alex Certify ಬಸ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ತೈಲ ಟ್ಯಾಂಕರ್‌ಗೆ ಬಸ್ ಡಿಕ್ಕಿಯಾಗಿ ಭಾರಿ ಬೆಂಕಿ: 21 ಮಂದಿ ಸಾವು, 38 ಜನರಿಗೆ ಗಾಯ

ಕಾಬುಲ್: ದಕ್ಷಿಣ ಅಫ್ಘಾನಿಸ್ತಾನದ ಹೆಲ್ಮಂಡ್ ಪ್ರಾಂತ್ಯದಲ್ಲಿ ಭಾನುವಾರ ತೈಲ ಟ್ಯಾಂಕರ್ ಮತ್ತು ಮೋಟಾರ್ ಬೈಕ್‌ ಗೆ ಬಸ್ ಡಿಕ್ಕಿ ಹೊಡೆದು 21 ಜನ ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ Read more…

SHOCKING NEWS: ತನ್ನದೇ ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಬಸ್ ಮಾಲೀಕ

ಉಡುಪಿ: ಬಸ್ ಮಾಲೀಕರೊಬ್ಬರು ತನ್ನದೇ ಬಸ್ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ವ್ಯಾಪ್ತಿಯಲ್ಲಿ ನಡೆದಿದೆ. ದಯಾನಂದ ಸೆಟ್ಟಿ ಮೃತ ದುರ್ದೈವಿ. ದಯಾನಂದ ಶೆಟ್ಟಿ Read more…

BIG NEWS: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಬಸ್; 28 ಪ್ರಯಾಣಿಕರು ಬಚಾವ್

ಬೆಳಗಾವಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ Read more…

BIG NEWS: ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಕೊಪ್ಪಳ: ಖಾಸಗಿ ಬಸ್ ಪಲ್ಟಿಯಾಗಿ ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ. ಹೈದರಾಬಾದ್ ನಿಂದ ಬೆಳಗಾವಿಗೆ ತೆರಳುತ್ತಿದ್ದ ಖಾಸಗಿ Read more…

ಟ್ರಾಕ್ಟರ್ ಗೆ ಬಸ್ ಡಿಕ್ಕಿಯಾಗಿ ಘೋರ ದುರಂತ: 6 ಕಾರ್ಮಿಕರು ಸಾವು

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಟ್ರಾಕ್ಟರ್ ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ರೋಡ್‌ ವೇಸ್ Read more…

ಕೋಳಿಗೆ ಟಿಕೆಟ್ ತೆಗೆದುಕೊಳ್ಳಿ ಎಂದ ಕಂಡಕ್ಟರ್, ಕೋಳಿಗೂ ಸೀಟು ಕೊಡಿ ಎಂದ ಮಹಿಳೆ

ಕೂಡ್ಲಿಗಿ: ಕೋಳಿಗೆ ಟಿಕೆಟ್ ಪಡೆಯುವ ವಿಚಾರವಾಗಿ ಬಸ್ ಕಂಡಕ್ಟರ್ ಮತ್ತು ಮಹಿಳೆ ನಡುವೆ ಜಗಳವಾಗಿದೆ. ಕೂಡ್ಲಿಗಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಮಹಿಳೆಯೊಬ್ಬರು ರಟ್ಟಿನ ಬಾಕ್ಸ್ Read more…

BREAKING NEWS: ಬಸ್ ಹಾಗೂ ಲಾರಿ ಭೀಕರ ಅಪಘಾತ; 7 ಜನ ದುರ್ಮರಣ

ಹೈದರಾಬಾದ್: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ನಲ್ಲೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, Read more…

BREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಬಳಿ ರಾಜಹಂಸ ಬಸ್ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ Read more…

BREAKING NEWS: ಟ್ರ್ಯಾಕ್ಟರ್-ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

ಬಾಗಲಕೋಟೆ: ಟ್ರ್ಯಾಕ್ಟರ್, ಶಾಲಾ ಬಸ್ ಡಿಕ್ಕಿಯಾಗಿ ನಾಲ್ವರು ವಿದ್ಯಾರ್ಥಿಗಳು ಸಾವು ಕಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ತಡರಾತ್ರಿ 12:30ಕ್ಕೆ ಸಂಭವಿಸಿದೆ. ಅಪಘಾತದಲ್ಲಿ Read more…

ಪ್ರಮುಖ ಯಾತ್ರಾ ಸ್ಥಳ ʼನಂಜನಗೂಡು ನಂಜುಂಡೇಶ್ವರʼ ದೇವಾಲಯ

ನಂಜನಗೂಡು ಎಂದ ಕೂಡಲೇ ಕೆಲವರಿಗೆ ಹಲ್ಲಿನ ಪುಡಿ ನೆನಪಾಗುತ್ತದೆ. ಮೈಸೂರಿನಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ನಂಜನಗೂಡು ಪ್ರಮುಖ ಯಾತ್ರಾ ಸ್ಥಳ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು, ಯಾತ್ರಾರ್ಥಿಗಳು Read more…

ಬಸ್ ನಲ್ಲೇ ವಿವಾಹಿತೆ ಮೇಲೆ ಕಂಡಕ್ಟರ್ ಅತ್ಯಾಚಾರ

ಜೈಪುರ: ರಾಜಸ್ಥಾನದ ಭರತ್‌ ಪುರ ಜಿಲ್ಲೆಯಲ್ಲಿ 25 ವರ್ಷದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಸ್ ಕಂಡಕ್ಟರ್‌ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ Read more…

ಕಂದಕಕ್ಕೆ ಬಿದ್ದ ಖಾಸಗಿ ಬಸ್: ಪ್ರಯಾಣಿಕ ಸಾವು, 25ಕ್ಕೂ ಅಧಿಕ ಮಂದಿಗೆ ಗಾಯ

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 25 ಜನರಿಗೆ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಜಿಲ್ಲೆ Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: 2024 ಪ್ರಯಾಣಿಕ ಸ್ನೇಹಿ ವರ್ಷ; ಕೆಎಸ್ಆರ್ಟಿಸಿಯಿಂದ ಹಲವು ಯೋಜನೆ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ನೀಡಲು 2024ನ್ನು ಪ್ರಯಾಣಿಕ ಸ್ನೇಹಿ ವರ್ಷ ಎಂದು ಘೋಷಿಸಿದೆ. ಪ್ರತಿವರ್ಷವನ್ನು ಒಂದೊಂದು ಉದ್ದೇಶ ಇಟ್ಟುಕೊಂಡು Read more…

ಹೊಳಲ್ಕೆರೆ ತಾಲ್ಲೂಕಿನ ಪ್ರಮುಖ ಯಾತ್ರಾ ಸ್ಥಳಗಳು

ಚಿತ್ರದುರ್ಗ ಜಿಲ್ಲಾ ಕೇಂದ್ರದಿಂದ ಶಿವಮೊಗ್ಗಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿದರೆ, ಹೊಳಲ್ಕೆರೆ ಸಿಗುತ್ತದೆ. ಹೊಳಲ್ಕೆರೆ ತಾಲ್ಲೂಕು ಕೇಂದ್ರವಾಗಿದ್ದು, ಬಸ್ ಹಾಗೂ ರೈಲಿನ ಸಂಪರ್ಕವಿದೆ. ಇಲ್ಲಿನ ಗಣಪತಿ ದೇವಾಲಯ ನೋಡಬಹುದಾದ ಪ್ರಮುಖ Read more…

ಗುಜರಿಗೆ ಹಾಕಿದ ಬಸ್ ಓಡಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಗುಜರಿಗೆ ಹಾಕಿದ ಬಸ್ ಗಳನ್ನು ಸಂಚಾರಕ್ಕೆ ಬಳಸುವಂತಿಲ್ಲ ಎಂದು ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಗುಜರಿಗೆ ಸೇರಿದ ಬಸ್ ಗಳನ್ನು ಕೆಎಸ್ಆರ್ಟಿಸಿ ಮತ್ತೆ ಸಂಚಾರಕ್ಕೆ ಬಳಸಬಾರದು. ಸದೃಢತೆ Read more…

ಬಸ್ ಇಳಿದು ತಪ್ಪಿಸಿಕೊಂಡಿದ್ದ 3 ವರ್ಷದ ಮಗು ಪತ್ತೆ; ಮರಳಿ ಪೋಷಕರ ಮಡಿಲಿಗೆ

ಚಿಕ್ಕಮಗಳೂರು: ಬಸ್ ಇಳಿದು ತಪ್ಪಿಸಿಕೊಂಡಿದ್ದ ಮೂರು ವರ್ಷದ ಮಗು ಪತ್ತೆಯಾಗಿದ್ದು, ಪೋಷಕರ ಮಡಿಲು ಸೇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ತಣಿಗೇಬೈಲು ಗ್ರಾಮದ ನಿವಾಸಿ ಅಜ್ಜ ತನ್ನ Read more…

ಶಬರಿಮಲೆ ಯಾತ್ರಿಕರಿದ್ದ ಬಸ್, ಆಟೋ ಡಿಕ್ಕಿ: ಐವರು ಸಾವು

ಮಲಪ್ಪುರಂ: ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಆಟೋ ಚಾಲಕ ಮತ್ತು ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಮಲಪುರಂ ಜಿಲ್ಲೆಯ Read more…

ಮಂತ್ರಾಲಯಕ್ಕೆ ಉಚಿತ ಬಸ್ ಸೇವೆ ವಿಸ್ತರಿಸಲು ಸುಬುಧೇಂದ್ರ ಶ್ರೀ ಮನವಿ

ಕೊಪ್ಪಳ: ಕರ್ನಾಟಕ ಮತ್ತು ತೆಲಂಗಾಣ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಆರಂಭಿಸಿರುವ ಉಚಿತ ಪ್ರಯಾಣ ಬಸ್ ಸೇವೆ ನೀಡುವ ಯೋಜನೆಯನ್ನು ಮಂತ್ರಾಲಯದವರೆಗೂ ವಿಸ್ತರಿಸಬೇಕು ಎಂದು ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ Read more…

ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ : ಬಸ್ ಮೇಲೆ ಗುಂಡಿನ ದಾಳಿ, 10 ಸಾವು, 25 ಮಂದಿಗೆ ಗಾಯ

ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದ ಕಾರಕೋರಂ ಹೆದ್ದಾರಿಯಲ್ಲಿ ಪ್ರಯಾಣಿಕರ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದಾಗ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 25 ಜನರು ಗಾಯಗೊಂಡಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ Read more…

BREAKING : ʻPoKʼ ನಲ್ಲಿ ಪ್ರಯಾಣಿಕರ ಬಸ್ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ : 8 ಮಂದಿ ಸಾವು, ಹಲವರಿಗೆ ಗಾಯ

ಚಿಲಾಸ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನದಲ್ಲಿ ಪ್ರಯಾಣಿಕರ ಬಸ್ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ ಎಂದು Read more…

ಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ

ಬೆಳಗಾವಿ: ಬೈಕ್ ಸವಾರರ ಮೇಲೆಯೇ ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ದಿನಸಿ, ತರಕಾರಿ ಚೀಲವನ್ನು ಹೆಗಲ ಮೇಲೆ ಹೊತ್ತು Read more…

ಸಾರಿಗೆ ಬಸ್ –ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗದಗ: ಸಾರಿಗೆ ಬಸ್, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿ ಅಪಘಾತ ನಡೆದಿದೆ. ಸಿಂಧನೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ NWKRTC ಬಸ್, Read more…

BIGG NEWS : `ಒಪ್ಪಂದದ ಮೇರೆ’ಗೆ `KSRTC’ ಬಸ್ ಬುಕ್ ಮಾಡುವವರಿಗೆ ಬಿಗ್ ಶಾಕ್ : ದರ ಹೆಚ್ಚಳ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾಂಧರ್ಭಿಕ ಒಪ್ಪಂದದ ಮೇರೆಗೆ ಸಾರಿಗೆ ಬಸ್ ( KSRTC) ಕೊಂಡೊಯ್ಯೋರಿಗೆ  ಬಿಗ್ ಶಾಕ್ ನೀಡಿದ್ದು,  ಪ್ರೀಮಿಯಂ ಬಸ್ಸುಗಳ ಸಾಂದರ್ಭಿಕ Read more…

`KSRTC’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಮೊದಲ ಬಾರಿಗೆ ಸಾರಿಗೆ ಬಸ್ ಗಳಲ್ಲಿ `UPI’ ಪಾವತಿ ವ್ಯವಸ್ಥೆ ಯಶಸ್ವಿ

  ಹುಬ್ಬಳ್ಳಿ :  ಕೆಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಸಿಹಿಸುದ್ದಿ, ರಾಜ್ಯದಲ್ಲಿ ಮೊದಲ ಬಾರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿಯುಪಿಐ ಪಾವತಿ ವ್ಯವಸ್ಥೆ Read more…

BIG BREAKING : ಜಮ್ಮುಕಾಶ್ಮೀರದಲ್ಲಿ ಕಂದಕಕ್ಕೆ ಬಸ್ ಉರುಳಿ ಬಿದ್ದು ಘೋರ ದುರಂತ : 25 ಮಂದಿ ಸಾವು

  ಶ್ರೀನಗರ : ಜಮ್ಮು-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಚೆನಾಬ್ ನದಿಯಲ್ಲಿ ಬುಧವಾರ ಬಸ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ Read more…

BREAKING : ಅಫ್ಘಾನಿಸ್ತಾನದಲ್ಲಿ ಪ್ರಯಾಣಿಕರ ಬಸ್ ಸ್ಫೋಟ : 7 ಮಂದಿ ಸಾವು, 20 ಜನರಿಗೆ ಗಾಯ

ಕಾಬೂಲ್   : ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಮಂಗಳವಾರ ಸಂಭವಿಸಿದ ಬಸ್ ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಬೂಲ್ನ ದಶ್ತ್-ಇ-ಬಾರ್ಚಿ ಪ್ರದೇಶದಲ್ಲಿ Read more…

BIG NEWS: ಬಸ್ ಗಳಲ್ಲಿ ಪಟಾಕಿ ನಿಷೇಧ: ಸಾಗಿಸಿದರೆ ಕಠಿಣ ಕ್ರಮ: ಸಾರಿಗೆ ಇಲಾಖೆ ಎಚ್ಚರಿಕೆ

ಬೆಂಗಳೂರು: ಇತ್ತೀಚೆಗೆ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ದುರಂತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬಸ್, ಟ್ಯಾಕ್ಸಿ ಸೇರಿದಂತೆ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪಟಾಕಿ ಸಾಗಾಟ ನಿಷೇಧಿಸಿದೆ. ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ Read more…

BREAKING NEWS: ರೈಲು ಹಳಿ ಮೇಲೆ ಬಸ್ ಬಿದ್ದು ಘೋರ ದುರಂತ: ನಾಲ್ವರು ಸಾವು

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಬಸ್ ನಿಯಂತ್ರಣ ತಪ್ಪಿ ರೈಲು ಹಳಿ ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದೌಸಾ ಕಲೆಕ್ಟರೇಟ್ ಸರ್ಕಲ್ ಬಳಿ ಘಟನೆ ನಡೆದಿದ್ದು, Read more…

BREAKING : ನಡು ರಸ್ತೆಯಲ್ಲೆ ಹೊತ್ತಿ ಉರಿದ `ಅಹ್ಮದಾಬಾದ್-ಬೆಳಗಾವಿ’ ಬಸ್ : ಅಪಾಯದಿಂದ ಪ್ರಯಾಣಿಕರು ಪಾರು

ವಲ್ಸಾದ್: 16 ಪ್ರಯಾಣಿಕರನ್ನು ಹೊತ್ತ ಬಸ್ ಗೆ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ವಲ್ಸಾದ್ ಜಿಲ್ಲೆಯ ಪಾರ್ಡಿ ಗ್ರಾಮದ ಬಳಿ ಶುಕ್ರವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ Read more…

ಸಕಲ ದೋಷ ನಿವಾರಿಸುವ ಕಾಳಹಸ್ತಿ ದೇವಾಲಯ

ದಕ್ಷಿಣ ಕಾಶಿ ಎಂದೂ ಹೆಸರು ಪಡೆದಿರುವ ದೇವಾಲಯವೇ ಶ್ರೀ ಕಾಳಹಸ್ತಿ. ಈ ದೇವಾಲಯವು ಸ್ವರ್ಣಮುಖಿ ನದಿ ತೀರದಲ್ಲಿ ನೆಲೆಸಿದೆ. ಸ್ವಯಂ ಭೂ ಲಿಂಗ ಎಂದು ಕೆಲವರು, ಇನ್ನೂ ಕೆಲವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...