alex Certify ಬಸವರಾಜ ಹೊರಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಸಭಾಪತಿ ಹೊರಟ್ಟಿ

ಧಾರವಾಡ: ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ 20ರ ವರೆಗೆ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಇಂದು ಸಿ.ಟಿ. ರವಿ, ಯತೀಂದ್ರ, ಬಲ್ಕೀಷ್ ಬಾನು ಸೇರಿ 17 ಎಂಎಲ್ಸಿಗಳ ಪ್ರಮಾಣ

ಬೆಂಗಳೂರು: ವಿಧಾನಸಭೆ, ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳಿಂದ ರಾಜ್ಯ ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾಗಿರುವ 17 ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ Read more…

ಸತತ 8 ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ದಾಖಲೆ ನಿರ್ಮಿಸಿದ ಹೊರಟ್ಟಿಗೆ ವಿಧಾನಪರಿಷತ್ ನಲ್ಲಿ ಅಭಿನಂದನೆ

ಬೆಂಗಳೂರು: ಸತತ ಎಂಟು ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ನಲ್ಲಿ Read more…

ಸಭಾಪತಿ ಸ್ಥಾನಕ್ಕೆ ರಾಜೀನಾಮೆಯೇ ಲೇಸು: ಬೇಸರ ವ್ಯಕ್ತಪಡಿಸಿದ ಹೊರಟ್ಟಿ

ಶಿವಮೊಗ್ಗ: ವಿಧಾನ ಮಂಡಲ ಅಧಿವೇಶನಗಳು ಅರ್ಥ ಕಳೆದುಕೊಳ್ಳುತ್ತಿದ್ದು, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋಗುವಷ್ಟು ಬೇಸರ ತರಿಸುತ್ತಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Read more…

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ : ಏನಾದರೂ ಅಹಿತಕರ ಘಟನೆ ನಡೆದರೆ ಸರ್ಕಾರವೇ ಹೊಣೆ- ಬಸವರಾಜ ಹೊರಟ್ಟಿ

ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಏನಾದರೂ ಅಹಿತಕರ ಘಟನೆ ನಡೆದರೆ ಸರ್ಕಾರವೇ ಹೊಣೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಈ Read more…

BIG NEWS: ರಾಜ್ಯದ ಶಾಲೆಗಳಿಗೆ ಅ. 31ರವರೆಗೆ ದಸರಾ ರಜೆ ವಿಸ್ತರಣೆಗೆ ಶಿಕ್ಷಕರ ಆಗ್ರಹ: ಸಭಾಪತಿಗಳಿಂದಲೂ ಶಿಕ್ಷಣ ಸಚಿವರಿಗೆ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳಿಗೆ ನೀಡಿರುವ ದಸರಾ ರಜೆಯನ್ನು ಅ. 31ರವರೆಗೆ ವಿಸ್ತರಿಸಬೇಕು. 15 ದಿನಗಳ ರಜೆ ಸಾಲದು, ಮೊದಲಿನಂತೆ 29 ದಿನ ರಜೆ ನೀಡಬೇಕು ಎಂದು ಕರ್ನಾಟಕ ರಾಜ್ಯ Read more…

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೀತಿ ಹಿಂಪಡೆಯುವ ಬಗ್ಗೆ ಜ. 20ರಂದು ಸಭೆ

ಹುಬ್ಬಳ್ಳಿ: ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೀತಿಯ ಬಗ್ಗೆ ಚರ್ಚಿಸಲು ಜನವರಿ 20ರಂದು ಬೆಂಗಳೂರಿನಲ್ಲಿ ಕಾರ್ಯದರ್ಶಿಗಳು, ಅಧಿಕಾರಿಗಳ ಸಭೆ ಕರೆದಿದ್ದು, ಅದನ್ನು ಹಿಂಪಡೆಯಲು ಸೂಚಿಸುವುದಾಗಿ ವಿಧಾನಪರಿಷತ್ ಸಭಾಪತಿ Read more…

ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರೋಧ

  ಶಿಕ್ಷಕರನ್ನು ಜನಗಣತಿ ಸೇರಿದಂತೆ ಇತರೆ ಕಾರ್ಯಗಳಿಗೆ ನಿಯೋಜಿಸುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಕುರಿತಂತೆ ಮುಖ್ಯಮಂತ್ರಿಗಳ ಬಳಿ ಮಾತನಾಡುವುದಾಗಿಯೂ ಅವರು Read more…

ನಾಳೆ ಸಭಾಪತಿ ಚುನಾವಣೆ: ಇಂದು ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಆಯ್ಕೆಗೆ ನಾಳೆ ಚುನಾವಣೆ ನಡೆಯಲಿದ್ದು, ಇಂದು ಬಿಜೆಪಿಯಿಂದ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ. Read more…

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿ. 21 ರಂದು ಚುನಾವಣೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 21 ರಂದು ಚುನಾವಣೆ ನಿಗದಿಯಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನೂತನ ಸಭಾಪತಿಯ ಆಯ್ಕೆ ನಡೆಯಲಿದೆ. ಆಡಳಿತರೂಢ ಬಿಜೆಪಿ ವಿಧಾನ Read more…

ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾ ಬಿಜೆಪಿ ? ಕುತೂಹಲ ಮೂಡಿಸಿದ ವಿಧಾನ ಪರಿಷತ್ ಸಭಾಪತಿ ಚುನಾವಣೆ

ವಿಧಾನ ಪರಿಷತ್ ಸಭಾಪತಿ ಸ್ಥಾನದ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಸಂದರ್ಭದಲ್ಲಿಯೇ ಅಂದರೆ ಡಿಸೆಂಬರ್ 21ರಂದು ಈ ಚುನಾವಣೆ ನಡೆಯಲಿದೆ. ಬಿಜೆಪಿ ಈ Read more…

ಕೆಲವರು ತಮ್ಮ ಕ್ಷೇತ್ರಕ್ಕೆ ಮಾತ್ರ ಮಂತ್ರಿಯಾಗಿದ್ದಾರೆ; ಆಡಳಿತ ಪಕ್ಷ ಬಿಜೆಪಿ ಶಾಸಕರಿಂದಲೇ ಅಸಮಾಧಾನ

ಧಾರವಾಡ: ಸಚಿವರ ಕಾರ್ಯವೈಖರಿ ಬಗ್ಗೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಫಲ ಪುಷ್ಪ ಪ್ರದರ್ಶನ ಉದ್ಘಾಟನೆಗೆ ಸಚಿವರು ಬಾರದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, Read more…

ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ ಸಿಗದ ರಹಸ್ಯ ಬಹಿರಂಗ

ಹುಬ್ಬಳ್ಳಿ: ಪಕ್ಷದ ಕೆಲವು ಆಂತರಿಕ ಸಮಸ್ಯೆಯಿಂದಾಗಿ ನನಗೆ ಸಭಾಪತಿ ಸ್ಥಾನ ಸಿಗುತ್ತಿಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಪಕ್ಷದ ಕೆಲವು ಸದಸ್ಯರು ನನ್ನನ್ನು Read more…

ಸೆ.21ಕ್ಕೆ ವಿಧಾನ ಪರಿಷತ್ ಸಭಾಪತಿ ಚುನಾವಣೆ; ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತ

ಸೆಪ್ಟಂಬರ್ 21ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಬಸವರಾಜ ಹೊರಟ್ಟಿ ಅವರು ಈ ಹಿಂದೆ ಜೆಡಿಎಸ್ Read more…

ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಪೂರ್ಣ ಬಹುಮತ: ಸಭಾಪತಿಯಾಗಿ ಬಸವರಾಜ ಹೊರಟ್ಟಿ…?

ಬೆಂಗಳೂರು: ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಜೆಡಿಎಸ್ ತೊರೆದು ಬಿಜೆಪಿಯಿಂದ ವಿಧಾನ ಪರಿಷತ್ Read more…

ಸಾಮಾನ್ಯ ಶಿಕ್ಷಕರಾಗಿದ್ದ ಬಸವರಾಜ ಹೊರಟ್ಟಿ ವಿಶ್ವ ದಾಖಲೆ

ವಿಧಾನ ಪರಿಷತ್ ಒಂದೇ ಕ್ಷೇತ್ರದಿಂದ ಸತತ ಎಂಟು ಬಾರಿ ಜಯಗಳಿಸುವ ಮೂಲಕ ಬಸವರಾಜ ಹೊರಟ್ಟಿ ಐತಿಹಾಸಿಕ ದಾಖಲೆ ಬರೆದಿದ್ದು, ಅವರ ಸಾಧನೆ ಲಂಡನ್ ನ ವರ್ಲ್ಡ್ ಬುಕ್ ಆಫ್ Read more…

8 ನೇ ಬಾರಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಬರೆದ ಬಸವರಾಜ ಹೊರಟ್ಟಿ…!

ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ವಿಧಾನಪರಿಷತ್ ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಸವರಾಜ ಹೊರಟ್ಟಿ ಎಂಟನೇ ಬಾರಿಗೆ ವಿಧಾನ Read more…

ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ YSV ದತ್ತ…? ಮಾಜಿ ಶಾಸಕರ ಆಡಿಯೋ ವೈರಲ್

ವೈ.ಎಸ್.ವಿ. ದತ್ತ, ಜೆಡಿಎಸ್ ವರಿಷ್ಠ ದೇವೇಗೌಡರ ಆಪ್ತ ಬಳಗದಲ್ಲಿ ಪ್ರಮುಖರು. ಅವರು ಜೆಡಿಎಸ್ ತೊರೆದು ಅನ್ಯ ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಬಹಳಷ್ಟು ಬಾರಿ ಕೇಳಿಬಂದಿದ್ದರೂ ಸಹ ದತ್ತ Read more…

BIG BREAKING: ಜೆಡಿಎಸ್ ಮತ್ತೊಂದು ವಿಕೆಟ್ ಪತನ; ಹೊರಟ್ಟಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಜೆಡಿಎಸ್ ಪಕ್ಷದ ಮತ್ತೊಂದು ವಿಕೆಟ್ ಪತನವಾಗಲಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ಖಚಿತಪಡಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಸಿಎಂ Read more…

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್: ಇನ್ಸ್ ಪೆಕ್ಟರ್ ಅಮಾನತು

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮೇಲೆ ಎಫ್ಐಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ಶ್ರೀಧರ್ ಅವರನ್ನು ಅಮಾನತು ಮಾಡಲಾಗಿದೆ. ಧಾರವಾಡ ಗ್ರಾಮೀಣ ಶ್ರೀಧರ್ ಅವರನ್ನು ಡಿಜಿ-ಐಜಿಪಿ Read more…

JDS ಗೆ ಮತ್ತೊಂದು ಬಿಗ್ ಶಾಕ್…? ಸಭಾಪತಿ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ ಇದೆ. ಕೇಂದ್ರ ಸಚಿವರಿಂದಲೇ ಈ ಬಗ್ಗೆ ಸುಳಿವು ಸಿಕ್ಕಿದ್ದು, ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರುತ್ತಾರೆ ಎಂದು Read more…

ಸಭಾಪತಿ ಹೊರಟ್ಟಿ ವಿರುದ್ಧದ ಕೇಸ್ ಗೆ ತಡೆಯಾಜ್ಞೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧದ ಕೇಸ್ ಗೆ ಹೈಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ Read more…

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್

ಧಾರವಾಡ: ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾ ಅಧ್ಯಕ್ಷ ಮೋಹನ Read more…

BREAKING: ಸದನದಲ್ಲಿ ನಡೆದ ಹೈಡ್ರಾಮಾದಿಂದ ಬೇಸರಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದ ಸಭಾಪತಿ ಹೊರಟ್ಟಿ

ಬೆಳಗಾವಿ: ವಿಧಾನ ಪರಿಷತ್ ನಲ್ಲಿ ನಡೆದ ಹೈಡ್ರಾಮಾದಿಂದ ಬೇಸತ್ತ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಲು ಮುಂದಾಗಿದ್ದ ಘಟನೆ ನಡೆದಿದೆ. ಬೇಸರಗೊಂಡ ಸಭಾಪತಿಗಳು ರಾಜೀನಾಮೆ ಪತ್ರ ಸಿದ್ಧಪಡಿಸಿದ್ದಾರೆ. ವಿಧಾನ Read more…

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ; ನೇರ ಪ್ರಸಾರ, ಸಂಪುಟ ಸಭೆಯಲ್ಲಿ ದಿನಾಂಕ ನಿಗದಿ ಸಾಧ್ಯತೆ

ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. Read more…

ಬೇಸರ ಹೊರ ಹಾಕಿದ ಸಭಾಪತಿ ಬಸವರಾಜ ಹೊರಟ್ಟಿ, ಮನೆ ಹಂಚಿಕೆ ಮಾಡದ ಸರ್ಕಾರದ ನಡೆಗೆ ಅಸಮಾಧಾನ

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡುವಂತೆ ಭಿಕ್ಷೆ ಬೇಡುತ್ತಿಲ್ಲ. Read more…

ಮಾನವೀಯತೆ ತೋರಿದ ಸಭಾಪತಿ ಬಸವರಾಜ ಹೊರಟ್ಟಿ

ಚಿತ್ರದುರ್ಗ: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾನವೀಯತೆ ತೋರಿದ್ದಾರೆ. ಚಿತ್ರದುರ್ಗ ಸಮೀಪದ ಸಿರಿಗೆರೆ ಗ್ರಾಮದ ಬಳಿ ರಾಷ್ಟ್ರೀಯ Read more…

BIG NEWS: 14,564 ಅತಿಥಿ ಉಪನ್ಯಾಸಕರ ಕಾಯಂಗೊಳಿಸುವಂತೆ ಸಿಎಂಗೆ ಸಭಾಪತಿ ಹೊರಟ್ಟಿ ಪತ್ರ

ಬೆಂಗಳೂರು: ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 14,564 ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ Read more…

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ನ ಬಸವರಾಜ ಹೊರಟ್ಟಿ ಹಾಗೂ ಕಾಂಗ್ರೆಸ್ ನ ನಜೀರ್ ಅಹ್ಮದ್ ಕಣದಲ್ಲಿದ್ದಾರೆ. ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ Read more…

ಮತ್ತೆ ಜೆಡಿಎಸ್-ಬಿಜೆಪಿ ಮೈತ್ರಿ: ಹೊರಟ್ಟಿ ಸಭಾಪತಿ, ಪ್ರಾಣೇಶ್ ಉಪಸಭಾಪತಿ..?

 ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಜೆಡಿಎಸ್ ಗೆ ವಿಧಾನಪರಿಷತ್ ಸಭಾಪತಿ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...