alex Certify ಬಸ್ ಪಲ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪಲ್ಟಿಯಾಗಿ ಘೋರ ದುರಂತ: ನಾಲ್ವರು ಸಾವು, 40 ಜನರಿಗೆ ಗಾಯ

ಭುವನೇಶ್ವರ: ಒಡಿಶಾದ ಗುಡ್ಡಗಾಡು ಕೊರಾಪುಟ್ ಜಿಲ್ಲೆಯಲ್ಲಿ ಬಸ್ ಪಲ್ಟಿಯಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೋಯಿಪರಿಗುಡ ಪೊಲೀಸ್ ಠಾಣೆ ವ್ಯಾಪ್ತಿಯ Read more…

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ: 13 ಜನರಿಗೆ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಮೀಪ KSRTC ಬಸ್ ಪಲ್ಟಿಯಾಗಿ 13 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಿಸಿ ರೋಡ್ -ಪುಂಜಾಲಕಟ್ಟೆ ಹೆದ್ದಾರಿ ವಗ್ಗಾ ಸಮೀಪ ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತ್ತಿದ್ದ Read more…

ಬಸ್ ಪಲ್ಟಿಯಾಗಿ ಇಬ್ಬರು ಸಾವು: 49 ಪ್ರಯಾಣಿಕರಿಗೆ ಗಾಯ

ಕಾರವಾರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವುಕಂಡಿದ್ದು, 49 ಪ್ರಯಾಣಿಕರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ತುಮಕೂರಿನ ಲೋಕೇಶ್(26), ಚಿಕ್ಕಬಳ್ಳಾಪುರದ ರುದ್ರೇಶ್(38) Read more…

KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗದಗ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಬಸ್ ಅಪಘಾತಕ್ಕೀಡಾಗುತ್ತಿದ್ದಂತೆ ಪ್ರಯಾಣಿಕರು ಕೂಗಾಟ, Read more…

BREAKING: ಬಸ್ ಪಲ್ಟಿಯಾಗಿ ಇಬ್ಬರು ಸಾವು: 10 ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸಮೀಪದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು Read more…

BREAKING: ಮಂಡ್ಯ ಜಿಲ್ಲೆ ಕೆರೆಗೋಡು ಬಳಿ ಬಸ್ ಪಲ್ಟಿ: 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಮಂಡ್ಯ: ಖಾಸಗಿ ಬಸ್ ಪಲ್ಟಿಯಾಗಿ 40 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಗೋಡು ಬಳಿ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ತಿರುವಿನಲ್ಲಿ Read more…

ಬಸ್ ಪಲ್ಟಿಯಾಗಿ 40 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ: ಮೊಬೈಲ್ ನಲ್ಲಿ ಮಾತಾಡ್ತ ಬಸ್ ಚಾಲನೆಯೇ ಘಟನೆಗೆ ಕಾರಣ

ಚಿಕ್ಕಬಳ್ಳಾಪುರ: ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 40 ಅಧಿಕ ಪ್ರಯಾಣಿಕರಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಮಿಟಗಾನಹಳ್ಳಿ ಗೇಟ್ ಬಳಿ Read more…

ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ: ಅದೃಷ್ಟವಶಾತ್ ಎಲ್ಲರೂ ಪಾರು

ಕಾರವಾರ: ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳು ಇದ್ದ ಬಸ್ ಪಲ್ಟಿಯಾಗಿದೆ. ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಸಮೀಪ Read more…

BIG NEWS: ಸ್ಟೇರಿಂಗ್ ರಾಡ್ ಕಟ್ ಆಗಿ NWKSRTC ಬಸ್ ಪಲ್ಟಿ; ಬಸ್ ನಿಂದ ಹೊರ ಬರಲಾಗದೇ ಪ್ರಯಾಣಿಕರ ಪರದಾಟ

ಹುಬ್ಬಳ್ಳಿ: 30ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ NWKSRTC ಬಸ್ ಏಕಾಏಕಿ ಪಲ್ಟಿಯಾಗಿ ಬಿದ್ದ ಘಟನೆ ಹುಬ್ಬಳ್ಳಿಯ ಕಲಘಟಗಿ ತಾಲೂಕು ಜೋಡಳ್ಳಿ ಬಳಿ ನಡೆದಿದೆ. ಕಲಘಟಗಿಯಿಂದ ಧಾರವಾಡಕ್ಕೆ ತೆರಳುತ್ತಿದ್ದ ಬಸ್ Read more…

BIG BREAKING: ಸೇತುವೆ ಮೇಲಿಂದ ಪಲ್ಟಿಯಾದ ಬಸ್, ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಬಳಿ ನಡೆದಿದೆ. ದೇವಗಿರಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ್ Read more…

BREAKING: ಸ್ಟೇರಿಂಗ್ ಕಟ್ ಆಗಿ KSRTC ಬಸ್ ಪಲ್ಟಿ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಧಾರವಾಡ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಧಾರವಾಡದ ಬಳಿ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...