alex Certify ಬಾದಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಳಿ ರಕ್ತ ಕಣ ಹೆಚ್ಚಿಸಿಕೊಳ್ಳಲು ಅಗತ್ಯವಾಗಿ ಸೇವಿಸಿ ಈ ʼಆಹಾರʼ

ಪದೇ ಪದೇ ನಿಮಗೆ ಆರೋಗ್ಯ ಕೈ ಕೊಟ್ಟಾಗ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ ಈ ಕೆಲವು ತರಕಾರಿಗಳನ್ನು ಸೇವಿಸುವ ಮುಖಾಂತರ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದೇಹದಲ್ಲಿ ಬಿಳಿ Read more…

ತ್ವಚೆಯ ಮೃದುತ್ವ ಮತ್ತು ಕಾಂತಿಯನ್ನು ಇಮ್ಮಡಿಗೊಳಿಸುತ್ತೆ ಬಾದಾಮಿ

ಬಾದಾಮಿ ಕೇವಲ ತಿನ್ನುವುದಕ್ಕಷ್ಟೇ ಹಿತವಲ್ಲ. ಅದು ಅತ್ಯದ್ಭುತ ಸೌಂದರ್ಯವರ್ಧಕವು ಹೌದು. ಚೀನಾದ ಆಯುರ್ವೇದದಲ್ಲಿ ಬಾದಾಮಿ ಎಣ್ಣೆಯನ್ನು ನೂರಾರೂ ವರ್ಷಗಳಿಂದ ಬಳಸುತ್ತಿದ್ದಾರೆ. ತ್ವಚೆಯ ಮೃದುತ್ವ ಮತ್ತು ಕಾಂತಿಯನ್ನು ಇಮ್ಮಡಿಗೊಳಿಸುವ ಶಕ್ತಿ Read more…

ಮೊದಲ ರಾತ್ರಿ ʼವಧುʼ ಯಾಕೆ ವರನಿಗೆ ಹಾಲು ಕೊಡ್ತಾಳೆ ಗೊತ್ತಾ……?

ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ Read more…

ಸಿಪ್ಪೆ ರಹಿತ ಬಾದಾಮಿ ಉತ್ತಮ ಆಯ್ಕೆನಾ…..? ಇಲ್ಲಿದೆ ವಿವರ

ಬಾದಾಮಿ ಪೌಷ್ಟಿಕಾಂಶಗಳ ಆಗರವಾಗಿದ್ದು, ವಿಟಮಿನ್‌ಗಳು, ಖನಿಜಗಳು, ಆರೋಗ್ಯಕರ ಕೊಬ್ಬು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿದೆ. ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಅವು ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಇ Read more…

ಪುರುಷರೇ ʼಆರೋಗ್ಯʼ ವೃದ್ದಿಸಿಕೊಳ್ಳಲು ಸೇವಿಸಿ ಈ ಆಹಾರ

ಟೆಸ್ಟೋಸ್ಟೆರಾನ್ ಹಾರ್ಮೋನು ಇದು ಪುರುಷರಲ್ಲಿ ಕಂಡುಬರುತ್ತದೆ. ಇದು ಸರಿಯಾಗಿ ಉತ್ಪತ್ತಿಯಾಗದಿದ್ದರೆ ಪುರುಷರ ಧ್ವನಿ, ಮಾಂಸಖಂಡ, ಗಡ್ಡ, ಮೀಸೆಗಳ ಬೆಳವಣಿಗೆಗೆ ತೊಂದರೆಯನ್ನುಂಟು ಮಾಡುತ್ತದೆಯಂತೆ. ಇದನ್ನು ಹೇಗೆ ಹೆಚ್ಚಿಸಿಕೊಳ್ಳುಬಹುದು ಎಂಬುದನ್ನು ನೋಡೋಣ. Read more…

ಮಕ್ಕಳಿಗೆ ನಿತ್ಯ ಕೊಡಿ ಪೋಷಕಾಂಶಗಳ ಆಗರ ʼಬಾದಾಮಿʼ

ಇಂದಿನ ಒತ್ತಡದ ಯುಗದಲ್ಲಿ ಅರೋಗ್ಯದ ಕಡೆಗೆ ಗಮನ ಕೊಡುವುದು ಬಹಳ ಮುಖ್ಯ ಎಂಬುದು ಬಹುತೇಕರಿಗೆ ಮರೆತೇ ಹೋಗಿರುತ್ತದೆ. ಬಾಯಿಗೆ ರುಚಿಯಾಗುವ ವಸ್ತುಗಳನ್ನು ಸೇವಿಸುವ ಬದಲು ಅರೋಗ್ಯಕ್ಕೆ ಯಾವುದು ಉತ್ತಮವೋ Read more…

ಇಲ್ಲಿದೆ ಕಾಶ್ಮೀರಿ ಹುಡುಗಿಯರ ʼಸೌಂದರ್ಯʼದ ಗುಟ್ಟು

  ಕಾಶ್ಮೀರ ಭೂಮಿ ಮೇಲಿರುವ ಸ್ವರ್ಗ, ಕಾಶ್ಮೀರ ಸೌಂದರ್ಯದ ಕಣಿ. ಅಲ್ಲಿನ ಪ್ರಕೃತಿ ಮಾತ್ರವಲ್ಲ ಅಲ್ಲಿನ ಹುಡುಗಿಯರು ಕೂಡ ಸುಂದರವಾಗಿರ್ತಾರೆ. ಕಾಶ್ಮೀರಿ ಬೆಡಗಿಯ ಸೌಂದರ್ಯವನ್ನು ವರ್ಣಿಸುವುದು ಕಷ್ಟ. ಆದ್ರೆ Read more…

ಬಾದಾಮಿಯನ್ನು ಸಿಪ್ಪೆ ತೆಗೆಯದೇ ತಿನ್ನಬೇಡಿ, ಕಾರಣ ತಿಳಿದ್ರೆ ಅಚ್ಚರಿಪಡ್ತೀರಾ…!

ಬಾದಾಮಿ ಡ್ರೈಫ್ರೂಟ್‌ ಎಂದು ಹೆಚ್ಚಿನ ಜನ ಭಾವಿಸಿದ್ದಾರೆ. ಆದ್ರೆ ಇದೊಂದು ಬೀಜ. ಬಾದಾಮಿ ಸೇವನೆಯು ಮೆದುಳಿಗೆ ರಾಮಬಾಣವೆಂದು ಪರಿಗಣಿಸಲಾಗುತ್ತದೆ. ಬಾದಾಮಿ ಮರಗಳು ಪರ್ವತ ಪ್ರದೇಶಗಳಲ್ಲಿ ಹೆಚ್ಚು ಕಂಡುಬರುತ್ತವೆ. ಇರಾನ್, Read more…

ʼಬಾದಾಮಿʼ ಸೇವನೆಯಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಒಣ ಹಣ್ಣು ಬಾದಾಮಿ ಸೇವನೆಯಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಪೋಷಕಾಂಶಗಳ ಆಗರವಾಗಿರುವ ಬಾದಾಮಿ ಮಕ್ಕಳ ಬುದ್ಧಿ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿ ದಿನ ನೆನೆಸಿದ ನಾಲ್ಕು Read more…

ಚಳಿಗಾಲದಲ್ಲಿ ಇವುಗಳನ್ನು ಸೇವಿಸುವುದರಿಂದ ಹೆಚ್ಚಾಗುತ್ತೆ ರೋಗ ನಿರೋಧಕ ಶಕ್ತಿ

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ಜನರು ಬೇಗ ಕಾಯಿಲೆಗೆ ತುತ್ತಾಗುತ್ತಾರೆ. ಆದ ಕಾರಣ ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕು. ಇದರಿಂದ ಕಾಯಿಲೆಗಳು ನಮ್ಮನ್ನು ಕಾಡುವುದಿಲ್ಲ. ರೋಗ Read more…

ಬಾದಾಮಿ ತಿಂದರೆ ಕಿಡ್ನಿಯಲ್ಲಿ ಕಲ್ಲು ಬೆಳೆಯುತ್ತಾ……? ಇಲ್ಲಿದೆ ತಜ್ಞರೇ ಬಹಿರಂಗಪಡಿಸಿರುವ ಸತ್ಯ…..!

ಬಾದಾಮಿ ಅತ್ಯಂತ ಜನಪ್ರಿಯ ಡ್ರೈಫ್ರೂಟ್‌ಗಳಲ್ಲೊಂದು. ಉತ್ಕರ್ಷಣ ನಿರೋಧಕಗಳು, ವಿಟಮಿನ್ ಇ, ಪ್ರೋಟೀನ್ ಮತ್ತು ಫೈಬರ್‌ನಿಂದ ಸಮೃದ್ಧವಾಗಿರುವ ಬಾದಾಮಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆದರೆ ಬಾದಾಮಿ ತಿನ್ನುವುದರಿಂದ ಕಿಡ್ನಿಯಲ್ಲಿ Read more…

ಇಲ್ಲಿದೆ ವಯಸ್ಸಾದಂತೆ ಕಾಡುವ ʼಸುಸ್ತುʼ ಪರಿಹರಿಸಲು ಒಂದಷ್ಟು ಮನೆ ಮದ್ದು

ಹೆಚ್ಚು ಕೆಲಸ ಮಾಡಿದಾಗ ದೇಹ ಆಯಾಸಗೊಳ್ಳುವುದು ಸಹಜ. ಅದೂ ವಯಸ್ಸಾಗುತ್ತಿದ್ದಂತೆ ಸುಸ್ತು ಹೆಚ್ಚುತ್ತದೆ. ಅದನ್ನು ಪರಿಹರಿಸಲು ಒಂದಷ್ಟು ಮನೆ ಮದ್ದುಗಳಿವೆ. ಸೋರೆಕಾಯಿಯನ್ನು ಚೆನ್ನಾಗಿ ತೊಳೆದು ಕತ್ತರಿಸಿ ಮಿಕ್ಸಿಯಲ್ಲಿ ರುಬ್ಬಿ Read more…

ಯಾವ್ಯಾವ ‘ಡ್ರೈಫ್ರೂಟ್ಸ್‌’ ನೆನೆಸಿ ತಿನ್ನಬೇಕು….? ಅದರಿಂದಾಗುವ ಪ್ರಯೋಜನಗಳೇನು……? ಇಲ್ಲಿದೆ ಡಿಟೇಲ್ಸ್

  ಡ್ರೈ ಫ್ರೂಟ್ಸ್‌ ನಿಮ್ಮ ಆರೋಗ್ಯಕ್ಕೆ ಅತ್ಯಂತ ಅವಶ್ಯಕ. ಅದರಲ್ಲೂ ನೆನೆಸಿದ ಡ್ರೈಫ್ರೂಟ್ಸ್‌ ತಿನ್ನುವುದರಿಂದ ನಿಮಗೆ ಸಾಕಷ್ಟು ಪೋಷಕಾಂಶಗಳು ಸಿಗುತ್ತವೆ. ಯಾವ ಡ್ರೈಫ್ರೂಟನ್ನು ನೆನೆಸಿ ತಿನ್ನಬೇಕು? ಯಾವುದನ್ನು ಹಾಗೇ Read more…

ಹೊಳೆಯುವ ತ್ವಚೆ ನಿಮ್ಮದಾಗಲು ಅನುಸರಿಸಿ ಈ ವಿಧಾನ

ಹೊರಗಡೆ ಕೆಲಸಕ್ಕೆ ಹೋಗುವವರಿಗೆ ಸಮಯವಿರದ ಕಾರಣ ತ್ವಚೆಯ ಆರೈಕೆ ಸರಿಯಾಗಿ ಮಾಡಲು ಆಗುವುದಿಲ್ಲ. ಇದರಿಂದ ಅವರ ಚರ್ಮ ಕಳೆಗುಂದಿರುತ್ತದೆ. ಹಾಗಾಗಿ ಭಾನುವಾರ ರಜೆ ಇರುವುದರಿಂದ ಈ ರೀತಿಯಲ್ಲಿ ಚರ್ಮದ Read more…

ಕಣ್ಣಿನ ಆರೋಗ್ಯ ವೃದ್ಧಿಯಾಗಲು ಮಕ್ಕಳು ಸೇವಿಸಬೇಕು ಈ ಆಹಾರ

ಮಕ್ಕಳು ಇಡೀ ದಿನ ಮೊಬೈಲ್ ನ್ನು ನೋಡುವುದರಿಂದ ಅವರ ಕಣ್ಣಿನಲ್ಲಿ ಸಮಸ್ಯೆ ಉಂಟಾಗುತ್ತದೆ. ಇದರಿಂದ ಕೆಲವು ಮಕ್ಕಳು ಕಣ್ಣಿನ ದೃಷ್ಟಿಯನ್ನು ಕಳೆದುಕೊಳ್ಳುತ್ತಾರೆ. ಹಾಗಾಗಿ ಮಕ್ಕಳ ಕಣ್ಣಿನ ಆರೋಗ್ಯ ಕಾಪಾಡಲು Read more…

ನೈಸರ್ಗಿಕ‌ವಾಗಿ ತೂಕ ಏರಿಕೆಯಾಗ್ಬೇಕೆಂದ್ರೆ ನಿಮ್ಮ ಡಯಟ್ ಹೀಗಿರಲಿ

ಬೊಜ್ಜು ಪ್ರತಿಯೊಬ್ಬರನ್ನು ಕಾಡುವ ಸಮಸ್ಯೆ. ಇತ್ತೀಚಿನ ದಿನಗಳಲ್ಲಿ ಜನರು ತೂಕ ಇಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಆದ್ರೆ ಏರಿದ ತೂಕ ಇಳಿಸುವುದು ಸುಲಭದ ಮಾತಲ್ಲ. ಇನ್ನು ಕೆಲವರಿಗೆ ತೂಕ Read more…

ರಾತ್ರಿ ಚೆನ್ನಾಗಿ ನಿದ್ರೆ ಬರಲು ಮಲಗುವ ಮುನ್ನ ಮಾಡಿ ಈ ಕೆಲಸ

ಜೀವನದಲ್ಲಿ ತುಂಬಾ ಚಿಂತೆ, ಕೆಲಸದ ಒತ್ತಡವಿದ್ದಾಗ ನಿದ್ರೆ ಸರಿಯಾಗಿ ಬರುವುದಿಲ್ಲ. ಅಂಥವರು ರಾತ್ರಿ ತುಂಬಾ ಕಷ್ಟ ಪಟ್ಟು ಮಲಗುತ್ತಾರೆ. ಇಲ್ಲವಾದರೆ ಬೆಳಿಗ್ಗಿನ ಕೆಲಸಗಳನ್ನು ಮಾಡಲು ಆಗುವುದಿಲ್ಲ. ರಾತ್ರಿ ಚೆನ್ನಾಗಿ Read more…

ಈ ಕಾರಣಕ್ಕೆ ನಿಷಿದ್ಧ ತಡರಾತ್ರಿ ಲೈಂಗಿಕ ಕ್ರಿಯೆ…..!

ಶಾರೀರಿಕ ಸಂಬಂಧ ಸೆಕ್ಸ್ ಬಗ್ಗೆ ತಿಳಿದುಕೊಳ್ಳುವುದು ಬಹಳಷ್ಟಿದೆ. ಲೈಂಗಿಕ ಕ್ರಿಯೆ ಕೇವಲ ಸಂತೋಷವನ್ನು ಮಾತ್ರ ನೀಡುವುದಿಲ್ಲ. ಅದು ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಲೈಂಗಿಕ ಕ್ರಿಯೆಯಿಂದ ವಾತ ಹೆಚ್ಚಾಗುತ್ತದೆ. Read more…

ಆರೋಗ್ಯಕರ ಬಾದಾಮಿಯಿಂದ್ಲೂ ಇದೆ ದುಷ್ಪರಿಣಾಮ; ಲೆಕ್ಕಕ್ಕೆ ತಕ್ಕಂತೆ ತಿನ್ನಬೇಕು ಈ ಡ್ರೈಫ್ರೂಟ್

ಬಾದಾಮಿ ಆರೋಗ್ಯಕರ ಡ್ರೈಫ್ರೂಟ್‌ಗಳಲ್ಲೊಂದು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಬಾದಾಮಿ ತುಂಬಾ ಅನುಕೂಲಕರವೆಂದು ಪರಿಗಣಿಸಲಾಗುತ್ತದೆ. ಬಾದಾಮಿಯನ್ನು ಸೀಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ತೂಕ ಇಳಿಸಬಹುದು. ರೋಗ ನಿರೋಧಕ ಶಕ್ತಿ ಕೂಡ ಹೆಚ್ಚುತ್ತದೆ. Read more…

ನೆನೆಸಿದ ಬಾದಾಮಿ ತಿನ್ನಬೇಕು ಯಾಕೆ ಗೊತ್ತಾ…..?

  ಬಾದಾಮಿ ದೇಹ ಹಾಗೂ ಮನಸಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರೋ ಪ್ರೋಟೀನ್, ಫೈಬರ್, ವಿಟಾಮಿನ್ ಇ, ಒಮೇಗಾ3, ಹಾಗೂ ಒಮೇಗಾ 6 ಫ್ಯಾಟಿ ಆಸಿಡ್, ಕ್ಯಾಲ್ಸಿಯಂ, ಜಿಂಕ್ Read more…

ವಯಸ್ಸಿಗೂ ಮುನ್ನ ‘ಕೂದಲು’ ಬೆಳ್ಳಗಾಗ್ತಿದ್ದರೆ ಡಯಟ್ ನಲ್ಲಿ ಮಾಡಿ ಬದಲಾವಣೆ

ಸಮತೋಲನ ಆಹಾರ ಹಾಗೂ ವ್ಯಾಯಾಮದ ಕೊರತೆ ನಮ್ಮ ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ವಯಸ್ಸಿಗಿಂತ ಮೊದಲೇ ಕೂದಲು ಬೆಳ್ಳಗಾಗುತ್ತದೆ. ಸಣ್ಣ ಸಣ್ಣ ಸಮಸ್ಯೆಗೆ ನಾವು ತಿನ್ನುವ ಔಷಧಿ ಹಾಗೂ Read more…

ಗರ್ಭಿಣಿಯರು ಈ ಪದಾರ್ಥಗಳನ್ನು ಸೇವಿಸಲು ಮರೆಯದಿರಿ

ಯಾವುದೇ ಋತುವಿನಲ್ಲಾದರೂ ಸರಿಯೇ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಇವರು ಬಹಳ ಬೇಗನೆ ಅನಾರೋಗ್ಯಕ್ಕೊಳಗಾಗುತ್ತಾರೆ. ಇದರ ಪರಿಣಾಮ ಮಗುವಿನ ಬೆಳವಣಿಗೆಯ ಮೇಲಾಗುತ್ತದೆ. ಹಾಗಾಗಿ Read more…

ಮಲಬದ್ಧತೆಗೆ ಕಾರಣವಾಗಬಹುದು ಅತಿಯಾದ ಒಣಹಣ್ಣುಗಳ ಸೇವನೆ

ಒಣ ಹಣ್ಣುಗಳ ಸೇವನೆಯಿಂದಾಗುವ ಒಳ್ಳೆಯ ಸಂಗತಿಗಳ ಬಗ್ಗೆ ನಿಮಗೆಲ್ಲಾ ಗೊತ್ತು. ಅದು ದೇಹಕ್ಕೆ ಪೋಷಕಾಂಶಗಳನ್ನು ಒದಗಿಸಿ ರಕ್ತ ಹೀನತೆಯಂಥ ಸಮಸ್ಯೆಗಳನ್ನು ದೂರ ಮಾಡುತ್ತದೆ. ಆದರೆ ಅತಿಯಾದ ಒಣಹಣ್ಣುಗಳ ಸೇವನೆ Read more…

ಪಿಸಿಓಎಸ್ ಸಮಸ್ಯೆಗೆ ಹೀಗೆ ಹೇಳಿ ಗುಡ್ ಬೈ

ಜೀವನಶೈಲಿ ಬದಲಾದಂತೆ ಹೊಸ ಹೊಸ ಸಮಸ್ಯೆಗಳು ಕಂಡು ಬರುತ್ತದೆ. ಅದರಲ್ಲಿ ಈ ಪಿಸಿಓಎಸ್ ಸಮಸ್ಯೆ ಕೂಡ ಒಂದು. ಇದರ ಕಾರಣದಿಂದ ಮಹಿಳೆಯರ ಅಂಡಾಶಯದಲ್ಲಿ ನೀರಿನಂತಹ ಗುಳ್ಳೆಗಳು ಕಾಣಿಸಿಕೊಳ್ಳುತ್ತದೆ. ಹಾರ್ಮೋನ್ Read more…

ಪಾಲಕ್ ಸೇವಿಸಿ, ಮುಖದಲ್ಲಿ ಕಾಂತಿ ಹೆಚ್ಚಿಸಿ

ತ್ವಚೆಯ ಕಾಂತಿಯನ್ನು ಹೆಚ್ಚಿಸುವ ಸೊಪ್ಪುಗಳಲ್ಲಿ ಪಾಲಕ್ ಕೂಡಾ ಒಂದು. ಇದರಲ್ಲಿರುವ ಪೌಷ್ಟಿಕ ಅಂಶಗಳು ವಿಟಮಿನ್ ಗಳು, ಆಂಟಿ ಆಕ್ಸಿಡೆಂಟ್ ಗಳು ಸಂಪೂರ್ಣ ಆರೋಗ್ಯದ ರಕ್ಷಣೆ ಮಾಡುವಲ್ಲಿ ನೆರವಾಗುತ್ತದೆ. ಚಳಿಗಾಲದಲ್ಲಿ Read more…

ಇವುಗಳನ್ನು ಮಿಕ್ಸ್ ಮಾಡಿದ ಹಾಲನ್ನು ಸೇವಿಸಿ ಪರಿಣಾಮ ನೋಡಿ

ಹಾಲು ಆರೋಗ್ಯಕ್ಕೆ ಉತ್ತಮ. ಆದರೆ ಕೆಲವು ಮಕ್ಕಳು ಹಾಲನ್ನು ಕುಡಿಯಲು ಇಷ್ಟಪಡುವುದಿಲ್ಲ. ಹಾಗಾಗಿ ಅದಕ್ಕೆ ವಿವಿಧ ರೀತಿಯ ಪದಾರ್ಥಗಳನ್ನು ಬೆರೆಸಿ ಕುಡಿಸಿ. ಇದರಿಂದ ಮಕ್ಕಳು ಹಾಲನ್ನು ಕುಡಿಯಲು ಇಷ್ಟಪಡುವ Read more…

ಸ್ವಾದಿಷ್ಟಕರ ಸ್ಮೂಥಿ ಬಾದಾಮ್ ಕಾ ಹರಿರಾ

ನಿಮ್ಮ ಪ್ರೀತಿಪಾತ್ರರನ್ನು ಮೆಚ್ಚಿಸಬೇಕೇ ಹಾಗಿದ್ದಲ್ಲಿ ಈ ಶ್ರೇಷ್ಟ ಹೈದರಾಬಾದಿ ಫ್ಲೇವರ್ ಹೊಂದಿರುವ ಕೆನೆಭರಿತ ರುಚಿಕರ ಬಾದಾಮ್ ಕಾ ಹರಿರಾ ಮಾಡಿಕೊಡಿ. ಈ ಸ್ವಾದಿಷ್ಟ ಸ್ಮೂಥಿ ಬಾಯಲ್ಲಿರುವ ಟೇಸ್ಟೀ ಬಡ್ Read more…

ಬೇಸಿಗೆಯಲ್ಲಿ ಕಾಂತಿಯುತ ತ್ವಚೆ ಪಡೆಯಲು ತುಂಬಾ ಉಪಯುಕ್ತ ʼಜೇನುʼ

ನಿಸರ್ಗ ಸಹಜವಾಗಿ ಸಿಗುವ ಜೇನಿನ ಉಪಯೋಗಗಳು ಲೆಕ್ಕವಿಲ್ಲದಷ್ಟು. ದೇಹಕ್ಕೆ ಸಂಜೀವಿನಿಯಾದ ಜೇನಿನಿಂದ ಕಾಂತಿಯುತವಾದ ತ್ವಚೆಯನ್ನು ಪಡೆಯಬಹುದು ಎಂಬುದು ಬಹುತೇಕರಿಗೆ ಗೊತ್ತಿರುವ ವಿಷಯ. ಹಾಗಾದರೆ ಜೇನುತುಪ್ಪ ಯಾವ ರೀತಿ ಬಳಸಿದರೆ Read more…

ಬಾದಾಮಿ ಹೀಗೆ ಸೇವಿಸಿ ಪಡೆಯಿರಿ ಆರೋಗ್ಯ ಲಾಭ

ಬಾದಾಮಿ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಬಾದಾಮಿ ಬುದ್ದಿ ಚುರುಕುಗೊಳಿಸುತ್ತದೆ. ಆದ್ರೆ ಬಾದಾಮಿ ಸೇವನೆ ಮಾಡುವ ಮೊದಲು ಸೇವನೆ ವಿಧಾನ ತಿಳಿದಿದ್ದರೆ ಒಳ್ಳೆಯದು. ಕೆಲವರು ಬಾದಾಮಿಯನ್ನು ಸಿಪ್ಪೆ ಸಮೇತ ತಿಂದ್ರೆ Read more…

ಕೂದಲುದುರುವುದನ್ನು ತಡೆಯಲು ಪ್ರತಿದಿನ ಸೇವಿಸಿ ಈ ʼಆಹಾರʼ

ಯಾವುದೇ ಋತುಮಾನವಿರಲಿ ಕೂದಲನ್ನು ಸರಿಯಾಗಿ ಕಾಳಜಿ ವಹಿಸದಿದ್ದರೆ ಕೂದಲು ಒಣಗಿ ನಿರ್ಜೀವವಾಗುತ್ತದೆ. ಇದರಿಂದ ಕೂದಲುದುರುವ ಸಮಸ್ಯೆ ಹೆಚ್ಚಾಗುತ್ತದೆ. ಈ ಸಮಸ್ಯೆ ಯಾವುದೇ ಮನೆಮದ್ದಿನಿಂದ ನಿವಾರಣೆಯಾಗದಿದ್ದರೆ ಪ್ರತಿದಿನ ಈ ಆಹಾರವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...