alex Certify ಬಸ್ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಸ್‌ ನದಿಗುರುಳಿದ ಪ್ರಕರಣ; 6 ಐಟಿಬಿಪಿ ಸಿಬ್ಬಂದಿ ಸಾವು

37 ಐಟಿಬಿಪಿ ಸಿಬ್ಬಂದಿ ಹಾಗೂ ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು 39 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿದ್ದ ಘಟನೆ ಇಂದು ನಡೆದಿದ್ದು, ಇದರಲ್ಲಿ ಆರು Read more…

Big Breaking: ನದಿಗುರುಳಿದ ಐಟಿಬಿಪಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್

37 ಐಟಿಬಿಪಿ ಸಿಬ್ಬಂದಿ ಹಾಗೂ ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು 39 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿದೆ. ಬಸ್ ಬ್ರೇಕ್ ಆದ ಕಾರಣ ಈ Read more…

BREAKING: KSRTC ಬಸ್ ಡಿಕ್ಕಿ: ಬೈಕ್ ಸವರಾರರಿಬ್ಬರು ಸ್ಥಳದಲ್ಲೇ ಸಾವು

ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ನಡೆದಿದೆ. ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ Read more…

BIG NEWS: ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹೊನ್ನಕೇರಿ ಬಳಿ ನಡೆದಿದೆ. ಕಲ್ಯಾಣ Read more…

ಗಮನಿಸಿ: ಪಿಯು ಪೂರಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ KSRTC ಬಸ್ ನಲ್ಲಿ ಉಚಿತ ಪ್ರಯಾಣ

ಆಗಸ್ಟ್ 12 ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲ್ಲಿದ್ದು, ಇದಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪೂರಕ Read more…

BIG NEWS: ಬಸ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; 20 ಪ್ರಯಾಣಿಕರಿಗೆ ಗಾಯ

ಕೋಲಾರ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕು ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು Read more…

ಗಮನಿಸಿ: ‘ಶಿರಾಡಿ ಘಾಟ್’ ನಲ್ಲಿ ರಾತ್ರಿಯೂ ಬಸ್ ಸಂಚಾರಕ್ಕೆ ಅನುಮತಿ

ಶಿರಾಡಿ ಘಾಟ್ ನಲ್ಲಿ ಈವರೆಗೆ ಬೆಳಗ್ಗೆ 6 ರಿಂದ ಸಂಜೆ 6 ರ ವರೆಗೆ ಮಾತ್ರ ಪ್ರಯಾಣಿಕ ಬಸ್ ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ರಾತ್ರಿ ವೇಳೆಯಲ್ಲೂ Read more…

‘ಸಿದ್ದರಾಮೋತ್ಸವ’ ಕ್ಕೆ ಬಸ್ ವ್ಯವಸ್ಥೆ ಮಾಡಿ ಅಚ್ಚರಿ ಮೂಡಿಸಿದ ಬಿಜೆಪಿ – ಜೆಡಿಎಸ್ ಶಾಸಕರು…!

ಸಿದ್ದರಾಮಯ್ಯನವರ 75ನೇ ಹುಟ್ಟು ಹಬ್ಬದ ಅಂಗವಾಗಿ ನಾಳೆ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು, ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6.50 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ Read more…

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಸಹಸ್ರ ಲಿಂಗೇಶ್ವರನ ಸನ್ನಿಧಿಯಲ್ಲಿ ಸಿಗಲಿದೆ ಮನಸ್ಸಿಗೆ ನೆಮ್ಮದಿ

ನೇತ್ರಾವತಿ-ಕುಮಾರಧಾರ ನದಿಗಳ ಸಂಗಮ ಸ್ಥಾನದಲ್ಲಿರುವ ಪರಶಿವನ ಪವಿತ್ರ ತಾಣವೇ ಸಹಸ್ರಲಿಂಗೇಶ್ವರನ ಪರಮ ಸನ್ನಿಧಿ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಅಂತರಗಂಗೆ ಈ ತಾಣದಲ್ಲಿ ಸಹಸ್ರ ಲಿಂಗೇಶ್ವರನೊಂದಿಗೆ ಮಹಾಕಾಳಿ, ಕಾಲಭೈರವ Read more…

KSRTC ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದೆ ದೊಡ್ಡ ಅನಾಹುತ

ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕರೊಬ್ಬರು ಸಮಯಪ್ರಜ್ಞೆ ಮೆರೆದ ಕಾರಣ ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ. ಈ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ಕಲ್ಲುಕೋಟೆ ಬಳಿ ನಡೆದಿದೆ. ಶಿರಾ Read more…

BREAKING NEWS: ಬಸ್ ಗಳ ಮುಖಾಮುಖಿ ಡಿಕ್ಕಿ; ಎಂಟು ಮಂದಿ ಸಾವು

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಬಾರಾಬಂಕಿಯ ಪೂರ್ವಂಚಲ Read more…

ಸಾರಿಗೆ ಬಸ್ ನಿರ್ವಹಿಸುವ ದಂಪತಿ; ಇದರಲ್ಲಿದೆ ಸಿಸಿ ಟಿವಿ, ಏರ್ ಫ್ರೆಶ್‌ನರ್, ಮಕ್ಕಳಿಗೆ ಗೊಂಬೆ !

ಇದೊಂದು ಬಹಳ ಅಪರೂಪದ ಪ್ರಸಂಗವಾಗಿರಬಹುದು. ನೆರೆಯ ಕೇರಳ ರಾಜ್ಯದ ಸಾರಿಗೆ ಸಂಸ್ಥೆಯ ಬಸ್​ ಅನ್ನು ಗಂಡ – ಹೆಂಡತಿ ನಿರ್ವಹಿಸುತ್ತಾರೆ. ಅವರ ವಿಶೇಷ ಕಾರ್ಯನಿರ್ವಹಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಬಸ್ ಡಿಕ್ಕಿ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಡಿಕ್ಕಿ ಹೊಡೆದಿರುವ ಘಟನೆ ಬಿಜ್ನೂರ್ ನಲ್ಲಿ ನಡೆದಿದೆ. Read more…

BIG NEWS: ಬಸ್ ಹಾಗೂ ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ಕೋಲಾರ: ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಚಾಕರಸನಹಳ್ಳಿ ಗೇಟ್ ಬಳಿ ನಡೆದಿದೆ. ಹೋಂಡಾ ಕಂಪನಿಗೆ Read more…

ಮನೆ ಮುಂದೆ ನಿಂತಿದ್ದ ಖಾಸಗಿ ಬಸ್ ಅನ್ನು ಸಲೀಸಾಗಿ ಓಡಿಸಿಕೊಂಡು ಹೋದ ಮಾನಸಿಕ ಅಸ್ವಸ್ಥ..! ಮಾಲೀಕನ ಸಮಯ ಪ್ರಜ್ಞೆಯಿಂದ ತಪ್ಪಿತು ದೊಡ್ಡ ದುರಂತ

ಮಾನಸಿಕ ಅಸ್ವಸ್ಥನೊಬ್ಬ ರಸ್ತೆ ಬದಿ ನಿಲ್ಲಿಸಿದ್ದ ಖಾಸಗಿ ಬಸ್ ಅನ್ನು ತನ್ನ ಊರಿಗೆ ಹೋಗುವ ಸಲುವಾಗಿ ಚಲಾಯಿಸಿಕೊಂಡು ಹೋಗಿದ್ದು, ಬಸ್ ಮಾಲೀಕನ ಸಮಯಪ್ರಜ್ಞೆಯಿಂದಾಗಿ ದೊಡ್ಡ ದುರಂತವೊಂದು ತಪ್ಪಿದೆ. ಇಂಥದೊಂದು Read more…

BREAKING NEWS: ಕಂದಕಕ್ಕೆ ಬಸ್ ಉರಳಿ 19 ಮಂದಿ ಸಾವು

ಕಂದಕಕ್ಕೆ ಬಸ್ ಉರುಳಿದ ಪರಿಣಾಮ 19 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು 11 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ಇಸ್ಲಾಮಾಬಾದ್ ನಿಂದ ಈ ಬಸ್ ಕ್ವೆಟ್ಟಾ Read more…

BIG NEWS: ‘ನೈಸ್’ ರಸ್ತೆ ಟೋಲ್ ಹೆಚ್ಚಳದ ಬೆನ್ನಲ್ಲೇ ಮತ್ತೊಂದು ಶಾಕ್; ಬೆಂಗಳೂರು – ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕದಲ್ಲೂ ಹೆಚ್ಚಳ

ಜುಲೈ 1 ರಿಂದ ಜಾರಿಗೆ ಬರುವಂತೆ ಬೆಂಗಳೂರಿನ ನೈಸ್ ರಸ್ತೆಯ ಟೋಲ್ ಶುಲ್ಕ ಹೆಚ್ಚಳವಾಗಿದೆ. ವಾಹನ ಸವಾರರ ಗಾಯದ ಮೇಲೆ ಬರೆ ಎಳೆದಂತೆ ಈಗ ಬೆಂಗಳೂರು – ನೆಲಮಂಗಲ Read more…

ಶ್ರೀಲಂಕಾದ ಪ್ರಸ್ತುತ ಪರಿಸ್ಥಿತಿ ಬಿಂಬಿಸುತ್ತೆ ಈ ಒಂದು ವಿಡಿಯೋ…!

ಶ್ರೀಲಂಕಾದ ಗಲ್ಲಿ ಗಲ್ಲಿಗಳಲ್ಲಿ ಜನರು ಅಗತ್ಯ ವಸ್ತುಗಳಿಗಾಗಿ ಗಂಟೆಗಟ್ಟಲೆ ಜನರು ಕಾಯ್ತಾ ನಿಂತಿರೋ ದೃಶ್ಯ ಕಾಮನ್ ಆಗಿದೆ. ಇನ್ನು ಅಡುಗೆ ಅನಿಲಕ್ಕಾಗಿ ಕಿತ್ತಾಟ ಮಾಡೋದು, ಒಂದು ಹನಿ ಪೆಟ್ರೋಲ್​​ಗಾಗಿ Read more…

TSRTC ಬಸ್ ನಲ್ಲಿ ಜನಿಸಿದ ಮಗುವಿಗೆ ಜೀವನಪರ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ…!

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮಗುವಿಗೆ ಜೀವನಪರ್ಯಂತ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ. Read more…

ಮುಂಬೈನಲ್ಲಿ ಶುರುವಾಗಲಿದೆ ಎಲೆಕ್ಟ್ರಿಕಲ್ ಡಬಲ್ ಡೆಕ್ಕರ್ ಬಸ್ ಹವಾ..!

ಮಾಯಾನಗರಿ ಮುಂಬೈನಲ್ಲಿ ಏನುಂಟು ಏನಿಲ್ಲ, ಈ ಹೈ-ಫೈ ಸಿಟಿಗೆ ಶಾಪವಾಗಿರೋದು ಟ್ರಾಫಿಕ್ ಜಾಮ್. ದಿನದಿಂದ ದಿನಕ್ಕೆ ಟ್ರಾಫಿಕ್ ಹೆಚ್ಚಾಗುತ್ತಲೇ ಇದೆ. ಮೆಟ್ರೋ, ರೈಲು ವ್ಯವಸ್ಥೆ ಇದ್ದರೂ ಇಲ್ಲಿ ಟ್ರಾಫಿಕ್ Read more…

ಬಸ್ ಅಡಿಯಲ್ಲಿ ಸಿಲುಕುತ್ತಿದ್ದ ಪುಟ್ಟ ಮಗುವಿನ ಪ್ರಾಣ ರಕ್ಷಿಸಿದ ಸೂಪರ್ ಕಾಪ್: ರಿಯಲ್ ಹೀರೋ ಅಂದ ನೆಟ್ಟಿಗರು

ಎಂಥವರನ್ನೂ ಬೆಚ್ಚಿಬೀಳಿಸುವಂತಿದೆ ಈ 16 ಸೆಕೆಂಡಿನ ವಿಡಿಯೋ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. ಅದು ಫುಲ್ ಟ್ರಾಫಿಕ್‌ನಿಂದ ಕೂಡಿರೋ ರಸ್ತೆ. ಅಲ್ಲಿ ಬಸ್, Read more…

ಬಿಹಾರದಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ: ಬಸ್‌ ನಲ್ಲಿ ಚಾಲಕ ಸೇರಿದಂತೆ ಮೂವರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

ನಿರ್ಭಯಾ ಪ್ರಕರಣ ಅಂದರೆ ಸಾಕು ಇಂದಿಗೂ ಎಲ್ಲರೂ ಬೆಚ್ಚಿಬೀಳ್ತಾರೆ. ದೆಹಲಿಯಲ್ಲಿ ಬಸ್‌ವೊಂದರಲ್ಲಿ ನಡೆದ ಆ ಭಯಂಕರ ಅತ್ಯಾಚಾರ ಪ್ರಕರಣ ಇಂದಿಗೂ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೇ ಹಾಗೆಯೇ ಉಳಿದುಕೊಂಡಿದೆ. ಇಂತಹ Read more…

SHOCKING: ಬಸ್ ಗೆ ಬೆಂಕಿ ತಗುಲಿ ನಾಲ್ವರು ಪ್ರಯಾಣಿಕರ ಸಜೀವದಹನ

ಕಲಬುರಗಿ: ಹೊತ್ತಿ ಉರಿದ ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಸಜೀವ ದಹನವಾದ ಘಟನೆ ಕಲಬುರ್ಗಿ ಜಿಲ್ಲೆ ಕಮಲಾಪುರ ಹೊರವಲಯದಲ್ಲಿ ನಡೆದಿದೆ. ಟೆಂಪೋಗೆ ಡಿಕ್ಕಿಯಾಗಿ ರಸ್ತೆ ಬದಿಗೆ ಉರುಳಿ ಬಿದ್ದ Read more…

BIG BREAKING: ಲಾರಿ –ಬಸ್ ಡಿಕ್ಕಿ; ಮತ್ತೊಂದು ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಲಾರಿ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ನಲ್ಲಿ ನಡೆದಿದೆ. ಮೃತಪಟ್ಟವರು ಮಹಾರಾಷ್ಟ್ರದ ಕೊಲ್ಲಾಪುರದವರು ಎಂದು ಗುರುತಿಸಲಾಗಿದೆ. Read more…

ಕುಡಿದ ಅಮಲಿನಲ್ಲಿ ಡಬಲ್ ಡೆಕ್ಕರ್ ಬಸ್ ಚಲಾಯಿಸಿ ಮನೆಗೆ ತಲುಪಿದ ಭೂಪ..!

ಕೆಲವರಿಗೆ ಕಂಠಪೂರ್ತಿ ಕುಡಿದು ತಾವೇನು ಮಾಡುತ್ತಿದ್ದೇವೆ ಅನ್ನೋ ಪರಿಜ್ಞಾನ ಕೂಡ ಇರುವುದಿಲ್ಲ. ಇದೇ ರೀತಿ ಇಲ್ಲೊಬ್ಬ ವ್ಯಕ್ತಿ ಕುಡಿದು ಅವಾಂತರವನ್ನೇ ಸೃಷ್ಟಿಸಿದ್ದಾನೆ ಯುಕೆಯ ಪೂಲ್ ಟೌನ್‌ನಲ್ಲಿರುವ ವ್ಯಕ್ತಿಯೊಬ್ಬ ತಡರಾತ್ರಿ Read more…

SHOCKING NEWS: ಪೊಲೀಸರ ಕಣ್ತಪ್ಪಿಸಲು ಹೋಗಿ ಭೀಕರ ಅಪಘಾತ; ಇಬ್ಬರು ಯುವಕರು ಸಾವು

ಮೈಸೂರು: ಬೈಕ್ ನಲ್ಲಿ ತ್ರಿಬಲ್ ರೈಡ್ ಹೋಗಿದ್ದ ಯುವಕರು ಪೊಲೀಸರ ಕಣ್ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನ ನಂಜನಗೂಡು ಪಟ್ಟಣದಲ್ಲಿ ನಡೆದಿದೆ ಸಚಿನ್ ಹಾಗೂ Read more…

ರೈಲಿನಲ್ಲಿ ಮಲಗಿದ್ದಾಗ ತನ್ನ ಆಸನದಿಂದ ಕೆಳಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್

ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ದಣಿವಾಗೋದು ಸಾಮಾನ್ಯ. ಬಹುತೇಕ ಮಂದಿ ಬಸ್, ಮೆಟ್ರೋದಲ್ಲಿ ಪ್ರಯಾಣಿಸುವಾಗ ನಿದ್ರಿಸುತ್ತಾರೆ. ದಣಿದ ವ್ಯಕ್ತಿಯೊಬ್ಬರು ಸಂಜೆ ಕೆಲಸದಿಂದ ಮನೆಗೆ ಹೋಗುತ್ತಿರುವ ವಿಡಿಯೋ ಸಾಮಾಜಿಕ Read more…

ಚಲಿಸುತ್ತಿದ್ದ ಬಸ್‍ನಿಂದ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ

ಚೆನ್ನೈ: ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಬಿದ್ದು 15 ವರ್ಷದ ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ತಮಿಳುನಾಡಿನ ನಾಮಕ್ಕಲ್‌ನಲ್ಲಿ  ನಡೆದಿದೆ. ಬಾಲಕಿಯು ಇಂಗ್ಲೀಷ್ ಪರೀಕ್ಷೆ ಬರೆಯಲು ಖಾಸಗಿ ಬಸ್ ನಲ್ಲಿ Read more…

BIG NEWS: ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಬಸ್ ಚಾಲಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಬಳಿ ನಡೆದಿದೆ. ವೇಗವಾಗಿ ಬಂದ Read more…

ಚಲಿಸುತ್ತಿರುವ ಬಸ್‍ನಲ್ಲಿ ಕುಸಿದು ಬಿದ್ದ ಪ್ರಯಾಣಿಕನ ಜೀವ ಉಳಿಸಿದ ನರ್ಸ್..!

ಕೊಚ್ಚಿ: ವೈದ್ಯರು ಮತ್ತು ನರ್ಸ್‌ಗಳು ಎಂದಿಗೂ ಕರ್ತವ್ಯದಿಂದ ಹೊರಗುಳಿಯುವುದಿಲ್ಲ ಎಂಬುದನ್ನು ಕೇರಳದ ಕೊಚ್ಚಿಯ ಮಹಿಳೆಯೊಬ್ಬರು ಸಾಬೀತುಪಡಿಸಿದ್ದಾರೆ. ತಮ್ಮ ಸಮಯೋಚಿತ ಕಾರ್ಯದಿಂದ ಸಹ ಪ್ರಯಾಣಿಕನ ಜೀವವನ್ನು ಉಳಿಸಿದ್ದಾರೆ. ಹೌದು, ಚಲಿಸುತ್ತಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...