alex Certify ಬಾಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಶಾಕಿಂಗ್ ನ್ಯೂಸ್: ಆಸ್ತಿ ಹರಾಜಿಗೆ ಮುಂದಾದ ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್ ನೀಡಿದೆ. ತೆರಿಗೆ ಬಾಕಿದಾರರ ಆಸ್ತಿ ಹರಾಜಿಗೆ ಬಿಬಿಎಂಪಿ ಮುಂದಾಗಿದೆ. ಸ್ಥಿರಾಸ್ತಿಗಳನ್ನು ಮಾರಾಟ ಮಾಡಿ ತೆರಿಗೆ ಬಾಕಿ ಜಮಾ ಮಾಡಿಕೊಳ್ಳಲು Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಶೇ. 15 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾಪ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ತಂದು ನಿಲ್ಲಿಸಿರುವ ಸರ್ಕಾರ ಪ್ರಯಾಣದರ ಹೆಚ್ಚಳಕ್ಕೂ ಚಿಂತನೆ ನಡೆಸಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. Read more…

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ

ಬೆಳಗಾವಿ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಸದಸ್ಯ ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, Read more…

ಕೇಳೋರಿಲ್ಲ ಇಂಜಿನಿಯರಿಂಗ್ ಸೀಟು: ಹಂಚಿಕೆಯಾಗದೆ ಬಾಕಿ ಉಳಿದ 13,653 ಸೀಟು

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿ ಸಿಇಟಿ ಎರಡನೇ ಮುಂದುವರೆದ ಸುತ್ತಿನ ಸೀಟು ಹಂಚಿಕೆಯ ನಂತರವೂ ಸುಮಾರು 13,653 ಇಂಜಿನಿಯರಿಂಗ್ ಸೀಟುಗಳು ಹಂಚಿಕೆಯಾಗದೆ ಬಾಕಿ ಉಳಿದಿವೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

BREAKING: ಶುಲ್ಕ ಕಟ್ಟಿಲ್ಲವೆಂದು ಶಾಲೆಯಲ್ಲೇ ಮಕ್ಕಳನ್ನು ಕೂಡಿ ಹಾಕಿದ ಶಿಕ್ಷಕರು

ಶಾಲೆಗೆ ಶುಲ್ಕ ಕಟ್ಟಿಲ್ಲವೆಂದು ಮಕ್ಕಳನ್ನು ಕೂಡಿ ಹಾಕಿದ ಘಟನೆ ಕೊಪ್ಪಳದ ನಿವೇದಿತಾ ಶಾಲೆಯಲ್ಲಿ ನಡೆದಿದೆ. ಶಾಲಾ ಶುಲ್ಕ ಬಾಕಿ ಉಳಿಸಿಕೊಂಡಿದ್ದ ಮಕ್ಕಳನ್ನು ಮನೆಗೆ ಕಳುಹಿಸದೆ ಶಾಲೆಯ ಸಿಬ್ಬಂದಿ ಉಳಿಸಿಕೊಂಡಿದ್ದಾರೆ. Read more…

BIG NEWS: ಸುಪ್ರೀಂ ಕೋರ್ಟ್ ನಲ್ಲಿ ಬರೋಬ್ಬರಿ 82,831 ಪ್ರಕರಣ ಬಾಕಿ

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ 82,831 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಪೂರ್ಣ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೂ ವಿಚಾರಣೆ ಪೂರ್ಣವಾಗದೆ ಉಳಿಯುವ ಪ್ರಕರಣಗಳ Read more…

ಬರದಿಂದ ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್: 5 ತಿಂಗಳಿಂದ ಬಿಡುಗಡೆಯಾಗದ ಪ್ರೋತ್ಸಾಹಧನ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯಿಂದಾಗಿ ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಎದುರಾಗಿದೆ. ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಹಾಲು ಪ್ರೋತ್ಸಾಹಧನ ಕಳೆದ ಐದು ತಿಂಗಳಿನಿಂದ ಬಿಡುಗಡೆಯಾಗಿಲ್ಲ. ಇದರಿಂದಾಗಿ ಹೈನುಗಾರಿಕೆ Read more…

ಗಮನಿಸಿ : ʻಆಧಾರ್‌ ಕಾರ್ಡ್‌ʼ ಉಚಿತ ಅಪ್ಡೇಟ್‌ಗೆ 4 ದಿನ ಮಾತ್ರವೇ ಅವಕಾಶ! ಹೀಗೆ ಮಾಡಿ ನವೀಕರಿಸಿ

ನಿಮ್ಮ ಆಧಾರ್ ಕಾರ್ಡ್ ಅನ್ನು ನೀವು ಇನ್ನೂ ನವೀಕರಿಸದಿದ್ದರೆ, ತಕ್ಷಣ ಅದನ್ನು ಮಾಡಿ, ಏಕೆಂದರೆ ಸರ್ಕಾರವು ಉಚಿತ ನವೀಕರಣಗಳಿಗೆ ಡಿಸೆಂಬರ್‌ 14 ರವರೆಗೆ ಗಡುವನ್ನು ಘೋಷಿಸಿದೆ. ಆಧಾರ್ ಕಾರ್ಡ್ Read more…

ಗಮನಿಸಿ : ಉಚಿತ `ಆಧಾರ್ ಕಾರ್ಡ್ ಅಪ್ ಡೇಟ್’ ಗೆ 10 ದಿನ ಬಾಕಿ!

ನವದೆಹಲಿ : ಆಧಾರ್ ಕಾರ್ಡ್ನಲ್ಲಿ ಹೆಸರು, ಹುಟ್ಟಿದ ದಿನಾಂಕ, ವಿಳಾಸ ಅಥವಾ ಇತರ ಯಾವುದೇ ಮಾಹಿತಿ ತಪ್ಪಾಗಿದ್ದರೆ, ನೀವು ಅದನ್ನು ಮುಂದಿನ ಹತ್ತು ದಿನಗಳವರೆಗೆ ಉಚಿತವಾಗಿ ಸರಿಪಡಿಸಬಹುದು. ಆನ್ಲೈನ್ನಲ್ಲಿ Read more…

ಮೌಲ್ಯಮಾಪಕರಿಗೆ ಗುಡ್ ನ್ಯೂಸ್: ಮೌಲ್ಯಮಾಪನ ಬಾಕಿ ಬಿಡುಗಡೆ ಶೀಘ್ರ

ಬೆಂಗಳೂರು: ಪಿಯು ಮೌಲ್ಯಮಾಪಕರ ಬಾಕಿ ಶೀಘ್ರ ಬಿಡುಗಡೆ ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ವಾರ್ಷಿಕ ಪರೀಕ್ಷೆ, Read more…

ಡಿಎ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೋವಿಡ್ ಅವಧಿಯ 18 ತಿಂಗಳ ಡಿಎ ಬಾಕಿ ಸಮಸ್ಯೆ ಇತ್ಯರ್ಥ ಶೀಘ್ರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ತುಟ್ಟಿಭತ್ಯೆ(ಡಿಎ) ಪರಿಷ್ಕರಣೆಗಾಗಿ ಕಾಯುತ್ತಿದ್ದು, ಸಿಹಿ ಸುದ್ದಿ ನೀಡಲು ಸರ್ಕಾರ ಸಜ್ಜಾಗಿದ್ದು, ಬಾಕಿ ಉಳಿದಿರುವ ಡಿಎ ಅರಿಯರ್ ಬೇಡಿಕೆ ಈಡೇರಿಸಲಿದೆ. ಡಿಎ ಅಂಕಿಅಂಶವನ್ನು ಶೇಕಡ Read more…

7ನೇ ವೇತನ ಆಯೋಗ; ತಿಂಗಳ ಡಿಎ ಬಾಕಿ ಶೀಘ್ರದಲ್ಲೇ ಬಿಡುಗಡೆ…..?

ಒಂದೂವರೆ ವರ್ಷದ ಅವಧಿಯ ತುಟ್ಟಿ ಭತ್ಯೆ (ಡಿಎ) ಬಾಕಿ ಬಿಡುಗಡೆಯಾಗುತ್ತದೋ ಇಲ್ಲವೋ ಎಂಬ ಅನುಮಾನದಲ್ಲಿದ್ದ ಕೇಂದ್ರ ಸರ್ಕಾರಿ ನೌಕರರಿಗೆ ಶುಭ ಸುದ್ದಿಯೊಂದಿದೆ ತಾಜಾ ಮಾಹಿತಿ ಪ್ರಕಾರ, ಜನವರಿ 2020 Read more…

ಪೋಷಕರಿಗೆ ನೆಮ್ಮದಿ ಸುದ್ದಿ: ಶಾಲೆಗಳಲ್ಲಿ ಶುಲ್ಕ ಬಾಕಿ ಕಾರಣಕ್ಕೆ ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ

ಬೆಂಗಳೂರು: ಶಾಲಾ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಸದನದಲ್ಲಿ Read more…

ರಾಜ್ಯದ ಜನತೆಗೆ ಸದ್ಯದಲ್ಲಿಯೇ ತಟ್ಟಲಿದೆ ವಿದ್ಯುತ್ ದರ ಏರಿಕೆ ಬಿಸಿ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದ್ದು, ಇದರ ಹೊರೆಯನ್ನು ಜನರ ಮೇಲೆ ಹೇರಲು ಇಲಾಖೆ ಮುಂದಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಸುನೀಲ್ ಕುಮಾರ್, ಸದ್ಯದಲ್ಲಿಯೇ ರಾಜ್ಯದಲ್ಲಿ Read more…

20ಕ್ಕೂ ಹೆಚ್ಚು ಸರ್ಕಾರಿ ಕಚೇರಿಗಳು ಸೇರಿದಂತೆ ನೀರಾವರಿ ನಿಗಮದ ವಿದ್ಯುತ್ ಸಂಪರ್ಕ ಕಟ್….!

ಮೈಸೂರು : ಎರಡು ವರ್ಷಗಳಿಂದ ವಿದ್ಯುತ್ ಬಿಲ್ ಬಾಕಿ ಇಟ್ಟುಕೊಂಡಿದ್ದ ಕಾವೇರಿ ನೀರಾವರಿ ಘಟಕ ಸೇರಿದಂತೆ ನಗರದಲ್ಲಿನ ಸರ್ಕಾರಿ ಕಚೇರಿಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ನೀರಾವರಿ ಘಟಕವು Read more…

ರಾಜ್ಯಕ್ಕೆ ವಿದ್ಯುತ್ ಶಾಕ್: 1 ಸಾವಿರ ಕೋಟಿ ರೂ. ಬಾಕಿ ನೀಡದ ಕಾರಣಕ್ಕೆ 1000 ಮೆಗಾವ್ಯಾಟ್ ವಿದ್ಯುತ್ ಗೆ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ತೀವ್ರವಾಗಬಹುದು. ಬಾಕಿ ಪಾವತಿ ಮಾಡದಿರುವ ಕಾರಣ 1,000 ಮೆಗಾವ್ಯಾಟ್ ವಿದ್ಯುತ್ ಅನ್ನು ಕೇಂದ್ರ ಸರ್ಕಾರ ತಡೆಹಿಡಿಯಬಹುದು ಎಂದು ಹೇಳಲಾಗಿದೆ. ನ್ಯಾಷನಲ್ ಥರ್ಮಲ್ ಪವರ್ Read more…

ತನ್ನ ಸಾಲದ ಮಾಹಿತಿ ಕಂಡು ಬೆಚ್ಚಿಬಿದ್ಲು ಯುವತಿ…!

ನೈಟ್-ಔಟ್‌ ಒಂದರ ಬಳಿಕ ತನ್ನ ಬ್ಯಾಂಕ್ ಬ್ಯಾಲೆನ್ಸ್‌ ಅನ್ನು ಚೆಕ್ ಮಾಡಿದ ಅಮೆರಿಕದ ಯುವತಿಯೊಬ್ಬರು ಬೆಚ್ಚಿ ಬಿದ್ದಿದ್ದಾರೆ. ತಮ್ಮ ಖಾತೆಯಲ್ಲಿ -$49,999,999,697.98 ಮೊತ್ತ ಇದೆ ಎಂದು ಬ್ಯಾಲೆನ್ಸ್‌ ತೋರಿದಾಗ Read more…

ಉದ್ಯೋಗಿಗಳ ಗಮನಕ್ಕೆ: ಒಂದೇ ಒಂದು ಎಸ್‌ಎಂಎಸ್‌ ಮೂಲಕ ತಿಳಿಯಿರಿ PF ಬ್ಯಾಲೆನ್ಸ್

ತನ್ನ ಲಕ್ಷಾಂತರ ಚಂದಾದಾರರಿಗೆ ಅನುಕೂಲವಾಗುವ ಕ್ರಮವೊಂದನ್ನು ತೆಗೆದುಕೊಂಡಿರುವ ಕಾರ್ಮಿಕರ ಭವಿಷ್ಯನಿಧಿ ಸಂಘಟನೆ (ಇಪಿಎಫ್‌ಓ), ಖಾತೆಯಲ್ಲಿ ಎಷ್ಟು ದುಡ್ಡಿದೆ ಎಂದು ನೋಡಿಕೊಳ್ಳಲು ಸರಳವಾದ ಅನುಕೂಲವೊಂದನ್ನು ಮಾಡಿಕೊಟ್ಟಿದೆ. ಪಿಂಚಣಿ ಖಾತೆಯಲ್ಲಿ ದುಡ್ಡು Read more…

ಟಿಎ – ಡಿಎ ಏರಿಕೆ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೊಂದು ಮುಖ್ಯ ಮಾಹಿತಿ

ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು ಏಳನೇ ವೇತನ ಆಯೋಗದ ವಿಷಯದಲ್ಲಿ ನಿರೀಕ್ಷೆಯ ಬಗ್ಗೆ ಒಂದಷ್ಟು ಮಾಹಿತಿ ಹೊರಬಿದ್ದಿದೆ. 7ನೇ ವೇತನ ಆಯೋಗದ ಲೆಕ್ಕಾಚಾರದ ಮ್ಯಾಟ್ರಿಕ್ಸ್‌ನ ಪ್ರಕಾರ ಜುಲೈ Read more…

ವಿದ್ಯುತ್ ಬಿಲ್ ಮನ್ನಾ, ವಿನಾಯಿತಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಸಂಪರ್ಕ ಕಡಿತ ಸಾಧ್ಯತೆ

ಕೊರೋನಾ ಸಂಕಷ್ಟದ ಕಾರಣ ವಿದ್ಯುತ್ ಬಿಲ್ ಕಟ್ಟದವರಿಗೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ. ವಿದ್ಯುತ್ ಕಂಪನಿಗಳು ಹಳೆ ಬಾಕಿಯನ್ನು ಒಂದೇ ಕಂತಿನಲ್ಲಿ ಕಟ್ಟುವಂತೆ ಸೂಚನೆ ನೀಡಿದ್ದು ಗ್ರಾಹಕರಿಗೆ ಸಂಕಷ್ಟ Read more…

ನೋಂದಣಿ ವಿಳಂಬ: ಬಿಎಸ್ – 4 ವಾಹನ ಖರೀದಿಸಿದವರಿಗೆ ಮುಂದುವರೆದ ಗೊಂದಲ

ಬೆಂಗಳೂರು: ಬಿಎಸ್ – 4 ವಾಹನಗಳ ನೋಂದಣಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದ್ದರೂ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಿಲ್ಲ. ರಾಜ್ಯದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕ ಕಾರ್, ದ್ವಿಚಕ್ರ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯ ಅನ್ವಯ ರಾಜ್ಯಕ್ಕೆ ಆದಾಯ ನಷ್ಟ ಪರಿಹಾರವಾಗಿ ಕೇಂದ್ರ ಸರ್ಕಾರದ ವತಿಯಿಂದ ಮೂರು ತಿಂಗಳ ಬಾಕಿ 4314 ಕೋಟಿ ರೂಪಾಯಿ ಅನುದಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...