್ನು ಪಕ್ಷದ ಜಿಲ್ಲಾ ಮುಖಂಡರ ವಿರೋಧ Read more…

BREAKING: ಐಷಾರಾಮಿ ಕಾರ್ ಅಪಘಾತ ಆರೋಪಿ ಪುತ್ರನ ರಕ್ತದ ಮಾದರಿ ಬದಲಿಸಿದ್ದ ತಾಯಿ ಅರೆಸ್ಟ್

ಪುಣೆ: ಪೋರ್ಷೆ ಅಪಘಾತದ ಪ್ರಕರಣದಲ್ಲಿ ಆರೋಪಿ ಬಾಲಕನ ರಕ್ತದ ಮಾದರಿಗಳನ್ನು ಬದಲಿಸಿದ್ದ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ತಲೆಮರಿಸಿಕೊಂಡಿದ್ದ ಅಪ್ರಾಪ್ತ ಆರೋಪಿಯ ತಾಯಿ ಶಿವಾನಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. Read more…

ಪೋಶೆ ಕಾರ್ ಅಪಘಾತ ಪ್ರಕರಣ: ಬಾಲಕನ ರಕ್ತ ಬದಲಿಗೆ ಮಹಿಳೆಯ ರಕ್ತ ಇರಿಸಿದ್ದ ವೈದ್ಯರು

ಪುಣೆ: ಐಷಾರಾಮಿ ಪೋಶೆ ಕಾರ್ ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ರಕ್ತದ ಮಾದರಿ ಬದಲಿಸಿ ಅದರ ಜಾಗದಲ್ಲಿ ಮಹಿಳೆಯೊಬ್ಬರ ರಕ್ತದ ಮಾದರಿ ಇರಿಸಲಾಗಿತ್ತು ಎಂದು ಪೊಲೀಸರು ನ್ಯಾಯಾಲಯಕ್ಕೆ Read more…

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ದಿಢೀರ್ ಎತ್ತಂಗಡಿ

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ಅವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ರಾಜೇಶ್ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸಂಸ್ಥೆ ಸಾಮರಸ್ಯದ ಹೊಣೆ Read more…

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ: ಸಿ.ಟಿ. ರವಿ

ತುಮಕೂರು: ಜೂನ್ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಬರಲಿದೆ. ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ತುಮಕೂರಿನಲ್ಲಿ Read more…

ಈ ವಿಚಾರದಲ್ಲಿ ಮಾತ್ರ ಬದಲಾಗಲ್ಲವಂತೆ ʼಪುರುಷʼರು…!

ಪುರುಷರ ಕೆಲವೊಂದು ಹವ್ಯಾಸಗಳು ಮಹಿಳೆಯರಿಗೆ ಸ್ವಲ್ಪವೂ ಇಷ್ಟವಾಗುವುದಿಲ್ಲ. ಇದ್ರಿಂದ ಕೆಲವೊಮ್ಮೆ ಸಂಬಂಧ ಹಾಳಾಗುತ್ತದೆ. ಪುರುಷರ ಹವ್ಯಾಸವನ್ನು ತಪ್ಪಿಸಲು ಮಹಿಳೆಯರು ಸಾಕಷ್ಟು ಪ್ರಯತ್ನಪಡ್ತಾರೆ. ಆದ್ರೆ ಫಲಿತಾಂಶ ಮಾತ್ರ ಶೂನ್ಯ. ಬಹುತೇಕ Read more…

ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಕಾಲಕಾಲಕ್ಕೆ ಪಠ್ಯ ಪುಸ್ತಕದಲ್ಲಿ ಬದಲಾವಣೆ ಅವಶ್ಯಕ ಎಂದು ಹೇಳಿದೆ. ಶಿಕ್ಷಣದಲ್ಲಿ ನಿರಂತರ ಬದಲಾವಣೆ ಅಗತ್ಯವಿದ್ದು Read more…

ವ್ಯವಹಾರದ ಮಾದರಿ ಬದಲಿಸಿದ ಓಲಾ, ಉಬರ್: ಚಂದಾದಾರಿಕೆ ಯೋಜನೆ ಜಾರಿ

ನವದೆಹಲಿ: ಆಪ್ ಆಧಾರಿತ ಟ್ಯಾಕ್ಸಿ ಸೇವೆ ಒದಗಿಸುವ ಓಲಾ ಮತ್ತು ಉಬರ್ ಸಂಸ್ಥೆಗಳು ವ್ಯವಹಾರದ ಮಾದರಿಯನ್ನು ಬದಲಿಸಿವೆ. ಚಾಲಕರೊಂದಿಗೆ ತಮ್ಮ ವ್ಯವಹಾರದ ಮಾದರಿ ಬದಲಿಸಿದ್ದು, ಇನ್ನು ಮುಂದೆ ಪ್ರತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...