alex Certify ಬಳ್ಳಾರಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಪ್ಪರ್ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಬಳ್ಳಾರಿ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಅಮರಾಪುರ ಸಮೀಪ ನಡೆದಿದೆ. ಅಪಘಾತದಲ್ಲಿ ಎಂಟು ವರ್ಷದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೊಸದರೋಜಿ Read more…

ಬಳ್ಳಾರಿ; ವಿದ್ಯುತ್ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಈ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ

ಬಳ್ಳಾರಿ: ನಗರದ ವಿವಿಧ ಪ್ರದೇಶ, ಕಾಲೋನಿಗಳಲ್ಲಿ ವಿದ್ಯುತ್‍ಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ಆಯಾ ಪ್ರದೇಶ, ಕಾಲೋನಿಗಳ ಶಾಖಾಧಿಕಾರಿಗಳ ಮೊಬೈಲ್ ಸಂಖ್ಯೆ ಮತ್ತು ಉಚಿತ ಸಹಾಯವಾಣಿ ಸಂಖ್ಯೆ 1912 ಅಥವಾ Read more…

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸಾವು: 50 ಕ್ಕೂ ಅಧಿಕ ಮಂದಿಗೆ ಗಾಯ

ಬಳ್ಳಾರಿ: ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾಗ್ಯಮ್ಮ(44), ಮಾರಮ್ಮ(45) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ಅಗ್ನಿವೀರ್ ಯೋಜನೆ ರದ್ದು: ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಘೋಷಣೆ

ಬಳ್ಳಾರಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಯೋಜನೆ ರದ್ದು ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ನಡೆದ ಪ್ರಜಾದ್ವನಿ 2 ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ Read more…

BREAKING: ಕೇಸ್ ವರ್ಕರ್ ನಿಂದ ಹಿಡಿದು ಕಮಿಷನರ್ ವರೆಗೂ ಲಂಚ: ಲೋಕಾಯುಕ್ತ ದಾಳಿ ವೇಳೆ 6 ಅಧಿಕಾರಿಗಳು ಅರೆಸ್ಟ್

ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಕೇಸ್ ವರ್ಕರ್ ನಿಂದ ಹಿಡಿದು ಆಯುಕ್ತರವರೆಗೂ ಲಂಚ ಸ್ವೀಕಾರ ಮಾಡಲಾಗುತ್ತಿತ್ತು. ಒಂದೇ ಪ್ರಕರಣದಲ್ಲಿ Read more…

ರಾಜ್ಯದಲ್ಲಿ ನಾಳೆ ರಾಹುಲ್ ಗಾಂಧಿಯಿಂದ ಭರ್ಜರಿ ಪ್ರಚಾರ

ಬಳ್ಳಾರಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಬಳ್ಳಾರಿ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. Read more…

BIG NEWS: ದಾಖಲೆ ಇಲ್ಲದ 23 ಲಕ್ಷ ಹಣ, 450 ಗ್ರಾಂ ಚಿನ್ನ ಜಪ್ತಿ

ಬಳ್ಳಾರಿ: ದಾಖಲೆಯಿಲ್ಲದೇ ಸಂಗ್ರಹಿಸಿದ್ದ 23 ಲಕ್ಷ ಹಣವನ್ನು ಬಳ್ಳಾರಿಯಲ್ಲಿ ಬ್ರೂಸ್ ಪೇಟೆ ಪೊಲೀಸರು ಹಾಗೂ ಎಫ್ ಎಸ್ ಟಿ ಹಾಗೂ ವಿವಿಎಸ್ ಟಿ ತಂಡ ಜಂಟಿ ಕಾರ್ಯಾಚರಣೆ ನಡೆಸಿ Read more…

ನಕಲಿ ನೋಟ್ ಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಅರೆಸ್ಟ್

ಬಳ್ಳಾರಿ: ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರನ್ನು ಗಾಂಧಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲರ್ ಜೆರಾಕ್ಸ್ ಪ್ರಿಂಟರ್, ನೂರು ರೂಪಾಯಿ ಮುಖಬೆಲೆಯ 80 ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. Read more…

ನಾಮಪತ್ರ ಸಲ್ಲಿಕೆ ವೇಳೆ ಬಳ್ಳಾರಿ ಡಿಸಿ ಕಚೇರಿ ಮುಂದೆ ಹೈಡ್ರಾಮಾ

ಬಳ್ಳಾರಿ: ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೈಡ್ರಾಮಾ ನಡೆದಿದೆ. ಸಚಿವರಾದ ಎಂ.ಬಿ.ಪಾಟೀಲ್, ಜಮೀರ್ ಅಹ್ಮದ್, ನಾಗೇಂದ್ರ ಅವರೊಂದಿಗೆ ಕಾಂಗ್ರೆಸ್ Read more…

ಕೊಳಗಲ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ಕಲ್ಲುತೂರಾಟ; ಪರಿಸ್ಥಿತಿ ಉದ್ವಿಗ್ನ

ಬಳ್ಳಾರಿ: ದೇವರ ಮೂರ್ತಿ ಕೂರಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಕಲ್ಲುತೂರಾಟ ನಡೆಸಿರುವ ಘಟನೆ ಬಳ್ಳಾರಿಯ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಪವಾಡ ಪುರುಷ ಎರ್ರಿತಾತ ಸ್ವಾಮಿಯ Read more…

BREAKING NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಕೋಟಿ 60 ಲಕ್ಷ ಹಣ, ಚಿನ್ನಾಭರಣ ಜಪ್ತಿ

ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮಗಳ ಮೇಲೆ ಪೊಲೀಸರು ಹಾಗೂ ಚುನಾವಣಾ ಆಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಆದಾಗ್ಯೂ ಮತದಾರರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ Read more…

ಉಗ್ರಪ್ಪಗೆ ಕೈತಪ್ಪಿದ ಕಾಂಗ್ರೆಸ್ ಟಿಕೆಟ್: ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ವಿರುದ್ಧ ಶಾಸಕ ತುಕಾರಾಮ್ ಸ್ಪರ್ಧೆ ಫಿಕ್ಸ್

ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಶಾಸಕ ತುಕಾರಾಂ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ತುಕಾರಾಂ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ Read more…

ಬಳ್ಳಾರಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಮತ್ತೆ ತೊಡೆ ತಟ್ಟಿದ ಮಾಜಿ ಶಾಸಕ ತಿಪ್ಪೇಸ್ವಾಮಿ

ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಮತ್ತೆ ತೊಡೆ ತಟ್ಟಿದ್ದಾರೆ. ಬಳ್ಳಾರಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿತ್ರದುರ್ಗ Read more…

ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಇಂಜಿನಿಯರ್

ಬಳ್ಳಾರಿಯಲ್ಲಿ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಮೊತ್ತ 30 ಲಕ್ಷ ರೂಪಾಯಿ ಪಾವತಿಸಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಸ್ವೀಕರಿಸುತ್ತಿದ್ದರು. ಅವರು ಕಚೇರಿಯಲ್ಲಿ Read more…

BREAKING: ಅಭಿಮಾನಿ ಕಾಲಿನ ಮೇಲೆ ಹರಿದ ನಟ ಯಶ್ ಬೆಂಗಾವಲು ವಾಹನ

ಬಳ್ಳಾರಿ: ಅಭಿಮಾನಿಯ ಕಾಲಿನ ಮೇಲೆ ನಟ ಯಶ್ ಅವರ ಬೆಂಗಾವಲು ವಾಹನ ಹರಿದ ಘಟನೆ ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್ ನಲ್ಲಿ ನಡೆದಿದೆ. ಅಮೃತೇಶ್ವರ ಸ್ಫಟಿಕ ಲಿಂಗ ದೇವಸ್ಥಾನದ Read more…

ಹೈಕಮಾಂಡ್ ನನಗೆ ಟಿಕೆಟ್ ನಿರಾಕರಿಸಲು ಕಾರಣವಾದ್ರೂ ಏನು…? ಬಳ್ಳಾರಿ ಟಿಕೆಟ್ ಗೆ ಬೇಡಿಕೆ ಇಟ್ಟ ಮಾಜಿ ಸಂಸದ ಉಗ್ರಪ್ಪ

ಬಳ್ಳಾರಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನಗೆ ಬಳ್ಳಾರಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದ್ದಾರೆ. ತುಕಾರಾಂ ಅವರ Read more…

BIG NEWS: ಎರಡು ಗುಂಪುಗಳ ನಡುವೆ ಗಲಾಟೆ; ಕೊಳಗಲ್ ಗ್ರಾಮದಲ್ಲಿ 144 ಸೆಕ್ಷನ್ ಜಾರಿ

ಬಳ್ಳಾರಿ: ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕೊಳಗಲ್ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪವಾಡಪುರುಷ ಎರ್ರಿತಾತ ಸ್ವಾಮಿಯ ಮೂರ್ತಿ ಕೂರಿಸುವ Read more…

ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಅಧಿಕಾರಿಗಳು ಸೇರಿ 8 ಮಂದಿ ವಿರುದ್ಧ ಪ್ರಕರಣ

ಬಳ್ಳಾರಿ: ನಕಲಿ ದಾಖಲೆ ಸೃಷ್ಟಿಸಿ ಜಾಮೀನು ನೋಂದಣಿ ಮಾಡಿದ ಆರೋಪದ ಮೇಲೆ ಬಳ್ಳಾರಿಯ ಉಪ ನೋಂದಣಾಧಿಕಾರಿ ಸೇರಿ 8 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಉಪ ನೋಂದಣಾಧಿಕಾರಿ ರವಿಕುಮಾರ್ Read more…

BIG NEWS: 24 ಗಂಟೆ ಕಳೆದರೂ ನಿಲ್ಲದ ಇಡಿ ಪರಿಶೀಲನೆ; ಶಾಸಕ ಭರತ್ ರೆಡ್ಡಿ ನಿವಾಸದ ಮೇಲೆ ಮುಂದುವರೆದ ದಾಳಿ

ಬಳ್ಳಾರಿ: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ದಾಳಿ ಮುಂದುವರೆದಿದೆ. ಭರತ್ ರೆಡ್ಡಿ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ಶನಿವಾರ Read more…

BREAKING NEWS: ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

ಬಳ್ಳಾರಿ: ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, Read more…

BIG NEWS: ಬಿಲ್ ಪಾವತಿಸದ ಹಿನ್ನೆಲೆ; ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ ಗಳು ಬಂದ್

ಬಳ್ಳಾರಿ: ಬಾಕಿ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ ಗಳು ಬಾಗಿಲು ಮುಚ್ಚಿವೆ. ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ ಬಡವರಿಗೆ ಕಡಿಮೆ ಬೆಲೆಯಲ್ಲಿ Read more…

SHOCKING: ಹೊಸ ವರ್ಷದ ದಿನವೇ ಘೋರಕೃತ್ಯ, ಕೇಕ್ ತರಲು ಹೋದ ಯುವಕನ ಕೊಲೆ

ಬಳ್ಳಾರಿ: ಹೊಸ ವರ್ಷಾಚರಣೆಗೆ ಕೇಕ್ ತರಲು ಹೋಗಿದ್ದ ಯುವಕನನ್ನು ಕೊಲೆ ಮಾಡಲಾಗಿದೆ. ಬಳ್ಳಾರಿಯ ವಡ್ಡರಬಂಡಿ ಪ್ರದೇಶದಲ್ಲಿ ಘಟನೆ ನಡೆದಿದೆ. ಸೈದುಲ್ಲಾ(24) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹೊಸ ವರ್ಷಾಚರಣೆಗೆ Read more…

ಪಾದಚಾರಿಗಳ ಮೇಲೆ ಹರಿದ ಪೆಟ್ರೋಲ್ ಟ್ಯಾಂಕರ್: ಮಹಿಳೆ ಸ್ಥಳದಲ್ಲೇ ಸಾವು, ಮತ್ತೊಬ್ಬರು ಗಂಭೀರ

ಬಳ್ಳಾರಿ: ಪಾದಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ನಗರದ ಮೋತಿ ಸರ್ಕಲ್ ನಲ್ಲಿ ಅಪಘಾತ ನಡೆದಿದೆ. 26 ವರ್ಷದ ರಫಿಯಾಬೇಗಂ ಮೃತಪಟ್ಟ Read more…

BIG NEWS: ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೊರೊನಾ ಸೋಂಕು; 35 ಸಾವಿರ ಸಿಬ್ಬಂದಿಗಳಿಗೆ ಆತಂಕ

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರೂಪಂತರಿ ವೈರಸ್ JN.1 ಆತಂಕವೂ ಹೆಚ್ಚಾಗಿದೆ. ಈ ನಡುವೆ ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಾರ್ಖಾನೆಯ Read more…

ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಚುನಾವಣೆ

ಬಳ್ಳಾರಿ: ಇದೇ ನ.28ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ Read more…

ಬಳ್ಳಾರಿ ಬಿಜೆಪಿ ಸಂಸದ ಪುತ್ರನ ವಿರುದ್ಧ `ಲವ್, ಸೆಕ್ಸ್ ದೋಖಾ’ ಆರೋಪ : ಮಹಿಳಾ ಪೊಲೀಸ್ ಠಾಣೆಯಲ್ಲಿ `FIR’ ದಾಖಲು

ಬೆಂಗಳೂರು :  ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. Read more…

BREAKING : ಬಳ್ಳಾರಿಯಲ್ಲಿ ಹಾಡಹಗಲೇ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ : ಗಂಭೀರ ಗಾಯ

ಬಳ್ಳಾರಿ : ಹಾಡಹಗಲೇ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಬಳ್ಳಾರಿಯ ತೋರಣಗಲ್ಲಿನಲ್ಲಿ ನಡೆದಿದೆ. ಇಲ್ಲಿಯ ರೈಲು ನಿಲ್ದಾಣ ಪ್ರದೇಶದ 11 ನೇ ವಾರ್ಡ್ ಘೋರ್ಪಡೆ Read more…

BIG NEWS: ಬಿಸಿಯೂಟ ತಯಾರಿಸುತ್ತಿದ್ದಾಗ ಕುಕ್ಕರ್ ಸ್ಫೋಟ; ಓರ್ವ ಮಹಿಳೆಗೆ ಗಂಭೀರ ಗಾಯ

ಬಳ್ಳಾರಿ: ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅನಾಹುತವೊಂದು ಸಂಭವಿಸಿದೆ. ಬೇಳೆ ಬೇಯಿಸಲೆಂದು ಇಟ್ಟಿದ್ದ ಕುಕ್ಕರ್ ಸ್ಫೋಟಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಸರ್ಕಾರಿ ಹಿರಿಯ Read more…

BIG NEWS: ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ಓರ್ವ ಆರೋಪಿ ಅರೆಸ್ಟ್; ಮೂವರಿಗಾಗಿ ಮುಂದುವರಿದ ಶೋಧ

ಬಳ್ಳಾರಿ: ಬಿ.ಕಾಂ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಪೊಲೀಸರು ಶೋಧ Read more…

ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ ಸ್ನೇಹಿತರಿಂದಲೇ ಗ್ಯಾಂಗ್ ರೇಪ್

ಬಳ್ಳಾರಿ: ವಿದ್ಯಾರ್ಥಿನಿಯನ್ನು ಹಾಡ ಹಗಲೇ ಆಟೋದಲ್ಲಿ ಅಪಹರಿಸಿ ಸ್ನೇಹಿತರಿಂದಲೇ ಅತ್ಯಾಚಾರ ನಡೆದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಿದ್ದಳು. ಈ ವೇಳೆ ವಿದ್ಯಾರ್ಥಿನಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...