alex Certify ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು

ನವದೆಹಲಿ: ರಾಜಸ್ಥಾನದಲ್ಲಿ ದೌಸೌ ಜಿಲ್ಲೆಯಲ್ಲಿ ಕೊಳವೆಗೆ ಬಾವಿಗೆ ಬಿದ್ದಿದ್ದ 5 ವರ್ಷದ ಬಾಲಕ ಆರ್ಯನ್ ಸಾವನ್ನಪ್ಪಿದ್ದಾನೆ. 150 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿದ್ದ ಆರ್ಯನ್ ರಕ್ಷಣೆಗಾಗಿ ನಿರಂತರ Read more…

BIG NEWS: ಡ್ಯಾಂನಲ್ಲಿ ಈಜಲು ಹೊಗಿ ದುರಂತ: ನೀರಿನಲ್ಲಿ ಮುಳುಗಿ ಬಾಲಕ ಸಾವು

ದಾವಣಗೆರೆ: ರಜೆ ಹಿನ್ನೆಲೆಯಲ್ಲಿ ಚೆಕ್ ಡ್ಯಾಂ ನಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಇಲ್ಲಿನ ಜಗಳೂರು ತಾಲೂಕಿನ ಸಿದ್ದಯ್ಯನಕೋಟೆ ಗ್ರಾಮದಲ್ಲಿ ಈ Read more…

ಚರಂಡಿಗೆ ಬಿದ್ದು ಬಾಲಕ ಸಾವು: ಇಬ್ಬರು ಅಧಿಕಾರಿಗಳ ತಲೆದಂಡ

ಹಾವೇರಿ: ಹಾವೇರಿಯಲ್ಲಿ ಚರಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇಬ್ಬರು ಅಧಿಕಾರಿಗಳನ್ನು ಹಾವೇರಿ ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಕಿರಿಯ ಆರೋಗ್ಯ ನಿರೀಕ್ಷಕ Read more…

BREAKING : ಚಿತ್ರದುರ್ಗದಲ್ಲಿ ರಕ್ಕಸ ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ.!

ಚಿತ್ರದುರ್ಗ: ರಾಜ್ಯದ ಹಲವೆಡೆ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡಿಲ್ಲ. ಬೀದಿನಾಯಿಗಳ ದಾಳಿಗೆ Read more…

BREAKING : ‘BBMP’ ಆಟದ ಮೈದಾನದಲ್ಲಿ ಗೇಟ್ ಬಿದ್ದು ಬಾಲಕ ಸಾವು ಕೇಸ್ : ಮೃತ ಬಾಲಕನ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು ಬಾಲಕ ನಿರಂಜನ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಆರೊಗ್ಯ Read more…

BIG NEWS: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕ

ಬೆಂಗಳೂರು: ಬಿಬಿಎಂಪಿ ಮೈದಾನದಲ್ಲಿ ಆಟವಾಡಲು ಹೋಗಿ ಗೇಟು ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿತ್ತು. ಇದೀಗ ಮೃತ ಬಾಲಕ ತನ್ನ ಕಣ್ಣುಗಳನ್ನು Read more…

BREAKING NEWS: ಬಿಬಿಎಂಪಿ ಮೈದಾನದಲ್ಲಿ ಗೇಟ್ ಬಿದ್ದು ದುರಂತ: 10 ವರ್ಷದ ಬಾಲಕ ಸಾವು

ಬೆಂಗಳೂರು: ಬಿಬಿಎಂಪಿ ಮೈದಾನದಲ್ಲಿ ಗೇಟ್ ಬಿದ್ದು ಬಾಲಕ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿದೆ. ಗೇಟ್ ಬಿದ್ದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. Read more…

SHOCKING: ಯೂಟ್ಯೂಬ್ ನೋಡಿ ನಕಲಿ ವೈದ್ಯನಿಂದ ಶಸ್ತ್ರಚಿಕಿತ್ಸೆ: 15 ವರ್ಷದ ಬಾಲಕ ಸಾವು

ಬಿಹಾರದ ಸರನ್ ಜಿಲ್ಲೆಯಲ್ಲಿ ಯೂಟ್ಯೂಬ್ ನೋಡಿಕೊಂಡು ನಕಲಿ ವೈದ್ಯ ಶಸ್ತ್ರಚಿಕಿತ್ಸೆ ಮಾಡಿದ್ದು, 15 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಅಜಿತ್ ಕುಮಾರ್ ಪುರಿ ಎಂದು ಗುರುತಿಸಲಾದ ನಕಲಿ ವೈದ್ಯ ಮಾಡಿದ Read more…

ರಥೋತ್ಸವ ವೇಳೆ ಅವಘಡ: ಬೆಳ್ಳಿ ಮೂರ್ತಿ ಬಿದ್ದು ಬಾಲಕ ದುರ್ಮರಣ

ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ರಥೋತ್ಸವದ ವೇಳೆ ರಥದ ಮೇಲಿಂದ ಬೆಳ್ಳಿ ಮೂರ್ತಿ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಸೋಮವಾರ ನಡೆದ ಸಂಗಮೇಶ್ವರ ರಥೋತ್ಸವದ ವೇಳೆ Read more…

ಪಾರಿವಾಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ಬಾಲಕ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ಪಾರಿವಾಳ ರಕ್ಷಿಸಲು ಹೋಗಿ ಬಾಲಕನೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ. ರಾಮಚಂದ್ರ(12) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಪಾರಿವಾಳವೊಂದು ವಿದ್ಯುತ್ Read more…

BREAKING NEWS: 4 ವರ್ಷದ ಬಾಲಕನ ಮೇಲೆ ಹರಿದ ಶಾಲಾ ಬಸ್; ಸ್ಥಳದಲ್ಲೇ ಸಾವು

ಬಾಗಲಕೋಟೆ: ನಾಲ್ಕು ವರ್ಷದ ಬಾಲಕನ ಮೇಲೆ ಖಾಸಗಿ ಶಾಲೆಯ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ನಡೆದಿದೆ. Read more…

BREAKING : ಬೆಂಗಳೂರಲ್ಲಿ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವು

ಬೆಂಗಳೂರು: ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನಡೆದಿದೆ. ಅಯ್ಯಪ್ಪ ನಗರದ ವಿಶಾಲ್ ಮೇಗಾ ಮಾರ್ಟ್ Read more…

Shocking Video | ಕ್ರಿಕೆಟ್ ಆಡುತ್ತಿದ್ದ ವೇಳೆ ಖಾಸಗಿ ಅಂಗಕ್ಕೆ ಬಾಲ್ ಬಡಿದು ಬಾಲಕ ಸಾವು

ಪುಣೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ತನ್ನ ಖಾಸಗಿ ಭಾಗಕ್ಕೆ ಬಡಿದು 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ಘಟನೆ ಸಿಸಿ ಕ್ಯಾಮೆರಾದಲ್ಲಿ Read more…

SHOCKING: ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವು

ಚಿಕ್ಕಮಗಳೂರು: ಆಟವಾಡುವ ವೇಳೆ ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಮೇಲಪಾಲ್ ಸಮೇಪದ ಕರ್ಕೇಶ್ವರ ಕೈಮರದಲ್ಲಿ ಮಂಗಳವಾರ ನಡೆದಿದೆ. ಸನ್ಮಯ್(12) ಮೃತಪಟ್ಟ Read more…

BREAKING NEWS: ಬಿರುಗಾಳಿ ಸಹಿತ ಭಾರಿ ಮಳೆ: ಸಿಡಿಲು ಬಡಿದು ಬಾಲಕ ಸಾವು

ಕಲಬುರ್ಗಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಬಿರುಗಾಳಿ, ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. Read more…

ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಚಿಕ್ಕಬಳ್ಳಾಪುರ: ಮೇಕೆಗಳಿಗೆ ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ದಿಬ್ಬೂರುಹಳ್ಳಿ ಮೂಲದ Read more…

BREAKING: ಪಾನಿಪೂರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಮಳೆಬೆನ್ನೂರಿನಲ್ಲಿ ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮಲೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ Read more…

BREAKING: ಸುಗಂಧದ್ರವ್ಯ ಫ್ಯಾಕ್ಟರಿ ಅಗ್ನಿ ದುರಂತ ಪ್ರಕರಣ: ಮತ್ತೊಬ್ಬ ಬಾಲಕ ಸಾವು: ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿ ಗೋದಾನಿನಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೊಬ್ಬ ಬಾಲಕ ಸಾವನ್ನಪ್ಪಿದ್ದಾನೆ. ಇದರೊಂದಿಗೆ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ Read more…

SHOCKING: ಬೈಕ್ ನಲ್ಲಿ ಹೋಗುವಾಗ ಕುತ್ತಿಗೆ ಸೀಳಿದ ಗಾಳಿಪಟದ ದಾರ; ಬಾಲಕ ಸಾವು

ತಂದೆಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ 7 ವರ್ಷದ ಬಾಲಕ ಗಾಳಿಪಟದ ಚೂಪಾದ ದಾರ ಗಂಟಲು ಸೀಳಿ ಭಾನುವಾರ ಸಾವನ್ನಪ್ಪಿದ್ದಾನೆ. ಮಧ್ಯಪ್ರದೇಶದ ಧಾರ್ ನಗರದಲ್ಲಿ ಘಟನೆ ನಡೆದಿದೆ. ನಗರದ ಹತ್ವಾರಾ Read more…

ಕ್ರಿಕೆಟ್ ಆಡುವಾಗಲೇ ದುರಂತ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ಧಾರವಾಡ ನಗರದ ಸಿದ್ದರಾಮ ನಗರದಲ್ಲಿ ನಡೆದಿದೆ. 16 ವರ್ಷದ ಶ್ರೇಯಸ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. Read more…

ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ಸ್ಪರ್ಶ: ಬಾಲಕ ಸಾವು, ಇಬ್ಬರು ಗಂಭೀರ

ಹಾಸನ: ಗಣಪತಿ ವಿಸರ್ಜನೆ ಮಾಡಿ ಬರುವಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶವಾಗಿದ್ದರಿಂದ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಕಲಗೂಡು ಸಮೀಪದ ಕತ್ತಿಮಲ್ಲೇನಹಳ್ಳಿಯಲ್ಲಿ ಸೋಮವಾರ ಘಟನೆ ನಡೆದಿದೆ. Read more…

ಎಚ್ಚರ: ʼಮಸಲ್‌ʼ ರೂಪಿಸುವ ಪ್ರೋಟೀನ್ ಶೇಕ್‌ಗಳು ಸಾವಿಗೆ ಕಾರಣವಾಗಬಹುದು…!

ಪ್ರೋಟೀನ್ ಶೇಕ್ ಪ್ರವೃತ್ತಿ ಕ್ರಮೇಣ ಹೆಚ್ಚುತ್ತಿದೆ. ಹೆಚ್ಚಿನ ಜನರು ಜಿಮ್‌ನಲ್ಲಿ ವರ್ಕೌಟ್‌ ಮಾಡಿದ ಬಳಿಕ ಪ್ರೋಟೀನ್ ಶೇಕ್ ಕುಡಿಯುತ್ತಾರೆ. ಮಕ್ಕಳಿಂದ ಹಿರಿಯರವರೆಗೆ ಎಲ್ಲರೂ ಈ ಅಭ್ಯಾಸ ಮಾಡಿಕೊಂಡಿದ್ದಾರೆ. ಆದರೆ Read more…

ಆಟವಾಡುತ್ತಿದ್ದ ಬಾಲಕನ ಮೇಲೆ ಕುಸಿದ ಗೋಡೆ; ಬಾಲಕ ಸ್ಥಳದಲ್ಲೇ ಸಾವು

ದಾವಣಗೆರೆ: ಆಟವಾಡುತ್ತಿದ್ದ ಬಾಲಕನ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಬಸಾಪುರದಲ್ಲಿ ನಡೆದಿದೆ. ನಾಗಾರ್ಜುನ (11) ಮೃತ ಬಾಲಕ. Read more…

SHOCKING: ಚಾಕೊಲೇಟ್ ತುಂಡು ಗಂಟಲಲ್ಲಿ ಸಿಲುಕಿ ಮಗು ಸಾವು

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಚಾಕೊಲೇಟ್ ಗಂಟಲಲ್ಲಿ ಸಿಲುಕಿ 4 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ಭಾನುವಾರ ಹೃದಯ ವಿದ್ರಾವಕ ಘಟನೆ ನಡೆದಿದೆ. ಸನ್ಯಾಲ್ Read more…

ವಸತಿ ಶಾಲೆಯಲ್ಲಿ ಅವಘಡ: ವಿದ್ಯುತ್ ಪ್ರವಹಿಸಿ ಬಾಲಕ ಸಾವು

ಮೈಸೂರು: ವಸತಿ ಶಾಲೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದ ಘಟನೆ ಮಹದೇವ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಹಾದೇವ Read more…

ಆಟವಾಡುಗಾಲೇ ನಡೆದಿದೆ ಆಘಾತಕಾರಿ ಘಟನೆ: ಮಿಸ್ ಫೈರ್ ಆಗಿ ಬಾಲಕ ಸಾವು

ರಾಮನಗರ: ನಾಡ ಬಂದೂಕಿನಿಂದ ಮಿಸ್ ಫೈರ್ ಆಗಿ ಬಾಲಕ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಾಡಶಿವನಹಳ್ಳಿಯಲ್ಲಿ 7 ವರ್ಷದ ಶಮಾ ಮೃತಪಟ್ಟಿದ್ದಾನೆ. Read more…

BIG EWS: ಕರೆಂಟ್ ಶಾಕ್; ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಹೋಗಿ ಕರೆಂಟ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರಲ್ಲಿ ಓರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರಿರುವ ಘಟನೆ ನಡೆದಿದೆ. Read more…

SHOCKING: ನಾಯಿ ದಾಳಿಗೆ ಮತ್ತಿಬ್ಬರು ಬಲಿ; ಹುಚ್ಚು ನಾಯಿ ಕಚ್ಚಿ ಬಾಲಕಿ, ಬಾಲಕ ಸಾವು

ಬಳ್ಳಾರಿ: ಹುಚ್ಚುನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ, ಬಾಲಕ ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 21 ರಂದು ಮೂರು Read more…

BIG NEWS: BSNL ಕಚೇರಿ ಗೇಟ್ ಬಿದ್ದು 8 ವರ್ಷದ ಬಾಲಕ ದುರ್ಮರಣ

ವಿಜಯನಗರ: ಬಿಎಸ್ಎನ್ಎಲ್ ಕಚೇರಿ ಗೇಟ್ ಹಿಡಿದು ಆಟವಾಡುತ್ತಿದ್ದ ಬಾಲಕ ಗೇಟ್ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ. 8 ವರ್ಷದ ಗೌತಮ್ ಮೃತ ಬಾಲಕ. Read more…

ಆಧಾರ್ ತಿದ್ದುಪಡಿಗೆ ಹೋದಾಗಲೇ ದುರಂತ: BSNL ಕಚೇರಿ ಗೇಟ್ ಮುರಿದು ಬಿದ್ದು ಬಾಲಕ ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಬಿಎಸ್ಎನ್ಎಲ್ ಕಚೇರಿಯ ಗೇಟ್ ಮುರಿದು ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ. ಆಧಾರ್ ಕಾರ್ಡ್ ತಿದ್ದುಪಡಿಗೆ ಬಂದಿದ್ದ 7 ವರ್ಷದ ಗೌತಮ್ ಮೃತಪಟ್ಟ ಬಾಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...