alex Certify ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ASI

ಬೆಂಗಳೂರು ಸಂಜಯನಗರ ಠಾಣೆಯ ಎಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಪ್ತಿ ಮಾಡಿದ್ದ ಆಟೋ ಬಿಡುಗಡೆಗಾಗಿ 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಎಎಸ್ಐ ವಿಜಯಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 50 Read more…

BREAKING: ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಹೊಸನಗರ ತಾಲೂಕು ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊಸನಗರ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ಕೆ. ರವಿ ಬಲೆಗೆ ಬಿದ್ದವರು. ರಿಪ್ಪನ್ Read more…

BREAKING: 25 ಸಾವಿರ ರೂ. ಲಂಚದ ಹಣದ ಸಮೇತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಶಿವಮೊಗ್ಗ: 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ Read more…

ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ವಾಣಿಜ್ಯ ತೆರಿಗೆ ರಿಯಾಯಿತಿ ನೀಡಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಶೇಖರ್ Read more…

ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಕಂದಾಯ ಅಧಿಕಾರಿ ಸೇರಿ ಇಬ್ಬರು ವಶಕ್ಕೆ

ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ಹರಿಹರ ನಗರಸಭೆಯ ಕಂದಾಯ ಅಧಿಕಾರಿ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ Read more…

ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ದಾವಣಗೆರೆ: 2,000 ರೂ. ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಉಪ ತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ ಲೋಕಾಯುಕ್ತ ಬಲೆಗೆ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್ ಗಳು

ತುಮಕೂರು: ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಬಿಲ್ ಪಾಸ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಮೂವರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕನಾಯಕನಹಳ್ಳಿ ಪಟ್ಟಣದ ಗ್ರಾಮೀಣ ಕುಡಿಯುವ ನೀರು Read more…

ಎರಡು ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ತಹಸೀಲ್ದಾರ್

ಬೆಂಗಳೂರು: ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಲೇ ವಿಶೇಷ ತಹಸೀಲ್ದಾರ್ ಸೇರಿ ನಾಲ್ವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಸೀಲ್ದಾರ್ ವಿ. ನಾಗರಾಜ್, Read more…

BREAKING: ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಬಲೆಗೆ ಬಿದ್ದ ಅರಣ್ಯ ಇಲಾಖೆ ಅಧಿಕಾರಿ

ಉಡುಪಿ: ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಅರಣ್ಯ ವೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿ ಬಂಗಾರಪ್ಪ, ಅರಣ್ಯ Read more…

ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಇಂಜಿನಿಯರ್

ಬಳ್ಳಾರಿಯಲ್ಲಿ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಮೊತ್ತ 30 ಲಕ್ಷ ರೂಪಾಯಿ ಪಾವತಿಸಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಸ್ವೀಕರಿಸುತ್ತಿದ್ದರು. ಅವರು ಕಚೇರಿಯಲ್ಲಿ Read more…

ಚಾಲಕನ ಮೂಲಕ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಬಲೆಗೆ

ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಚೀಫ್ ಜನರಲ್ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗರಾಜ್ ಎಂ.ಎಲ್. ಲೋಕಾಯುಕ್ತ ಬಲೆಗೆ ಬಿದ್ದ ಚೀಪ್ ಜನರಲ್ ಮ್ಯಾನೇಜರ್ ಆಗಿದ್ದಾರೆ. ಕಾರ್ Read more…

ಮಠಕ್ಕೆ ದಾನದ ಜಮೀನು ನೋಂದಣಿಗೆ ಲಂಚ ಸ್ವೀಕರಿಸುತ್ತಿದ್ದ ಸಬ್ ರಿಜಿಸ್ಟ್ರಾರ್ ಲೋಕಾಯುಕ್ತ ಬಲೆಗೆ

ಕಾರವಾರ: ಮೂರು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಶಿರಸಿ ಸಬ್ ರಿಜಿಸ್ಟ್ರಾರ್ ರಾಧಮ್ಮ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾಸನಕೊಪ್ಪದ ಬಸವರಾಜ ನಂದಿಕೇಶ್ವರ ಮಠದಿಂದ ಅವರು Read more…

ನಿವೃತ್ತ ಅರಣ್ಯಾಧಿಕಾರಿಯಿಂದ ಲಂಚ ಪಡೆಯುತ್ತಿದ್ದ ಕೃಷಿ ಅಧಿಕಾರಿ ಬಲೆಗೆ

ಮಂಗಳೂರು: ನಿವೃತ್ತ ಅರಣ್ಯಾಧಿಕಾರಿಯಿಂದ ಲಂಚ ಪಡೆಯುತ್ತಿದ್ದ ಕೃಷಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಕೃಷಿ ವಿಭಾಗದ ಉಪನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದವರು. Read more…

ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಧಿಕಾರಿಗೆ ಮತ್ತೊಂದು ಶಾಕ್

ಬೆಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಆರ್.ಐ. ನಟರಾಜ್ ಗೆ ಮತ್ತೊಂದು ಶಾಕ್ ಎದುರಾಗಿದೆ. ನಟರಾಜ್ ಅವರ ಮನೆಯ ಮೇಲೆಯೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆ Read more…

ವಶದಲ್ಲಿದ್ದ ಆರೋಪಿ ಜಾಮೀನಿಗೆ 15 ಸಾವಿರ ಲಂಚ ಪಡೆಯುತ್ತಿದ್ದ ಮಹಿಳಾ ಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಆರೋಪಿಗೆ ಜಾಮೀನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ 15,000 ರೂ. ಲಂಚ ಪಡೆಯುತ್ತಿದ್ದ ಮಹಿಳಾ ಪಿಎಸ್ಐ ಒಬ್ಬರು ಲೋಕಾಯುಕ್ತ ಪೊಲೀಸರಿಗೆ ಬಿದ್ದಿದ್ದಾರೆ. ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ದಸ್ತಾವೇಜು ಬರಹಗಾರ

ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ದಸ್ತಾವೇಜು ಬರಹಗಾರ ಪರಮೇಶ್ವರ್ ಅವರನ್ನು ಲೋಕಾಯುಕ್ತ Read more…

ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಮೈಸೂರು: ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ನೀಡಲು 1,500 ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದ Read more…

ಸಂತಾನಹರಣ ಚಿಕಿತ್ಸೆಗೆ ಲಂಚ ಸ್ವೀಕರಿಸುತ್ತಿದ್ದ ವೈದ್ಯ, ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲೆಗೆ

ಹಾವೇರಿ: ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯ ಮತ್ತು ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಲು 2,000 ರೂ. ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಹಾಸನ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಇಇ ಭಾರತಿ, ಎಇ ಕುನಾಲ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. 30 ಹೆಚ್.ಪಿ. ಯಿಂದ Read more…

ಬಲೆಗೆ ಬಿದ್ದ ಅಪರೂಪದ ಡಾಲ್ಫಿನ್; ವಾಪಸ್​ ಬಿಟ್ಟ ಮೀನುಗಾರರಿಗೆ ಮೆಚ್ಚುಗೆಯ ಮಹಾಪೂರ

ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬಲೆಯಲ್ಲಿ ಸಿಲುಕಿದ್ದ ಎರಡು ಅಪರೂಪದ ಡಾಲ್ಫಿನ್​ಗಳನ್ನು ಜೀವಂತವಾಗಿ ರಕ್ಷಿಸಿ ಸುರಕ್ಷಿತವಾಗಿ ಸಮುದ್ರಕ್ಕೆ ಮೀನುಗಾರರು ಬಿಟ್ಟಿದ್ದು, ಎಲ್ಲೆಡೆ ಶ್ಲಾಘನೆಗಳ ಸುರಿಮಳೆಯಾಗಿದೆ. ಇದರ ವಿಡಿಯೋ ವೈರಲ್​ ಆಗಿದ್ದು, Read more…

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ FDA: 50 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಬಲೆಗೆ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಪ್ರಥಮ ದರ್ಜೆ ಸಹಾಯಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ಆರೋಗ್ಯ ಭವನದ ಎಫ್‌ಡಿಎ ಸುಮಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಡತ ವಿಲೇವಾರಿ ಮಾಡಲು ಒಂದು ಲಕ್ಷ Read more…

ಬಲೆಗೆ ಬಿದ್ದ 80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ತೆರಿಗೆ ಕಚೇರಿ ಅಧೀಕ್ಷಕ

ಬಳ್ಳಾರಿ: ಬಳ್ಳಾರಿ ಕೇಂದ್ರ ತೆರಿಗೆ ಕಚೇರಿಯ ಅಧೀಕ್ಷಕ ಸಿಬಿಐ ಬಲೆಗೆ ಬಿದ್ದಿದ್ದಾರೆ. 80 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಅವರು ಸಿಬಿಐ ಬಲೆಗೆ ಬಿದ್ದಿದ್ದಾರೆ. ಜಿಎಸ್ಟಿ ದಂಡದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...