alex Certify ಬಸವಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಡೀ ಬಿಜೆಪಿಯೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ: ಯತ್ನಾಳ್ ಹೇಳಿಕೆಯನ್ನು ಅವರ್ಯಾರೂ ಖಂಡಿಸಿಲ್ಲವೇಕೆ? ಡಿಸಿಎಂ ವಾಗ್ದಾಳಿ

ಬೆಂಗಳೂರು: ಬಸವಣ್ಣನವರಿಗೆ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬರೇ ಮಸಿ ಬಳಿದಿಲ್ಲ. ಇಡೀ ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ. ಯತ್ನಾಳ್ ಇತಿಹಾಸವೇ ಬಿಜೆಪಿ ಇತಿಹಾಸ. ಹೀಗಾಗಿ ಅವರು Read more…

9ನೇ ತರಗತಿ ಪಠ್ಯದಲ್ಲಿ ಬಸವಣ್ಣನ ಬಗ್ಗೆ ತಪ್ಪು ಮಾಹಿತಿ: ಸರಿಪಡಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ

ಬೆಂಗಳೂರು: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಜಗಜ್ಯೋತಿ ಬಸವಣ್ಣನವರ ಬಗ್ಗೆ ಅನೇಕ ತಪ್ಪು ಮಾಹಿತಿಗಳಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು. ಇಲ್ಲದಿದ್ದಲ್ಲಿ ಕಾನೂನು ಹೋರಾಟ ಕೈಗೊಳ್ಳುವುದಾಗಿ ಅಖಿಲ ಭಾರತ Read more…

BIG NEWS: ವಿಧಾನಸೌಧದ ಎದುರು ಇಬ್ಬರು ಮಹಾನ್ ನಾಯಕರ ಪ್ರತಿಮೆಗೆ ಶಂಕುಸ್ಥಾಪನೆ; ಸಂತಸ ವ್ಯಕ್ತಪಡಿಸಿದ ಸಿಎಂ

ಬೆಂಗಳೂರು: ವಿಧಾನಸೌಧದ ಮುಂದೆ ಸಾಮಾಜಿಕ ಹರಿಕಾರ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, Read more…

ಕುವೆಂಪು ಅಂದ್ರೆ ಕನ್ನಡ – ಬಸವಣ್ಣ ಅಂದ್ರೆ ಕರ್ನಾಟಕ; ಅವರುಗಳಿಗೇ ಕುತ್ತು ಬಂದಿದೆ ಎಂದ ಮೇಲೆ ನಾವಿದ್ದು ಮಾಡುವುದೇನು: ಹಂಸಲೇಖ ಮಾರ್ಮಿಕ ಪ್ರಶ್ನೆ

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕುವೆಂಪು, ಬಸವಣ್ಣ ಸೇರಿದಂತೆ ನಾಡಿನ ಹಲವು ಮಹನೀಯರಿಗೆ ಅಪಮಾನ ಮಾಡಿದೆ. ಹೀಗಾಗಿ ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿಂಪಡೆದು ಈ ಹಿಂದಿನ ಬರಗೂರು Read more…

ಪಠ್ಯ ಪುಸ್ತಕದಲ್ಲಿ ಬಸವಣ್ಣನ ಬಗ್ಗೆ ತಪ್ಪು ಮಾಹಿತಿ; ರೋಹಿತ್ ಚಕ್ರತೀರ್ಥ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ; ವಾರದ ಗಡುವು ನೀಡಿದ ಲಿಂಗಾಯಿತ ಮಹಾಸಭಾ

ಬೆಳಗಾವಿ: ಪಠ್ಯ ಪುಸ್ತಕ ಪರೀಷ್ಕರಣೆ ವಿವಾದ ರಾಜ್ಯಾದ್ಯಂತ ಹೊಸ ಹೋರಾಟಕ್ಕೆ ಕಾರಣವಾಗುತ್ತಿದ್ದು, ಲಿಂಗಾಯಿತ ಮಹಾಸಭಾ ರಾಜ್ಯ ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ. 9ನೇ ತರಗತಿಯ ಸಮಾಜ ವಿಜ್ಞಾನದಲ್ಲಿ Read more…

BIG NEWS: ಪಠ್ಯ ಪುಸ್ತಕದಲ್ಲಿ ಬಸವಣ್ಣನ ಬಗ್ಗೆ ತಪ್ಪು ವಿವರಣೆ; ಸರಿಪಡಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಮಠಾಧೀಶರು

ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಇದೀಗ 9ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರ ಕುರಿತು ಪಾಠದಲ್ಲಿ ಕೆಲವು ಬದಲಾವಣೆ ಮಾಡಿರುವುದಕ್ಕೆ ಲಿಂಗಾಯಿತ ಸಮುದಾಯದ Read more…

ಬಸವಣ್ಣನವರ ಅನುಭವ ಮಂಟಪ ಪ್ರಜಾಪ್ರಭುತ್ವದ ಪ್ರತಿರೂಪ; ಅದು ವಿಶ್ವದ ಮೊದಲ ಸಂಸತ್: ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸತ್ ಭವನ ಕಟ್ಟಡದ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಬಸವಣ್ಣನವರ ಅನುಭವ ಮಂಟಪವನ್ನು ಸ್ಮರಿಸಿದ್ದಾರೆ. ಅನುಭವ ಮಂಟಪ ಪ್ರಜಾಪ್ರಭುತ್ವದ ಪ್ರತಿರೂಪವಾಗಿತ್ತು ಎಂದು ಹೇಳಿದ್ದಾರೆ. 12ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...