alex Certify ಬಾಗಲಕೋಟೆ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಜೀವಂತ ಇರುವ ವ್ಯಕ್ತಿಯನ್ನು ಪೋಸ್ಟ್ ಮಾರ್ಟಮ್ ಗೆ ಕಳಿಸಿದ ಆಸ್ಪತ್ರೆ ಸಿಬ್ಬಂದಿ

ಬಾಗಲಕೋಟೆ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಗಾಗಿ ಜೀವಂತ ವ್ಯಕ್ತಿಯನ್ನೇ ಕಳುಹಿಸಿರುವ ಎಡವಟ್ಟು ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. Read more…

ಕಚೇರಿಯಲ್ಲಿಯೇ ತಹಶೀಲ್ದಾರ್ ಗೆ ಬೆಂಕಿ ಹಚ್ಚಿ ಕೊಲ್ಲಲು ಮುಂದಾದ ತಂದೆ – ಮಗ

ಬಾಗಲಕೋಟೆ; ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಂದೆ – ಮಗ ಕಚೇರಿಯಲ್ಲಿಯೇ ತಹಶೀಲ್ದಾರ್ ರನ್ನು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ತಮ್ಮ ಹೆಸರಿಗೆ Read more…

ಎರಡು ಬೈಕ್ ಗೆ ಕಾರು ಡಿಕ್ಕಿ: ನಾಲ್ವರ ಸಾವು

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಬೈಕ್ ಮತ್ತು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಚಾಲಕನ Read more…

BIG BREAKING: ಬೆಳ್ಳಂಬೆಳಗ್ಗೆ ACB ಶಾಕ್, ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿ ಮನೆ ಮೇಲೆ ದಾಳಿ

ಬಾಗಲಕೋಟೆ: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಇಂಜಿನಿಯರ್ ಅಶೋಕ ಅವರ ಮನೆ ಮತ್ತು ಕಚೇರಿ, ಗ್ಯಾಸ್ ಏಜೆನ್ಸಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. Read more…

ಮೊದಲ ಗಂಡನನ್ನು ತ್ಯಜಿಸಿ ಪ್ರಿಯಕರನನ್ನು ಮದುವೆಯಾದ ಯುವತಿ…!

ಯುವತಿಯೊಬ್ಬಳು ಮೊದಲನೇ ಗಂಡನನ್ನು ತ್ಯಜಿಸಿ, ಆತನಿಗೆ ವಿಚ್ಛೇದನವನ್ನೂ ನೀಡದೆ ಪ್ರಿಯಕರನನ್ನು ಮದುವೆಯಾದ ವಿಚಿತ್ರ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಹೌದು, 21 ವರ್ಷದ ಐಶ್ವರ್ಯ ಬಾಗಲಕೋಟೆಯ ನವನಗರದ ಆಕಾಶ್ ಸೊನ್ನ Read more…

ಹುಡುಗಿಯೊಂದಿಗೆ ರೂಮ್ ಗೆ ಬಂದ ಯುವಕನಿಂದ ದುಡುಕಿನ ನಿರ್ಧಾರ

ಬಾಗಲಕೋಟೆ ಜಿಲ್ಲೆ ಮುಧೋಳ ನಗರದ ಬಸವನಗರದಲ್ಲಿ ಅಪ್ರಾಪ್ತೆ ಮತ್ತು ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 23 ವರ್ಷದ ಯುವಕ ಮತ್ತು 15 ವರ್ಷದ ಅಪ್ರಾಪ್ತೆ ನೇಣಿಗೆ ಶರಣಾದ Read more…

ತಾಯಿ, ಮಗನ ಕೊಚ್ಚಿ ಬರ್ಬರ ಹತ್ಯೆ, ಕಾರಣ ಗೊತ್ತಾ…?

ಬಾಗಲಕೋಟೆ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ತಾಯಿ, ಮಗನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಂಗವಾಡ ಗ್ರಾಮದಲ್ಲಿ ನಡೆದಿದೆ. ದೇವಕೆವ್ವ(56), ದುರ್ಗಪ್ಪ ಭೀಮಪ್ಪ ಮಾದರ(36) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಗಂಡು ಮಗು ಇಲ್ಲವೆಂದು 30 ಸಾವಿರ ರೂ.ಗೆ 10 ದಿನದ ಹಸುಳೆ ಖರೀದಿಸಿದ ಭೂಪ

ಬಾಗಲಕೋಟೆ ಜಿಲ್ಲೆ ಮುಧೋಳ ನಗರದ ಭಜಂತ್ರಿ ಓಣಿಯಲ್ಲಿ 10 ದಿನದ ಹಸುಳೆಯನ್ನೇ 30 ಸಾವಿರ ರೂಪಾಯಿಗೆ ಮಾರಾಟ ಮಾಡಿದ ಪ್ರಕರಣ ನಡೆದಿದೆ. ಮೂವರು ಹೆಣ್ಣು ಮಕ್ಕಳಾಗಿದ್ದರೂ ಗಂಡುಮಗು ಇಲ್ಲವೆಂದು Read more…

ಗರ್ಭಿಣಿಯಾದ್ಲು ತವರಿಗೆ ಬಂದ ಪತ್ನಿ, ಅಕ್ರಮ ಸಂಬಂಧದ ಶಂಕೆಯಿಂದ ಘೋರ ಕೃತ್ಯ

ಬಾಗಲಕೋಟೆ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಬಾದಾಮಿಯ ರಂಗನಾಥ ನಗರದಲ್ಲಿ ನಡೆದಿದೆ. 24 ವರ್ಷದ ಮಹಿಳೆಯನ್ನು ಆಕೆಯ ಪರಿ ಸಂದೀಪ್ ಕೊಲೆ Read more…

BIG SHOCKING: ನಡೆದೇ ಹೋಯ್ತು ಘೋರ ದುರಂತ, ವಿಷವುಣಿಸಿದ ತಾಯಿ ಗಂಭೀರ -3 ಮಕ್ಕಳ ಸಾವು

ಬಾಗಲಕೋಟೆ: ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಮೂವರು ಮಕ್ಕಳು ಮೃತಪಟ್ಟಿದ್ದು ತಾಯಿಯ ಸ್ಥಿತಿ ಚಿಂತಾಜನಕವಾಗಿದೆ. ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ Read more…

‘ಕೊರೊನಾ’ ಕಾರಣಕ್ಕೆ ರಾತ್ರೋರಾತ್ರಿ ರದ್ದಾಯ್ತು ಮದುವೆ…!

ದೇಶದ ಜನತೆಗೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಎಲ್ಲರ ಬದುಕನ್ನು ಹೈರಾಣಾಗಿಸಿದೆ. ಜೀವವೂ ಮುಖ್ಯ – ಜೀವನವೂ ಮುಖ್ಯವಾಗಿರುವುದರಿಂದ ಭೀತಿಯಿಂದಲೇ ಕೆಲಸ ಕಾರ್ಯಗಳನ್ನು ಮಾಡಬೇಕಿದೆ. ಸಂತಸದ ಗಳಿಗೆಗೆ ಸಾಕ್ಷಿಯಾಗಬೇಕಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...