alex Certify ಬಾಲಕಿ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಪುಟ್ಟ ಬಾಲಕಿ ಜೊತೆಗಿನ ರಾಹುಲ್‌ ಗಾಂಧಿ ಸಂಭಾಷಣೆಯ ವಿಡಿಯೋ ವೈರಲ್

ಕಾಂಗ್ರೆಸ್ ನ ರಾಹುಲ್ ಗಾಂಧಿ ಪುಟ್ಟ ಬಾಲಕಿಯೊಂದಿಗೆ ನಡೆಸುತ್ತಿರುವ ಸಂಭಾಷಣೆ ಅನೇಕ ನೆಟ್ಟಿಗರ ಹೃದಯ ಗೆದ್ದಿದೆ. ಮಹಾರಾಷ್ಟ್ರದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತು ಮಗುವಿನ Read more…

ತನ್ನ ಕೂದಲು ಹೇಗೆ ಬಾಚಬೇಕೆಂದು ಅಮ್ಮನಿಗೆ ಪುಟಾಣಿಯ ನಿರ್ದೇಶನ: ಕ್ಯೂಟ್​ ವಿಡಿಯೋ ವೈರಲ್​

ಮಕ್ಕಳ ಕೂದಲನ್ನು ಬಾಚುವುದು ಸುಲಭದ ಕೆಲಸವಲ್ಲ. ಮಕ್ಕಳಿಗೆ ದಿನಕ್ಕೊಂದು ರೀತಿಯಲ್ಲಿ ಕೇಶಾಲಂಕಾರ ಮಾಡಬಯಸುವ ಹಲವು ಅಮ್ಮಂದಿರಿದ್ದಾರೆ. ಇದಕ್ಕಾಗಿ ಯೂಟ್ಯೂಬ್​ ಮೊರೆ ಕೂಡ ಹೋಗುತ್ತಾರೆ. ಆದರೆ ಇಲ್ಲಿ ವೈರಲ್​ ಆಗಿರುವ Read more…

ರೀಲ್ಸ್​ ಶುರು ಮಾಡಿದ ಪುಟ್ಟ ಬಾಲಕಿಗೆ ಲೈಕ್ಸ್ ​ಗಳ ಸುರಿಮಳೆ; ವಿಡಿಯೋ ವೈರಲ್

ರೀಲ್ಸ್​ ಇಂದಿನ ಯುವಪೀಳಿಗೆ ಮಾತ್ರವಲ್ಲದೇ ಆಬಾಲವೃದ್ಧರೆಲ್ಲರನ್ನೂ ಆವರಿಸಿಬಿಟ್ಟಿದೆ. ತಮ್ಮದೂ ಏನಾದರೊಂದು ಚಟುವಟಿಕೆ ಇರಲಿ ಎನ್ನುವ ಕಾರಣಕ್ಕೆ ರೀಲ್ಸ್​ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಅವುಗಳಲ್ಲಿ ಕೆಲವೊಂದು ಹುಚ್ಚುಚ್ಚಾಗಿರಲಿ, ಹೇಗೆ Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ; 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೊಬೈಲ್ ನಲ್ಲಿ ದೃಶ್ಯ ಸೆರೆ

ಗುವಾಹಟಿ: ಅಸ್ಸಾಂನ ಕರೀಂಗಂಜ್ ಪ್ರದೇಶದಲ್ಲಿ ಆರು ಹದಿಹರೆಯದ ಹುಡುಗರು 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. ಎಲ್ಲಾ ಆರೋಪಿಗಳು 13 ರಿಂದ 15 Read more…

ಗುರಿ ಸ್ಪಷ್ಟವಾಗಿದ್ದರೆ ಸಾಧನೆಗೆ ಯಾವುದೂ ಅಡ್ಡಿಯಲ್ಲ ಎನ್ನುವ ಈ ಬಾಲೆಯ ಸಾಹಸವನ್ನೊಮ್ಮೆ ನೋಡಿ

ಕಷ್ಟಗಳು ಎದುರಾದಾಗ, ಇಚ್ಛಾಶಕ್ತಿಯು ಅದನ್ನು ಹಿಮ್ಮೆಟ್ಟಿಸುವಷ್ಟು ಶಕ್ತಗೊಳಿಸುತ್ತದೆ ಎಂಬ ಮಾತಿಗೆ ಅನ್ವಯ ಆಗುವಂಥ ಅದ್ಭುತ ವಿಡಿಯೋ ಒಂದು ವೈರಲ್​ ಆಗಿದೆ. ಗುರಿ ಸಾಧನೆ ಮಾಡಬೇಕು ಎಂದರೆ ಯಾವ ಕಷ್ಟಗಳೂ Read more…

ಈತನೇ ನೋಡಿ ವರ್ಷದ ʼಬೆಸ್ಟ್‌ ಅಪ್ಪʼ ಎನ್ನುತ್ತಿದ್ದಾರೆ ನೆಟ್ಟಿಗರು…! ಕಾರಣವೇನು ಗೊತ್ತಾ ?

ಮನೆಯಲ್ಲಿ ಪುಟ್ಟ ಮಕ್ಕಳು ಇದ್ದರೆ ಅವರು ಹೇಳಿದಂತೆಯೇ ಕೇಳಬೇಕಾದ ಅನಿವಾರ್ಯತೆ ಹಲವು ಅಪ್ಪ-ಅಮ್ಮಂದಿರಿಗೆ. ಮಕ್ಕಳು ಏನು ಮಾಡಿದರೂ ಚೆಂದವೇ. ಅದೇ ರೀತಿ ಇದೀಗ ವಿಡಿಯೋ ಒಂದು ವೈರಲ್ ಆಗಿದ್ದು, Read more…

ಜೀವ ಪಣಕ್ಕಿಟ್ಟು ಹರಿಯುವ ನದಿ ದಾಟಿ ಶಾಲೆಗೋದ ವಿದ್ಯಾರ್ಥಿನಿ: ಶಾಕಿಂಗ್​ ವಿಡಿಯೋ ವೈರಲ್​

ದೇಶದ ಹಲವು ನಗರಗಳಲ್ಲಿ ದಾರಿ ಎನ್ನುವುದು ಜನರಿಗೆ ಮರೀಚಿಕೆಯಾಗಿದೆ. ಅಪಾಯಕಾರಿಯಾಗಿರುವ ಸೇತುವೆ ದಾಟಿ ಜೀವವನ್ನು ಕೈಯಲ್ಲಿ ಹಿಡಿದುಕೊಂಡುಹೋಗುವ ಸ್ಥಿತಿ ಇದೆ. ಕರ್ನಾಟಕದಲ್ಲಿಯೇ ಕೆಲವು ಕಡೆಗಳಲ್ಲಿ ಅಪಾಯಕಾರಿ ಸಂಕಗಳನ್ನು ದಾಟಿ Read more…

ಸೆಕ್ಸ್ ವಿಡಿಯೋಗೆ ದಾಸನಾಗಿದ್ದ ವಿದ್ಯಾರ್ಥಿಯಿಂದ ಘೋರ ಕೃತ್ಯ

ಕಲಬುರಗಿ: ಕಲ್ಬುರ್ಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗೆ ಕೊಲೆ ಮಾಡಿದ್ದ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೆಕ್ಸ್ ವಿಡಿಯೋಗೆ ದಾಸನಾಗಿದ್ದ 16 Read more…

ಬಾಲಕಿ ಮೃತದೇಹದ ರುಂಡವೇ ನಾಪತ್ತೆ….! ಗ್ರಹಣದ ದಿನ ವಿಚಿತ್ರ ಘಟನೆ

ಚೆಂಗಲ್ಪಟ್ಟು (ತಮಿಳುನಾಡು): ವಿದ್ಯುತ್ ಕಂಬ ಮುರಿದು ಮೃತಪಟ್ಟ ಬಾಲಕಿಯನ್ನು ಹೂತುಹಾಕಿದ್ದರೆ, ಕೆಲ ದಿನಗಳ ಬಳಿಕ ಆಕೆಯ ರುಂಡವೇ ನಾಪತ್ತೆಯಾಗಿರುವ ಭಯಾನಕ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಮಧುರಾಂತಕಂ ತಾಲೂಕಿನ Read more…

ಗೆಳತಿಗೆ ಕೈಕೊಟ್ಟ ಬಾಯ್ ಫ್ರೆಂಡ್…! ಸ್ನೇಹಿತೆಗಾಗಿ ಆಕೆಯೊಂದಿಗೆ ವಿಷ ಸೇವಿಸಿದ ಬಾಲಕಿಯರು

ತಮ್ಮ ಜೀವದ ಗೆಳತಿಗೆ ಆಕೆಯ ಬಾಯ್ ಫ್ರೆಂಡ್ ಕೈಕೊಟ್ಟ ಎಂಬ ಕಾರಣಕ್ಕೆ ಆಕೆಯೊಂದಿಗೆ ಇತರೆ ಇಬ್ಬರು ಸ್ನೇಹಿತೆಯರು ವಿಷ ಸೇವಿಸಿದ್ದು ಈ ಪೈಕಿ ಇಬ್ಬರು ಮೃತಪಟ್ಟಿದ್ದರೆ ಮತ್ತೊಬ್ಬಾಕೆ ಜೀವನ್ಮರಣದ Read more…

ಪ್ರೀತಿಯಲ್ಲಿ ಬಿದ್ದು ವಯಸ್ಸಲ್ಲದ ವಯಸ್ಸಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ: ಯುವಕನ ವಿರುದ್ಧ ಕೇಸ್

ತಿರುಚ್ಚಿ: ಅಪ್ರಾಪ್ತ ಬಾಲಕಿ ಅವಧಿಪೂರ್ವ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯಲ್ಲಿ ನಡೆದಿದೆ. 20 ವರ್ಷದ ಯುವಕನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ Read more…

ಬೀದಿ ದೀಪದ ಕೆಳಗೆ ಕುಳಿತು ವ್ಯಾಸಂಗ; ಬಡ ಬಾಲಕಿಯ ಶಿಕ್ಷಣ ಪ್ರೀತಿಗೆ ನೆಟ್ಟಿಗರು ಭಾವುಕ

ಬೀದಿ ದೀಪದ ಕೆಳಗೆ ಕುಳಿತು ಕಷ್ಟಪಟ್ಟು ಓದಿ ದೊಡ್ಡ ದೊಡ್ಡ ವಿದ್ವಾಂಸರಾಗಿರುವವರ ಬಗ್ಗೆ ಕೇಳಿದ್ದೇವೆ. ಇಲ್ಲೊಬ್ಬ ಬಾಲಕಿ ಕೂಡ ಅದೇ ರೀತಿ ಬೀದಿ ದೀಪದ ಕೆಳಗೆ ಕುಳಿತು ಓದುತ್ತಿರುವ Read more…

WATCH: ಲ್ಯಾಪ್​ಟಾಪ್​ನಲ್ಲಿ ʼಜಂಕ್ʼ​ ಇದೆಯೆಂದು ಸೋಪು ನೀರಲ್ಲಿ ಉಜ್ಜಿ ತೊಳೆದ ಪುಟ್ಟ ಮಗು…..!

ಸೋಪು ನೀರು ತುಂಬಿದ ಬಕೆಟ್​ ನಲ್ಲಿ ಅಪ್ಪನ ಲ್ಯಾಪ್​ಟಾಪ್​ ಅನ್ನು ಮುಳುಗಿಸಿ ಅದನ್ನು ಸ್ವಚ್ಛಗೊಳಿಸಿದ್ದಾಳೆ ಪುಟ್ಟ ಬಾಲೆ ! ಅಷ್ಟಕ್ಕೂ ಈಕೆ ಹೀಗೆ ಮಾಡಿರುವುದಕ್ಕೆ ಕಾರಣ, ಅಪ್ಪ ಪದೇ Read more…

ನಾಲ್ವರು ಬಾಲಕಿಯರೂ ಸೇರಿದಂತೆ ಐದು ಮಂದಿ ನೀರು ಪಾಲು

ನಾಲ್ವರು ಬಾಲಕಿಯರು ಸೇರಿದಂತೆ ಐದು ಮಂದಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಈ ಬಾಲಕಿಯರು ಬಟ್ಟೆ ತೊಳೆಯಲು ನದಿಗೆ ಹೋಗಿದ್ದರು ಎಂದು Read more…

ಬಾಲಕಿಗೆ ಸ್ವಂತ ಹಣದಿಂದ ಬರ್ಗರ್ ನೀಡಿದ ಉದ್ಯೋಗಿ…! ನೆಟ್ಟಿಗರಿಂದ ವ್ಯಾಪಕ ಮೆಚ್ಚುಗೆ

ನೋಯ್ಡಾ (ಉತ್ತರ ಪ್ರದೇಶ): 10 ರೂಪಾಯಿ ಹಿಡಿದು 90 ರೂಪಾಯಿಗಳ ಬರ್ಗರ್​ ತಿನ್ನಲು ಅಂಗಡಿಗೆ ಬಂದಿದ್ದ ಪುಟ್ಟ ಬಾಲೆಯೊಬ್ಬಳಿಗೆ ಬರ್ಗರ್​ ನೀಡಿ ಔದಾರ್ಯ ಮರೆದ ಬರ್ಗರ್ ಕಿಂಗ್‌ನ ನೋಯ್ಡಾದ Read more…

ಶುಲ್ಕ ಕಟ್ಟದ ಕಾರಣಕ್ಕೆ ವಿದ್ಯಾರ್ಥಿನಿಗೆ ಪರೀಕ್ಷೆ ನಿರಾಕರಣೆ; ಮನಕಲಕುತ್ತೆ ಕಣ್ಣೀರಿಟ್ಟ ಬಾಲಕಿ ವಿಡಿಯೋ

ಉನ್ನಾವೊ (ಉತ್ತರ ಪ್ರದೇಶ): ಶಿಕ್ಷಣ ಎಂಬುದು ಈಗ ಹಣದ ಸರಕಾಗಿಬಿಟ್ಟಿದೆ, ಇದೊಂದು ರೀತಿಯ ವ್ಯಾಪಾರವಾಗಿಬಿಟ್ಟಿದೆ. ಇದೇ ಕಾರಣಕ್ಕೆ ಶುಲ್ಕವನ್ನು ಕಟ್ಟದಿದ್ದರೆ ಅಂಥ ಮಕ್ಕಳ ಪಾಡು ಕೇಳುವವರೇ ಇಲ್ಲ. ಇಂಥದ್ದೊಂದು Read more…

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿ ಗೋವಾದಲ್ಲಿ ಪತ್ತೆ

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂಬ ಕಾರಣಕ್ಕೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಮನೆಯಿಂದ ಸೋಮವಾರ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಬುಧವಾರದಂದು ಗೋವಾದಲ್ಲಿ ಪತ್ತೆಯಾಗಿದ್ದಾಳೆ. ಬೆಂಗಳೂರಿನಿಂದ ಬಸ್ ಮೂಲಕ Read more…

Shocking News: 4 ವರ್ಷದ ಕಂದಮ್ಮನ ಮೇಲೆ ಪ್ರಾಂಶುಪಾಲರ ಚಾಲಕನಿಂದ ನಿರಂತರ ಅತ್ಯಾಚಾರ

ಹೈದರಾಬಾದ್: ಶಿಶುವಿಹಾರದಲ್ಲಿ ಓದುತ್ತಿದ್ದ ನಾಲ್ಕು ವರ್ಷದ ಕಂದಮ್ಮನ ಮೇಲೆ ಆ ಶಾಲೆಯ ಪ್ರಾಂಶುಪಾಲರ ಚಾಲಕ ಅತ್ಯಾಚಾರ ಎಸಗಿರುವ ಭಯಾನಕ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಇಲ್ಲಿಯ ಐಷಾರಾಮಿ ಬಂಜಾರಾ ಹಿಲ್ಸ್ Read more…

3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದವನಿಗೆ 20 ವರ್ಷ ಜೈಲು

ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ಹತ್ಯೆ ರಹಸ್ಯ: ಮಳವಳ್ಳಿ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ನಡೆದಿರುವುದು ಸಾಬೀತಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಶಿಕ್ಷಕನ Read more…

ಮಳವಳ್ಳಿ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಬಳಿಕ ಸ್ಥಳಕ್ಕೆ ಬಾರದ ಸಂಸದೆ ಸುಮಲತಾ ವಿರುದ್ಧ ಸಾರ್ವಜನಿಕರ ಆಕ್ರೋಶ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಟ್ಯೂಷನ್ ಗೆ ಬರುತ್ತಿದ್ದ ಹತ್ತು ವರ್ಷದ ಪುಟ್ಟ ಬಾಲಕಿಯನ್ನು ಸುಳ್ಳು ನೆಪ ಹೇಳಿ ಕರೆಯಿಸಿಕೊಂಡ ವಿಕೃತಕಾಮಿಯೊಬ್ಬ Read more…

10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ ಕ್ಷಮೆ ಎನ್ನುವುದೇ ಇರಬಾರದು: HDK ಆಕ್ರೋಶದ ನುಡಿ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಟ್ಯೂಷನ್ ಗೆ ಹೋಗಿದ್ದ 10 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ನಡೆದಿತ್ತು. ಈ ಘೋರ ಕೃತ್ಯವನ್ನು ಎಲ್ಲರೂ ತೀವ್ರವಾಗಿ Read more…

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಜ್ಜ, ಪ್ರಿಯಕರ ಸೇರಿ ನಾಲ್ವರು ಅರೆಸ್ಟ್

ಕೊಯಮತ್ತೂರು: ತಮಿಳುನಾಡಿನ ಪೊಲ್ಲಾಚಿ ಸಮೀಪದ ಹಳ್ಳಿಯೊಂದರಲ್ಲಿ 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಗಳಲ್ಲಿ ಹುಡುಗಿಯ ಅಜ್ಜ ಮತ್ತು ಗೆಳೆಯ ಸೇರಿದ್ದಾರೆ. Read more…

2 ವರ್ಷ ಅಮಾನುಷವಾಗಿ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 142 ವರ್ಷ ಜೈಲು, 5 ಲಕ್ಷ ರೂ. ದಂಡ

ತಿರುವನಂತಪುರಂ: ಅತ್ಯಾಚಾರ ಪ್ರಕರಣದಲ್ಲಿ ಕೇರಳ ವ್ಯಕ್ತಿಗೆ 142 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. 10 ವರ್ಷದ ಬಾಲಕಿಗೆ ಎರಡು ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿದ 41 ವರ್ಷದ Read more…

18 ವರ್ಷದೊಳಗಿನ ಬಾಲಕಿಯರೂ ಗರ್ಭಪಾತಕ್ಕೆ ಅರ್ಹರು; ಸುಪ್ರೀಂ ಕೋರ್ಟ್ ಅಭಿಪ್ರಾಯ

ಗರ್ಭಪಾತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವಿವಾಹಿತ ಹಾಗೂ ಅವಿವಾಹಿತ ಮಹಿಳೆಯರು ಸುರಕ್ಷಿತ ಗರ್ಭಪಾತಕ್ಕೆ ಬಯಸಿದಲ್ಲಿ ಅದಕ್ಕೆ ಅರ್ಹರು ಎಂದು ಹೇಳಿತ್ತು. ಇದೀಗ 18 ವರ್ಷದೊಳಗಿನ Read more…

SHOCKING NEWS: ಮಗುವಿಗೆ ಜನ್ಮ ನೀಡಿದ 11 ವರ್ಷದ ಬಾಲಕಿ

ಆಘಾತಕಾರಿ ಘಟನೆಯೊಂದರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 11 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಈ ಬಾಲಕಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ Read more…

Shocking: ಇಷ್ಟದ ಆಹಾರ ತಯಾರಿಸಿಲ್ಲವೆಂದು ನೇಣಿಗೆ ಶರಣಾದ ಬಾಲಕಿ

ನಾನು ಬಯಸಿದ ಆಹಾರವನ್ನು ತಾಯಿ ತಯಾರಿಸಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ 16 ವರ್ಷದ ಬಾಲಕಿಯೊಬ್ಬಳು ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯಲ್ಲಿ Read more…

ಬೆಚ್ಚಿ ಬೀಳಿಸುವ ಘಟನೆ: ಬಾತ್ರೂಮ್ ನಲ್ಲಿ ಬಚ್ಚಿಟ್ಟುಕೊಂಡ್ರೂ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಬಾಯಿಗೆ ಆಸಿಡ್ ಸುರಿದು ಕತ್ತು ಸೀಳಿದ ದುಷ್ಕರ್ಮಿ

ಲೈಂಗಿಕ ದೌರ್ಜನ್ಯ ಎಸಗುವ ಪ್ರಯತ್ನ ವಿರೋಧಿಸಿದ ಅಪ್ರಾಪ್ತ ಬಾಲಕಿ ಬಾಯಿಗೆ ಆ್ಯಸಿಡ್ ಸುರಿದ ದುಷ್ಕರ್ಮಿಯೊಬ್ಬ ಆಕೆಯ ಕತ್ತು ಸೀಳಿದ ಘಟನೆ ಆಂಧ್ರಪ್ರದೇಶದ SPSR ನೆಲ್ಲೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಸೋಮವಾರ Read more…

SHOCKING: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಶೋಷಣೆ; ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಅಪ್ರಾಪ್ತ ಬಾಲಕಿಗೆ ಮದುವೆಯಾಗಿ ನಂಬಿಸಿದ ಯುವಕನೊಬ್ಬ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು ಇದರ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಖಾನಾಪುರ Read more…

ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಹೊಲಕ್ಕೆ ಎಳೆದೊಯ್ದು ಗ್ಯಾಂಗ್ ರೇಪ್: ಬಾಲಕಿ ಗಂಭೀರ

ಮೈನ್‌ ಪುರಿ: ಉತ್ತರ ಪ್ರದೇಶದ ಮೈನ್‌ ಪುರಿಯಲ್ಲಿ ಆರು ಮಂದಿ ದುರುಳರು 12 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದ್ದು, ಆರು ಮಂದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...