Tag: ಬಳ್ಳಾರಿ

BREAKING: ಕನಕ ದುರ್ಗಮ್ಮ ದೇವಾಲಯದ ಅರ್ಚಕರಿಂದಲೇ ದೇವರ ಚಿನ್ನಾಭರಣ ಕಳ್ಳತನ: ಭಕ್ತರಿಂದ ಗಂಭೀರ ಆರೋಪ

ಬಳ್ಳಾರಿ: ಬಳ್ಳಾರಿ ನಗರದ ಐತಿಹಾಸಿಕ ಕನಕ ದುರ್ಗ ದೇವಾಲಯದಲ್ಲಿ ಅರ್ಚಕರ ವಿರುದ್ಧವೇ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ…

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳ್ಳಾರಿಗೆ ಭೇಟಿ

ಬಳ್ಳಾರಿ: ಭಾರತ ಸರ್ಕಾರದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು…

BIG NEWS: ಇನ್ಶೂರೆನ್ಸ್ ಹಣಕ್ಕಾಗಿ ಹತ್ಯೆ: ಆಕ್ಸಿಡೆಂಟ್ ಎಂದು ಬಿಂಬಿಸಲು ಹೋಗಿ ಸಿಕ್ಕಿ ಬಿದ್ದ ಖತರ್ನಾಕ್ ಗ್ಯಾಂಗ್

ಬಳ್ಳಾರಿ: ಬರೋಬ್ಬರಿ 5.20 ಇನ್ಶೂರೆನ್ಸ್ ಹಣಕ್ಕಾಗಿ ಆರು ಜನರ ಗ್ಯಾಂಗ್ ವ್ಯಕ್ತಿಯೋರ್ವನನ್ನು ಹತ್ಯೆಗೈದು, ಅಪಘಾತದಲ್ಲಿ ಸಾವು…

BREAKING: ಪಿಎಸ್ಐ ಕಾಳಿಂಗ ಪತ್ನಿ ಆತ್ಮಹತ್ಯೆಗೆ ಶರಣು

ಬಳ್ಳಾರಿ: ಪಿಎಸ್ಐ ಕೆ.ಕಾಳಿಂಗ ಅವರ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.…

BIG NEWS: 2 ಜಿಲ್ಲೆ ಉಸ್ತುವಾರಿ ಸಚಿವರ ಬದಲಾವಣೆ: ಹಾಸನದಲ್ಲಿ ಕೃಷ್ಣ ಬೈರೇಗೌಡ, ಬಳ್ಳಾರಿಯಲ್ಲಿ ರಹೀಂ ಖಾನ್ ಧ್ವಜಾರೋಹಣ

ಬೆಂಗಳೂರು: ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಲಾಗಿದೆ.…

BIG NEWS: ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ

ಬಳ್ಳಾರಿ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬಳ್ಳಾರಿ…

BREAKING : ಬಳ್ಳಾರಿಯಲ್ಲಿ ಘೋರ ದುರಂತ : ಪಾಲಿಕೆಯ ಕಸದ ವಾಹನ ಹರಿದು 3 ವರ್ಷದ ಮಗು ಸಾವು.!

ಬಳ್ಳಾರಿ : ಬಳ್ಳಾರಿಯಲ್ಲಿ ಘೋರ ದುರಂತ ಸಂಭವಿಸಿದ್ದು,  ಕಸ ಸಂಗ್ರಹಿಸುವ ವಾಹನ ಹರಿದು ಮಗು ಸಾವನ್ನಪ್ಪಿದೆ. …

BREAKING: ರಾಬಕೊವಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷರಾಗಿ ಸತ್ಯನಾರಾಯಣ ಅವಿರೋಧ ಆಯ್ಕೆ

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ರಾಘವೇಂದ್ರ…

ಡಿಸೆಂಬರ್‌ ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬಳ್ಳಾರಿ: ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು…

BREAKING : ಬಳ್ಳಾರಿಯಲ್ಲಿ ಘೋರ ದುರಂತ :  ಕೃಷಿಹೊಂಡದಲ್ಲಿ ಬಿದ್ದು 13 ವರ್ಷದ ಬಾಲಕ ಸಾವು

ಬಳ್ಳಾರಿ  :   ಕೃಷಿಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕರ್ಜಿಗನೂರು…