alex Certify ಬಸ್ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಬಸ್ ನಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಪ್ರಮುಖ ಮಾಹಿತಿ

ಕೊರೊನಾ ಎರಡನೇ ಅಲೆ ಆರ್ಭಟ ತಣ್ಣಗಾಗುತ್ತಾ ಬರುತ್ತಿದ್ದಂತೆ ರಾಜ್ಯ ಸರ್ಕಾರ ಶಾಲಾ – ಕಾಲೇಜುಗಳನ್ನು ಆರಂಭಿಸಲು ಮುಂದಾಗಿದೆ. ಈಗಾಗಲೇ 9ರಿಂದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, Read more…

ಗ್ರಾಮೀಣ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಒಂದೂವರೆ ವರ್ಷದ ನಂತರ 9 ರಿಂದ 12 ನೇ ತರಗತಿ ಆರಂಭವಾಗಿದ್ದು, ಕಳೆದ ಸೋಮವಾರದಿಂದ ಪ್ರೌಢಶಾಲೆ ಮತ್ತು ಪಿಯುಸಿ ಕಾಲೇಜ್ ಶುರುವಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು Read more…

ಚಲಿಸುತ್ತಿದ್ದ ಬಸ್ಸೇರಲು ಹೋಗಿ ಚಕ್ರಕ್ಕೆ ಸಿಲುಕಿ ಮೃತಪಟ್ಟ 55 ವರ್ಷದ ವ್ಯಕ್ತಿ

ಚಲಿಸುತ್ತಿರುವ ಬಸ್ ಒಂದನ್ನು ಏರಲು ಓಡಿ ಬಂದ 55 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಮುಂಬಯಿಯ ಗೋರೆಗಾಂವ್‌ ಡಿಪೋ ಬಳಿ ಜರುಗಿದೆ. ವಸಂತ್ ಘೋಲೆ Read more…

BIG BREAKING: ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ, ಬಸ್ ನಲ್ಲಿದ್ದ 18 ಮಂದಿ ಸಾವು

ಲಖ್ನೋ: ಡಾಬಾ ಬಳಿ ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿಯಾದ ಪರಿಣಾಮ 18 ಮಂದಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 18 ಮಂದಿ ಕಾರ್ಮಿಕರು Read more…

BIG NEWS: ಪರೀಕ್ಷೆ ಸಂದರ್ಭದಲ್ಲಿ SSLC ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಕಡಿಮೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆಯನ್ನು ಆರಂಭಿಸಿದ್ದು, ಶೈಕ್ಷಣಿಕ ಚಟುವಟಿಕೆಗಳು ಸಹ ಚುರುಕು ಪಡೆದುಕೊಂಡಿದೆ. ಇದರ ಮಧ್ಯೆ 10ನೇ ತರಗತಿ Read more…

ಪಾರ್ಕಿಂಗ್ ಮಾಡಿದ್ದ ಬಸ್ ನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್ ನಲ್ಲಿ ನಿಲ್ಲಿಸಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆಯ ನಂತರ ಮನೆಗೆ ಹಿಂತಿರುಗಿದ ಮಹಿಳೆ ಪೋಷಕರಿಗೆ ಮಾಹಿತಿ ನೀಡಿದ Read more…

‘ಅನ್ ಲಾಕ್’ ಬೆನ್ನಲ್ಲೇ ಪ್ರಯಾಣಿಕರಿಗೆ ಬಿಗ್ ಶಾಕ್: ಖಾಸಗಿ ಬಸ್ ಪ್ರಯಾಣ ದರ ಭಾರಿ ಏರಿಕೆ

ಶಿವಮೊಗ್ಗ: ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಕರುನಾಡು 50 ದಿನಗಳಿಗೂ ಅಧಿಕ ಕಾಲ ಸ್ತಬ್ಧವಾಗಿತ್ತು. ಇದೀಗ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, Read more…

ಮನಮೋಹಕ ತಾಣ ‘ಅಬ್ಬಿ ಫಾಲ್ಸ್’

ಮಡಿಕೇರಿ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಅಬ್ಬಿ ಫಾಲ್ಸ್ ಕೂಡ ಒಂದಾಗಿದೆ. ಹಚ್ಚ ಹಸಿರಿನ ಕಾಫಿ ಕಣಿವೆಗಳು, ಬೆಟ್ಟಗಳು, ಅಬ್ಬಿ ಜಲಪಾತದ ಸೌಂದರ್ಯವನ್ನು ಹೆಚ್ಚಿಸಿವೆ. ಸುಮಾರು 40 ಅಡಿ Read more…

‌ʼಸೂಪರ್ ​ಮ್ಯಾನ್​ʼನಂತೆ ನಟಿಸಲು ಹೋಗಿದ್ದವನಿಗೆ ಕಾದಿತ್ತು ಶಾಕ್

ಸೂಪರ್​ಮ್ಯಾನ್​ನಂತೆ ಉಡುಗೆಯನ್ನ ಧರಿಸಿದ ಕಾಮಿಡಿಯನ್​​ ಒಬ್ಬ ತನ್ನ ಶಕ್ತಿ ಪ್ರದರ್ಶನ ಮಾಡಲು ಚಲಿಸುತ್ತಿದ್ದ ಬಸ್​ನ್ನು ನಿಲ್ಲಿಸಲು ಹೋಗಿ ಬಸ್​​​​ಗೆ ಡಿಕ್ಕಿ ಹೊಡೆದಿದ್ದಾನೆ. ಲ್ಯೂಜ್​​ ರಿಬೈರೋ ಎಂಬಾತ ಸೂಪರ್​ಮ್ಯಾನ್​ನಂತೆ ತಯಾರಾಗಿ Read more…

ಇಂದು ಸಾರಿಗೆ ನೌಕರರಿಂದ ತಟ್ಟೆ – ಲೋಟ ಬಡಿದು ವಿನೂತನ ಪ್ರತಿಭಟನೆ

ಕಳೆದ ಐದು ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಇಂದು ವಿನೂತನ ಪ್ರತಿಭಟನೆಗೆ ಮುಂದಾಗಿದ್ದು, ತಟ್ಟೆ ಲೋಟ ಬಡಿಯುವುದರ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದಾರೆ. Read more…

ಸಾಲು ಸಾಲು ರಜೆ, ಊರಿನತ್ತ ಹೊರಟ ಜನ

ಬೆಂಗಳೂರು: ಎರಡನೇ ಶನಿವಾರದಿಂದ ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಜನ ಊರಿಗೆ ಹೊರಟಿದ್ದಾರೆ‌. ಆದರೆ, ಸರ್ಕಾರಿ ಬಸ್ ಗಳಿಲ್ಲದೆ ಜನ ಪರದಾಡುವ Read more…

BIG NEWS: ಮುಂದುವರೆದ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ -ರಸ್ತೆಗಿಳಿಯಲಿವೆ ಬಿಎಂಟಿಸಿ..?

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಮುಂದುವರೆಸಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ಊರಿಗೆ ತೆರಳುವ ಪ್ರಯಾಣಿಕರು ದುಬಾರಿ ದರ ಕೊಟ್ಟು Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ನಾಳೆಯಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಬೆಂಗಳೂರು: ಆರನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ನಾಳೆಯಿಂದ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ 4 ನಿಗಮಗಳ ಬಸ್ ಸಂಚಾರ ಬಂದ್ ಆಗಲಿದೆ. ಪ್ರಯಾಣಿಕರಿಗೆ Read more…

ಬಸ್ ಕಿಟಕಿಯಿಂದ ತಲೆ ಹೊರಹಾಕಿ ಜೀವವನ್ನೇ ಕಳೆದುಕೊಂಡ ಬಾಲಕಿ

ಚಲಿಸುತ್ತಿದ್ದ ಬಸ್​ನ ಕಿಟಕಿಯಿಂದ 13 ವರ್ಷದ ಬಾಲಕಿ ತಲೆ ಹೊರಹಾಕಿದ ಪರಿಣಾಮ ತಲೆಗೆ ಟ್ರಕ್​ ಡಿಕ್ಕಿ ಹೊಡೆದು ಆಕೆ ಸಾವನ್ನಪ್ಪಿದ ದಾರುಣ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ. Read more…

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು: ಖಾಸಗಿ ವಾಹನಕ್ಕೆ ತಾತ್ಕಾಲಿಕ ಪರ್ಮಿಟ್ ನೀಡಲು ಸರ್ಕಾರದ ಸಿದ್ಧತೆ

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಕೂಟವು ಏಪ್ರಿಲ್ 7ರಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಇದಕ್ಕೆ ಸೆಡ್ಡು ಹೊಡೆದಿರುವ ರಾಜ್ಯ ಸರ್ಕಾರ Read more…

BREAKING NEWS: ಡಿಕ್ಕಿಯ ರಭಸಕ್ಕೆ ಬಸ್ ಗೆ ಭಾರೀ ಬೆಂಕಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು –ಲಾರಿ ಚಾಲಕ ಸಜೀವ ದಹನ

ಬಸ್, ಗೂಡ್ಸ್ ಲಾರಿ ನಡುವೆ ಡಿಕ್ಕಿಯಾಗಿ ಬೆಂಕಿ ತಗುಲಿದ್ದು ಓರ್ವ ಸಜೀವ ದಹನವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೆಲ್ಯಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ Read more…

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್: 11 ಪ್ರಯಾಣಿಕರು ಸಾವು

ಕೊಲಂಬೋ: ಪ್ರಪಾತಕ್ಕೆ ಬಸ್ ಸುರುಳಿ ಬಿದ್ದು 11 ಮಂದಿ ಸಾವನ್ನಪ್ಪಿದ ಘಟನೆ ಮಧ್ಯ ಶ್ರೀಲಂಕಾದ ಪಸ್ಸಾರ್ ಪಟ್ಟಣದ ಬಳಿ ನಡೆದಿದೆ. ಅಪಘಾತದಲ್ಲಿ 31 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ Read more…

BIG NEWS: ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ

ಬೆಂಗಳೂರು: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಉಭಯ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ Read more…

ಮತ್ತೆ ಶಿವಸೇನೆ ಪುಂಡಾಟ, KSRTC ಬಸ್ ಮೇಲೆ ಮರಾಠಿ ಬರಹ

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಮತ್ತೆ ಪುಂಡಾಟ ನಡೆಸಿದೆ. ಕೊಲ್ಲಾಪುರ ಬಸ್ ನಿಲ್ದಾಣದಲ್ಲಿ ಪುಂಡಾಟ ನಡೆಸಿದ ಶಿವಸೇನೆ ಕಾರ್ಯಕರ್ತರು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಮೇಲೆ ಮರಾಠಿ ಬರಹ Read more…

ಶಾಕಿಂಗ್..! ಬಸ್ ನಲ್ಲೇ ಮಹಿಳಾ ಪೊಲೀಸ್ ಮೈಮುಟ್ಟಿ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ ನೀಡಿ ಪರಾರಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಿಂದ ವರದಿಯಾದ ಮತ್ತೊಂದು ಆಘಾತಕಾರಿ ಘಟನೆಯಲ್ಲಿ 29 ವರ್ಷದ ಮಹಿಳಾ ಕಾನ್ಸ್ಟೇಬಲ್ ಗೆ ಮೈಮುಟ್ಟಿ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು Read more…

ಬಸ್, ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ 5 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಔರಂಗಬಾದ್ –ಅಹಮದ್ ನಗರ ಹೆದ್ದಾರಿಯ ನೆವಾಸ ಸಮೀಪ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ 5 ಮಂದಿ ಮೃತಪಟ್ಟಿದ್ದಾರೆ. ನೆವಾಸ ತಾಲ್ಲೂಕು ದೇವ್ ಗಢ್ ಕ್ರಾಸ್ Read more…

BIG NEWS: ಆಂಧ್ರಪ್ರದೇಶದ ಘಾಟ್ ರಸ್ತೆಯಲ್ಲಿ ಪ್ರಪಾತಕ್ಕೆ ಬಿದ್ದ ಬಸ್, 8 ಮಂದಿ ಸಾವು

ಆಂಧ್ರಪ್ರದೇಶದ ಅರಕು ಘಾಟ್ ರಸ್ತೆ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. 30 ಪ್ರಯಾಣಿಕರಿದ್ದ ಬಸ್ ಪ್ರಪಾತಕ್ಕೆ ಬಿದ್ದು ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, ಹಲವರು Read more…

ಅಚ್ಚರಿಗೊಳಿಸುತ್ತೆ ರಿಯಲ್‌ ʼಬಾಹುಬಲಿʼಯ ಸಾಹಸ…!

ವ್ಯಕ್ತಿಯೊಬ್ಬ ತನ್ನ ತಲೆ ಮೇಲೆ ಬೈಕ್ ಹೊತ್ತು ಬಸ್ ನ ಟಾಪ್ ಹತ್ತುವ ವಿಡಿಯೋ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಡಾ.ಅಜಯಿತಾ ಎಂಬುವವರು ಟ್ವಿಟರ್ ನಲ್ಲಿ ಅಪ್ ಲೋಡ್ Read more…

ವಿದ್ಯಾರ್ಥಿ ಶಾಲೆ ತಲುಪಲು ತಡವಾಗುತ್ತೆ ಅಂತಾ ಬಸ್​ ವೇಳಾಪಟ್ಟಿಯನ್ನೇ ಬದಲಿಸಿದ ಸಾರಿಗೆ ಸಂಸ್ಥೆ….!

ಬಸ್​ ಸೇವೆಗಳ ಪರಿಷ್ಕೃತ ವೇಳಾಪಟ್ಟಿಯಿಂದಾಗಿ ತಮಗೆ ಸರಿಯಾದ ಸಮಯಕ್ಕೆ ಶಾಲೆಗೆ ಬರಲು ಸಾಧ್ಯವಾಗುತ್ತಿಲ್ಲ ಅಂತಾ ಒಡಿಶಾದ ಸಾಯಿ ಅನ್ವೇಶ್​ ಪ್ರಧಾನ್​ ಎಂಬ ವಿದ್ಯಾರ್ಥಿ ಟ್ವಿಟರ್​ನಲ್ಲಿ ಹೇಳುವ ಮೂಲಕ ಅಧಿಕಾರಿಗಳ Read more…

ಅನುಮತಿ ಇಲ್ಲದೇ ಫೋಟೋ ತೆಗೆದವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಯುವತಿ..!

ಕಾಲ ಎಷ್ಟೇ ಮುಂದುವರಿದಿದ್ರೂ ಸಹ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರಿಗೆ ಕಿರುಕುಳ ನೀಡೋ ಕೆಟ್ಟ ಮನಸ್ಥಿತಿ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಒಂಟಿ ರಸ್ತೆಯಲ್ಲಿ ಮಹಿಳೆಯರನ್ನ ಹಿಂಬಾಲಿಸೋದು, ಬಸ್​ನಲ್ಲಿ ಮೈ ಮುಟ್ಟಿ Read more…

ಬಸ್ ಪ್ರಯಾಣಿಕರಿಗೆ KSRTC ಭರ್ಜರಿ ಗುಡ್ ನ್ಯೂಸ್: ಸಾಂದರ್ಭಿಕ ಒಪ್ಪಂದದ ದರ ಇಳಿಕೆ

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪ್ರೀಮಿಯಂ ಬಸ್ ಮತ್ತು ಎಲ್ಲಾ ವರ್ಗದ ಬಸ್ ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಪಡೆಯುವ ವಾಹನಗಳ ಮೇಲಿನ Read more…

BREAKING NEWS: ಮನೆ ಮೇಲೆ ಉರುಳಿಬಿದ್ದ ಮದುವೆ ದಿಬ್ಬಣದ ಬಸ್; ಐವರ ದುರ್ಮರಣ

ಕಾಸರಗೋಡು: ಮದುವೆ ದಿಬ್ಬಣದ ಬಸ್ ಮನೆಯ ಮೇಲೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕರ್ನಾಟಕ – ಕೇರಳ ಗಡಿಯಲ್ಲಿ ಸಂಭವಿಸಿದೆ. ಪುತ್ತೂರಿನಿಂದ ಕೇರಳದ ಪಾಣತ್ತೂರಿಗೆ Read more…

ಬಸ್ -ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು, 20 ಮಂದಿ ಗಾಯ

ನವದೆಹಲಿ: ಅಸ್ಸಾಂ ನ ಕ್ರೋಕ್ರಜಾರ್ ಜಿಲ್ಲೆಯಲ್ಲಿ ಭಾನುವಾರ ಪ್ರಯಾಣಿಕರಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಜನ ಸಾವನ್ನಪ್ಪಿದ್ದಾರೆ. ಬೊಗ್ರಿಬಾರಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 17 Read more…

ನಿರುದ್ಯೋಗಿ ಯುವಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಕೊರೋನಾ ಲಾಕ್ಡೌನ್ ನಂತರ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಮತ್ತೆ ಕೆಲವು ಯುವಕರು, ಯುವತಿಯರು ಕೆಲಸದ ನಿರೀಕ್ಷೆಯಲ್ಲಿದ್ದಾರೆ. ಅದರಲ್ಲೂ, ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ Read more…

BREAKING: KSRTC – ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ, ನಾಲ್ವರು ಸಾವು

ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್, ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಬಿಜಿ ಕೆರೆ ಸಮೀಪ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬಿಜಿ ಕೆರೆ ಬಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...