ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಬಗ್ಗೆ ನೆನಪಿಸಿದ ಸಿಎಂ ಸಿದ್ದರಾಮಯ್ಯ: ಗಮನದಲ್ಲಿದೆ ಕ್ರಮ ಕೈಗೊಳ್ಳುವೆ ಎಂದು ಭರವಸೆ ನೀಡಿದ ಪ್ರಧಾನಿ ಮೋದಿ
ಬೆಂಗಳೂರು: ಬೋಯಿಂಗ್ ನೂತನ ಕ್ಯಾಂಪಸ್ ಉದ್ಘಾಟನೆಗೆ ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಬರ…
ರಾಜ್ಯ ಸರ್ಕಾರದಿಂದ ಎಲ್ಲ ರೈತರ ಖಾತೆಗೆ 2000 ರೂ. ಬರ ಪರಿಹಾರ ವರ್ಗಾವಣೆ ಮಾಡಲು ಮಾಜಿ ಸಿಎಂ ಬೊಮ್ಮಾಯಿ ಒತ್ತಾಯ
ಬೆಂಗಳೂರು: ರಾಜ್ಯ ಸರ್ಕಾರ ಎಲ್ಲಾ ರೈತರಿಗೂ ಬರ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ…
BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ; ತಕ್ಷಣ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆಗೆ ಮನವಿ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ತಕ್ಷಣ…
BIG NEWS: ನಾಳೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಭೇಟಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ…
ರೈತರಿಗೆ ಹೆಕ್ಟರ್ ಗೆ 2000 ರೂ. ಬರ ಪರಿಹಾರ: ಚೆಲುವರಾಯಸ್ವಾಮಿ
ಬೆಳಗಾವಿ(ಸುವರ್ಣಸೌಧ): ಬರ ಪರಿಹಾರದ ಭಾಗವಾಗಿ ರೈತರಿಗೆ ಒಂದು ಹೆಕ್ಟೇರ್ ಗೆ 2 ಸಾವಿರ ರೂ. ನೀಡಲಾಗುವುದು…
ರೈತರ ಖಾತೆಗೆ ಡಿಬಿಟಿ ಮೂಲಕ 2000 ರೂ. ಬರ ಪರಿಹಾರ ಪಾವತಿ
ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ NDRF ಅನುದಾನ ನಿರೀಕ್ಷಿಸಿ ಬೆಳೆ ಹಾನಿ ಪರಿಹಾರದ…
ರೈತರಿಗೆ ಬರ ಪರಿಹಾರವಾಗಿ 2 ಸಾವಿರ ಕೊಡ್ತಾರಂತೆ: ಸರ್ಕಾರಕ್ಕೆ ದರಿದ್ರ ಬಂದಿದೆಯಾ? ಅಶೋಕ್ ಕಿಡಿ
ಚಿಕ್ಕಬಳ್ಳಾಪುರ: ಸೂಕ್ತ ಬರ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏನು ಕಷ್ಟ ಎಂದು ವಿಧಾನಸಭೆ ವಿಪಕ್ಷ…
ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬರ ಪರಿಹಾರ ಮೊದಲ ಕಂತಿನ ನೆರವು ಜಮಾ: ಸಿಎಂ ಘೋಷಣೆ
ಬೆಂಗಳೂರು: ಬರ ಪರಿಹಾರ ನೀಡದ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿ ರೈತರಿಗೆ ಮೊದಲ…
ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಖಾತೆಗೆ ಬರ ಪರಿಹಾರ ಹಣ ಜಮಾ
ಬಳ್ಳಾರಿ ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಪಟ್ಟಂತೆ, ಕೇಂದ್ರ ಕೃಷಿ ಸಚಿವರೊಂದಿಗೆ ಈಗಾಗಲೇ ಸಭೆ ನಡೆಸಿದ್ದು, ರೈತರಿಗೆ…
ರೈತರೇ ಗಮನಿಸಿ : ಬರ ಪರಿಹಾರ ಪಡೆಯಲು ಫ್ರೂಟ್ಸ್ ಐಡಿ ಕಡ್ಡಾಯ |FRUITS ID
ಶಿವಮೊಗ್ಗ : 2023-24 ನೇ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಶಿವಮೊಗ್ಗ ತಾಲ್ಲೂಕು ತೀವ್ರ ಬರಪೀಡಿತ…