alex Certify ಬಸ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲು ಸಾಲು ರಜೆ, ಪ್ರಯಾಣಿಕರ ಸಂಖ್ಯೆ ಹೆಚ್ಚಿದ ಹಿನ್ನಲೆ ಖಾಸಗಿ ಬಸ್ ಮಾಲೀಕರಿಂದ ಸುಲಿಗೆ

ಬೆಂಗಳೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದ್ದ ಖಾಸಗಿ ಬಸ್ ಗಳು ಪ್ರಯಾಣದರ ಹೆಚ್ಚಳ Read more…

ಬಸ್ ನಲ್ಲೇ ಯುವತಿಗೆ ಕಿರುಕುಳ, ಅಸಭ್ಯ ವರ್ತನೆ: ಆರೋಪಿ ವಶಕ್ಕೆ

ಮಂಗಳೂರು: KSRTC ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 29ರಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಗೆ ಯುವಕನೋರ್ವ ಕಿರುಕುಳ Read more…

ಪ್ರವಾಹದಲ್ಲಿ ಸಿಲುಕಿದ ಬಸ್; ಪ್ರಾಣ ರಕ್ಷಣೆಗಾಗಿ ಪ್ರಯಾಣಿಕರ ಪರದಾಟ; ಭಯಂಕರ ದೃಶ್ಯ ವೈರಲ್

ಬಿಜ್ನೋರ್: ಮಳೆ ಅಬ್ಬರಕ್ಕೆ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಪ್ರವಾಹದ ನೀರಿನಲ್ಲಿ ಸಿಲುಕಿದ ಬಸ್ ನಲ್ಲಿದ್ದ ಪ್ರಯಾಣಿಕರು ಜೀವ ಉಳಿಸಿಕೊಳ್ಳಲು ಪರದಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

ಮರದ ಕೊಂಬೆ ಬಡಿದು ಬಸ್ ಪ್ರಯಾಣಿಕ ದಾರುಣ ಸಾವು

ಹಾಸನ: ಮರದ ಕೊಂಬೆ ಬಡಿದು ಬಸ್ ಪ್ರಯಾಣಿಕ ಮೃತಪಟ್ಟ ಘಟನೆ ನಡೆದಿದೆ. ಬೇಲೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಿಂಬದಿಗೆ ಮರದ ಕೊಂಬೆ ಬಡಿದಿದೆ. ಬಸ್ ಹಿಂಬದಿಗೆ Read more…

BREAKING : ಬಾಂಗ್ಲಾದೇಶದಲ್ಲಿ ಭೀಕರ ಬಸ್ ಅಪಘಾತ : 17 ಮಂದಿ ಸಾವು, 35 ಕ್ಕೂ ಹೆಚ್ಚು ಜನರಿಗೆ ಗಾಯ

ಢಾಕಾ :ಬಾಂಗ್ಲಾದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ಕೊಳಕ್ಕೆ ಬಿದ್ದು 17 ಜನರು ಸಾವನ್ನಪ್ಪಿದ್ದಾರೆ. 35 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಭೀಕರ ಅಪಘಾತವು Read more…

ಬಸ್ ಕಂಡೊಡನೆ ಘೀಳಿಡುತ್ತಾ ಬಂದು ಅಡ್ಡಗಟ್ಟಿದ ಒಂಟಿಸಲಗ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

ಮಡಿಕೇರಿ: ದೇವರಪುರ ಗ್ರಾಮದ ಬಳಿ ಒಂಟಿ ಸಲಗ ಕೆಎಸ್ಆರ್ಟಿಸಿ ಬಸ್ ಅಡ್ಡಗಟ್ಟಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ದೇವರಪುರ ಗ್ರಾಮದ ಸಮೀಪ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಸಾರಿಗೆ ಬಸ್ Read more…

ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ತಾಯಿ; ಹೃದಯ ವಿದ್ರಾವಕ ವಿಡಿಯೋ ವೈರಲ್

ಸೇಲಂ: ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ Read more…

ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಬಸ್

ಶಿವಮೊಗ್ಗ: ಖಾಸಗಿ ಬಸ್ ಒಂದು ನೋಡ ನೋಡುತ್ತಿದ್ದಂತೆಯೇ ರಸ್ತೆ ಬಳಿ ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿ ನಡೆದಿದೆ. ತಾಂತ್ರಿಕ ದೋಷದಿಂದಾಗಿ Read more…

Viral Video : ಬಸ್ ನಲ್ಲಿ ಸೀಟು ಸಿಗದೇ ಮೊಮ್ಮಗುವಿನ ಜೊತೆ ಮೆಟ್ಟಿಲುಗಳ ಮೇಲೆ ಕುಳಿತು ಪ್ರಯಾಣಿಸಿದ ಅಜ್ಜಿ

ಕೊಪ್ಪಳ: ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೆ ಬಂದಾಗಿನಿಂದ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಜನವೋ ಜನ. ಕುಳಿತುಕೊಳ್ಳಲು ಸೀಟು ಸಿಗುವುದಂತು ಬಿಡಿ, ಕಾಲಿಡಲೂ ಜಾಗವಿಲ್ಲದಷ್ಟು ಬಸ್ Read more…

‘ಎಲೆಕ್ಟ್ರಿಕ್ ವಾಹನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್; ಶೇ.50 ರಷ್ಟು ರಸ್ತೆ ತೆರಿಗೆ ವಿಧಿಸಲು ಚಿಂತನೆ

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ನೀಡುತ್ತಿದ್ದ ಸಹಾಯಧನವನ್ನು ಕಡಿತಗೊಳಿಸಿದ್ದು, ಇದರ ಪರಿಣಾಮ ಇವಿ ವಾಹನಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೊಂದು ಶಾಕ್ Read more…

ಬಸ್ –ಕಾರ್ ಮುಖಾಮುಖಿ ಡಿಕ್ಕಿ: ದಂಪತಿ ಸಾವು

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ್ದಾರೆ. ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರು. ಬೆಳ್ಳಿಯಪ್ಪ Read more…

BREAKING NEWS: ಬಸ್ ಗೆ ಬೆಂಕಿ ತಗುಲಿ ಘೋರ ದುರಂತ, 25 ಮಂದಿ ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದು, ಈ Read more…

29 ವರ್ಷಗಳ ಹಿಂದೆ ನಡೆದಿದ್ದ ಅಪಘಾತ; 83 ವರ್ಷದ ವೃದ್ಧನಿಗೆ ಈಗ ಕೋರ್ಟ್ ಸಮನ್ಸ್….!

ಭಾರತದಲ್ಲಿ ನ್ಯಾಯಾಲಯಗಳಲ್ಲಿನ ಪ್ರಕರಣಗಳು ಇತ್ಯರ್ಥವಾಗುವುದು ವಿಳಂಬ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇಲ್ಲೊಂದು ಪ್ರಕರಣದಲ್ಲಿ ಇದು ತುಂಬಾ ವಿಳಂಬವಾಗಿದೆ. ಹೌದು, 29 ವರ್ಷಗಳ ಹಿಂದೆ ತಾವು ಚಾಲನೆ Read more…

‘ಉದ್ಯೋಗ’ ಕಳೆದುಕೊಂಡಿದ್ದ ಬಸ್ ಚಾಲಕಿಗೆ ನಟ ಕಮಲ ಹಾಸನ್ ಅವರಿಂದ ಕಾರ್ ಗಿಫ್ಟ್…!

ತಮಿಳುನಾಡಿನ ಖಾಸಗಿ ಬಸ್ ಮೊದಲ ಮಹಿಳಾ ಬಸ್ ಚಾಲಕಿ ಎಂಬ ಹೆಗ್ಗಳಿಕೆ ಹೊಂದಿದ್ದ ಶರ್ಮಿಳಾ ಇತ್ತೀಚೆಗೆ ತಮ್ಮ ಬಸ್ ನಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಸಂಚಾರ ಮಾಡಿದ ವೇಳೆ Read more…

ಶಕ್ತಿ ಯೋಜನೆ: 14 ದಿನಗಳಲ್ಲಿ 7.15 ಕೋಟಿ ಮಹಿಳೆಯರ ಪ್ರಯಾಣ; ಇಲ್ಲಿದೆ ವಿವರ

ಚುನಾವಣೆ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ ‘ಶಕ್ತಿ’ ಯೋಜನೆಯನ್ನು ಕಾಂಗ್ರೆಸ್, ತಾನು ಅಧಿಕಾರಕ್ಕೆ ಬರುತ್ತಿದ್ದಂತೆ ಜಾರಿಗೆ ತಂದಿದೆ. ಈ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ Read more…

BREAKING NEWS: 2 ಬಸ್ ಗಳ ಮುಖಾಮುಖಿ ಡಿಕ್ಕಿ; ಒಡಿಶಾದಲ್ಲಿ 10 ಮಂದಿ ಸಾವು

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ಬಸ್ಸುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 10 ಮಂದಿ ಸಾವನ್ನಪ್ಪಿ 8 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಒಡಿಶಾ Read more…

ಮಹಿಳೆಯರೇ ಗಮನಿಸಿ: ರಶ್ ನಲ್ಲಿ ಬಸ್ ಹತ್ತುವಾಗ 1.25 ಲಕ್ಷ ರೂ. ಮೌಲ್ಯದ ಸರ ಎಗರಿಸಿದ ಕಳ್ಳಿ

ಚಿಕ್ಕಬಳ್ಳಾಪುರ: ಬಸ್ ಹತ್ತುವಾಗ ರಶ್ ನಲ್ಲಿ ಮಾಂಗಲ್ಯ ಸರ ಕದ್ದು ಕಳ್ಳಿ ಸಿಕ್ಕಿಬಿದ್ದ ಘಟನೆ ಚಿಕ್ಕಬಳ್ಳಾಪುರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾನು ಸರಗಳ್ಳತನ ಮಾಡಿಲ್ಲ ಎಂದು ಮಹಿಳೆ Read more…

BIG NEWS: ಧಾರಾಕಾರ ಮಳೆಗೆ ಕೆಸರಿನಲ್ಲಿ ಸಿಲುಕಿಕೊಂಡ ಬಸ್; ಪ್ರಯಾಣಿಕರ ಪರದಾಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಬಸ್ ವೊಂದು ಕೆಸರನಲ್ಲಿ ಸಿಲುಕಿರುವ ಘಟನೆ ಕಾರವಾರದ ಬಳಿ ನಡೆದಿದೆ. ಕಾರವಾರ ತಾಲೂಕಿನ ಕಡವಾಡ ದರ್ಗಾಬಳಿ ಬಸ್ Read more…

ಬಸ್ ಪ್ರಯಾಣದ ವೇಳೆ ಕನಿಮೊಳಿಯವರಿಗೆ ಅವಮಾನ; ತಮಿಳುನಾಡಿನ ಮಹಿಳಾ ಬಸ್ ಚಾಲಕಿಯಿಂದ ರಾಜೀನಾಮೆ

ಡಿಎಂಕೆ ಸಂಸದೆ ಕನಿಮೊಳಿ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡಿದ ವೇಳೆ ಅವರು ಟಿಕೆಟ್ ಪಡೆದಿದ್ದರೂ ಸಹ ತಮ್ಮಂದಿಗಿದ್ದ ಮಹಿಳಾ ಕಂಡಕ್ಟರ್ ಅಗೌರವ ತೋರಿದ್ದಲ್ಲದೆ ಅವಮಾನಿಸಿದ್ದಾರೆ ಎಂದು ಆರೋಪಿಸಿರುವ Read more…

ಅಪ್ಪ ಬೈದಿದ್ದಕ್ಕೆ ಉಚಿತ ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಅಪ್ರಾಪ್ತ ಸಹೋದರಿಯರು….!

ಸೂಪರ್ ಮಾರ್ಕೆಟ್ ನಿಂದ ಪದೇ ಪದೇ ಚಾಕೊಲೇಟ್ ತರುತ್ತಾರೆಂದು ತಮ್ಮ ತಂದೆ ಬೈದ ಕಾರಣಕ್ಕೆ 13 ಹಾಗೂ 10 ವರ್ಷದ ಇಬ್ಬರು ಅಪ್ರಾಪ್ತ ಸಹೋದರಿಯರು ‘ಶಕ್ತಿ’ ಯೋಜನೆಯಡಿ ರಾಜ್ಯ Read more…

ಆಗುಂಬೆ ಘಾಟಿಯಲ್ಲಿ ಬೈಕ್ – ಬಸ್ ಅಪಘಾತ: ಸ್ಥಳದಲ್ಲೇ ಮೃತಪಟ್ಟ ಅಣ್ಣ – ಸಹೋದರಿ ಸ್ಥಿತಿ ಗಂಭೀರ

ಭಾನುವಾರದಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಣ್ಣ ಸ್ಥಳದಲ್ಲೇ ಮೃತಪಟ್ಟಿದ್ದು,   ಸಹೋದರಿ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆ ಬ್ರಹ್ಮಾವರ Read more…

BREAKING: ಸರ್ಕಾರಿ ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ

ಹಾವೇರಿ: ಸರ್ಕಾರಿ ಬಸ್ ನಿಂದ ಕೆಳಗೆ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಸನೂರು ಗ್ರಾಮದ ಬಳಿ ನಡೆದಿದೆ. 14 ವರ್ಷದ ಮಧು Read more…

Viral Video | ಬಸ್ ಮತ್ತು ಟ್ರಕ್ ನಡುವೆ ಸಿಲುಕಿದ ಸ್ಕೂಟರ್; ಪವಾಡ ಸದೃಶ ರೀತಿಯಲ್ಲಿ ಪಾರಾದ ಸ್ಕೂಟರ್ ನಲ್ಲಿದ್ದ ವಿದ್ಯಾರ್ಥಿಗಳು

ಸ್ಕೂಟರ್ ನಲ್ಲಿ ಬರ್ತಿದ್ದ ಇಬ್ಬರು ವಿದ್ಯಾರ್ಥಿಗಳು ಶಾಲಾ ಬಸ್ ಮತ್ತು ಟ್ರಕ್ ನಡುವೆ ಸಿಲುಕಿಕೊಂಡು ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ಕೇರಳದ ಕೋಝಿಕ್ಕೋಡ್‌ನಲ್ಲಿ ನಡೆದಿದೆ. ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ Read more…

BIG NEWS: ವೃದ್ಧೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಮದುವೆ ದಿಬ್ಬಣದ ಬಸ್

ಬೆಂಗಳೂರು: ಮದುವೆ ದಿಬ್ಬಣದ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯದ ಬಳಿ ಸಂಭವಿಸಿದೆ. ಮದುವೆ Read more…

ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತದಿಂದ ಚಾಲಕ ಸಾವು; ಕಂಡಕ್ಟರ್ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಬಸ್ ಪೆಟ್ರೋಲ್ ಬಂಕ್ ಗೆ ನುಗ್ಗಿದೆ. ಆದರೆ ಕೂಡಲೇ ಸಮಯ ಪ್ರಜ್ಞೆ ಮೆರೆದ ಕಂಡಕ್ಟರ್ Read more…

BREAKING: ಸೇತುವೆಯಿಂದ ಬಸ್ ಬಿದ್ದು 10 ಪ್ರಯಾಣಿಕರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮೃತಸರದಿಂದ ಬರುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಂದು ಡಜನ್ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ Read more…

ಅಪಘಾತದಲ್ಲಿ 10 ಜನ ಸಾವು: ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ ಘೋಷಣೆ

ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾಗಿದ್ದು, ಸಿಎಂ ಸಿದ್ಧರಾಮಯ್ಯ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ 10 ಮಂದಿ ಸಾವಿನ ಸುದ್ದಿ ಕೇಳಿ Read more…

ಪ್ರಯಾಣಿಕರಿಗೆ ಆತಂಕ ಬೇಡ: ಬಸ್ ಗಳಲ್ಲಿ 2000 ರೂ. ನೋಟು ಸ್ವೀಕಾರ

ಬೆಂಗಳೂರು: ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲಾಗುವುದು. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ. ಸಾರಿಗೆ ನಿಗಮದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, Read more…

ಬಸ್ ನಲ್ಲಿ ಸಾಗಿಸುತ್ತಿದ್ದ ತಿಮಿಂಗಿಲ ವಾಂತಿ ವಶ: ಇಬ್ಬರು ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಬಸ್ ನಲ್ಲಿ ತಮಿಳುನಾಡು ಕಡೆಗೆ ಸಾಗಿಸುತ್ತಿದ್ದ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಆರೋಪಿಗಳನ್ನು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. Read more…

ತಿರುಪತಿ ತಿರುಮಲ ಬೆಟ್ಟದಲ್ಲಿ 45 ಭಕ್ತರಿದ್ದ ಬಸ್ ಕಣಿವೆಗೆ ಬಿದ್ದು 6 ಮಂದಿ ಗಾಯ

ತಿರುಪತಿ: 45 ಭಕ್ತರಿದ್ದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿ ಕಣಿವೆಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ತಿರುಪತಿ ತಿರುಮಲ ಬೆಟ್ಟದಲ್ಲಿ ನಡೆದಿದೆ. ಆಂಧ್ರಪ್ರದೇಶದ ತಿರುಮಲದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...