alex Certify ಬಸ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಸ್ ಪಲ್ಟಿಯಾಗಿ ಬಿದ್ದು ದುರಂತ: 15 ಜನರಿಗೆ ಗಂಭೀರ ಗಾಯ

ರಾಮನಗರ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ನಡೆದಿದೆ. ಅಪಘಾತದಲ್ಲಿ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು Read more…

ರಾಜಸ್ಥಾನದಲ್ಲಿ ಘೋರ ದುರಂತ: ಟೆಂಪೋಗೆ ಬಸ್ ಡಿಕ್ಕಿ: 8 ಮಕ್ಕಳು ಸೇರಿ 12 ಜನ ಸಾವು

ಧೋಲ್‌ ಪುರ: ಪ್ರಯಾಣಿಕರ ಬಸ್ ಮತ್ತು ಟೆಂಪೋ ಡಿಕ್ಕಿಯಾದ ಪರಿಣಾಮ ಕನಿಷ್ಠ 12 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್‌ಪುರ ಪ್ರದೇಶದಲ್ಲಿ ಭಾನುವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 11-ಬಿಯಲ್ಲಿ Read more…

ಪೌರಾಣಿಕ ಹಿನ್ನಲೆಯುಳ್ಳ ʼಪ್ರವಾಸಿ ಸ್ಥಳʼ ಮೃಗವಧೆ

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಲವಾರು ಪ್ರವಾಸಿ ಸ್ಥಳಗಳಿವೆ. ಮಲೆನಾಡ ಹಸಿರ ಸಿರಿಯಲ್ಲಿರುವ ಇಲ್ಲಿನ ಪ್ರವಾಸಿ ಸ್ಥಳಗಳನ್ನು ನೋಡುವುದೇ ಮನಸಿಗೆ ಮುದ ನೀಡುತ್ತದೆ. ಕವಲೇದುರ್ಗ, ಆಗುಂಬೆ, ಸಿಬ್ಬಲು ಗುಡ್ಡೆ, ಕವಿಶೈಲ, ವಾರಾಹಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ತಿಂಗಳಾಂತ್ಯಕ್ಕೆ ಐಷಾರಾಮಿ ಐರಾವತ 2.0 ಬಸ್ ಸೇವೆಗೆ ಲಭ್ಯ

ಬೆಂಗಳೂರು: ಐರಾವತ 2.0 ಮಾದರಿಯ 20 ಬಸ್‌ಗಳು ಅಕ್ಟೋಬರ್‌ ಕೊನೆಯೊಳಗೆ ಕೆಎಸ್‌ಆರ್‌ಟಿಸಿಗೆ ಸೇರ್ಪಡೆಗೊಳ್ಳಲಿದೆ. ಬಸ್‌ ವಿಶೇಷತೆ: ಬಸ್‌ ಹಿಂಭಾಗದಲ್ಲಿ ಫಾಗ್‌ ಲೈಟ್‌ ಅಳವಡಿಸಿರುವುದರಿಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ Read more…

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಮೂವರು ಯಾತ್ರಾರ್ಥಿಗಳು ಸಾವು

ಅಹಮದಾಬಾದ್: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಖೇಡಾ ಜಿಲ್ಲೆಯಲ್ಲಿ ಈ Read more…

BIG NEWS: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ

ತುಮಕೂರು: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೊನಿಯ ಬಳಿ ವಡ್ಡರಹಳ್ಳಿಯಲ್ಲಿ Read more…

BREAKING: ತಡರಾತ್ರಿ ಬಸ್- ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 6 ಜನ ದುರ್ಮರಣ

ಮೈಹಾರ್: ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ Read more…

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ: ಯುವಕನಿಗೆ ಥಳಿತ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ವಿದ್ಯಾರ್ಥಿಗಳ ಗುಂಪು ಥಳಿಸಿದೆ. ಪಳ್ಳಂಗೋಡಿನ ಮೊಹಮ್ಮದ್ ನಿಯಾಜ್ ಅನುಚಿತವಾಗಿ ವರ್ತಿಸಿದ Read more…

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ನಾಲ್ವರು ಪ್ರಯಾಣಿಕರು ಸಾವು; 30ಕ್ಕೂ ಹೆಚ್ಚು ಜನರಿಗೆ ಗಾಯ

ಅಮರಾವತಿ: ಪ್ರಯಾಣಿಕರ ಬಸ್ ವೊಂದು 70 ಅಡಿ ಆಳದ ಕಂದಕ್ಕೆ ಉರುಳಿ ಬಿದಿದ್ದು, ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 50-55 ಪ್ರಯಾಣಿಕರನ್ನು Read more…

ಚುನಾವಣೆ ಕರ್ತವ್ಯಕ್ಕೆ ತೆರಳುವಾಗಲೇ ಅಪಘಾತ: ಮೂವರು ಬಿಎಸ್‌ಎಫ್ ಯೋಧರು ಹುತಾತ್ಮ: 26 ಮಂದಿ ಗಾಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಮೂವರು ಸೈನಿಕರು ಸಾವನ್ನಪ್ಪಿದ್ದಾರೆ. 26 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಂತೆ ಸಾವಿನ ಸಂಖ್ಯೆ Read more…

BIG NEWS: ಆಟೋ-ಬಸ್ ಭೀಕರ ಅಪಘಾತ: ಇಬ್ಬರು ಯುವಕರು ದುರ್ಮರಣ

ಚಿಕ್ಕಮಗಳೂರು: ನಿಂತಿದ್ದ ಅಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ತೇಗೂರು ಸರ್ಕಲ್ ಬಳಿ ನಡೆದಿದೆ. ನಲ್ಲೂರು ಗ್ರಾಮದ ರಘು, ಮಲ್ಲೆದೇವರಹಳ್ಳಿ ಗ್ರಾಮದ ಯುವಕ Read more…

BREAKING: 2 ಲಾರಿ, ಬಸ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ 7 ಜನ ಸಾವು: ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರ್‌ನಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಸುಮಾರು 7 ಜನ ಸಾವನ್ನಪ್ಪಿದ್ದಾರೆ. 30 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರು-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ಮೊಗಿಲಿ ಘಾಟ್‌ನಲ್ಲಿ ಎರಡು ಲಾರಿಗಳು Read more…

BIG NEWS: ಬಸ್ ನಲ್ಲಿ ಸಿಟಿ ರೌಂಡ್ಸ್ ಮುಗಿಸಿ ಮೆಟ್ರೋ ಏರಿದ ಸಿಎಂ: ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಮಾನ್ಯ ಜನರಂತೆ, ಬಸ್ ಹಾಗೂ ಮೆಟ್ರೋದಲ್ಲಿ ಪ್ರಯಾಣಿಸಿ ಜನರ ಅನುಭವವನ್ನು ಕೇಳಿ ಮಾಹಿತಿ ಪಡೆದುಕೊಂಡರು. ಈ ಬಗ್ಗೆ ಸಾಮಾಜಿಕ Read more…

BIG NEWS: ಭೀಕರ ಬಸ್ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊದೆದು ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಾಮಶೆಟ್ಟಿಹಳ್ಳಿ ಗ್ರಾಮದ ಬಳಿ Read more…

BREAKING NEWS: ಬಸ್ ಹಾಗೂ ಶಾಲಾ ವಾಹನ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ರಾಯಚೂರು: ಸಾರಿಗೆ ಬಸ್ ಹಾಗೂ ಶಾಲಾ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ Read more…

ಪಾಕಿಸ್ತಾನ: ಕಂದಕಕ್ಕೆ ಬಸ್ ಬಿದ್ದು ಘೋರ ದುರಂತ: 11 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭಾನುವಾರ ಬಸ್ಸೊಂದು ಹೆದ್ದಾರಿಯಿಂದ ಪಲ್ಟಿಯಾಗಿ ಕಂದರಕ್ಕೆ ಬಿದ್ದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, 35 ಮಂದಿ ಗಾಯಗೊಂಡಿದ್ದಾರೆ. 70 ಜನರಿದ್ದ ಬಸ್ Read more…

VIDEO: ಬಸ್‌ ನಲ್ಲೇ ಚಾಲಕ – ನಿರ್ವಾಹಕನ ಗುಂಡು ಪಾರ್ಟಿ…! ಪ್ರಯಾಣಿಕರ ಸುರಕ್ಷತೆ ಕುರಿತು ʼಆತಂಕʼ

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋ ಒಂದು, ಮಹಿಳೆಯರು ಎಲ್ಲಿ ಸುರಕ್ಷಿತ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ. ಬಸ್‌ ನಲ್ಲಿಯೇ ಡ್ರೈವರ್‌ ಹಾಗೂ ಕ್ಲೀನರ್‌ ಮದ್ಯದ ಪಾರ್ಟಿ ಮಾಡ್ತಿರುವ ವಿಡಿಯೋ Read more…

ಬಸ್ ನಲ್ಲಿಯೇ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಮಹಿಳಾ ಕಂಡಕ್ಟರ್

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ತುಂಬುಗರ್ಭಿಣಿಯೊಬ್ಬರು ಬಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ತುಂಬು ಗರ್ಭಿಣಿ ಸಂಧ್ಯಾ ಎಂಬುವವರು ತನ್ನ ಕುಟುಂಬದ ಜೊತೆ ರಕ್ಷಾ ಬಂಧನ Read more…

BREAKING NEWS: ಬಸ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್

ಡೆಹ್ರಾಡೂನ್: ಬಸ್ ನಲ್ಲಿ ತೆರಳುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಐಎಸ್ ಬಿಟಿ ಬಸ್ ನಲ್ಲಿ ಬಲಕಿ ಮೊರಾದಾಬಾದ್ ನಿಂದ ಡೆಹ್ರಾಡೂನ್ Read more…

ಬಸ್ ಪ್ರಯಾಣದ ವೇಳೆ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವು

ಹಿರಿಯೂರು: ಬಸ್ ಪ್ರಯಾಣದ ವೇಳೆ ಅಪ್ಪರ್ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನಿಂದ ವಿಜಯಪುರ ಜಿಲ್ಲೆ ತಾಳಿಕೋಟೆಗೆ ತೆರಳುತ್ತಿದ್ದ ಖಾಸಗಿ ಬಸ್ Read more…

ಪ್ರಯಾಣದ ವೇಳೆಯಲ್ಲೇ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು: ಪ್ರಾಣ ಉಳಿಸಲು ಆಸ್ಪತ್ರೆಗೇ ಬಂದ ಬಸ್

ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡಿದ್ದು, ಸಮಯಪ್ರಜ್ಞೆ ತೋರಿದ ಬಸ್ ಚಾಲಕ ಮತ್ತು ನಿರ್ವಾಹಕರು ಕೂಡಲೇ ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ Read more…

ಅಪಘಾತದಲ್ಲಿ ವ್ಯಕ್ತಿಯ ಕುತ್ತಿಗೆಗೆ ನುಗ್ಗಿದ ಸ್ಕೂಟಿ ಸ್ಟ್ಯಾಂಡ್; ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು…!

ಪುಣೆಯಲ್ಲಿ ಬಸ್‌ ಹಾಗೂ ಸ್ಕೂಟರ್‌ ಡಿಕ್ಕಿಯಾಗಿ ಅಪಾಯದ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಆಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮೆಕ್ಯಾನಿಕ್‌ ಸಮಯ ಪ್ರಜ್ಞೆಯಿಂದ ರಕ್ಷಿಸಲಾಗಿದೆ. ಬಸ್‌ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ Read more…

ಬಸ್ -ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಪಾದ್ರಿ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನ್ಯಾಮತಿ ತಾಲೂಕಿನ ಶಿವಮೊಗ್ಗ ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಿವಮೊಗ್ಗ Read more…

ಕಳ್ಳತನ ಮಾಡಿ ಓಡುತ್ತಿದ್ದವನ ಮೇಲೆ ಹರಿದ ಬಸ್; ವಿಡಿಯೋ ವೈರಲ್…!

ಕಳ್ಳತನ ಮಾಡಿ ಓಡ್ತಿದ್ದ ಹುಡುಗನೊಬ್ಬ ಸಾವನ್ನಪ್ಪಿದ ಆಘಾತಕಾರಿ ಘಟನೆ ವೈರಲ್‌ ಆಗಿದೆ. ಓಡ್ತಿದ್ದ ಹುಡುಗ ಬಸ್‌ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ. 17 ವರ್ಷದ ಹುಡುಗನೊಬ್ಬ 71 ವರ್ಷದ ವ್ಯಕ್ತಿಯ Read more…

ಬ್ರಾಹ್ಮಿʼದುರ್ಗಾ ಪರಮೇಶ್ವರಿʼ ಆಶೀರ್ವಾದ ಪಡೆಯಲು ಕಮಲಶಿಲೆಗೆ ಬನ್ನಿ…..!

ಕಮಲಶಿಲೆ ಕುಂದಾಪುರದಿಂದ ಸುಮಾರು 35 ಕಿ.ಮೀ.ದೂರದಲ್ಲಿದೆ. ಬ್ರಾಹ್ಮೀ ದುರ್ಗಾ ಪರಮೇಶ್ವರಿ ಇಲ್ಲಿನ ಮುಖ್ಯ ದೇವತೆ. ಇಲ್ಲಿ ದುರ್ಗೆ ಲಿಂಗ ರೂಪಿಯಾಗಿ ನೆಲೆಸಿದ್ದಾಳೆ. ಲಿಂಗದಲ್ಲಿ ಮೂರು ಸ್ವರ್ಣ ರೇಖೆಗಳಿದ್ದು ಮಹಾಲಕ್ಷ್ಮೀ, Read more…

BREAKING NEWS: ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: 5 ಯಾತ್ರಾರ್ಥಿಗಳು ದುರ್ಮರಣ; 40ಕ್ಕೂ ಹೆಚ್ಚು ಜನ ಗಂಭೀರ

ಪುಣೆ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ಎಕ್ಸ್ ಪ್ರೆಸ್ Read more…

BREAKING NEWS: ಭೀಕರ ಅಪಘಾತ: 6 ಪ್ರಯಾಣಿಕರು ದುರ್ಮರಣ

ಅಹಮದಾಬಾದ್: ಟ್ರಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹಮದಾಬಾದ್-ವಡೋದರಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಆನಂದ Read more…

ಬಸ್ ನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಪ್ರಯಾಣಿಕರು

ಮಂಗಳೂರು: ಬಸ್ ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ವ್ಯಕ್ತಿಯೋರ್ವ ಕಿರುಕುಳ ನೀಡಿರುವ ಘಟನೆ ಬೆಂಗಳೂರು-ಮಂಗಳೂರು ಬಸ್ ನಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪಕ್ಕದಲ್ಲಿ ಕುಳಿತಿದ್ದ Read more…

BIG NEWS: ತಿರುಪತಿಗೆ ಹೊರಟಿದ್ದ ಬಸ್ ಭೀಕರ ಅಪಘಾತ: 9 ಜನರು ದುರ್ಮರಣ

ಕೋಲಾರ: ತಿರುಪತಿಗೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿರುವ ಘಟನೆ ಕೋಲಾರದ ಬಳಿ ನಡೆದಿದೆ. ಬೆಂಗಳೂರಿನಿಂದ ತಿರುಪತಿಗೆ ಪ್ರಯಾಣಿಕರನ್ನು ಹೊತ್ತು Read more…

BREAKING: ಭಾರೀ ಭೂಕುಸಿತ: ತ್ರಿಶೂಲಿ ನದಿ ಪಾಲಾದ 63 ಪ್ರಯಾಣಿಕರಿದ್ದ ಎರಡು ಬಸ್

ಕಠ್ಮಂಡು: ಮಧ್ಯ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಅಂದಾಜು 63 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ಬಸ್‌ಗಳು ಇಂದು ಬೆಳಗ್ಗೆ ತ್ರಿಶೂಲಿ ನದಿಗೆ ಬಿದ್ದಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಎರಡೂ ಬಸ್‌ಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...