alex Certify ಬಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುಟ್ಟುಹಬ್ಬದ ದಿನದಂದೇ ಭೀಕರ ಅಪಘಾತ: 12 ವರ್ಷದ ಬಾಲಕ ಸಾವು

ಬೆಂಗಳೂರು: ಹುಟ್ಟುಹಬ್ಬದ ದಿನದಂದೇ ಭೀಕರ ಆಪಘಾತದಲ್ಲಿ 12 ವರ್ಷ ಬಾಲಕ ಸಾವನ್ನಪ್ಪಿರುವ ಘಟಬೆ ಬೆಂಗಳೂರಿನ ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ನಡೆದಿದೆ. ಭಾನುತೇಜ ಸಾವನ್ನಪ್ಪಿದ 12 ವರ್ಷದ ಬಾಲಕ. ಐಷರ್ Read more…

BIG NEWS: ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜಿಸಿ ಕಿರುಕುಳ: ಆತ್ಮಹತ್ಯೆಗೆ ಶರಣಾದ ನೊಂದ ಬಾಲಕ

ಸ್ನೇಹಿತರು ಬಾಲಕನೊಬ್ಬನನ್ನು ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಆತನ ಬಟ್ಟೆ ಬಿಚ್ಚಿಸಿ, ಕಿರುಕುಳ ನೀಡಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದು, ನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ Read more…

BREAKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ, ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಕೆಆರ್ ಪುರಂ ನ ಸೊನ್ನೆನಹಳ್ಳಿಯಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ಆಟವಾಡುವಾಗ ಬಾಲಕನ ಮೇಲೆ 6 ಬೀದಿ ನಾಯಿಗಳು Read more…

ಮಗನ ಜೊತೆ ವಾಗ್ವಾದ ಮಾಡಿದ್ದಕ್ಕೆ 6 ವರ್ಷದ ಬಾಲಕನನ್ನು ಥಳಿಸಿದ ಮಹಿಳೆ; ಶಾಕಿಂಗ್‌ ವಿಡಿಯೋ ವೈರಲ್

ಗ್ರೇಟರ್ ನೋಯ್ಡಾದಲ್ಲಿ ಒಬ್ಬ ಮಹಿಳೆ ಆರು ವರ್ಷದ ಬಾಲಕನಿಗೆ ಬಲವಾಗಿ ಹೊಡೆದಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಘಟನೆಯನ್ನು ವೀಡಿಯೋ ಮಾಡುತ್ತಿದ್ದ ಮಹಿಳೆಯನ್ನೂ ಆರೋಪಿ ಹೊಡೆದಿದ್ದು, Read more…

BREAKING: ಆಟವಾಡುತ್ತಾ ಕೊಳೆವೆ ಬಾವಿಗೆ ಬಿದ್ದ 5 ವರ್ಷದ ಬಾಲಕ: ರಕ್ಷಣೆಗೆ NDRF ಹರಸಾಹಸ

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 5 ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದಾನೆ. ಸುಮಾರು 150 ಅಡಿ ಆಳದಲ್ಲಿ ಬಿದ್ದಿರುವ ಬಾಲಕನ ರಕ್ಷಣೆಗೆ ಹರಸಾಹಸ ನಡೆಸಲಾಗಿದೆ. ಕೊಳವೆ ಬಾವಿಗೆ ಆಮ್ಲಜನಕ Read more…

SHOCKING NEWS: ಪೋಷಕರು ಬೈದರೆಂದು ಆತ್ಮಹತ್ಯೆಗೆ ಶರಣಾದ 10 ವರ್ಷದ ಬಾಲಕ

ಶಿವಮೊಗ್ಗ: ಮಕ್ಕಳಿಗೆ ಪೋಷಕರು ಬುದ್ಧಿವಾದ ಹೇಳಲೂ ಯೋಚಿಸಬೇಕಾದ ಸ್ಥಿತಿ ಬಂದಿದೆ. ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗೂ ಮಕ್ಕಳು ದುಡುಕಿನ ನಿರ್ಧಾರಗಳನ್ನು ಕೈಗೊಂಡು ಬದುಕನ್ನೇ ಅಂತ್ಯಗೊಳಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇಲ್ಲೋರ್ವ ಬಾಲಕ Read more…

SHOCKING: ಶಾಲಾ ಮೈದಾನದಲ್ಲಿ ಆಡುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಹೈದರಾಬಾದ್: ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಸಿಎಂ ಕಪ್ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಮೈದಾನದಲ್ಲಿಯೇ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಸಾಯಿ ಪುನೀತ್(15) ಮೃತಪಟ್ಟ ವಿದ್ಯಾರ್ಥಿ. ಪೆದ್ದಮಂದಡಿ ಮಂಡಲದ ಬಲಿಜಪಲ್ಲಿ Read more…

VIRAL VIDEO: ಬರೆದು ಓದದೇ, ಸಣ್ಣ ತಪ್ಪೂ ಇಲ್ಲದಂತೆ ನಿರರ್ಗಳವಾಗಿ ಸಂವಿಧಾನ ಪೀಠಿಕೆಯನ್ನು ಮಕ್ಕಳಿಗೆ ಹೇಳಿಕೊಟ್ಟ ಪುಟ್ಟ ಬಾಲಕ!

ಪುಟ್ಟ ಬಾಲಕನೊಬ್ಬ ಸಂವಿಧಾನ ಪೀಠಿಕೆಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಸಣ್ಣ ತಪ್ಪೂ ಇಲ್ಲದಂತೆ ನಿರರ್ಗಳವಾಗಿ ಹೇಳಿಕೊಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಬಾಲಕನ ಆತ್ಮವಿಶ್ವಾಸ ಎಲ್ಲರನ್ನೂ ಮೂಕವಿಸ್ಮಿತರನ್ನಾಗಿಸುತ್ತದೆ. Read more…

SHOCKING NEWS: ಗಂಟಲಲ್ಲಿ ಬಲೂನ್ ಸಿಲುಕಿ ಬಾಲಕ ದುರ್ಮರಣ

ಹಳಿಯಾಳ: ಗಂಟಲಲ್ಲಿ ಬಲೂನ್ ಸಿಲುಕಿ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪದಲ್ಲಿ ನಡೆದಿದೆ. 7ನೇ ತರಗತಿ ವಿದ್ಯಾರ್ಥಿ ನವೀನ್ ನಾರಾಯಣ ಬೆಳಗಾಂವ್ಕರ್ ಮೃತ Read more…

SHOCKING: ಮನೆಯಲ್ಲಿ ಆಟವಾಡುತ್ತಿದ್ದ 8 ವರ್ಷದ ಬಾಲಕಿ ಹೃದಯಾಘಾತದಿಂದ ಸಾವು, ಎರಡೇ ದಿನದಲ್ಲಿ 2ನೇ ಘಟನೆ

ಈ ವಾರಾಂತ್ಯದಲ್ಲಿ ಎರಡು ಚಿಕ್ಕ ಮಕ್ಕಳು ಹಠಾತ್ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡ ಎರಡು ಹೃದಯವಿದ್ರಾವಕ ಘಟನೆಗಳಿಗೆ ಅಲಿಗಢ ಸಾಕ್ಷಿಯಾಗಿದೆ. ಮೊದಲ ಘಟನೆಯಲ್ಲಿ ಗ್ರೀನ್ ವ್ಯಾಲಿ ಕಾನ್ವೆಂಟ್ ಪಬ್ಲಿಕ್ ಸ್ಕೂಲ್‌ನಲ್ಲಿ Read more…

BREAKING: ದೇವಾಲಯಕ್ಕೆ ಬಂದಾಗಲೇ ದುರಂತ: ಕಾರ್ ಹರಿದು 3 ವರ್ಷದ ಮಗು ಸ್ಥಳದಲ್ಲೇ ಸಾವು

ಬೆಂಗಳೂರು: ಕಾರ್ ಹರಿದು ಮೂರು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ಸಂಭವಿಸಿದೆ. ಬನ್ನೇರುಘಟ್ಟ ರಸ್ತೆಯ ಶನೇಶ್ಚರ ದೇವಾಲಯದ ಬಳಿ ಘಟನೆ Read more…

ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಬೆದರಿಸಿ ಓಡಿಸಿದ ಬಾಲಕ; ಕೂದಲೆಳೆ ಅಂತರದಲ್ಲಿ ಬಚಾವ್

ಬೆಂಗಳೂರು: ಎಂದಿನಂತೆ ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ನಡೆದಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ Read more…

BIG NEWS: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ದೇವರ ವಿಗ್ರಹ ವಿರೂಪಗೊಳಿಸಿದ ಬಾಲಕ: ಅಪ್ರಾಪ್ತನ ಅವಾಂತರಕ್ಕೆ ಹೈರಾಣಾದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ಲಕ್ಷ್ಮೀ ಭುವನೇಶ್ವರಿ ದೇವಿ ವಿಗ್ರಹ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ಗುರುವಾರ ರಾತ್ರಿ ಲಕ್ಷ್ಮೀ ಭುವನೇಶ್ವರಿ Read more…

BIG NEWS: ಆಟವಾಡುತ್ತಿದ್ದಾಗ ನೀರಿನ ತೊಟ್ಟಿಗೆ ಬಿದ್ದ ಬಾಲಕ: ಸ್ಥಳದಲ್ಲೇ ದುರ್ಮರಣ

ಹಾವೇರಿ: ಆಟವಾಡಲು ಹೋಗಿದ್ದ ಬಾಲಕ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. 9 ವರ್ಷದ ಪ್ರಜ್ವಲ್ ವನಗೆರೆ ಮೃತ Read more…

ಊಟ ಬೇಕೆಂದು ಅತ್ತಿದ್ದಕ್ಕೆ ಮಗನ್ನನ್ನೇ ಹೊಡೆದು ಕೊಂದ ತಂದೆ: ಪತಿ ವಿರುದ್ಧ ಪತ್ನಿ ಆರೋಪ

ಚಿತ್ರದುರ್ಗ: ಊಟ ಬೇಕೆಂದು ಅತ್ತಿದ್ದಕ್ಕೆ ತಂದೆಯೊಬ್ಬ 6 ವರ್ಷದ ಮಗನನ್ನೇ ಹೊಡೆದು ಕೊಂದ ಆರೋಪ ಕೇಳಿಬಂದಿದೆ. ಮಗನನ್ನೇ ತಂದೆ ಕೊಲೆ ಮಾಡಿದ್ದಾಗಿ ಆರೋಪಿಸಿ ಪತ್ನಿಯೇ ಪತಿಯ ವಿರುದ್ಧ ದೂರು Read more…

Video | ಗಂಟಲಿನಲ್ಲಿ ಕ್ಯಾಂಡಿ ಸಿಲುಕಿ 4 ವರ್ಷದ ಬಾಲಕ ಸಾವು

ಇತ್ತೀಚಿನ ದಿನಗಳಲ್ಲಿ ಚಾಕೊಲೇಟ್‌ ಮತ್ತು ಬಿಸ್ಕತ್ತುಗಳಂತಹ ಪ್ಯಾಕ್ಡ್ ಆಹಾರಗಳಲ್ಲಿ ಕೀಟಗಳು ಕಂಡುಬರುವ ಅನೇಕ ಘಟನೆಗಳು ಬೆಳಕಿಗೆ ಬಂದಿವೆ. ಇದರ ಮಧ್ಯೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಟೋಫಿ ಗಂಟಲಿಗೆ ಸಿಲುಕಿ Read more…

BREAKING NEWS: ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ದುರಂತ

ಹಾವೇರಿ: ಹಾವೇರಿಯಾದ್ಯಂತ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ Read more…

BIG NEWS: ಬಾಲಕನ ಮೇಲೆಯೇ ಹರಿದ ಟಾಟಾ ಏಸ್: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಾಲಕನ ಮೇಲೆಯೇ ಟಾಟಾ ಏಸ್ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಕೆಳಗೆ Read more…

SHOCKING NEWS: ಬಾಲಕನ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ಸ್ಥಳದಲ್ಲೇ ಸಾವು

ಕೊಪ್ಪಳ: ಬಹಿರ್ದೆಸೆಗೆ ಹೋಗಿದ್ದ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ವಿನಯ್ (11) ಮೃತ Read more…

SHOCKING: ಕ್ರಿಕೆಟ್ ಆಡುತ್ತಿದ್ದಾಗಲೇ ಕುಸಿದು ಬಿದ್ದು 15 ವರ್ಷದ ಬಾಲಕ ಸಾವು

ಭೋಪಾಲ್: ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಭಾನುವಾರ 15 ವರ್ಷದ ಬಾಲಕ ಕ್ರಿಕೆಟ್ ಆಡುತ್ತಿದ್ದಾಗ ಪ್ರಜ್ಞಾಹೀನನಾಗಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 30 Read more…

ಏಕಾಏಕಿ ತುಂಡಾಗಿ ಮೈಮೇಲೆ ಬಿದ್ದ ವಿದ್ಯುತ್ ತಂತಿ: ಬಾಲಕ ಸ್ಥಳದಲ್ಲೇ ಸಾವು

ಕೊಪ್ಪಳ: ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ವಿನಯ್ ಶ್ರೀಶೈಲ(13) ಮೃತಪಟ್ಟ ಬಾಲಕ. ಶುಕ್ರವಾರ Read more…

ಜನ್ಮದಿನದಂದೇ ಶವವಾಗಿ ಪತ್ತೆಯಾದ ಬಾಲಕ

ಗದಗ: ಗದಗದ ಕೊನೇರಿ ಹೊಂಡದಲ್ಲಿ ಭಾನುವಾರ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ಬಾಲಕ ಪ್ರಥಮ್ ಶವವನ್ನು ಅಗ್ನಿಶಾಮಕದಳದ ಸಿಬ್ಬಂದಿ ಸೋಮವಾರ ಹೊರ ತೆಗೆದಿದ್ದಾರೆ. ಭಾನುವಾರ ಮಧ್ಯಾಹ್ನ ಹೊಂಡದ ಮೆಟ್ಟಿಲುಗಳ Read more…

SHOCKING: ಮನೆಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು

ಹಾಸನ: ಮನೆಯಲ್ಲಿ ಕುಳಿತಿದ್ದಾಗಲೇ 12 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರ ಗ್ರಾಮದ ಸ್ನೇಹಿತ್ ಮೃತಪಟ್ಟ Read more…

ಪ್ಯಾಂಟ್ ಜೇಬಲ್ಲಿದ್ದ ಪಟಾಕಿ ಸಿಡಿದು ಬಾಲಕನ ಗುಪ್ತಾಂಗಕ್ಕೆ ಗಾಯ

ಬೆಳಗಾವಿ: ಪ್ಯಾಂಟ್ ಜೇಬಲ್ಲಿದ್ದ ಪಟಾಕಿ ಸಿಡಿದು ಬಾಲಕನೊಬ್ಬ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. 12 ವರ್ಷದ ಹನುಮಂತ ಗಾಯಗೊಂಡ ಬಾಲಕ ಎಂದು ಹೇಳಲಾಗಿದೆ. ಪಟಾಕಿಗೆ ಬೆಂಕಿ ಹಚ್ಚಿ ಹನುಮಂತ Read more…

ಮೊಬೈಲ್ ನೋಡಬೇಡ ಎಂದ ಪೋಷಕರು: ಬಾಲಕ ಆತ್ಮಹತ್ಯೆ

ಹುಬ್ಬಳ್ಳಿ: ಜಾಸ್ತಿ ಮೊಬೈಲ್ ನೋಡಬೇಡ ಎಂದು ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ಸೋಮವಾರ ನಡೆದಿದೆ. 13 ವರ್ಷದ ಸಮೃದ್ಧ್ ಆತ್ಮಹತ್ಯೆ Read more…

SHOCKING: ಕಾರ್ಟೂನ್ ನೋಡುತ್ತಿದ್ದಾಗಲೇ ಬಾಲಕನ ಕೈಯಲ್ಲಿ ಮೊಬೈಲ್ ಫೋನ್ ಸ್ಫೋಟ

ಛಿಂದ್ವಾರಾ: ಮಧ್ಯಪ್ರದೇಶದಲ್ಲಿ ಕಾರ್ಟೂನ್ ನೋಡುತ್ತಿದ್ದ 9 ವರ್ಷದ ಬಾಲಕನ ಕೈಯಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡಿದೆ. ಕೈಯಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡ ಪರಿಣಾಮ 9 ವರ್ಷದ ಬಾಲಕನಿಗೆ ಸುಟ್ಟ ಗಾಯಗಳಾಗಿವೆ. Read more…

ಅಪ್ರಾಪ್ತ ಬಾಲಕ, ಅಜ್ಜಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ವೈರಲ್: 6 ಪೊಲೀಸರು ಸಸ್ಪೆಂಡ್

ಭೋಪಾಲ್: ಮಧ್ಯಪ್ರದೇಶದ ಕಟ್ನಿಯಲ್ಲಿ ಕಳ್ಳತನ ಶಂಕೆಯ ಮೇಲೆ ಬಂಧಿಸಿ ಅಪ್ರಾಪ್ತ ಬಾಲಕ ಮತ್ತು ಅವನ ಅಜ್ಜಿಯನ್ನು ಥಳಿಸಿದ ಆರೋಪದ ಮೇಲೆ ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್‌ಪಿ) ಪೋಸ್ಟ್‌ನ ಇನ್ಸ್‌ ಪೆಕ್ಟರ್ Read more…

SHOCKING: ರಜೆ ಸಿಗುತ್ತೆ ಎಂದು ಸಹಪಾಠಿಯನ್ನೇ ಕೊಂದ ಸ್ನೇಹಿತರು: ಕ್ರೈಮ್ ಶೋ ನೋಡಿ ಕೃತ್ಯ

ನವದೆಹಲಿ: ಈಶಾನ್ಯ ದಿಲ್ಲಿಯ ಮದರಸಾವೊಂದರಲ್ಲಿ ಐದು ವರ್ಷದ ಬಾಲಕನನ್ನು ಮೂವರು ಸಹ ವಿದ್ಯಾರ್ಥಿಗಳು ಕೊಂದಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 9 ರಿಂದ 11 ವರ್ಷದೊಳಗಿನ ಮೂವರು ಆರೋಪಿಗಳು Read more…

‘ಮಾನವೀಯತೆ’ ಇನ್ನೂ ಇದೆ ಎಂಬುದನ್ನು ನಿರೂಪಿಸುತ್ತೆ ಬಡ ಬಾಲಕನಿಗೆ ನೆರವಾದ ಈ ‘ವಿಡಿಯೋ’

ಒಂದ್ಕಡೆ ಅತ್ಯಾಚಾರ, ಕೊಲೆ, ಸುಲಿಗೆ ನಡೆಯುತ್ತಿದ್ದರೆ ಇನ್ನೊಂದು ಕಡೆ ಮಾನವೀಯತೆಯುಳ್ಳ ಜನರು ಇನ್ನೂ ನಮ್ಮಲ್ಲಿ ಇದ್ದಾರೆ ಎಂಬುದನ್ನು ತೋರಿಸುವ ಸಾಕಷ್ಟು ವಿಡಿಯೋ ವೈರಲ್‌ ಆಗ್ತಿದೆ. ಬೀದಿ ಬದಿಯ ಮಕ್ಕಳಿಗೆ Read more…

Shocking: ಬಾಲಕನ ಸಾವಿಗೆ ಕಾರಣವಾಯ್ತು ‘ಮೊಬೈಲ್ ಗೇಮ್ ‘ ಆಡುತ್ತಾ ತಿಂದ ರಸಗುಲ್ಲಾ…!

ಜಾರ್ಖಂಡ್‌ನ ಸಿಂಗ್‌ಭೂಮ್‌ನಲ್ಲಿ ಸಿಹಿ ಸಿಹಿ ರಸಗುಲ್ಲಾ 17 ವರ್ಷದ ಹುಡುಗನ ಪ್ರಾಣವನ್ನೇ ತೆಗೆದಿದೆ. ಇದಕ್ಕೆ ಕಾರಣವಾಗಿದ್ದು ಮೊಬೈಲ್‌ ಗೇಮ್‌ಗಳ ಹುಚ್ಚು. ಪತ್ಮಹೂಲಿಯಾ ಎಂಬ ಗ್ರಾಮದ ಅಮಿತ್‌ ಎಂಬ ಹುಡುಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...