alex Certify ಬಳ್ಳಾರಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಮಶಾನದಲ್ಲಿ ಜೆಸಿಬಿ ಓಡಿಸಿದ ಸಚಿವ ಶ್ರೀರಾಮುಲು…!

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶ್ರೀರಾಮುಲು ಅಲ್ಲಿನ ಸ್ಮಶಾನ ಭೂಮಿಗಳ ಅಭಿವೃದ್ಧಿ ಮತ್ತು ಸ್ವಚ್ಛತೆ ಕುರಿತು ಕ್ರಮಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ಅವರು ಸ್ವತಃ Read more…

BIG NEWS: ಹಿಜಾಬ್ ಸಂಘರ್ಷ; ನಿಷೇಧಾಜ್ಞೆ ನಡುವೆಯೂ ಖಡ್ಗ ಹಿಡಿದು ಮೆರವಣಿಗೆ ಮಾಡಿದ ಯುವಕರು

ಬಳ್ಳಾರಿ: ಒಂದೆಡೆ ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ಹಿಜಾಬ್ ಸಂಘರ್ಷ ಮುಂದುವರೆದಿದ್ದು, ಇನ್ನೊಂದೆಡೆ ಎ ಐ ಡಿ ಎಸ್ ಒ ಸಂಘಟನೆ ಕಾರ್ಯಕರ್ತರು ಧರ್ಮನಿರಪೇಕ್ಷಣಾ ಶಿಕ್ಷಣ ಬೇಕು ಎಂದು ಗೋಡೆ Read more…

BIG NEWS: ಹಿಜಾಬ್ ವಿವಾದ; ಕಣ್ಣೀರಿಟ್ಟ ಗ್ರಂಥಪಾಲಕಿ; ಕಾಲೇಜು ಆವರಣದಲ್ಲಿ ಹೈಡ್ರಾಮಾ

ಬೀದರ್: ರಾಜ್ಯದ ವಿವಿಧ ಜಿಲ್ಲೆಗಳ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಯಾದಗಿರಿ, ಬಳ್ಳಾರಿ, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಹಲವೆಡೆಗಳಲ್ಲಿ ಹಿಜಾಬ್ ಗಾಗಿ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಈ ನಡುವೆ Read more…

BIG NEWS: ಎರಡು ಕಾಲೇಜುಗಳ ವಿರುದ್ಧ FIR ದಾಖಲು

ಬಳ್ಳಾರಿ: ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಎರಡು ಕಾಲೇಜುಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಕಳೆದ ತಿಂಗಳು ಕೋವಿಡ್ ನಿಯಮ ಉಲ್ಲಂಘಿಸಿ ಎರಡು Read more…

ಜನಾರ್ದನ ರೆಡ್ಡಿ ರಾಜಕೀಯ ರೀ ಎಂಟ್ರಿಗೆ ಭರ್ಜರಿ ತಯಾರಿ…!

ಒಂದು ಕಾಲದಲ್ಲಿ ರಾಜ್ಯ ರಾಜಕೀಯದಲ್ಲಿ ಜನಾರ್ಧನ ರೆಡ್ಡಿ ಅವರದ್ದು ದೊಡ್ಡ ಹೆಸರು. ಮುಖ್ಯಮಂತ್ರಿಯನ್ನೇ ಬದಲಿಸಬಹುದಾದಷ್ಟು ಶಕ್ತಿಯನ್ನು ಜನಾರ್ಧನ ರೆಡ್ಡಿ ಹೊಂದಿದ್ದರು. ಆದರೆ ಯಾವಾಗ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ Read more…

ತೆರೆದ ಹೊಂಡಕ್ಕೆ ಬಿದ್ದ ಜೀಪ್; ಇಬ್ಬರು ಸಾವು, 6 ಜನರ ಸ್ಥಿತಿ ಗಂಭೀರ

ಬಳ್ಳಾರಿ: ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಇಬ್ಬರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಸಂಡೂರು ತಾಲೂಕಿನ Read more…

ಏಕಾಏಕಿ ಬಂದ್ ಆದ ಹಾಸ್ಟೆಲ್ ಗಳು; ಊರಿಗೂ ಹೋಗಲಾಗದೆ ರಸ್ತೆಯಲ್ಲಿ ಪರದಾಡಿದ ವಿದ್ಯಾರ್ಥಿಗಳು

ಬಳ್ಳಾರಿ: ಜಿಲ್ಲಾಡಳಿತದ ಎಡವಟ್ಟಿನಿಂದಾಗಿ ವಿದ್ಯಾರ್ಥಿಗಳು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ, ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆ ಜಿಲ್ಲಾಡಳಿತ ಏಕಾಏಕಿ ಹಾಸ್ಟೆಲ್ ಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ Read more…

ಕೊರೋನಾ ತಡೆಗೆ ಮತ್ತಷ್ಟು ಕಠಿಣ ಕ್ರಮ: ಮದುವೆಗೆ 50 ಜನ ಮಿತಿ; ರೂಲ್ಸ್ ಪಾಲನೆ ಕಡ್ಡಾಯ

ಬಳ್ಳಾರಿ: ಜಿಲ್ಲೆಯಾದ್ಯಂತ ತಕ್ಷಣದಿಂದಲೇ ಮದುವೆ ಸಮಾರಂಭಗಳನ್ನು ಗರಿಷ್ಠ 50 ಜನರು ಮೀರದಂತೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆದು ಮಾಡತಕ್ಕದ್ದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು Read more…

ಸಕಾಲ ಮಿತ್ರರ ನೇಮಕ: ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ವ್ಯಾಪ್ತಿಯ ನಾಗರಿಕರಲ್ಲಿ ಸಕಾಲ ಸೇವೆಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಯೋಜನೆ ಕುರಿತು ಆಸಕ್ತಿ ಇರುವ ವ್ಯಕ್ತಿಗಳನ್ನು ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ(ಎನ್.ಜಿ.ಒ) ಮುಖಾಂತರ Read more…

ವಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟ; 21 ವಿದ್ಯಾರ್ಥಿಗಳಲ್ಲಿ ಸೋಂಕು

ಬಳ್ಳಾರಿ : ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸ್ಫೋಟಗೊಳ್ಳುತ್ತಿರುವ ಮಹಾಮಾರಿ ಮತ್ತೆ ತನ್ನ ಆರ್ಭಟ ಮುಂದುವರೆಸಿದೆ. ಈಗ ಜಿಲ್ಲೆಯಲ್ಲಿನ ವಿಮ್ಸ್ ಕಾಲೇಜಿನಲ್ಲಿ ಸ್ಫೋಟವಾಗಿದೆ. ವಿಮ್ಸ್‌ ವೈದ್ಯಕೀಯ ಕಾಲೇಜಿನ 21 Read more…

BIG NEWS: ನೈಟ್ ಕರ್ಫ್ಯೂ ಉಲ್ಲಂಘಿಸಿದರೆ FIR ದಾಖಲು; ಎಸ್ ಪಿ ಖಡಕ್ ಎಚ್ಚರಿಕೆ

ಬಳ್ಳಾರಿ: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೆ ಬರುತ್ತಿದ್ದು, ಒಂದು ವೇಳೆ ಕರ್ಫ್ಯೂ ಉಲ್ಲಂಘಿಸಿದರೆ ಎಫ್ ಐ ಆರ್ ದಾಖಲಿಸುವುದಾಗಿ ಬಳ್ಳಾರಿ ಜಿಲ್ಲಾ ಎಸ್ ಪಿ ಸೈದುಲ್ ಅದಾವತ್ Read more…

ವಿಜಯನಗರ, ಬಳ್ಳಾರಿಯಲ್ಲಿ ಹೆಚ್ಚಾಗುತ್ತಿದೆ ಹಸುಗೂಸುಗಳ ಸಾವಿನ ಸಂಖ್ಯೆ..!

ಬಳ್ಳಾರಿ : ಇಡೀ ಜಗತ್ತಿನಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ನ ಕಾಟ ಶುರುವಾಗಿದೆ. ಇದರ ಬೆನ್ನಲ್ಲಿಯೇ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿನ ಜನರಿಗೆ ಮತ್ತೊಂದು ಆತಂಕ ಆರಂಭವಾಗಿದೆ. ಈ Read more…

BIG NEWS: ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್; ಬಳ್ಳಾರಿಗೆ ತೆರಳಲು ಅನುಮತಿ

ನವದೆಹಲಿ: ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಳ್ಳಾರಿ ಹಾಗೂ ಆಂಧ್ರ ಪ್ರದೇಶಕ್ಕೆ ಭೇಟಿ ನೀಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. 8 ವಾರಗಳ ಕಾಲ ಬಳ್ಳಾರಿಗೆ ತೆರಳಲು ಅನುಮತಿ Read more…

BIG NEWS: ಕೇಂದ್ರ ಸಚಿವ ಭಗವಂತ ಖೂಬಾರಿಂದ ಮತ್ತೊಂದು ಎಡವಟ್ಟು

ಬಳ್ಳಾರಿ: ನಿನ್ನೆಯಷ್ಟೇ ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರಿಂದ ಸ್ವಾಗತ ಮಾಡಿಸಿಕೊಂಡಿದ್ದ ಕೇಂದ್ರ ಸಚಿವ ಭಗವಂತ ಖೂಬಾ ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಗನ್ ಮ್ಯಾನ್ ಕೈಯಲ್ಲಿ ಚಪ್ಪಲಿ ತರಿಸಿಕೊಳ್ಳುವ Read more…

ಬಳ್ಳಾರಿ ಜಿಲ್ಲೆಗೂ ಕಾಲಿಟ್ಟ ಆನಂದಯ್ಯ ʼಕೊರೊನಾʼ ಔಷಧಿ

ಆಂಧ್ರಪ್ರದೇಶದಲ್ಲಿ ಭಾರೀ ಫೇಮಸ್​ ಆಗಿರುವ ಆನಂದಯ್ಯನ ಕೊರೊನಾ ಔಷಧಿ ಇದೀಗ ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗೂ ಕಾಲಿಟ್ಟಿದೆ. ಬಳ್ಳಾರಿ, ಹಂಪಿ, ಕಮಲಾಪುರ, ಆನೆಗುಂದಿ ಸೇರಿದಂತೆ ಹಲವೆಡೆ ಆನಂದಯ್ಯರ ಕೊರೊನಾ Read more…

SHOCKING: ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ

ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಎರಡು ವರ್ಷದ ಮಗ ಮತ್ತು 10 ತಿಂಗಳ ಮಗಳನ್ನು ನೀರಿನ ಸಂಪ್ Read more…

ಗಮನಿಸಿ…! ನಾಳೆಯಿಂದ ಜೂ. 11 ರ ವರೆಗೆ ಬ್ಯಾಂಕ್ ಸಮಯದಲ್ಲಿ ಬದಲಾವಣೆ

ಬಳ್ಳಾರಿ: ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಾದ್ಯಂತ ಜಿಲ್ಲಾಡಳಿತ ಈಗಾಗಲೇ ವಿಧಿಸಲಾಗಿರುವ ನಿರ್ಬಂಧಗಳನ್ನು ಸಾರ್ವಜನಿಕರ ಸುರಕ್ಷತಾ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಜೂ.14 ರವರೆಗೆ ಮುಂದುವರಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ‌ಪವನ Read more…

ಗಮನಿಸಿ…! ನಾಳೆಯಿಂದ 5 ದಿನ ಕಾಲ ಬ್ಯಾಂಕ್ ಬಂದ್, ಹಣಕಾಸು ಸಂಸ್ಥೆಗಳ ಚಟುವಟಿಕೆಯೂ ಸ್ಥಗಿತ –ಬಳ್ಳಾರಿ ಡಿಸಿ ಮಾಹಿತಿ

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಅನ್ನು ಜೂ. 7 ರ ವರೆಗೆ ಮುಂದುವರಿಸಲಾಗಿದ್ದು, ಜೂ. 2 ರಿಂದ ಮೂರು ದಿನಗಳ ಕಾಲ ಬ್ಯಾಂಕ್‍ಗಳು ಹಾಗೂ ಹಣಕಾಸು ವ್ಯವಹಾರ Read more…

BIG NEWS: ಬ್ಲಾಕ್ ಫಂಗಸ್ ಗೆ ಮತ್ತೋರ್ವ ಬಲಿ; ಬಳ್ಳಾರಿಯಲ್ಲಿ 44 ಜನರಲ್ಲಿ ಕಪ್ಪು ಶಿಲೀಂದ್ರ ಸೋಂಕು ಪತ್ತೆ

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸದ ನಡುವೆ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಹಲವರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಲ್ಲಿ ಕಪ್ಪು ಶಿಲೀಂದ್ರ ಸೋಂಕು ಪತ್ತೆಯಾಗಿದ್ದು, ಓರ್ವ Read more…

ಬಿಜೆಪಿ ನಾಯಕರಿಗೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ: ಪಿ.ಟಿ. ಪರಮೇಶ್ವರ್​ ನಾಯ್ಕ್​ ಗುಡುಗು

ರಾಜ್ಯದಲ್ಲಿ ಕೊರೊನಾ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಸೋತಿದೆ ಎಂಬ ಮಾತನ್ನ ವಿರೋಧ ಪಕ್ಷದ ನಾಯಕರು ಪದೇ ಪದೇ ಹೇಳ್ತಾನೇ ಬರ್ತಿದ್ದಾರೆ. ಇದೀಗ ಈ ವಿಚಾರವಾಗಿ ಹೂವಿನಹಡಗಲಿಯಲ್ಲಿ ಮಾತನಾಡಿದ Read more…

ಎರಡು ಜಿಲ್ಲೆಗಳಲ್ಲಿ ಸಂಪೂರ್ಣ ಬಂದ್, ಮದುವೆ ಸೇರಿ ಎಲ್ಲಾ ನಿಷೇಧ

ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ 24ರ ವರೆಗೆ ಸಂಪೂರ್ಣ ಜಾರಿ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ವಸ್ತು ಖರೀದಿಗೆ ಅವಕಾಶ Read more…

ಹೃದಯ ವಿದ್ರಾವಕ ಘಟನೆ: ಮದುವೆಯಾದ ಕೆಲವೇ ತಾಸಲ್ಲಿ ಮದುಮಗನ ಜೀವ ತೆಗೆದ ಕೊರೋನಾ

ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯಲ್ಲಿ ಮದುವೆಯಾದ ಕೆಲವೇ ಗಂಟೆಯಲ್ಲಿ ಮದುಮಗ ಕೊರೊನಾದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. 32 ವರ್ಷದ ಯುವಕ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಹೂವಿನಹಡಗಲಿ ವಿಜಯನಗರ ಬಡಾವಣೆಯ Read more…

ಕೋವಿಡ್ ಕರ್ಫ್ಯೂ ಹಿನ್ನೆಲೆ; ಊರಿಗೆ ಹೊರಟಿದ್ದ ನಾಲ್ವರ ದುರ್ಮರಣ

ಬಳ್ಳಾರಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ 14 ದಿನಗಳ ಕೋವಿಡ್ ಕರ್ಫ್ಯೂ ಆರಂಭವಾಗುತ್ತಿದ್ದಂತೆ ಜನರು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಬೆಂಗಳೂರಿನಲ್ಲಿದ್ದ ಹಲವರು ಗಂಟು Read more…

ಏಪ್ರಿಲ್ 26 ಸೋಮವಾರದಿಂದ ಎರಡು ದಿನ ಸರ್ಕಾರಿ ರಜೆ ಘೋಷಣೆ

ಬಳ್ಳಾರಿ: ಏ.27 ರಂದು ನಡೆಯುವ ಬಳ್ಳಾರಿ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ-2021ಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮತದಾನ ಕೇಂದ್ರ ಸ್ಥಾಪಿಸಿದ ಸರ್ಕಾರಿ/ಅನುದಾನಿತ ಶಾಲಾ/ಕಾಲೇಜ್ /ಸರ್ಕಾರಿ ಕಛೇರಿಗಳಿಗೆ Read more…

BIG NEWS: ಸಚಿವರಿಂದಲೇ ಕೋವಿಡ್ ರೂಲ್ಸ್ ಬ್ರೇಕ್; ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

ಬಳ್ಳಾರಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಜನರು ಕಡ್ಡಾಯವಾಗಿ ಮಾರ್ಗ ಸೂಚಿಗಳನ್ನು ಪಾಲನೆ ಮಾಡಬೇಕು ಇಲ್ಲವಾದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ರಾಜ್ಯ ಸರ್ಕಾರ Read more…

ಗಣಿ ನಾಡಲ್ಲಿ ಕೊರೊನಾ ಅಟ್ಟಹಾಸ, 14 ವೈದ್ಯಕೀಯ ವಿದ್ಯಾರ್ಥಿಗಳಿಗೆ ವಕ್ಕರಿಸಿದ ಮಹಾಮಾರಿ..!

ಕೊರೊನಾ ಮಹಾಮಾರಿ ಮತ್ತೆ ಅಬ್ಬರಿಸುತ್ತಿದೆ. ರಾಜ್ಯದಲ್ಲಿ ಎರಡನೇ ಅಲೆಯ ಭೀತಿ ಕೂಡ ಎದುರಾಗಿದೆ. ಅಷ್ಟೆ ಯಾಕೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಇತ್ತ ಸರ್ಕಾರ Read more…

BIG BREAKING NEWS: ಲಾರಿ ಡಿಕ್ಕಿಯಾಗಿ ದುರಂತ, ಭೀಕರ ಅಪಘಾತದಲ್ಲಿ ಮೂವರ ಸಾವು

ಬಳ್ಳಾರಿ: ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿಯಾಗಿ ಟ್ರ್ಯಾಕ್ಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಅಡವಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆ ಹರಪನಹಳ್ಳಿ ಹೊರವಲಯದ ಅಡವಿಹಳ್ಳಿ ಬಳಿ ಭೀಕರ Read more…

ಬಳ್ಳಾರಿ ಜಿಲ್ಲಾ ಉಸ್ತುವಾರಿ ನೀಡಿದರೂ ನಿಭಾಯಿಸುತ್ತೇನೆ ಎಂದ ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ: ಅಖಂಡ ಬಳ್ಳಾರಿ ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನಾಗಿ ಮಾಡಿರುವ ಸಚಿವ ಆನದ್ ಸಿಂಗ್ ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿರುವುದು ಬೇಡ. ಜಿಲ್ಲಾ ಉಸ್ತುವಾರಿಯನ್ನು ಬದಲಿಸುವಂತೆ ಬಳ್ಳಾರಿಯ 5 ಶಾಸಕರು Read more…

ಸಚಿವ ಆನಂದ್ ಸಿಂಗ್ ವಿರುದ್ಧ ಕಿಡಿಕಾರಿದ ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿಸಿ, ವಿಭಜನೆ ಹೆಸರಲ್ಲಿ ಒಡಕು ಮೂಡಿಸುತ್ತಿರುವ ಸಚಿವ ಆನಂದ್ ಸಿಂಗ್ ಅವರು ನಮಗೆ ಬೇಡ. ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸ್ಥಾನದಿಂದ Read more…

BIG NEWS: ವಿಜಯನಗರ ಜಿಲ್ಲೆ ಅಧಿಕೃತ ಘೋಷಣೆ; ರಾಜ್ಯದ ಜಿಲ್ಲೆಗಳ ಸಂಖ್ಯೆ 31 ಕ್ಕೆ ಏರಿಕೆ

ಬೆಂಗಳೂರು: ಈ ಹಿಂದೆ ಬಳ್ಳಾರಿಯನ್ನು ವಿಭಜನೆ ಮಾಡಿ ಅಧಿಸೂಚನೆ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ವಿಜಯನಗರವನ್ನು ನೂತನ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಕೇಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...