alex Certify ಬಸ್ ಪಾಸ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಐಟಿಐ, ಡಿಪ್ಲೊಮಾ, ಪದವಿ, ಪಿಜಿ. ತಾಂತ್ರಿಕ ಸೇರಿ ಎಲ್ಲ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳಿಗೆ ಬಿಎಂಟಿಸಿ ವತಿಯಿಂದ ಸಿಹಿಸುದ್ದಿ ನೀಡಲಾಗಿದೆ. 2020 -21 ನೇ ಸಾಲಿನ ಬಸ್ ಪಾಸ್ ಅವಧಿಯನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ ಮಾಡಲಾಗಿದೆ. ಐಟಿಐ, ಡಿಪ್ಲೊಮಾ, ಪದವಿ, Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಅವಕಾಶ

ಕಲಬುರಗಿ: ಈಗಾಗಲೇ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದು, 2021ರ ಜೂನ್, ಜುಲೈ  ಮಾಹೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸಿನ ಅವಧಿ ಮುಕ್ತಾಯವಾಗಿದ್ದಲ್ಲಿ, ವಿದ್ಯಾರ್ಥಿಗಳು ಕಳೆದ ವರ್ಷದ ಬಸ್‍ಪಾಸ್‍ನಲ್ಲಿ ನಮೂದಿಸಿದ ಕಾಲೇಜನ್ನು ಹೊರತುಪಡಿಸಿ ಹೊಸ Read more…

ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸ್ ಇಲ್ಲದವರಿಗೂ ಉಚಿತ ಪ್ರಯಾಣ; ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ಸೆಪ್ಟೆಂಬರ್ 15 ರವರೆಗೆ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ವತಿಯಿಂದ ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತೆ ವಿಸ್ತರಿಸಿದ್ದು, ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ. Read more…

ಬಸ್ ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ST ವಿದ್ಯಾರ್ಥಿಗಳಿಗೆ ಉಚಿತ ಪಾಸ್

ಬೆಂಗಳೂರು: ಸಾರಿಗೆ ಸಚಿವರಾದ ಬಿ. ಶ್ರೀರಾಮುಲು ವಿಧಾನಸೌಧದಲ್ಲಿ ಮಂಗಳವಾರ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಾರಿಗೆ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: BMTC ಪಾಸ್ ವಿತರಣೆ

ಬೆಂಗಳೂರು: ಬಿಎಂಟಿಸಿ ನಿಗಮದಿಂದ ಮಾಸಿಕ ಬಸ್ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಜುಲೈ 9 ರಿಂದ 31 ರವರೆಗೆ ಮಾನ್ಯತೆ ಇರುವ ಪಾಸ್ ಗಳನ್ನು ವಿತರಿಸಲಾಗುತ್ತದೆ. ಹಿರಿಯ ನಾಗರಿಕರ ಬಸ್ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ರಿಯಾಯಿತಿ ಪಾಸ್ ವಿತರಣೆ

ಬೆಂಗಳೂರು: ಅನ್ಲಾಕ್ ನಂತರ ಬಸ್ ಸಂಚಾರ ಆರಂಭವಾಗಿದ್ದು, ಬಿಎಂಟಿಸಿಯಿಂದ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಲಾಗಿದೆ. ಮಾಸಿಕ ರಿಯಾಯಿತಿ ಬಸ್ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಬಿಎಂಟಿಸಿ ವತಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ರಿಯಾಯಿತಿ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಪಾಸ್ ಹೊಂದಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಕ್ರಮಕೈಗೊಂಡಿದ್ದು, ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ. ಏಪ್ರಿಲ್ ತಿಂಗಳಲ್ಲಿ ಸಾರಿಗೆ ನೌಕರರು Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ನಾಳೆಯಿಂದ ಮೈಸೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಸಂಚಾರ ಶುರುವಾಗಲಿದೆ. ಬಿಎಂಟಿಸಿ ಮಾಸಿಕ ಬಸ್ ಪಾಸ್ ಅವಧಿಯನ್ನು Read more…

ಬಸ್ ಪಾಸ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಈ ಬಾರಿ ರಿಯಾಯ್ತಿ, ಸಹಾಯಧನ ಇಲ್ಲ: ಸಾರಿಗೆ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಬಿಡುಗಡೆ ಮಾಡಲಾಗಿದೆ. 325 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಇದರಲ್ಲಿ ಏಪ್ರಿಲಿನಲ್ಲಿ ಶೇಕಡ 25 ರಷ್ಟು ಮತ್ತು ಮೇ Read more…

ಬಸ್ ಪಾಸ್ ಹೊಂದಿದವರಿಗೆ KSRTC ಗುಡ್ ನ್ಯೂಸ್: ವಿದ್ಯಾರ್ಥಿಗಳು, ಮಾಸಿಕ ಪಾಸ್ ಮುಷ್ಕರದ ದಿನಗಳಿಗೆ ಸಮಾನಾಗಿ ಅವಧಿ ವಿಸ್ತರಣೆ

ಬೆಂಗಳೂರು: ಸಾರಿಗೆ ನೌಕರರು 6 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಬಸ್ ಪಾಸ್ ಹೊಂದಿರುವ ವಿದ್ಯಾರ್ಥಿಗಳು ಮತ್ತು ಮಾಸಿಕ ಪಾಸ್ ಹೊಂದಿದವರು ಪ್ರಯಾಣಿಸಲು Read more…

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಗಾರ್ಮೆಂಟ್ಸ್ ಕಾರ್ಮಿಕರಿಗೆ 105 ರೂ.ಗೆ ಬಸ್ ಪಾಸ್

ಬೆಂಗಳೂರು: ರಾಜ್ಯ ಸರ್ಕಾರದ ವನಿತಾ ಸಂಗಾತಿ ಯೋಜನೆಯಡಿ ಗಾರ್ಮೆಂಟ್ಸ್ ಮಹಿಳೆಯರಿಗೆ 105 ರೂಪಾಯಿಗೆ ಸಿಟಿ ಬಸ್ ಪಾಸ್ ನೀಡಲಾಗುವುದು. ಬಿಎಂಟಿಸಿ ವತಿಯಿಂದ ವನಿತಾ ಸಂಗಾತಿ ಯೋಜನೆಯಡಿ 150 ರೂ.ನಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಮಾ. 31 ರವರೆಗೆ ಅವಕಾಶ

ಕಲಬುರಗಿ: ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ (2019-20) ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಬಸ್ ಪಾಸ್ ಜೊತೆಗೆ ಪ್ರಸ್ತುತ ಸಾಲಿನಲ್ಲಿ Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಮಾ. 31 ರವರೆಗೆ ಅವಕಾಶ

ಕಲಬುರಗಿ: ಪದವಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆ ಪ್ರಾರಂಭವಾಗಿವೆ. ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ (2019-20) ಬಸ್ ಪಾಸ್ Read more…

ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. 2019 -20 ನೇ ಸಾಲಿನ ಪಾಸ್ ತೋರಿಸಿ ಮಾ. 31 ರವರೆಗೆ ವಿದ್ಯಾರ್ಥಿಗಳು Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೆ ಒಂದು ತಿಂಗಳವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು 2019 – 20 ನೇ ಸಾಲಿನ ಬಸ್ ಪಾಸ್ ತೋರಿಸಿ Read more…

ಡೀಸೆಲ್ ದರ ಹೆಚ್ಚಳ: ಬಸ್ ಪ್ರಯಾಣಿಕರಿಗೆ ಡಿಸಿಎಂ ಲಕ್ಷ್ಮಣ ಸವದಿ ಮುಖ್ಯ ಮಾಹಿತಿ

ಬೆಂಗಳೂರು: ಡೀಸೆಲ್ ದರ ಭಾರೀ ಏರಿಕೆಯಾಗಿದ್ದರೂ ಬಸ್ ಪಾಸ್ ದರ ಏರಿಕೆ ಮಾಡದಿರಲು ತೀರ್ಮಾನಿಸಲಾಗಿದೆ. ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈ ಬಗ್ಗೆ ಮಾತನಾಡಿ, ಬಸ್ ಪಾಸ್ Read more…

ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಗೊಂದಲದ ಗೂಡಾದ ಬಸ್ ಪಾಸ್

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯುವುದು ಸಾಹಸದ ಕೆಲಸವಾಗಿದೆ. ಈ ಹಿಂದೆ ಸರಳವಾಗಿ ಬಸ್ ಪಾಸ್ ಪಡೆಯಬಹುದಾಗಿತ್ತು. ಈಗ ಹೊಸ ವ್ಯವಸ್ಥೆಯಿಂದಾಗಿ ಬಸ್ ಪಡೆಯುವುದು Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಹಳೆ ಪಾಸ್ ನಲ್ಲಿ ಫೆ. 28 ರವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ

ಕಲಬುರಗಿ: ಜಿಲ್ಲೆಯಲ್ಲಿ ಪದವಿ ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಸಂಸ್ಥೆಯ ಬಸ್‍ಗಳಲ್ಲಿ ಕಳೆದ ವರ್ಷದ(2019-20)ನೇ ಸಾಲಿನ ಹಳೆಯ ಬಸ್‍ಪಾಸ್ ಹಾಗೂ Read more…

ವಿದ್ಯಾರ್ಥಿಗಳಿಗೆ ಹೊಸ ಬಸ್ ಪಾಸ್: ಇಲ್ಲಿದೆ ಮುಖ್ಯ ಮಾಹಿತಿ

ಕಲಬುರಗಿ: ಪ್ರಸ್ತುತ ಎಲ್ಲಾ ಶಾಲಾ-ಕಾಲೇಜುಗಳ ವಿವಿಧ ತರಗತಿಗಳು ಪ್ರಾರಂಭವಾಗಿದ್ದು, ಜಿಲ್ಲೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಿ 2021 ರ ಜನವರಿ 31 ರೊಳಗಾಗಿ ಹೊಸ Read more…

ಉಚಿತ – ರಿಯಾಯಿತಿ ಬಸ್ ಪಾಸ್ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ಕೊರೊನಾ ಕಾಲೇಜ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಶಾಲಾ – ಕಾಲೇಜುಗಳು ಹಂತಹಂತವಾಗಿ ಆರಂಭವಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಹೋಗುತ್ತಿದ್ದಾರೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್ Read more…

KSRTC ಉಚಿತ, ರಿಯಾಯಿತಿ ಬಸ್ ಪಾಸ್: ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 06 ಸೇವೆಗಳನ್ನು(ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್, ವಿಕಲಚೇತನರ ರಿಯಾಯಿತಿ ಪಾಸ್, ಅಂಧರ ಉಚಿತ ಪಾಸ್, ಸ್ವಾತಂತ್ರ್ಯ ಹೋರಾಟಗಾರರ ಪಾಸ್‍ಗಳನ್ನು ಸೇವಾಸಿಂಧು ಪೋರ್ಟಲ್ Read more…

ಶಾಲೆ, ಕಾಲೇಜ್ ಶುರುವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಜನವರಿ 1 ರ ಶುಕ್ರವಾರದಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ತರಗತಿ ಮತ್ತು 6 ರಿಂದ 9 ನೇ ತರಗತಿಗೆ ಶಾಲೆ ಆವರಣದಲ್ಲಿ ವಿದ್ಯಾಗಮ ಕಲಿಕೆ ಆರಂಭವಾಗಿದೆ. Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಬಿಎಂಟಿಸಿ ಪಾಸ್ ದರ ಶೇ. 20 ರಷ್ಟು ಕಡಿತ

ಬೆಂಗಳೂರು: ಬಿಎಂಟಿಸಿ ಬಸ್ ಗಳ ಸಾಮಾನ್ಯ ಮಾಸಿಕ ಪಾಸ್ ಹಾಗೂ ಹಿರಿಯ ನಾಗರಿಕರ ಸಾಮಾನ್ಯ ಮಾಸಿಕ ಪಾಸ್ ಹೊಂದಿದವರು ಹವಾನಿಯಂತ್ರಿತ ವಜ್ರ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ. ಜನವರಿ 1 Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಗೆ ಅರ್ಜಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಿದೆ. 2020 – 21 ನೇ ಸಾಲಿನ ಸ್ಮಾರ್ಟ್ ಕಾರ್ಡ್ ಮಾದರಿಯ ರಿಯಾಯಿತಿ ಬಸ್ Read more…

ಕಾಲೇಜ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಕೊರೋನಾ ಕಾರಣದಿಂದ ರಾಜ್ಯದಲ್ಲಿ ಬಂದ್ ಆಗಿದ್ದ ಕಾಲೇಜ್ ಗಳು ನವೆಂಬರ್ 17 ರಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ. 2019 -20 ನೇ Read more…

BREAKING: ಕಾಲೇಜ್ ಆರಂಭದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ.  2019 -20 ನೇ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಪಾಸ್ ಅವಧಿಯನ್ನು ಡಿಸೆಂಬರ್ Read more…

KSRTC ಉಚಿತ ಪಾಸ್ ಪಡೆಯುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳಲ್ಲಿ ಉಚಿತ ಹಾಗೂ ರಿಯಾಯಿತಿ ದರದ ಪಾಸ್ ಪಡೆದು ಪ್ರಯಾಣಿಸುವವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಈ ಪಾಸ್ ಪಡೆಯಬಯಸುವ ವಿದ್ಯಾರ್ಥಿಗಳು, Read more…

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ KSRTC ಉಚಿತ, ರಿಯಾಯಿತಿ ಬಸ್ ಪಾಸ್ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಒದಗಿಸುವ ಪಾಸ್ ಪಡೆಯಲು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ವತಿಯಿಂದ ವಿದ್ಯಾರ್ಥಿಗಳ ಉಚಿತ/ರಿಯಾಯಿತಿ ಬಸ್ ಪಾಸ್, ವಿಕಲಚೇತನರ Read more…

ಬಸ್ ಪಾಸ್: ವಿದ್ಯಾರ್ಥಿಗಳು, ಪೋಷಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ರಿಯಾಯಿತಿ ದರದ ಬಸ್ ಪಾಸ್ ಸೇರಿದಂತೆ ಯಾವುದೇ ಪಾಸ್ ಗೆ ಸಹಾಯಧನ ನೀಡುವುದಿಲ್ಲ. ಇದರಿಂದ ವಿದ್ಯಾರ್ಥಿಗಳು ಹೆಚ್ಚಿನ ದರ ಭರಿಸಬೇಕಿದೆ ಎಂದು Read more…

ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ʼಬಿಗ್ ಶಾಕ್ʼ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ರಿಯಾಯಿತಿ ದರದ ಬಸ್ ಪಾಸ್ ಸೇರಿದಂತೆ ಯಾವುದೇ ರೀತಿಯ ಬಸ್ ಪಾಸ್ ಗೆ ಸಹಾಯಧನ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...