alex Certify ಬಳ್ಳಾರಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಂಸದ ಕೋಳೂರು ಬಸವನಗೌಡ ಇನ್ನಿಲ್ಲ

ಮಾಜಿ ಸಂಸದ ಕೋಳೂರು ಬಸವನಗೌಡ ವಿಧಿವಶರಾಗಿದ್ದಾರೆ. 88 ವರ್ಷದ ಬಸವನಗೌಡ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ 2000ರಲ್ಲಿ ಆಯ್ಕೆಯಾಗಿದ್ದ ಅವರು, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿಯೂ Read more…

ಬಳ್ಳಾರಿಯಲ್ಲಿ ಇಂದು ಬಿಜೆಪಿ ಸಮಾವೇಶ: ST ಮೀಸಲಾತಿ ಹೆಚ್ಚಳದ ಬಳಿಕ ಮೊದಲ ಬಲ ಪ್ರದರ್ಶನ

ಬಳ್ಳಾರಿ: ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ಬಳ್ಳಾರಿಯಲ್ಲಿ ಇಂದು ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶ ಹಮ್ಮಿಕೊಂಡಿದೆ. ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ಬಳ್ಳಾರಿ ಸಮೀಪದ ಜಿ Read more…

ಮತ್ತೊಂದು ಮರ್ಯಾದಾಗೇಡು ಹತ್ಯೆ: ಬೇರೆ ಜಾತಿ ಹುಡುಗನ ಸಂಬಂಧ ಬೆಳೆಸಿದ ಮಗಳನ್ನು ಕಾಲುವೆಗೆ ನೂಕಿದ ತಂದೆ

ಮಗಳು ಬೇರೆ ಸಮುದಾಯದ ಹುಡುಗನ ಜೊತೆ ಸಂಬಂಧ ಇಟ್ಟುಕೊಂಡಿದ್ದಕ್ಕೆ ತಂದೆಯೇ ಮಗಳನ್ನು ನೀರಿನಲ್ಲಿ ಮುಳುಗಿಸಿ ಕೊಂದಿರುವ ಮರ್ಯಾದಾ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಈ Read more…

BIG NEWS: ಹುಲಿ ಬೇಟೆಗೆ ನಿಂತರೆ ಬೇಟೆ ಆಡೇ ಆಡುತ್ತೆ; ಮತ್ತೆ ಗುಡುಗಿದ ಜನಾರ್ಧನ ರೆಡ್ಡಿ

ಬಳ್ಳಾರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ಮತ್ತೆ ಅಬ್ಬರಿಸಿದ್ದಾರೆ. ಹುಲಿ ಬೇಟೆಗೆ ನಿಂತರೆ ಬೇಟೆ ಆಡೇ ಆಡುತ್ತೆ ಎಂದು ಗುಡುಗಿದ್ದಾರೆ. Read more…

ಪತ್ನಿ ಸಾವಿನಿಂದ ಕಂಗಾಲಾದ ಪತಿಯಿಂದ ಘೋರ ಕೃತ್ಯ: ಪುತ್ರನ ಕೊಂದು ಆತ್ಮಹತ್ಯೆ

ಬಳ್ಳಾರಿ: ಪತ್ನಿ ಸಾವಿನಿಂದ ಕಂಗಾಲಾದ ವ್ಯಕ್ತಿಯೊಬ್ಬ ತನ್ನ 5 ವರ್ಷದ ಮಗನನ್ನು ಸಾಯಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಈಡಿಗೇರ್ ಯಂಕಪ್ಪ(32) Read more…

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ: ಕುಡುಗೋಲಿಂದ ಹೊಡೆದು ಪತ್ನಿ ಕೊಂದು ಆತ್ಮಹತ್ಯೆ

ಬಳ್ಳಾರಿ: ಪತ್ನಿ ಶೀಲ ಶಂಕಿಸಿದ ವ್ಯಕ್ತಿ ಆಕೆಯನ್ನು ಕೊಂದು ನೇಣಿಗೆ ಶರಣಾದ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಜಿಗೇನಹಳ್ಳಿಯಲ್ಲಿ ನಡೆದಿದೆ. ರೇಖಾ ಹತ್ಯೆಯಾದವರು. ಕುಡುಗೋಲಿನಿಂದ ಹೊಡೆದು ಪತ್ನಿ Read more…

BIG NEWS: ರಾಜ್ಯದಲ್ಲಿರುವುದು 40% ಕಮಿಷನ್ ಸರ್ಕಾರ; ಸಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬಳ್ಳಾರಿ: ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ 1000 ಕೀ.ಮೀ ಕ್ರಮಿಸಿದ್ದು, ಗಣಿ ಜಿಲ್ಲೆ ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ. ಮೀಸಲಾತಿ ಹೆಚ್ಚಳ ನಿರ್ಧಾರ ಕಾಂಗ್ರೆಸ್ ಸರ್ಕಾರದ್ದು ಎಂದು ಸಂಸದ ರಾಹುಲ್ Read more…

ಬಳ್ಳಾರಿಯಲ್ಲಿಂದು ಭಾರತ್ ಜೋಡೋ ಯಾತ್ರೆ: ಗಣಿ ನಾಡಲ್ಲಿ ಕಾಂಗ್ರೆಸ್ ರಣಕಹಳೆ

ಬಳ್ಳಾರಿ: ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮುಂದುವರೆಯಲಿದೆ. ಹಲಕುಂದಿ ಮಠದಿಂದ ಯಾತ್ರೆ ಆರಂಭವಾಗಲಿದೆ. ರಾಹುಲ್ ಗಾಂಧಿ ಅವರು ಸುಮಾರು 8.8 ಕಿಲೋಮೀಟರ್ Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ರಾಮಾಯಣ ಪಾತ್ರಧಾರಿಗಳು…!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕೈಗೊಂಡಿರುವ ‘ಭಾರತ್ ಜೋಡೋ’ ಯಾತ್ರೆ ಕರ್ನಾಟಕ ಪ್ರವೇಶಿಸಿ ಈಗಾಗಲೇ 13 ದಿನ ಕಳೆದಿದ್ದು, ನಾಳೆ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಬೃಹತ್ Read more…

ಗೆಲ್ಲಿಸಿದ ಬಳ್ಳಾರಿ ಜನತೆಗೆ ಧನ್ಯವಾದ ಹೇಳದೇ ಸೋನಿಯಾ ಗಾಂಧಿ ರಾಜೀನಾಮೆ: ಶ್ರೀರಾಮುಲು

ಬಳ್ಳಾರಿ: ಕಾಂಗ್ರೆಸ್ ವಿರುದ್ಧ ಸಚಿವ ಶ್ರೀರಾಮುಲು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರು ಬಳ್ಳಾರಿಗೆ ಬಂದು ಸಮಾವೇಶ ಮಾಡುತ್ತಿದ್ದಾರೆ. ಈ ಹಿಂದೆ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ Read more…

BIG NEWS: ಬಳ್ಳಾರಿಗೆ ಹೋಗಲು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸುಪ್ರೀಂ ಅನುಮತಿ

ನವದೆಹಲಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ವಿರುದ್ಧ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಗೆ ಹೋಗಲು ತಡೆ ನೀಡಿದ್ದ ಸುಪ್ರೀಂ ಕೋರ್ಟ್ ಇದೀಗ ಅನುಮತಿ ನೀಡಿದೆ. ಒಂದು ತಿಂಗಳು ಮಾತ್ರ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಬಳ್ಳಾರಿ ಜಿಲ್ಲೆ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ. 6 ರಂದು ಬೆಳಗ್ಗೆ 10 ಗಂಟೆಗೆ ತಾಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಿನಿ Read more…

ಕೋರ್ಟ್ ಆದೇಶಕ್ಕೂ ಮುನ್ನವೇ ಬಳ್ಳಾರಿಯಲ್ಲಿ ಕಾಣಿಸಿಕೊಂಡ ಜನಾರ್ಧನ ರೆಡ್ಡಿ..!

ಬಳ್ಳಾರಿ: ತಮ್ಮ ಜಿಲ್ಲೆ ಬಳ್ಳಾರಿಗೆ ತೆರಳಲು ಅನುಮತಿ ನೀಡುವಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಸುಪ್ರೀಂ ಕೋರ್ಟ್ ಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದರು. ತಮ್ಮ ಪುತ್ರಿಗೆ ಕೆಲ ದಿನಗಳಲ್ಲಿ Read more…

BIG NEWS: CBI ಅಧಿಕಾರಿಗಳು ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ; ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಪ

ಬಳ್ಳಾರಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ಸಿಬಿಐ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ಸಿಬಿಐ ಅಧಿಕಾರಿಗಳು ನನಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಜನಾರ್ಧನ Read more…

ಶ್ರೀರಾಮುಲುಗೆ ಕಾಂಗ್ರೆಸ್ ಶಾಸಕರ ಪಂಥಾಹ್ವಾನ

ಬಳ್ಳಾರಿ- ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕೊಡಿಸಲು ಶ್ರೀರಾಮುಲು ಕೈಲಿ ಆಗಲಿಲ್ಲ ಎಂದು ಕಾಂಗ್ರೆಸ್‌ನ ಶಾಸಕ ಬಿ.ನಾಗೇಂದ್ರ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬಳ್ಳಾರಿಯಲ್ಲಿ ಮಾತನಾಡಿದ ಅವರು, ಮೀಸಲಾತಿ Read more…

BIG BREAKING: ಆಸ್ಪತ್ರೆಯಲ್ಲೇ ಘನಘೋರ ದುರಂತ: ವೆಂಟಿಲೇಟರ್ ಸ್ಥಗಿತಗೊಂಡು ಮೂವರು ಸಾವು

ಬಳ್ಳಾರಿ: ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತವಾಗಿ ಮೂವರು ರೋಗಿಗಳು ಸಾವನ್ನಪ್ಪಿದ ಘಟನೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ವಿದ್ಯುತ್ ಸ್ಥಗಿತದಿಂದಾಗಿ ಐಸಿಯು ವಾರ್ಡ್ ವೆಂಟಿಲೇಟರ್ ನಲ್ಲಿದ್ದ ಹುಸೇನ್, ಚೆಟ್ಟೆಮ್ಮ Read more…

BREAKING: ಕಾಲುವೆಗೆ ಪಲ್ಟಿಯಾದ ಆಟೋ; ಇಬ್ಬರ ದುರ್ಮರಣ; ನಾಲ್ವರು ನಾಪತ್ತೆ

ಬಳ್ಳಾರಿ: ಕಾರ್ಮಿಕರು ತೆರಳುತ್ತಿದ್ದ ಆಟೋ ಕಾಲುವೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೊಳಗಲ್ಲು ಬಳಿ ನಡೆದಿದೆ. ಕಾರ್ಮಿಕರು ಆಟೋದಲ್ಲಿ ತೆರಳುತ್ತಿದ್ದಾಗ Read more…

ಸಾವನ್ನಪ್ಪಿದ ಬಾಲಕ ಬದುಕಿ ಬರುತ್ತಾನೆಂದು ಶವವನ್ನು ಉಪ್ಪಿನಲ್ಲಿ ಮುಚ್ಚಿಟ್ಟ ಕುಟುಂಬ…!

ಬಳ್ಳಾರಿ: 10 ವರ್ಷದ ಬಾಲಕ ಹೊಂಡದಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬಳ್ಳಾರಿ ಜಿಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ. ಈಜಲು ಹೋದ ಬಾಲಕ ಸುರೇಶ್ ನೀರಿನಲ್ಲಿ Read more…

ಮನೆ ಮೇಲೆ ಮಳೆ ನೀರು ತೆರವುಗೊಳಿಸುವಾಗಲೇ ಅವಘಡ: ವಿದ್ಯುತ್ ಪ್ರವಹಿಸಿ ದಂಪತಿ ಸಾವು

ಬಳ್ಳಾರಿ: ಮಳೆಯಿಂದಾಗಿ ಮನೆಯ ಮೇಲೆ ನಿಂತುಕೊಂಡಿದ್ದ ನೀರು ತೆರವುಗೊಳಿಸುವ ವೇಳೆ ವಿದ್ಯುತ್ ಪ್ರವಹಿಸಿ ದಂಪತಿ ಮೃತಪಟ್ಟಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಯಲಾಟ ಕಲಾವಿದ ಪಂಪಾಪತಿ(68) ಮತ್ತು ಅವರ ಪತ್ನಿ Read more…

10 ವರ್ಷಗಳ ಹಿಂದೆ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಪರಿಹಾರ ಮೊತ್ತ ಹೆಚ್ಚಳ ಮಾಡಿ ‘ಸುಪ್ರೀಂ’ ಮಹತ್ವದ ಆದೇಶ

ಹತ್ತು ವರ್ಷಗಳ ಹಿಂದೆ ನಡೆದಿದ್ದ ಅಪಘಾತ ಪ್ರಕರಣ ಒಂದರಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಅಪಘಾತದಲ್ಲಿ ಕಾಲು ತುಂಡಾಗಿರುವ ಬಾಲಕಿಗೆ ನೀಡುವ ಪರಿಹಾರ ಮೊತ್ತವನ್ನು 53.7 ಲಕ್ಷ ರೂಪಾಯಿಗಳಿಗೆ Read more…

BIG NEWS: ಬಡ, ಗ್ರಾಮೀಣ ವಿದ್ಯಾರ್ಥಿಗಳಿಗಾಗಿ 8 ಕೋಟಿ ರೂ. ಮೌಲ್ಯದ ಹಾಸ್ಟೆಲ್ ನಿರ್ಮಿಸಿ ದಾನ

ಬಳ್ಳಾರಿ: ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಮತ್ತು ಶೈಕ್ಷಣಿಕ ಪ್ರಗತಿಗಾಗಿ 8 ಕೋಟಿ‌ ರೂ. ಮೌಲ್ಯದ ಹಾಸ್ಟೆಲ್‌ ನಿರ್ಮಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ Read more…

BIG NEWS: ಕಲುಷಿತ ನೀರು ಸೇವನೆ; 10 ವರ್ಷದ ಬಾಲಕಿ ಬಲಿ; 20ಕ್ಕೂ ಹೆಚ್ಚು ಜನ ಅಸ್ವಸ್ಥ

ಬಳ್ಳಾರಿ: ರಾಯಚೂರಿನಲ್ಲಿ ಕಲುಷಿತ ನೀರು ದುರಂತ ಮಾಸುವ ಮುನ್ನವೇ ಇದೀಗ ಬಳ್ಳಾರಿಯಲ್ಲಿಯೂ ಅವಘಡ ಸಂಭವಿಸಿದ್ದು, ಕಲುಷಿತ ನೀರು ಸೇವಿಸಿ ಬಾಲಕಿಯೊಬ್ಬಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ Read more…

ಎದೆ ಝಲ್ ಎನಿಸುವಂತಿದೆ ಭೀಕರ ಅಪಘಾತ; ವೃದ್ಧೆಯ ಮೇಲೆಯೇ ಹರಿದ ಲಾರಿ; ಸ್ಥಳದಲ್ಲೇ ಉಸಿರು ಚೆಲ್ಲಿದ ಹಿರಿ ಜೀವ

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಚಕ್ರಕ್ಕೆ ಸಿಲುಕಿದ ವೃದ್ಧೆಯೊಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬಳ್ಳಾರಿಯ ಜಿಂದಾಲ್ ಕಾರ್ಖಾನೆ ಎದುರು ನಡೆದು ಹೋಗುತ್ತಿದ್ದ ವೃದ್ಧೆಯ Read more…

ನಾಯಿ ಜೊತೆ ಚಿತ್ರಮಂದಿರದಲ್ಲಿ ‘ಚಾರ್ಲಿ’ ವೀಕ್ಷಿಸಿದ ಡಾನ್ಸರ್…!

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಆ ಬಳಿಕ ಚಿತ್ರದಲ್ಲಿನ Read more…

BIG BREAKING: ನಾನು ಮನಸ್ಸು ಮಾಡಿದ್ರೆ ಸಿಎಂ ಆಗ್ತೇನೆ: ಗಾಲಿ ಜನಾರ್ಧನ ರೆಡ್ಡಿ

ಬಳ್ಳಾರಿ: ನಾನು ಮನಸ್ಸು ಮಾಡಿದರೆ ಮುಂದೊಂದು ದಿನ ಮುಖ್ಯಮಂತ್ರಿ ಆಗುತ್ತೇನೆ. ಮನಸ್ಸು ಮಾಡಿದರೆ ಯಾವಾಗ ಬೇಕಾದರೂ ಮುಖ್ಯಮಂತ್ರಿಯಾಗಬಹುದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಸೋಮಶೇಖರರೆಡ್ಡಿ Read more…

ಪತ್ನಿಗೆ ʼಮ್ಯಾಗಿʼ ಬಿಟ್ಟು ಮತ್ತೇನು ಮಾಡಲು ಬರೋಲ್ಲ ಎಂಬ ಕಾರಣಕ್ಕೆ ನಡೆದಿತ್ತು ವಿಚ್ಚೇದನ…!

ದಾಂಪತ್ಯ ಮುರಿದುಬೀಳುವುದಕ್ಕೆ ನಾನಾ ಕಾರಣಗಳು. ಕೆಲವನ್ನು ಸರಿದೂಗಿಸಿಕೊಂಡು ಹೋಗಬಹುದಾದರೂ, ಮನಸ್ಥಿತಿ ಪೂರಕವಾಗಿರದ ಕಾರಣ ಹೊಂದಾಣಿಕೆ ಆಗುವುದಿಲ್ಲ. ವಿಚ್ಛೇದನ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮೈಸೂರಿನ ಪ್ರಧಾನ ಜಿಲ್ಲಾ Read more…

SHOCKING NEWS: ಬಸ್ ರಿಪೇರಿ ವೇಳೆ ದುರಂತ; ಗಂಟಲಿಗೆ ಸಿಲುಕಿದ ರಾಡ್, ಮೆಕಾನಿಕ್ ಸಾವು

ಬಳ್ಳಾರಿ: ಕೆ ಎಸ್ ಆರ್ ಟಿ ಸಿ ಬಸ್ ಡಿಪೋದಲ್ಲಿ ದುರಂತವೊಂದು ಸಂಭವಿಸಿದೆ. ಬಸ್ ರಿಪೇರಿ ಮಾಡುತ್ತಿದ್ದ ವೇಳೆ ತುಂಡಾದ ರಾಡ್ ಮೆಕಾನಿಕ್ ಗಂಟಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ Read more…

BREAKING: ಹಳೆ ದ್ವೇಷ, ಲವ್ ಕೇಸ್ ವಿಚಾರದಲ್ಲಿ ಜೈಲಿಂದ ಹೊರಬಂದ ರೌಡಿಶೀಟರ್ ಬರ್ಬರ ಹತ್ಯೆ

ಬಳ್ಳಾರಿ: ಬೇಲ್ ಮೇಲೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ನನ್ನು ಕೊಲೆಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಅಹಂಭಾವಿ ಪ್ರದೇಶದಲ್ಲಿ ರೌಡಿಶೀಟರ್ ಮಹೇಂದ್ರನನ್ನ ಹತ್ಯೆ ಮಾಡಲಾಗಿದೆ. ಲಾಂಗು, ಮಚ್ಚುಗಳಿಂದ ಕೊಚ್ಚಿ Read more…

BIG NEWS: ಟ್ರ್ಯಾಕ್ಟರ್ – ಬೈಕ್ ನಡುವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ತಂದೆ ಹಾಗೂ ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರಗುಪ್ಪದ ಕೆಂಚನಗುಡ್ಡ ಬಳಿ ನಡೆದಿದೆ. Read more…

ಸಾವಿನಲ್ಲೂ ಒಂದಾದ ತಾಯಿ –ಮಗ; ಅಮ್ಮನ ಶವಸಂಸ್ಕಾರಕ್ಕೆ ಮುನ್ನ ಪುತ್ರ ನಿಧನ

ಬಳ್ಳಾರಿ: ತಾಯಿ ಶವಸಂಸ್ಕಾರ ಮಾಡುವ ಮೊದಲೇ ಪುತ್ರ ಸಾವನ್ನಪ್ಪಿದ ಘಟನೆ ಬಳ್ಳಾರಿ ಪರಮದೇನಹಳ್ಳಿಯಲ್ಲಿ ನಡೆದಿದೆ. 93 ವರ್ಷದ ನಾಗಮ್ಮ ಅವರು ವಯೋಸಹಜ ಕಾಯಿಲೆಯಿಂದ ಬೆಳಗ್ಗೆ ಮೃತಪಟ್ಟಿದ್ದಾರೆ. ತಡರಾತ್ರಿ ಭಜನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...