alex Certify ಬರಗಾಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರ ಪರಿಹಾರ ಹಣ ಬೆಳೆ ಸಾಲದ ಹೊಂದಾಣಿಕೆಗೆ ಬ್ರೇಕ್; ನಿರಾಳರಾದ ರೈತರು

ಕಳೆದ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗದ ಕಾರಣ ತೀವ್ರ ಬರಗಾಲ ಆವರಿಸಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ ಎದುರಿಸಿದ್ದರು. ಬ್ಯಾಂಕುಗಳಿಂದ ಸಾಲಸೋಲ ಮಾಡಿ ಬೆಳೆದ ಬೆಳೆ ನೀರಿಲ್ಲದೆ ಒಣಗಿ Read more…

ಭೀಕರ ಬರಗಾಲಕ್ಕೆ ಬತ್ತಿಹೋದ 400 ಎಕರೆಯ ಬೃಹತ್ ಕೆರೆಗಳು; ಲಕ್ಷಾಂತರ ಮೀನುಗಳ ಮಾರಣಹೋಮ

ರಾಯಚೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆಯಾಗುತ್ತಿದೆ. ಆದರೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸುಳಿವಿಲ್ಲ. ಭೀಕರ ಬರಗಾಲದಿಂದಾಗಿ ಕೆರೆಗಳು ಸಂಪೂರ್ಣ ಬತ್ತಿ ಹೋಗಿದ್ದು, ಜಲಚರಗಳು ಸಾವನ್ನಪ್ಪುತ್ತಿವೆ. Read more…

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಕೋಳಿ ಮಾಂಸ ದರ ಭಾರಿ ಏರಿಕೆ

ಬೆಂಗಳೂರು: ಬರಗಾಲ, ತಾಪಮಾನ ಹೆಚ್ಚಳ, ನೀರಿನ ಅಭಾವ, ಉತ್ಪಾದನೆ ಕುಂಠಿತ ಮತ್ತು ಪೂರೈಕೆಯಲ್ಲಿ ವ್ಯತ್ಯಯದ ಕಾರಣದಿಂದ ಕೋಳಿ ಮಾರಾಟ ದರ ಹೆಚ್ಚಳವಾಗಿದೆ. ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ Read more…

ರೈತಾಪಿ ವರ್ಗಕ್ಕೆ ಹವಾಮಾನ ಇಲಾಖೆ ಗುಡ್ ನ್ಯೂಸ್: ಉತ್ತಮ ಮುಂಗಾರು ಮುನ್ಸೂಚನೆ

ನವದೆಹಲಿ: ಬರಗಾಲ ಬಿರುಬಿಸಿಲ ಬೇಸಿಗೆ ನಡುವೆಯೇ ರೈತಾಪಿ ವರ್ಗಕ್ಕೆ ಈ ಬಾರಿ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಮುಂಗಾರು ಋತುವಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

SHOCKING: ಭೀಕರ ಬರಗಾಲದಿಂದ ಅಂತರ್ಜಲ ಕುಸಿತ: ಬತ್ತಿದ ಬೋರ್ ವೆಲ್ ಗಳು: ಬೆಳೆ ಉಳಿಸಿಕೊಳ್ಳಲು ಹರಸಾಹಸ

ಬೆಂಗಳೂರು: ಮಳೆ ಕೊರತೆ ಪರಿಣಾಮ ರಾಜ್ಯದಲ್ಲಿ ಅಂತರ್ಜಲ ಗಣನೀಯ ಪ್ರಮಾಣದಲ್ಲಿ ಕುಸಿತವಾಗಿದೆ. ಇದರಿಂದಾಗಿ ಬೋರ್ವೆಲ್ ಗಳು ಬರಿದಾಗಿವೆ. 200ಕ್ಕೂ ಅಧಿಕ ತಾಲ್ಲೂಕುಗಳಲ್ಲಿ ಸಾವಿರಾರು ಕೊಳವೆ ಬಾವಿಗಳು ಬತ್ತಿದ್ದು, ಕುಡಿಯುವ Read more…

BIG NEWS : ರಾಜ್ಯದಲ್ಲಿ ಬರಗಾಲ : ಇಂದು ಪ್ರಧಾನಿ ಮೋದಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಬರ ಪರಿಸ್ಥಿತಿ ಕುರಿತು ಚರ್ಚೆ ಮಾಡಲಿದ್ದಾರೆ. Read more…

BIG NEWS : ಕುಡಿಯುವ ನೀರಿಗಾಗಿ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಪ್ರತ್ಯೇಕ ಅನುದಾನ

ಬೆಳಗಾವಿ : ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಸಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮೂಲಕ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಅನುದಾನ Read more…

BIG NEWS : ರಾಜ್ಯದಲ್ಲಿ ‘ಬರಗಾಲ’ ದಿಂದ 33 ಸಾವಿರ ಕೋಟಿ ರೂ.ನಷ್ಟ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ 223 ತಾಲ್ಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಲಾಗಿದೆ. ಹೆಚ್ಚು ಕಡಿಮೆ ಶೇ 90 ರಷ್ಟು ಬರಗಾಲ ಉಂಟಾಗಿದೆ. ಸರ್ಕಾರ ಸಹಾಯಧನ ಕೊಡಬಹುದು, ನೀರು ಕೊಡಬಹುದು Read more…

ಬರಗಾಲದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿಯದೇ ಪ್ರಧಾನಿ ಮೋದಿ ಮೌನಿಯಾಗಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಬರಗಾಲದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿಯದೇಕಾವೇರಿ ವಿಚಾರದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಮೌನಿಯಾದ್ದದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು Read more…

ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಒಪ್ಪಿಕೊಂಡ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು ಗೊತ್ತಾ…?

ರಾಮನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಅಲ್ಪ ಪ್ರಮಾಣದ ಲೋಡ್ ಶೆಡ್ಡಿಂಗ್ ಇದೆ ಎಂದು ಸಾರಿಗೆ ಸಚಿವರು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಅಘೋಷಿತ ಲೋಡ್ ಶೆಡ್ಡಿಂಗ್ Read more…

ಬರಗಾಲದ ಸುಳಿಗೆ ಸಿಲುಕಿದ ರಾಜ್ಯಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಮುಂಗಾರು ಕೈಕೊಟ್ಟಿದ್ದು ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಬರಗಾಲದ ಸುಳಿಗೆ ಸಿಲುಕಿರುವ ರಾಜ್ಯಕ್ಕೆ ಈಗ ವಿದ್ಯುತ್ ಕೊರತೆ ಎದುರಾಗಿದೆ. ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರಿದ್ದು, ಮೂರು Read more…

BIG NEWS: ಭೀಕರ ಬರಗಾಲ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಮಂಡ್ಯ: ಭೀಕರ ಬರಗಾಲ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿಗೂ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ನಾಡ ಹಬ್ಬ ದಸರಾ ಹಾಗೂ Read more…

ರಾಜ್ಯದಲ್ಲಿ ಮಳೆ ಕೊರತೆ; ಬರಗಾಲ ಘೋಷಣೆ ಬಗ್ಗೆ ಸಚಿವ ಸಂಪುಟ ಉಪಸಮಿತಿ ಸಭೆ ಬಳಿಕ ತೀರ್ಮಾನ; ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ರೈತರ ಬೆಳೆಗಳಿಗೂ ನೀರಿಲ್ಲದ ಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬರದ ಬಗ್ಗೆ ತೀರ್ಮಾನಿಸುವುದಾಗಿ Read more…

BIGG NEWS : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯದ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 11 Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ: 130ಕ್ಕೂ ಅಧಿಕ ತಾಲೂಕುಗಳಲ್ಲಿ ಬರ; ಮುಂದಿನ ವಾರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಇದುವರೆಗೆ ಶೇಕಡ 25 ರಷ್ಟು ಮಳೆ ಕೊರತೆ ಉಂಟಾಗಿದ್ದು, 130 ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಮುಂದಿನ ವಾರ ಬರ Read more…

ಬರದಿಂದ ಕಂಗಾಲಾದ ರೈತರಿಗೆ ಮತ್ತೊಂದು ಶಾಕ್: ಕೃಷಿಕರನ್ನು ಕಂಗೆಡಿಸಿದ ಅನಿಯಮಿತ ವಿದ್ಯುತ್ ಕಡಿತ

ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯ ಅಭಾವದಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದ್ದು, ಇದೇ ಹೊತ್ತಲ್ಲೇ ರೈತರಿಗೆ ವಿದ್ಯುತ್ ಶಾಕ್ ಎದುರಾಗಿದೆ. ಕೃಷಿ ಪಂಪ್ ಸೆಟ್ ಗಳಿಗೆ ಅನಿಯಮಿತ ವಿದ್ಯುತ್ ಕಡಿತ Read more…

BIGG NEWS : ರಾಜ್ಯದಲ್ಲಿ ಶೇ. 22 ರಷ್ಟು ಮಳೆ ಕೊರತೆ : ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡೂವರೆ ತಿಂಗಳಲ್ಲಿ ಶೇ. 22 ರಷ್ಟು ಮಳೆ ಕೊರತೆ ಕಂಡು ಬಂದಿದ್ದು, ಶೀಘ್ರವೇ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ Read more…

BIGG NEWS : ಇನ್ನೊಂದು ವಾರದಲ್ಲಿ `ಬರ ಘೋಷಣೆ’ : ಕೃಷಿ ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಬರಗಾಲಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಸಡಿಲಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಒಪ್ಪಿದರೆ ಇನ್ನೊಂದು ವಾರದಲ್ಲಿ ಬರ ಘೋಷಣೆ ಮಾಡಲಾಗುವುದು ಎಂದು ಕೃಷಿ Read more…

BIGG NEWS : ರಾಜ್ಯದಲ್ಲಿ ಅಸಮರ್ಪಕ ಮುಂಗಾರು ಮಳೆ : ಕೇಂದ್ರಕ್ಕೆ ಪತ್ರ ಬರೆದ ಸಿಎಂ!

ಬೆಂಗಳೂರು : ರಾಜ್ಯದಲ್ಲಿ ಅಸಮರ್ಪಕ ಮುಂಗಾರು ಮಳೆ ಹಿನ್ನೆಲೆಯಲ್ಲಿ ಬರ ಘೋಷಣೆ ಸಂಬಂಧ ಇರುವ ನಿಯಮಾವಳಿಗಳನ್ನು ಸಡಿಲಿಕೆ ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. Read more…

ಜುಲೈ ಅಂತ್ಯದೊಳಗೆ ಮಳೆಯಾಗದಿದ್ದರೆ ಬರಗಾಲ ಘೋಷಣೆ, ಮೋಡ ಬಿತ್ತನೆ

ಮಂಡ್ಯ: ಜುಲೈ ಅಂತ್ಯದೊಳಗೆ ಮಳೆಯಾಗದಿದ್ದರೆ ಬರಗಾಲ ಘೋಷಣೆ ಮತ್ತು ಮೋಡ ಬಿತ್ತನೆ ಕುರಿತಾಗಿ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ Read more…

BIG NEWS : `ಬರಗಾಲ’ ಘೋಷಣೆ ಬಗ್ಗೆ ಜುಲೈ 15 ಕ್ಕೆ ಮಹತ್ವದ ಸಭೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ :  ರಾಜ್ಯದಲ್ಲಿ ಮುಂಗಾರು ಮಳೆ ಅಭಾವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೆಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದು, ಬರುವ ಜುಲೈ 15ಕ್ಕೆ ಸಭೆ Read more…

ಬರಗಾಲದಿಂದಾಗಿ 30 ವರ್ಷಗಳ ನಂತರ ಮೇಲಕ್ಕೆ ಬಂತು ನೀರೊಳಗಿದ್ದ ಗ್ರಾಮ…..!

ತೀವ್ರ ಬರಗಾಲದಿಂದಾಗಿ 30 ವರ್ಷಗಳ ಕಾಲ ನೀರೊಳಗಿದ್ದ ಗ್ರಾಮವೊಂದು ಮೇಲೆದ್ದಿದೆ. ಅಣೆಕಟ್ಟಿನಿಂದ ಮುಳುಗಿದ ಸ್ಪೇನ್‌ನ ಹಳ್ಳಿಯಲ್ಲಿ ಬರದಿಂದಾಗಿ ಆಲ್ಟೊ ಲಿಂಡೋಸೊ ಜಲಾಶಯ ಖಾಲಿಯಾಗಿದೆ. ಹೀಗಾಗಿ ನೀರೊಳಗಿದ್ದ ಗ್ರಾಮ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...