alex Certify ಬಸವರಾಜ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಯಲ್ಲಿ ಈ ನಾಲ್ವರು ಶಾಸಕರು ಗೆದ್ದರೆ ವಿಧಾನಸಭೆ, ಪರಿಷತ್ ಗೆ ಉಪ ಚುನಾವಣೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಾಲ್ವರು ಶಾಸಕರು ಸ್ಪರ್ಧಿಸಿದ್ದು, ಒಂದು ವೇಳೆ ಅವರು ಜಯಗಳಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಲ್ಲಿ ತೆರವಾದ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಶಿಗ್ಗಾವಿ ಶಾಸಕ, ಮಾಜಿ Read more…

ಮಾಜಿ ಸಿಎಂ ಬೊಮ್ಮಾಯಿ ಬಗ್ಗೆ ನೀಡಿದ ಹೇಳಿಕೆಗೆ ಸಚಿವ ಹೆಚ್. ಕೆ. ಪಾಟೀಲ್ ವಿಷಾದ

ಗದಗ: ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ವಿಷಾದ Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಲವಂತದಿಂದ ಬಿಜೆಪಿ ಟಿಕೆಟ್

ಶಿವಮೊಗ್ಗ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಈ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಆಕಾಂಕ್ಷಿಯಾಗಿದ್ದರು. Read more…

ರಾಜ್ಯ ಸರ್ಕಾರದಿಂದ ಎಲ್ಲ ರೈತರ ಖಾತೆಗೆ 2000 ರೂ. ಬರ ಪರಿಹಾರ ವರ್ಗಾವಣೆ ಮಾಡಲು ಮಾಜಿ ಸಿಎಂ ಬೊಮ್ಮಾಯಿ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರ ಎಲ್ಲಾ ರೈತರಿಗೂ ಬರ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಎಲ್ಲಾ ರೈತರಿಗೂ ಬರ ಪರಿಹಾರ ನೀಡಲು ಆಧಾರ್ ಸಂಖ್ಯೆ Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BREAKING: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. Read more…

ರೈತರಿಗೆ 7 ಗಂಟೆ ವಿದ್ಯುತ್ ಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗಳಿಗೆ ಬೀಗ ಜಡಿದು ಪ್ರತಿಭಟನೆ: ಬಿಜೆಪಿ ಎಚ್ಚರಿಕೆ

ಚಿಕ್ಕಬಳ್ಳಾಪುರ: ರಾಜ್ಯದ ರೈತರಿಗೆ ನಿರಂತರವಾಗಿ 7 ಗಂಟೆ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ನೀಡುವಲ್ಲಿ ಸರ್ಕಾರ ವಿಫಲವಾದರೆ ವಿದ್ಯುತ್ ಸರಬರಾಜು ಕಂಪನಿಗಳ ಕಚೇರಿಗಳಿಗೆ ಜಡಿದು ಬಿಜೆಪಿ Read more…

‘ಸಿದ್ದರಾಮಯ್ಯ 1.0 ಗಿಂತ 2.0 ವೀಕ್ ಆಗಿದೆ’: ಆಡಳಿತದ ಬಗ್ಗೆ ವಿಶೇಷ ವ್ಯಾಖ್ಯಾನ ಮಾಡಿದ ಬಸವರಾಜ ಬೊಮ್ಮಾಯಿ

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವ್ಯಾಖ್ಯಾನ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒನ್ ಮತ್ತು ಸಿದ್ದರಾಮಯ್ಯ ಟು ನಡುವೆ Read more…

ಹಾವೇರಿಯಿಂದ ಸ್ಪರ್ಧಿಸಲ್ಲ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ: ಬೊಮ್ಮಾಯಿ

ಹಾವೇರಿ: ಲೋಕಸಭೆ ಚುನಾವಣೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಹಾವೇರಿಯಿಂದ ಸ್ಪರ್ಧೆ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Read more…

ಕಾಂಗ್ರೆಸ್ ನ `ಆಪರೇಷನ್ ಹಸ್ತ’ ಯಶಸ್ವಿಯಾಗಲ್ಲ : ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಲು ಕಾಂಗ್ರೆಸ್ ಪಕ್ಷದವರು ಕೈ ಹಾಕಿರುವ ಆಪರೇಷನ್ ಹಸ್ತ ಯಶಸ್ವಿಯಾಗಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ: ಯಾವುದೇ ಶಾಸಕರು ಕಾಂಗ್ರೆಸ್ ಗೆ ಹೋಗಲ್ಲ ಎಂದು ಸ್ಪಷ್ಟನೆ

ಬೆಂಗಳೂರು: ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ತನ್ನ ಲೋಪ ಮುಚ್ಚಿಕೊಳ್ಳಲು Read more…

`ಕಾವೇರಿ’ ನೀರಿಗಾಗಿ ತಮಿಳುನಾಡು ಕ್ಯಾತೆ : ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ಕಾವೇರಿ ನೀರು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾವೇರಿ ನೀರು ಬಿಡುಗಡೆ ಸಂಬಂಧ ಕಾನೂನಾತ್ಮಕ Read more…

ಆಗಸ್ಟ್ 15 ರ ಬಳಿಕ `ಪ್ರತಿಪಕ್ಷ ನಾಯಕ’ ಆಯ್ಕೆ : ಮಾಜಿ ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು : ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸ್ಥಾನದ ಕುರಿತು ಆಗಸ್ಟ್ 15 ರ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಸಿಎಂ Read more…

BIGG NEWS : ಮಾಜಿ ಸಿಎಂ ಬೊಮ್ಮಾಯಿ ಇಂದು ಹೈಕಮಾಂಡ್ ಭೇಟಿ : ವಿಪಕ್ಷ ನಾಯಕ ಆಯ್ಕೆ ಬಗ್ಗೆ ಚರ್ಚೆ

ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದು, ಭಾನುವಾರ ರಾತ್ರಿ ದೆಹಲಿಗೆ ಪ್ರಯಾಣ ಬೆಳಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಕೆಂಪೇಗೌಡ Read more…

ಮಾಜಿ ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಆಹ್ವಾನ : ವಿಪಕ್ಷ ಸೇರಿ ಪ್ರಮುಖ ಹುದ್ದೆಗಳ ಭರ್ತಿ ನಿರ್ಧಾರ ಸಾಧ್ಯತೆ

ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದು, ಭಾನುವಾರ ರಾತ್ರಿ ದೆಹಲಿಗೆ ಪ್ರಯಾಣ ಬೆಳಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಕೆಂಪೇಗೌಡ Read more…

ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಬಿಜೆಪಿ ಮುಖಂಡನಿಂದಲೇ ಆಕ್ರೋಶ: ಅಂತಹವರಿಗೆ ಜವಾಬ್ದಾರಿ ಕೊಟ್ರೆ ಪಕ್ಷ ಮತ್ತೆ ನೆಲ ಕಚ್ಚಲಿದೆ ಎಂದು ಟ್ವೀಟ್

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಮತ್ತು ವಿಪಕ್ಷ ನಾಯಕರ ಸ್ಥಾನಗಳಿಗೆ ಸದ್ಯದಲ್ಲೇ ನೇಮಕಾತಿ ನಡೆಯುವ ಸಾಧ್ಯತೆಯಿದ್ದು, ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಹಲವರ ಹೆಸರು ಕೇಳಿ ಬಂದಿವೆ. Read more…

BREAKING: ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ ಪೊಲೀಸ್ ವಶಕ್ಕೆ

ಬೆಂಗಳೂರು: ವಿಧಾನಸೌಧದ ಬಳಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. 10 ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದನ್ನು ವಿರೋಧಿಸಿ ವಿಧಾನಸೌಧದ ಬಳಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದು, ಅವರಿಗೆ ಮಾಜಿ Read more…

ಜುಲೈ 18 ರಂದು ವಿಪಕ್ಷ ನಾಯಕ ಘೋಷಣೆ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಜುಲೈ 18 ರಂದು ವಿಪಕ್ಷ ನಾಯಕನ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿಪಕ್ಷ ನಾಯಕನ Read more…

BIG BREAKING : ಲೋಕಸಭೆ ಚುನಾವಣೆಗೆ `ಬಿಜೆಪಿ-ಜೆಡಿಎಸ್’ ಮೈತ್ರಿ : ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಹೇಳಿಕೆ ನೀಡಿದ್ದು, ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ Read more…

BIG NEWS: ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ಶಾಸಕರ ಅಭಿಪ್ರಾಯ ಸಂಗ್ರಹದ ಬಳಿಕ ವಿಪಕ್ಷ ನಾಯಕನ ಹೆಸರು ಘೋಷಣೆ

ಇಂದಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುತ್ತಿದ್ದು, ಬಿಜೆಪಿ ಈವರೆಗೂ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಇಂದು ಸಂಜೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ Read more…

BIG NEWS: ನಾಳೆಯೊಳಗಾಗಿ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಸಿದ್ಧತೆ…!

ಈ ಬಾರಿಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ತಿಂಗಳುಗಳೇ ಕಳೆಯುತ್ತಾ ಬಂದರೂ ಸಹ ಬಿಜೆಪಿ ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ನಾಳೆಯಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಈ Read more…

ಕೇಂದ್ರದ ಪಾಲಿನ 5 ಕೆಜಿ ಅಕ್ಕಿ ಕೊಡುತ್ತಿದ್ದರೂ ಕಾಂಗ್ರೆಸ್ ರಾಜಕೀಯ ಪ್ರೇರಿತ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ವಿಚಾರದಲ್ಲಿಯೂ ಗೊಂದಲ ಉಂಟು ಮಾಡುತ್ತಿದೆ. ಯೋಜನೆ ಅನುಷ್ಠಾನ ಮಾಡುವುದರಲ್ಲಿ ಯಾವುದೇ ಸ್ಪಷ್ಟತೆ ಇಲ್ಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ Read more…

ಭಾವುಕರಾಗಿ ಕಣ್ಣೀರಿಟ್ಟ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಂದೆ ಎಸ್.ಆರ್. ಬೊಮ್ಮಾಯಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರನ್ನು ನೆನೆದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ದಾರೆ. ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ ಜನ್ಮ ಶತಮಾನೋತ್ಸವ Read more…

ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆಗಾಗಿ ಬಿಜೆಪಿಯಲ್ಲಿ ಮುಂದುವರೆದ ಕಸರತ್ತು…! ವರಿಷ್ಠರ ಭೇಟಿಗೂ ರಾಜ್ಯ ನಾಯಕರ ಹಿಂದೇಟು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಪರಾಭಗೊಂಡಿರುವ ಬಿಜೆಪಿ ಕೇವಲ 66 ಸ್ಥಾನಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಇನ್ನು ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, Read more…

BIG NEWS: ರಾಜ್ಯದ ನೂತನ ಅಡ್ವೋಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಶನಿವಾರದಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ರಾಜ್ಯದ ನೂತನ Read more…

ಕಾಂಗ್ರೆಸ್ ಬಣ್ಣ ಬದಲಾಯಿಸಿದೆ, ಜನರ ನಿರೀಕ್ಷೆ ಹುಸಿಯಾಗಿದೆ: ಮಾಜಿ ಸಿಎಂ ಬೊಮ್ಮಾಯಿ ಆರೋಪ

ಬೆಂಗಳೂರು: ಕಾಂಗ್ರೆಸ್ ತನ್ನ ಬಣ್ಣ ಬದಲಾಯಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆದಿದೆ. Read more…

ವಿಪಕ್ಷ ನಾಯಕರಾಗಿ ಬಿಜೆಪಿ ಫೈರ್ ಬ್ರಾಂಡ್ ಯತ್ನಾಳ್…?

ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನ ನಂತರ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ನಡೆದಿದೆ. ಬಸವರಾಜ ಬೊಮ್ಮಾಯಿ ಅವರನ್ನೇ ಶಾಸಕಾಂಗ ಪಕ್ಷದ ನಾಯಕನಾಗಿ ಮುಂದುವರಿಸಲು Read more…

ಲಿಂಗಾಯತರ ಕುರಿತ ಸಿದ್ದರಾಮಯ್ಯ ಹೇಳಿಕೆ ತಿರುಚಲಾಗಿಲ್ಲ; ಸಿಎಂ ಬೊಮ್ಮಾಯಿ

ಈಗಾಗಲೇ ಅಧಿಕಾರದಲ್ಲಿರುವ ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತಗೊಳಿಸಿ ನಾನು ಹೇಳಿದ್ದನ್ನು ಬಿಜೆಪಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ Read more…

ಈ 15 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ ಇರಿಸಿಕೊಂಡ ಕಾಂಗ್ರೆಸ್; ನಾಲ್ವರು ಹಾಲಿ ಶಾಸಕರಿಗೆ ಇನ್ನೂ ಖಾತ್ರಿ ಆಗದ ಟಿಕೆಟ್

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಶನಿವಾರದಂದು ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಮೂಲಕ 224 ಕ್ಷೇತ್ರಗಳ ಪೈಕಿ 209 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದಂತಾಗಿದೆ. Read more…

ಸಿಎಂ ಬೊಮ್ಮಾಯಿ ಬಳಿಯಿದೆ ಪತ್ನಿಗಿಂತ ಅಧಿಕ ಮೌಲ್ಯದ ಚಿನ್ನಾಭರಣ….!

ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರದಂದು ನಾಮಪತ್ರ ಸಲ್ಲಿಸಿದ್ದಾರೆ. ಅವರ ಈ ನಾಮಪತ್ರ ಸಲ್ಲಿಕೆ ಸಾಂಕೇತಿಕವಾಗಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...