alex Certify ಬಾಣಂತಿಯರ ಸಾವು ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವು ಪ್ರಕರಣ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ಬಳ್ಳಾರಿ, ಬೆಳಗಾವಿ ಬಳಿಕ ಇದೀಗ ಬೆಂಗಳೂರಿನಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರೆದಿದ್ದು, ನಿನ್ನೆ ಇಬ್ಬರು ಬಣಂತಿಯರು ಮೃತಪಟ್ಟಿರುವ ಬಗ್ಗೆ ವರದಿಯಾಗಿತ್ತು. ಈ ಘಟನೆಗಳ ಬೆನ್ನಲ್ಲೇ ಸರ್ಕಾರದ ವಿರುದ್ಧ Read more…

BIG NEWS: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ: ರಾಜ್ಯದಲ್ಲಿ ಜನರ ಬದುಕಿಗೆ ಗ್ಯಾರಂಟಿ ಇಲ್ಲದಾಗಿದೆ: ಸದನದಲ್ಲಿ ಆರ್.ಅಶೋಕ್ ವಾಗ್ದಾಳಿ

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ವಿಧಾನಸಭೆಯಲ್ಲಿ ಪ್ರತಿದ್ವನಿಸಿದೆ. ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ. ಬಾಣಂತಿಯರು ಸಾವನ್ನಪ್ಪುತ್ತಿದ್ದರೂ ರಾಜ್ಯ ಸರ್ಕಾರಕ್ಕೆ Read more…

BREAKING NEWS: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಅಧಿಕಾರಿಗಳ ಕೈ ಸೇರಿದ IV ಫ್ಲೂಯಿಡ್ ವರದಿ

ಬಳ್ಳಾರಿ: ಬಳ್ಳಾರಿಯ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಐವಿ ಫ್ಲೂಯಿಡ್ ವರದಿ ಅಧಿಕಾರಿಗಳ ಕೈ ಸೇರಿದೆ. ಬಾಣಂತಿಯರ ಸಾವಿಗೆ ಐವಿ ದ್ರಾವಣವೇ ಕಾರಣವಾಯಿತೆ Read more…

21ನೇ ಶತಮಾನದ ಮೆಡಿಕಲ್ ಸೈನ್ಸ್ ಯುಗದಲ್ಲಿ ಬಾಣಂತಿಯರ ಸಾವು ನಾಚಿಕೆಗೇಡು: ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಆರ್ಥಿಕ, ಬೌದ್ಧಿಕವಾಗಿ ದಿವಾಳಿಯಾಗಿದೆ. ಸರ್ಕಾರದ ಬೊಕ್ಕಸ ಬರಿದಾಗಿದೆ. ಗುಣಮಟ್ಟದ ಔಷಧಿ ಖರೀದಿ ಮಾಡಲೂ ದುಡ್ಡಿಲ್ಲದೇ ಕಳಪೆ ಔಷಧಿ ಪೂರೈಕೆ ಕಂಪನಿಗಳಿಂದ ಖರೀದಿಸುತ್ತಿದೆ ಎಂದು ಕೇಂದ್ರ Read more…

BIG NEWS: ಗುಣಮಟ್ಟದ ಔಷಧಿ ಖರೀದಿಗೆ ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯೇ ಲಭ್ಯವಿಲ್ಲ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಗುಣಮಟ್ಟದ ಔಷಧಿ ಖರೀದಿ ಮಾಡಲೂ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಕಳಪೆ ಔಷಧಿ ಪೂರೈಕೆ ಕಂಪನಿಗಳಿಂದ ಖರೀದಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ Read more…

BREAKING: ಬಾಣಂತಿಯರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಜಮೀರ್ ಅಹ್ಮದ್

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ Read more…

ಅಧಿಕಾರಕ್ಕೂ ಮುನ್ನ ಬಳ್ಳಾರಿ ಜಪ ಮಾಡುತ್ತಿದ್ದವರಿಗೆ ಈಗ ಅಲ್ಲಿನ ಜನ, ಮಹಿಳೆಯರ ರಕ್ಷಣೆ ಬೇಡವಾಯಿತೇ? ಸಿಎಂಗೆ ಆಡಳಿತದಲ್ಲಿ ಗಮನವಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಬೆಂಗಳೂರು: ಅಧಿಕಾರಕ್ಕೆ ಬರುವ ಮೊದಲು ಬಳ್ಳಾರಿ ಜಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು, ಅಲ್ಲಿ ಐವರು ಬಾಣಂತಿಯರ ಸಾವಾದರೂ ಏಕೆ ಬಳ್ಳಾರಿಯತ್ತ ಹೋಗಿಲ್ಲ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Read more…

BIG NEWS: ಬಾಣಂತಿಯರ ಸಾವು ಪ್ರಕರಣ: ಸಮಿತಿ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್ Read more…

BIG NEWS: ಬಾಣಂತಿಯರ ಸರಣಿ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ ಬಿ.ವೈ. ವಿಜಯೇಂದ್ರ ಆಗ್ರಹ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಬಾಣಂತಿಯರ ಸರಣಿ Read more…

BIG NEWS: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ: ಕಳಪೆ ಐವಿ ಡ್ರಾಪ್ ನಿಂದ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ: ಆರ್. ಅಶೋಕ್ ಆಕ್ರೋಶ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೊಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೊಕ್, Read more…

BIG NEWS: ಬಾಣಂತಿಯರ ಸರಣಿ ಸಾವು ಪ್ರಕರಣ: ರಾಜೀನಾಮೆಗೂ ಸಿದ್ಧ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಆಗಲೇಬೇಕು. ಇದು ಜೀವದ ಪ್ರಶ್ನೆ Read more…

BREAKING NEWS: ಬಾಣಂತಿಯರ ಸರಣಿ ಸಾವು ಪ್ರಕರಣ: IV ಫ್ಲೂಯಿಡ್ ರಿಪೋರ್ಟ್ ನಲ್ಲಿ ಶಾಕಿಂಗ್ ಮಾಹಿತಿ ಬಹಿರಂಗ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವು ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಬಾಣಂತಿಯರ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಮತ್ತೊಂದು ಆಘಾತಕಾರಿ Read more…

BREAKING NEWS: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ; ತನಿಖೆಗೆ ತಜ್ಞರ ಸಮಿತಿ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿದೆ. ಡಾ.ಸವಿತಾ, ಡಾ.ಭಾಸ್ಕರ್, ಡಾ.ಹರ್ಷ ಅವರನ್ನೊಳಗೊಂದ ತಜ್ಞರ ಸಮಿತಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...