alex Certify ಬಾಣಂತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಆಪರೇಷನ್ ವೇಳೆ ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ, ಹತ್ತಿ ಬಿಟ್ಟು ಹೊಲಿಗೆ ಹಾಕಿದ ವೈದ್ಯರು

ಬೆಳಗಾವಿ: ಹೆರಿಗೆಗೆಂದು ಆಸ್ಪತ್ರೆಗೆ ಬಂದಿದ್ದ ಮಹಿಳೆಯೊಬ್ಬರಿಗೆ ವೈದ್ಯರು ಆಪರೇಷನ್ ಮಾಡಿದ ನಂತರ ಬಟ್ಟೆ ಮತ್ತು ಹತ್ತಿ ಉಂಡೆಯನ್ನು ಹೊಟ್ಟೆಯಲ್ಲಿಯೇ ಬಿಟ್ಟು ಹೊಲಿಗೆ ಹಾಕಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ Read more…

BIG NEWS: ಬಳ್ಳಾರಿ ಬಿಮ್ಸ್‌ನಲ್ಲಿ ಮರಣ ಮೃದಂಗ: 15 ದಿನಗಳಲ್ಲಿ ಮೂವರು ಬಾಣಂತಿಯರ ಸಾವು

ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಮುಂದುವರಿದಿದೆ. ಕೇವಲ 15 ದಿನಗಳ ಅವಧಿಯಲ್ಲಿ ಮೂವರು ಬಾಣಂತಿಯರು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. ಬಳ್ಳಾರಿ ತಾಲ್ಲೂಕಿನ ಕಕ್ಕಬೇವನಳ್ಳಿ ಗ್ರಾಮದ 25 ವರ್ಷದ Read more…

BIG NEWS: ಮುಂದುವರೆದ ಬಾಣಂತಿಯರ ಸಾವು ಪ್ರಕರಣ: ಶಿವಮೊಗ್ಗದಲ್ಲಿ ಮತ್ತೋರ್ವ ಬಾಣಂತಿ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿರುವ ಘಟನೆ ನಡೆದಿದೆ. ಮಂಜುಳಾ (25) ಮೃತ ಬಾಣಂತಿ. ಫೆ.10ರಂದು ತೀರ್ಥಹಳ್ಳಿಯ Read more…

BIG NEWS: ಬಳ್ಳಾರಿ ಬಿಮ್ಸ್ ನಲ್ಲಿ ಮುಂದುವರೆದ ಬಾಣಂತಿಯರ ಸಾವು: ಎರಡೇ ದಿನಗಳಲ್ಲಿ ಮತ್ತೋರ್ವ ಬಾಣಂತಿ ಸಾವು

ಬಳ್ಳಾರಿ:  ಬಳ್ಳಾರಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ.  ಕೇವಲ ಎರಡು ದಿನಗಳ ಅಂತರದಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. 25 ವರ್ಷದ ರೇಷಾ ಬಿ ಮೃತ ಬಾಣಂತಿ.  Read more…

BREAKING NEWS: ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ: ಬಳ್ಳಾರಿ ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವು

ಬಳ್ಳಾರಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾಗಿದ್ದ ಐವರು ಬಾಣಂತಿಯರ ಸಾವು ಪ್ರಕರಣ Read more…

BREAKING NEWS: ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಮುಂದುವರೆದಿದೆ. ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. 31 ವರ್ಷದ ಅಂಜಲಿ ಮೃತ ಬಾಣಂತಿ. ನಿಲಜಿ ಗ್ರಾಮದ ನಿವಾಸಿಯಾಗಿದ್ದ Read more…

ಬಾಣಂತಿಯರು ಈ ‘ಆಹಾರ’ಗಳಿಂದ ದೂರವಿರಬೇಕು ಯಾಕೆ ಗೊತ್ತಾ….?

ಗರ್ಭಿಣಿಯಾಗಿದ್ದಾಗ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸುತ್ತಾರೋ, ಅದರ ದುಪ್ಪಟ್ಟು ಕಾಳಜಿ ಹೆರಿಗೆಯಾದ ಮೇಲೂ ವಹಿಸಬೇಕು. ಬಾಣಂತಿ ಮಹಿಳೆಯರು ಆದಷ್ಟು ತಮ್ಮ ಆಹಾರ ಕ್ರಮದಲ್ಲಿ ಬದಲಾವಣೆ Read more…

BREAKING NEWS: ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ: ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಅದರಲ್ಲಿಯೂ ಬೆಳಗಾವಿ ಜಿಲ್ಲೆಯಲ್ಲಿ ಬಾಣಂತಿಯರ ಸಾವು ಮತ್ತೆ ವರದಿಯಾಗಿದೆ. ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ Read more…

ಹೊಸ ವರ್ಷದ ದಿನವೇ ಶಿಶು ಸಾವಿನ ಸುದ್ದಿ ಕೇಳಿ ಆಘಾತದಿಂದ ಕೊನೆಯುಸಿರೆಳೆದ ತಾಯಿ

ರಾಯಚೂರು: ಹೊಸ ವರ್ಷದ ಮೊದಲ ದಿನವೇ ನವಜಾತ ಶಿಶು ಬಾಣಂತಿ ಸಾವನ್ನಪ್ಪಿದ ಘಟನೆ ರಿಮ್ಸ್ ಬೋಧನಾ ಆಸ್ಪತ್ರೆಯಲ್ಲಿ ನಡೆದಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಮಸೀದಿಪುರ ಗ್ರಾಮದ ಬಾಣಂತಿ ಶಿವಲಿಂಗಮ್ಮ(21), Read more…

ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಹೊಟ್ಟೆಯಲ್ಲೇ ಮಗು ಸಾವು: ಆಸ್ಪತ್ರೆಗೆ ಅಲೆದಾಡಿ ತಾಯಿಯೂ ದುರ್ಮರಣ; ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಸ್ಥಿತಿ ಗಂಭೀರ

ಬೆಳಗಾವಿ: ಗರ್ಭಿಣಿಯ ಹೊಟ್ಟೆಯಲ್ಲಿಯೇ 8 ತಿಂಗಳ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತೆಗಳಿಗೆ ಅಲೆದಾಡಿ, ಅಲೆದಾಡಿ ಇಂದು ತಾಯಿ ಕೂಡ ಮೃತಪಟ್ಟಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ Read more…

BIG NEWS: ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಮರಣ ಮೃದಂಗ: ಮತ್ತೋರ್ವ ಬಾಣಂತಿ ಹಾಗೂ ಮಗು ಸಾವು

ಕೊಪ್ಪಳ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಸಕಾಲಕ್ಕೆ ಚಿಕಿತ್ಸೆ ಸಿಗದೇ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕುಕನೂರು ಗ್ರಾಮದ ಆಡೂರು ಗ್ರಾಮದ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಬಾಣಂತಿ ಸಾವು

ಬೆಂಗಳೂರು: ಬಳ್ಳಾರಿ, ಬೆಳಗಾವಿ ಬಳಿಕ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸಿದೆ. ಹೆರಿಗೆಯಾದ ಒಂದೇ ತಿಂಗಳಲ್ಲಿ ಬಾಣಂತಿ ಸಾವು ಪ್ರಕರಣದ ಬೆನ್ನಲ್ಲೇ ಇದೀಗ ವಾಣಿ Read more…

ಬಳ್ಳಾರಿ, ಬೆಳಗಾವಿ ಬಳಿಕ ಬೆಂಗಳೂರಿನ ಸರದಿ: ಹೆರಿಗೆಯಾದ ಒಂದೇ ತಿಂಗಳಿಗೆ ಬಾಣಂತಿ ಸಾವು

ಬೆಂಗಳೂರು: ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರ ಸಾವು ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅನುಷಾ (24) ಮೃತ ಬಾಣಂತಿ. ತಿಂಗಳ ಹಿಂದಷ್ಟೇ ತರಿಕೆರೆಯ ರಾಜ್ Read more…

BIG NEWS: ಮುಂದುವರೆದ ಬಾಣಂತಿಯರ ಸರಣಿ ಸಾವು: ಬಳ್ಳಾರಿ, ಬೆಳಗಾವಿ ಬಳಿಕ ಈಗ ಕಲಬುರಗಿಯಲ್ಲಿ ಮತ್ತೋರ್ವ ಬಾಣಂತಿ ಸಾವು

ಕಲಬುರಗಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ, ಬಳ್ಳಾರಿ, ಬೆಳಗಾವಿ, ರಾಯಚೂರು ಬಳಿಕ ಇದೀಗ ಕಲಬುರಗಿಯಲ್ಲಿ ಬಾಣಂತಿಯೋರ್ವರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಟಕಿ ಗ್ರಾಮದ Read more…

BIG NEWS: ಬೆಳಗಾವಿಯಲ್ಲಿ ಬಾಣಂತಿ ಹಾಗೂ ಶಿಶುಗಳ ಸಾವು ಪ್ರಕರಣ: ತನಿಖೆಯ ಭರವಸೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬಳ್ಳಾರಿ ಬಳಿಕ ಬೆಳಗಾವಿ ಜಿಲ್ಲೆಯಲ್ಲಿಯೂ ಬಾಣಂತಿಯರು ಹಾಗೂ ಶಿಶುಗಳ ಸಾವು ಘಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಪ್ರಕರಣದ ತನಿಖೆಗೆ ಮುಂದಾಗಿದೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು Read more…

ಬಾಣಂತಿಯರ ಸರಣಿ ಸಾವಿನಿಂದ ಸುದ್ದಿಯಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು

ಬಳ್ಳಾರಿ: ಬಾಣಂತಿಯರ ಸರಣಿ ಸಾವಿನಿಂದ ಸಾಕಷ್ಟು ಸುದ್ದಿಯಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದಾರೆ. ನವೆಂಬರ್ 10ರ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. Read more…

BREAKING : ಬಳ್ಳಾರಿಯ ‘ಬಿಮ್ಸ್’ ಆಸ್ಪತ್ರೆಯಲ್ಲಿ ಮುಂದುವರೆದ ಬಾಣಂತಿಯರ ‘ಮರಣ ಮೃದಂಗ’ : ಹೆರಿಗೆ ಬಳಿಕ ಮತ್ತೋರ್ವ ಮಹಿಳೆ ಸಾವು.!

ಬಳ್ಳಾರಿ: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣ ಮೃದಂಗ ಮುಂದುವರೆದಿದೆ. ಹೆರಿಗೆಗೆ ದಾಖಲಾಗಿದ್ದ ಮತ್ತೋರ್ವ ಮಹಿಳೆ ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಎರಡು ವಾರಗಳಲ್ಲಿ ಬಾಣಂತಿಯರ ಸಾವಿನ Read more…

SHOCKING NEWS: ಆಂಬ್ಯುಲೆನ್ಸ್ ನಲ್ಲಿ ಆಮ್ಲಜನಕ ಕೊರತೆಯಿಂದ ಬಾಣಂತಿ, ನವಜಾತ ಅವಳಿ ಮಕ್ಕಳ ಸಾವು

ಕೊರ್ಬಾ: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಂಬುಲೆನ್ಸ್‌ ನಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮಹಿಳೆ ಮತ್ತು ಅವರ ಎರಡು ನವಜಾತ ಶಿಶುಗಳು ಸಾವನ್ನಪ್ಪಿವೆ. ಸೋಮವಾರ ಈ ಘಟನೆ Read more…

BIG NEWS: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ

ಮಂಗಳೂರು: ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಬಾಣಂತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಾರ್ಕಳದ Read more…

BIG NEWS: ವೈದ್ಯರ ನಿರ್ಲಕ್ಷ್ಯ: ಬಾಣಂತಿ ಹಾಗೂ ಮಗು ಸಾವು; ಕುಟುಂಬ ಸದಸ್ಯರಿಂದ ಪ್ರತಿಭಟನೆ

ಬೆಳಗಾವಿ: ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಹಾಗೂ ಮಗು ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕಿಣೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಸಂತಿಬಸ್ತಿವಾಡ ಗ್ರಾಮದ ಲಕ್ಷ್ಮೀ ಹಳ್ಳಿ (28) ಮೃತ Read more…

ಅವಳಿ ಮಕ್ಕಳು ಹಾಗೂ ಬಾಣಂತಿ ಸಾವು; ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಗದಗ: ಗದಗ ಜಿಲ್ಲೆಯ ಗಜೇಂದ್ರಘಡದಲ್ಲಿ ನವಜಾತ ಅವಳಿ ಮಕ್ಕಳು ಸಾವನ್ನಪ್ಪಿದ್ದು, ಇದೇ ವೇಳೆ ತೀವ್ರ ರಕ್ತಸ್ರಾವದಿಂದಾಗಿ ಬಾಣಂತಿ ತಾಯಿ ಕೂಡ ಕೊನೆಯುಸಿರೆಳೆದಿರುವ ದಾರುಣ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ Read more…

ಬೆಳ್ಳುಳ್ಳಿ ತಿನ್ನುವುದರಿಂದ ಇದೆ ಈ ‘ಆರೋಗ್ಯ’ ಪ್ರಯೋಜನ

ಬೆಳ್ಳುಳ್ಳಿ ವಾಸನೆ ಎಂದು ಮೂಗು ಮುರಿಯುತ್ತಾರೆ ಕೆಲವರು. ಇನ್ನು ಕೆಲವರಿಗಂತೂ ಬೆಳ್ಳುಳ್ಳಿ ಕಂಡರಾಗದು. ಆದರೆ ಬೆಳ್ಳುಳ್ಳಿ ಆರೋಗ್ಯಕ್ಕೆ ಸಾಕಷ್ಟು ಒಳ್ಳೆಯದು ಎಂದು ಅನೇಕರಿಗೆ ಗೊತ್ತಿಲ್ಲ. ಅಡುಗೆಯಲ್ಲಿ ಬಳಸುವ ಬೆಳ್ಳುಳ್ಳಿ Read more…

ಮಗುವಿಗೆ ಹಾಲುಣಿಸುವ ತಾಯಂದಿರು ತಿಳಿಯಲೇಬೇಕಾದ ಸಂಗತಿ

ಮಗುವಿಗೆ ಹಾಲುಣಿಸುವ ತಾಯಂದಿರು ಆಹಾರ ಮತ್ತು ಪಾನೀಯದ ಬಗ್ಗೆ ಅನೇಕ ತಪ್ಪು ಕಲ್ಪನೆಗಳನ್ನು ಎದುರಿಸಬೇಕಾಗುತ್ತದೆ. ತಾಯಿ ಸೇವಿಸುವ ಕೆಲವು ರೀತಿಯ ಆಹಾರವು ಮಗುವಿಗೆ ಹಾನಿಯನ್ನುಂಟುಮಾಡುತ್ತದೆ ಎಂಬ ಭಾವನೆ ಜನರ Read more…

ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 11 ಸಾವಿರ ರೂ. ಪ್ರೋತ್ಸಾಹಧನ

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾರಿಗೊಳಿಸಲಾದ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ನೋಂದಾಯಿಸಿಕೊಳ್ಳಬಹುದಾಗಿದೆ. Read more…

SHOCKING: ಮನೆಗೆ ನುಗ್ಗಿ ನವಜಾತ ಶಿಶು ಜೊತೆಗಿದ್ದ ಬಾಣಂತಿ ಮೇಲೆ ಗ್ಯಾಂಗ್ ರೇಪ್: ಹತ್ಯೆ

ಗುವಾಹಟಿ: ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಒಂದು ತಿಂಗಳ ಮಗುವಿನ ತಾಯಿ ಮೇಲೆ ಅವರ ಮನೆಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಜಿಲ್ಲೆಯ Read more…

PM Matritva Vandana Yojana : ಗರ್ಭಿಣಿ, ಬಾಣಂತಿ ಮಹಿಳೆಯರಿಗೆ 11 ಸಾವಿರ ರೂ.ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಪೌಷ್ಟಿಕ ಮಟ್ಟವನ್ನು ಸುಧಾರಿಸಲು ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಂದ ಪ್ರೋತ್ಸಾಹ ಧನಕ್ಕಾಗಿ Read more…

ಗರ್ಭಿಣಿಯರ ಕೂದಲು ಉದುರೋ ಸಮಸ್ಯೆಗೆ ಇಲ್ಲಿದೆ ಕಾರಣ ಹಾಗೂ ಪರಿಹಾರ

ಕೂದಲು ಉದುರೋದು ಈಗ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಅನೇಕರಿಗೆ ಕೂದಲು ಉದುರಿದ ಎರಡ್ಮೂರು ತಿಂಗಳ ಬಳಿಕ ಹೊಸ ಕೂದಲು ಬಂದು ಬಿಡುತ್ತೆ. ಆದರೆ ಬಾಣಂತಿಯರಿಗೆ ಕೂದಲು ಉದುರುವಿಕೆ ಸಮಸ್ಯೆ Read more…

‘ಲಿಂಬು ಗೊಜ್ಜು’ ಬಾಣಂತಿಯರಿಗೆ ಉತ್ತಮ ಪೌಷ್ಟಿಕಾಹಾರ

ಲಿಂಬು ಗೊಜ್ಜು. ಇದು ಲಿಂಬೆಯ ರಸದಿಂದ ಸಾಂದ್ರೀಕರಿಸಿದ ಆಹಾರ ದ್ರವ್ಯ. ಇದು ಬಹಳ ರುಚಿಕರವಾಗಿದ್ದು, ದೀರ್ಘಕಾಲ ಇಟ್ಟು ತಿನ್ನಬಹುದಾಗಿದೆ. ಬಾಣಂತಿಯರಿಗೆ ಉತ್ತಮ ಪೌಷ್ಟಿಕ ಆಹಾರ ಇದಾಗಿದೆ. ಮಕ್ಕಳಿಂದ ಹಿಡಿದು Read more…

ವೈದ್ಯರ ನಿರ್ಲಕ್ಷಕ್ಕೆ ಮತ್ತೊಂದು ಬಲಿ: ಶಿಶು ಶವದ ಜತೆ ಬಾಣಂತಿ ಧರಣಿ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೇ ಶಿಶು ಮೃತಪಟ್ಟಿರುವುದಾಗಿ ಆರೋಪಿಸಿ ಮೃತ ಶಿಶುವಿನ ಶವದ ಜೊತೆಗೆ ಬಾಣಂತಿ ತಾಲೂಕು ಆಸ್ಪತ್ರೆ ಎದುರು Read more…

BIG NEWS: ಬಸ್ – ಕಾರಿನ ನಡುವೆ ಭೀಕರ ಅಪಘಾತ; ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವು

ಸರ್ಕಾರಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ವಿಜಯಪುರ ಜಿಲ್ಲೆ, ಕೊಲ್ಹಾರ ತಾಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...