alex Certify ಬಸವರಾಜ್ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರದಿಂದಲೇ ಶಿಫಾರಸು: ಬಿಜೆಪಿ ಸಂಸದ ಬೊಮ್ಮಾಯಿ ಆರೋಪ

ಹುಬ್ಬಳ್ಳಿ: ಮೆಟ್ರೊ ಪ್ರಯಾಣದರ ಏರಿಸಲು ರಾಜ್ಯ ಸರ್ಕಾರವೇ ಕಾರಣ. ನಮ್ಮ ಮೇಟ್ರೋ ದರ ಹೆಚ್ಚಳಕ್ಕೆ ಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ Read more…

BIG NEWS: ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ: ಸಂಸದ ಬಸವರಾಜ ಬೊಮ್ಮಾಯಿ ಟಾಂಗ್

ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಟಾಂಗ್ Read more…

ಬಿಜೆಪಿಯಲ್ಲಿನ ಆಂತರಿಕ ಕಲಹ ದುರದೃಷ್ಟಕರ: ಬಿಎಸ್ ವೈ ಹಾಗೂ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಮಾತುಕತೆ ಮೂಲಕ ಎಲ್ಲವೂ ಬಗೆಹರಿಯಬೇಕು: ಸಂಸದ ಬೊಮ್ಮಾಯಿ ಸಲಹೆ

ಬೆಂಗಳೂರು: ಬಿಜೆಪಿಯಲ್ಲಿನ ಆಂತರಿಕ ಕಲಹ ದುರದೃಷ್ಟಕರ. ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆಯಿಟ್ಟಿಲ್ಲ. ನಾನು ಯಾವುದೇ ಗುಂಪಿನ ಸಭೆ ಕರೆಯುವ ಪ್ರಶ್ನೆಯೂ ಇಲ್ಲ ಎಂದು ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

BIG NEWS: ಮಧ್ಯಮ ವರ್ಗಕ್ಕೆ ಸರ್ಪ್ರೈಸ್ ಗಿಫ್ಟ್: ವಿಕಸಿತ ಭಾರತ ಗುರಿ ತಲುಪಲು ಪೂರಕವಾದ ಬಜೆಟ್: ಕೇಂದ್ರ ಬಜೆಟ್ ಗೆ ಸಂಸದ ಬೊಮ್ಮಾಯಿ ಶ್ಲಾಘನೆ

ನವದೆಹಲಿ: ಕೇಂದ್ರದ ಬಜೆಟ್‌ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ಸಂಸದ ಬಸವರಾಜ್ ಬೊಮ್ಮಾಯಿ, ಇದು ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಕನಸಿಗೆ ಪೂರಕವಾದ ಬಜೆಟ್ ಎಂದಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಪೊಲೀಸರು ಕಳ್ಳರ ಜೊತೆ ಸೇರಿದರೆ ಹೇಗೆ? ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು: ಸಂಸದ ಬೊಮ್ಮಾಯಿ ಆಗ್ರಹ

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಮೈಕ್ರೊ ಫೈನಾನ್ಸ್ ಕಿರುಕುಳದ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಬಸವರಾಜ್ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಆರ್‌ಬಿಐ ನಿಯಮಗಳಿವೆ. ಸುಗ್ರೀವಾಜ್ಞೆ ಬಹಳಷ್ಟಿವೆ. ಆದರೆ, ಅವುಗಳನ್ನು ಜಾರಿಗೆ Read more…

ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಜನ ಮನೆ ಬಿಟ್ಟುಹೋಗಿ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ: ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಜನರು, ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ Read more…

ಹಾಡ ಹಗಲೇ ಎಟಿಎಂಗೆ ಹಣ ತುಂಬಲು ಬಂದವರ ಮೇಲೆ ಗುಂಡಿನ ದಾಳಿ; ಹತ್ಯೆ: ಕರ್ನಾಟಕ ಜಂಗಲ್ ರಾಜ್ ಆಗಿದೆ: ಬೊಮ್ಮಾಯಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಪ್ರತಿದಿನ ಹಗಲು ದರೋಡೆ, ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ‌ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದೇ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ Read more…

BIG NEWS: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಹೃದಯ ಹೀನ ಕೃತ್ಯ: ಸಂಸದ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ದುರುಳರ ಕೃತ್ಯ ಅತ್ಯಂತ ಅಮಾನೀಯವಾಗಿದ್ದು, ಈ ಹೀನ ಕೃತ್ಯವನ್ನು ತೀರ್ವವಾಗಿ ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ Read more…

BIG NEWS: ಭ್ರಷ್ಟಾಚಾರ ನಿಯಂತ್ರಿಸಲು ಮುಂದಾದರೆ ಸಿಎಂ ಸಿದ್ದರಾಮಯ್ಯಗೆ ಕುರ್ಚಿಗೆ ಕಂಟಕವಾಗುವ ಆತಂಕ: ಸಂಸದ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ನಿಯಂರಿಸಲು ಮುಂದಾದರೆ ತಮ್ಮ ಕುರ್ಚಿಗೆ ಧಕ್ಕೆಯಾಗುತ್ತದೆ ಎಂಬ ಆತಂಕದಲ್ಲಿ ಸಿಎಂ ಸಿದ್ದರಾಮಯ್ಯ ಇದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ Read more…

BIG NEWS: ಡಿ.ಕೆ.ಶಿವಕುಮಾರ್ ಸಹನೆಯಕಟ್ಟೆ ಯಾವಾಗ ಒಡೆಯುತ್ತೆ ನೋಡಬೇಕಿದೆ: ಕಾಂಗ್ರೆಸ್ ಡಿನ್ನರ್ ಪಾಲಿಟಿಕ್ಸ್ ಗೆ ಬೊಮ್ಮಾಯಿ ಟಾಂಗ್

ಬೆಂಗಳೂರು: ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಸಾಲು ಸಾಲು ಡಿನ್ನರ್ ಮೀಟಿಂಗ್ ವಿಚಾರ ವಿಪಕ್ಷ ಬಿಜೆಪಿ ವಾಗ್ದಾಳಿ ಗೆ ಕಾರಣವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದ ವೇಳೆ ಸಚಿವ ಸತೀಶ್ Read more…

BIG NEWS: ಸಿಎಂ ದೊಡ್ಡಾಟದ ಪ್ರಮುಖ ಪಾತ್ರಧಾರಿ: ತಮ್ಮ ವಿರುದ್ಧದ ಕೇಸ್ ಗಳ ಮೇಲೆ ಪ್ರಭಾವ ಬೀರಲು ಜನಕಲ್ಯಾಣ ಸಾಮಾವೇಶ: ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಳ ಬೇಗುದಿ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಕುರ್ಚಿಗೆ ಫೆವಿಕಾಲ್ ಹಾಕಿಕೊಂಡು Read more…

BIG NEWS: ಬೊಮ್ಮಾಯಿ ‘ಯು ಟರ್ನ್’ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು: ರಾಜಕೀಯ ಕಾರಣಕ್ಕಾಗಿ ಈ ಥರ ಡಬ್ಬಲ್ ಗೇಮ್ ಆಡಬಹುದಾ? ಎಂದು ಪ್ರಶ್ನೆ

ಹುಬ್ಬಳ್ಳಿ: ಇದು ಯು ಟರ್ನ್ ಸರ್ಕಾರ ಎಂಬ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಇಎಂ ಸಿದ್ದರಾಮಯ್ಯ, ಬಸವರಾಜ್ ಬೊಮ್ಮಾಯಿ ಈ ಹಿಂದೆ ಒತ್ತುವರಿಯಾಗಿರುವ ಇಂಚಿಂಚು Read more…

BIG NEWS: ಇದೊಂದು ಯು ಟರ್ನ್ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ಹಗರಣಗಳ ಸುಳಿಯಲ್ಲಿ ಹಾಗೂ ಜನ ವಿರೋಧಿ ಅಲೆಯಲ್ಲಿ ಕಾಂಗ್ರೆಸ್ ಉಪಚುನಾವಣೆಯಲ್ಲಿ ಕೊಚ್ಚಿ ಹೋಗಲಿದೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಬೊಮ್ಮಾಯಿ, Read more…

ಸಚಿವ ಜಮೀರ್ ಅಹಮದ್ ಹಾಗೂ ಕಾಂಗ್ರೆಸ್ ಸರ್ಕಾರ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ: ಸಂಸದ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ಆಡಳಿತಾವಧಿಯಲ್ಲಿ ರೈತರಿಗೆ ಯಾವ ನೋಟಿಸ್ ನೀಡಿಲ್ಲ. ಆದರೆ, ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಕಾಂಗ್ರೆಸ್ ಸರ್ಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ Read more…

BIG NEWS: ಸೈಟ್ ವಾಪಸ್ ಕೊಟ್ಟು ಅಕ್ರಮವಾಗಿರುವುದನ್ನು ಒಪ್ಪಿಕೊಂಡಿದ್ದಾರೆ: ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

  ಹುಬ್ಬಳ್ಳಿ: ಮುಡಾ ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ವಿಪಕ್ಷದವರನ್ನು ಹಣಿಯಲು ಹಲವು ಕೇಸ್ ಹಾಕಿಸಿ, ಹಿರಿಯ ಅಧಿಕಾರಿಗಳ ದುರುಪಯೋಗ: ಸರ್ಕಾರದ ವಿರುದ್ಧ ಬೊಮ್ಮಾಯಿ ಆರೋಪ

ಹುಬ್ಬಳ್ಳಿ: ರಾಜ್ಯದಲ್ಲಿ ವಿಪಕ್ಷದವನ್ನು ಹಣಿಯಲು ಹಲವಾರು ಕೇಸ್ ಹಾಕಿಸಿ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಲೇ ಟಿ.ಬಿ.ಡ್ಯಾಮ್ ಗೇಟ್ ಮುರಿದು ಸಮಸ್ಯೆಯಾಗಿದೆ: ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ತುಂಗಭದ್ರಾ ಅಣೆಕಟ್ಟೆಯ ಡ್ಯಾಮ್ ಮ್ಯಾನೇಜ್ ಮೆಂಟ್ ಕಮಿಟಿ ನೀಡಿರುವ ಸಲಹೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ಮಾಡಿದೆ. ಇದರಿಂದ ಡ್ಯಾಮ್ ನ ಕ್ರಸ್ಟ್ ಗೇಟ್ ಮುರಿದು Read more…

ವಾಲ್ಮೀಕಿ ನಿಗಮ ಮಾತ್ರವಲ್ಲ, ಎಲ್ಲಾ ಇಲಾಖೆಗಳ ಹಗರಣವೂ ಹೊರಗೆ ಬರುತ್ತಿದೆ; ಸರ್ಕಾರ ಹಗರಣಗಳ ಸುಳಿಯಲ್ಲಿ ಸಿಲುಕಿದೆ: ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಸರ್ಕಾರ ಸಿಲುಕಿಕೊಂಡಿದೆ. ಸಂಪೂರ್ಣ ತನಿಖೆಯಾದರೆ ಸಿಎಂ ರಾಜಿನಾಮೆ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ರಕ್ಷಣೆಗೆ ಬಿಜೆಪಿ ವಿರುದ್ದ ಆರೋಪ ಮಾಡುತ್ತಿದ್ದಾರೆ. ಅವರು ಯಾವುದೇ ತನಿಖೆ Read more…

ಉಚಿತ ಗ್ಯಾರಂಟಿ ಎಂದು ಹೇಳಿ ಬಡವರ ಮೇಲೆ ತೆರಿಗೆ ಹಾಕಿ ಅವರಿಂದಲೇ ಹಣ ವಸೂಲಿ ಮಾಡುವುದು ಯಾವ ನ್ಯಾಯ? ಮಾಜಿ ಸಿಎಂ ಆಕ್ರೋಶ

ಬೆಂಗಳೂರು: ಗ್ಯಾರಂಟಿ ಕೊಡುವ ನೆಪದಲ್ಲಿ ರಾಜ್ಯ ಸರ್ಕಾರ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ Read more…

BIG NEWS: ಜೂನ್ 4ರ ಬಳಿಕ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಲಿದೆ; ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

ಕಲಬುರ್ಗಿ: ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ನಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ Read more…

BIG NEWS: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಕೊಲೆಗೆ ಪೊಲಿಸರೇ ಕಾರಣರಾಗಿದ್ದಾರೆ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಗದಗ: ಹುಬ್ಬಳ್ಳಿಯಲ್ಲಿ ಮತ್ತೋರ್ವ ಯುವತಿಯ ಬರ್ಬರ ಹತ್ಯೆಯಾಗಿದೆ. ಈ ಪ್ರಕರಣಕ್ಕೆ ಪೊಲೀಸರೇ ಪರೋಕ್ಷವಾಗಿ ಕಾರಣರಾಗಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ಗದಗದಲ್ಲಿ ಮಾತನಾಡಿದ ಮಾಜಿ ಸಿಎಂ Read more…

BIG NEWS: ಪ್ರಜ್ವಲ್ ಕೇಸ್ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ; ಆದರೆ ಎಸ್ಐಟಿ ತನಿಖೆಯ ರೀತಿ ಸರಿಯಿಲ್ಲ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ದೂರು ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಹಾವೇರಿ Read more…

BIG NEWS: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಧಾರವಾಡ: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ Read more…

BIG NEWS: ಹಳ್ಳಿ ಹಳ್ಳಿಗಳಲ್ಲಿಯೂ ಬೆಂಬಲ ಸಿಗುತ್ತಿದೆ; ನನ್ನಷ್ಟು ಹಳ್ಳಿ ತಿರುಗೋರು ಯಾರೂ ಇಲ್ಲ ಎಂದ ಮಾಜಿ ಸಿಎಂ ಬೊಮ್ಮಾಯಿ

ಗದಗ: ನನಗೆ ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತಿದೆ. ನನ್ನಷ್ಟು ಹಳ್ಳಿ ತಿರುಗುವವರು ಯಾರೂ ಇಲ್ಲ ಎಂದು ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

ಪರಿಹಾರಕ್ಕಾಗಿ ಕಾಂಗ್ರೆಸ್ ನವರಂತೆ ಹೈಕಮಾಂಡ್ ಮುಂದೆ ಅರ್ಜಿ ಹಿಡಿದು ನಿಲ್ಲುವ ಕಾಲ ಈಗಿಲ್ಲ; ಮಾಜಿ ಸಿಎಂ ಬೊಮ್ಮಾಯಿ ಟಾಂಗ್

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 200 ಸ್ಥಾನಕ್ಕೆ ಸ್ಪರ್ಧಿಸಿ ಸರ್ಕಾರ ರಚಿಸುತೇವೆ ಎನ್ನುತ್ತಾರೆ. ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧೇ ಮಾಡದೇ ಅವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಎಂದು ಮಾಜಿ ಸಿಎಂ Read more…

BIG NEWS: ಇನ್ನು 6 ತಿಂಗಳು ಅಥವಾ 1 ವರ್ಷದೊಳಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಬರಲಿದೆ; ಮಾಜಿ ಸಿಎಂ ಭವಿಷ್ಯ

ಹಾವೇರಿ: ಸಿಎಂ ಸಿದ್ದರಾಮಯ್ಯನವರ ಆಡಳಿತಕ್ಕೂ ಅವರ ಅನುಭವಕ್ಕೂ ಬಹಳ ವ್ಯತ್ಯಾಸವಿದೆ. ಕಳೆದ 10 ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಸಿಎಂ ಹಾಗೂ Read more…

BIG NEWS: 200 ಸ್ಥಾನಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಎಷ್ಟು ಸೀಟು ಗೆಲ್ಲಲಿದೆ ಹೇಳಿ; ಸಿಎಂಗೆ ಮಾಜಿ ಸಿಎಂ ಆಗ್ರಹ

ಹಾವೇರಿ: ಬಿಜೆಪಿ 200 ಸೀಟು ಗೆಲ್ಲುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಹಿರೆಕೆರೂರಿನಲ್ಲಿ ಮಾತನಾಡಿದ ಮಾಜಿ Read more…

BIG NEWS: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ರಾಮಣ್ಣ ಲಮಾಣಿ ಗಂಭೀರ ಆರೋಪ

ಗದಗ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ದುಡ್ಡಿಗಾಗಿ ಎಂಎಲ್ ಎ ಟಿಕೆಟ್ ನ್ನು ಮಾರಾಟ ಮಾಡಿದ್ದಾರೆ ಎಂದು ಮಾಜಿ ಶಾಸಕ ರಾಮಣ್ಣ ಲಮಾಣಿ ಗಂಭೀರ ಆರೋಪ ಮಾಡಿದ್ದಾರೆ. ಗದಗದಲ್ಲಿ Read more…

ಬ್ಲ್ಯಾಕ್ ಮನಿ ಇಟ್ಟುಕೊಂಡರೆ ಪ್ರಶ್ನಿಸಬಾರದೇ? ಕಾಂಗ್ರೆಸ್ 600 ಕೋಟಿ ರೂ.ತೆರಿಗೆ ವಂಚನೆ ಮಾಡಿದೆ; ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಗದಗ: ಕಾಂಗ್ರೆಸ್ ಗೆ ಐಟಿ ನೋಟೀಸ್ ವಿಚಾರವಾಗಿ ಕೇಂದ್ರ ಬಿಜೆಪಿ ಸರ್ಕಾರ ತೆರಿಗೆ ಭಯೋತ್ಪಾದನೆ ಮಾಡುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಬಸವರಾಜ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...