alex Certify ಬಾಲಕ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲ್ವೆ ಹಳಿಗಳ ಮೇಲೆ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕ! ಇಲ್ಲಿದೆ ವೈರಲ್ ವಿಡಿಯೋ

  ನವದೆಹಲಿ : ಉತ್ತರ ಪ್ರದೇಶದಲ್ಲೊಂದು ಘೋರ ದುರಂತವೊಂದು ಸಂಭವಿಸಿದ್ದು,  ರೈಲ್ವೆ ಹಳಿಗಳ ಮೇಲೆ ಇನ್ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿದ್ದ ಯುವಕನೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ವಿಡಿಯೋ ವೈರಲ್ Read more…

Cute Video: ಕೋಟಿ ರೂಪಾಯಿ ಕೊಟ್ಟರೂ ಸಿಗುವುದಿಲ್ಲ ಈ ಬಡ ಬಾಲಕನ ಮುಗ್ದ ನಗು…..!

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹಣ ಗಳಿಕೆಯ ಹಿಂದೆ ಬಿದ್ದಿರುವ ಬಹಳಷ್ಟು ಜನ ಮನಬಿಚ್ಚಿ ನಗುವುದನ್ನು ಮರೆತಿದ್ದಾರೆ. ಸದಾ ಕೆಲಸದ ಒತ್ತಡದಿಂದ ಒದ್ದಾಡುವ ಅವರುಗಳು ಇದರಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ವಾರಕ್ಕೊಮ್ಮೆ Read more…

ಅಮ್ಮ ಬೈದಳೆಂಬ ಸಿಟ್ಟಿಗೆ 200 ಮೈಲಿ ಕಾರು ಡ್ರೈವ್ ಮಾಡಿಕೊಂಡು ಹೋದ 10 ವರ್ಷದ ಪೋರ !

ತನ್ನ 11 ವರ್ಷದ ಸಹೋದರಿಯೊಂದಿಗೆ 10 ವರ್ಷದ ಬಾಲಕನೊಬ್ಬ ಬರೋಬ್ಬರಿ 200 ಮೈಲಿ ದೂರ ಕಾರು ಚಾಲನೆ ಮಾಡಿಕೊಂಡು ಹೋಗಿರುವ ಅಚ್ಚರಿಯ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಷ್ಟಕ್ಕೂ ಈತ Read more…

ಬಾಲಕನಿಂದ ಆಘಾತಕಾರಿ ಕೃತ್ಯ: ಯಾರೂ ಇಲ್ಲದ ವೇಳೆ ಪಕ್ಕದ ಮನೆ ಬಾಲಕಿ ಮೇಲೆ ಅತ್ಯಾಚಾರ

ಗದಗ: ಗದಗ ಜಿಲ್ಲೆ ಗಜೇಂದ್ರಗಡದಲ್ಲಿ 14 ವರ್ಷದ ಬಾಲಕನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಭಾನುವಾರ ರಾತ್ರಿ ಮೂತ್ರ ವಿಸರ್ಜನೆಗೆ ತೆರಳಿದ್ದ Read more…

Watch Video| ಸಮಯಪ್ರಜ್ಞೆ ಮೆರೆದು ಮುದ್ದಿನ ಶ್ವಾನದ ಪ್ರಾಣ ರಕ್ಷಿಸಿದ ಬಾಲಕ

ಸಾಕು ಪ್ರಾಣಿಗಳನ್ನು ಮನೆಗೆ ತಂದಾಗ ಅವುಗಳನ್ನು ಮನೆಯ ಸದಸ್ಯರಂತೆಯೇ ಪರಿಗಣಿಸಲಾಗುತ್ತದೆ. ಆದರೆ ಇವುಗಳ ನಿರ್ವಹಣೆಯೂ ಸಹ ಅಷ್ಟೇ ಮುಖ್ಯವಾಗುತ್ತದೆ. ಮಾತು ಬಾರದ ಮೂಕ ಪ್ರಾಣಿಗಳು ತಮ್ಮ ನೋವು, ಸಂಕಷ್ಟಗಳನ್ನು Read more…

ಬಿಜೆಪಿ ಸಂಸದನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆಕೆಲಸದಾಕೆ ಮಗನ ಶವ ಪತ್ತೆ

ಆಘಾತಕಾರಿ ಘಟನೆಯೊಂದರಲ್ಲಿ, ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಲೋಕಸಭಾ ಸಂಸದ ರಾಜದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ. ಬಾಲಕ Read more…

ಪೊಲೀಸ್ ಅಧಿಕಾರಿಯಾದ 1ನೇ ತರಗತಿ ಬಾಲಕ: ಆಸೆ ಈಡೇರಿಸಿ ಹೃದಯ ವೈಶಾಲ್ಯತೆ ತೋರಿದ ಶಿವಮೊಗ್ಗ ಪೊಲೀಸರು

ಶಿವಮೊಗ್ಗ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬಾಲಕನ ಆಸೆಯಂತೆ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ಶಿವಮೊಗ್ಗ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ಎನ್ಆರ್ ಪುರ ರಸ್ತೆಯ ನಿವಾಸಿ Read more…

ಟಿವಿ ಸೆಟ್ ಟಾಪ್ ಬಾಕ್ಸ್ ನಿಂದ ವಿದ್ಯುತ್ ಶಾಕ್: ಬಾಲಕ ಸಾವು

ನಾಗ್ಪುರ: ಮನೆಯಲ್ಲಿ ಟೆಲಿವಿಷನ್ ಸೆಟ್-ಟಾಪ್ ಬಾಕ್ಸ್(ಎಸ್‌ಟಿಬಿ) ಸ್ಪರ್ಶಿಸಿದಾಗ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ. ಹಿಂಗ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಖೈರೆ Read more…

ಹಾಡಹಗಲೇ ಮಹಿಳೆ ಮೇಲೆ ಮನಬಂದಂತೆ ಹಲ್ಲೆ; ಶಾಕಿಂಗ್‌ ವಿಡಿಯೋ ವೈರಲ್

ದೆಹಲಿಯ ಮಂಗೋಲ್ಪುರಿಯಲ್ಲಿ ವ್ಯಕ್ತಿಯೊಬ್ಬ ಏಕಾಏಕಿ ಮಹಿಳೆ ಮತ್ತು ಆಕೆಯ ಮಗನಿಗೆ ಕಪಾಳಮೋಕ್ಷ ಮಾಡಿದ್ದಾನೆ. ಅಷ್ಟೇ ಅಲ್ಲದೇ ಮಹಿಳೆಯ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾನೆ. ಆಘಾತಕಾರಿ ದೃಶ್ಯವನ್ನೊಳಗೊಂಡ ಈ ಘಟನೆಯ Read more…

BREAKING: ಕಸ ಬಿಸಾಕುವ ವೇಳೆ ಕರೆಂಟ್ ಶಾಕ್; ಬಾಲಕ ಸ್ಥಳದಲ್ಲೇ ದುರ್ಮರಣ

ಬಾಗಲಕೋಟೆ: ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ನಾಲಬಂದ ಫಂಕ್ಷನ್ ಹಾಲ್ ಬಳಿ ನಡೆದಿದೆ. ರಾಕೇಶ್ ಕೊರವರ (12) ಮೃತ ಬಾಲಕ. Read more…

ಮನೆಯಲ್ಲಿ ಭೀಕರ ಸ್ಫೋಟ; ಓರ್ವ ಬಾಲಕ ಸಾವು – ಮೂವರ ಸ್ಥಿತಿ ಗಂಭೀರ

ಪಾಟ್ನಾ: ಮನೆಯೊಂದರಲ್ಲಿ ಸಂಭವಿಸಿದ ಬೀಕರ ಸ್ಫೋಟದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಿಹಾರದ ಭಾಗಲ್ ಪುರ ಜಿಲ್ಲೆಯ ಬಾಬರ್ ಗಂಜ್ ಪ್ರದೇಶದಲ್ಲಿ ನಡೆದಿದೆ. ಹುಸಾನಾಬಾದ್ ಖುರೇಷಿಯಲ್ಲಿನ ಎರಡು Read more…

BIG NEWS: ತೆಂಗಿನಕಾಯಿ ಗೊನೆ ಬಿದ್ದು ಬಾಲಕ ದುರ್ಮರಣ

    ಹಾಸನ: ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಶ್ರವಣಬೆಳಗೊಳ ಹೋಬಳಿಯ ಬಿ. ಚೋಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 16 ವರ್ಷದ ಪ್ರಜ್ವಲ್ Read more…

ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಶಾಕಿಂಗ್‌ ಘಟನೆ; ವಿಡಿಯೋ ವೈರಲ್

ಮಹಾರಾಷ್ಟ್ರದ ವಾರ್ಧಾದಲ್ಲಿ ಭಾನುವಾರ ರಾತ್ರಿ ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಭಯಾನಕ ಘಟನೆಯೊಂದು ನಡೆದಿದೆ. ಹುಟ್ಟುಹಬ್ಬದ ಹುಡುಗ ಹೃತಿಕ್ ವಾಂಖೆಡೆ ಕೇಕ್ ಕತ್ತರಿಸುವಾಗ ಅವರ ಮುಖಕ್ಕೆ ತಗುಲಿದೆ. ವಾರ್ಧಾದ ಸಿಂಧಿ Read more…

SHOCKING NEWS: ಮಾಲೀಕನ ಮಗನನ್ನೇ ಹತ್ಯೆಗೈದ ಕಾರು ಚಾಲಕ

ಕೊಪ್ಪಳ: ಕಾರು ಮಾಲಿಕನ ಮಗನನ್ನೇ ಚಾಲಕ ಬಾವಿಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ಪ್ರಜ್ವಲ್ ಮೃತ ಬಾಲಕ. ಆರೋಪಿ ಕಾರು ಚಾಲಕ ಶಂಕರ್‌ Read more…

ಬಾಲಕನಿಂದ ಪೈಶಾಚಿಕ ಕೃತ್ಯ: ಅತ್ಯಾಚಾರ ಎಸಗಿ ಸುತ್ತಿಗೆಯಿಂದ ಹೊಡೆದು ಬಾಲಕಿ ಕೊಲೆ: ಶವಕ್ಕೆ ನೇಣು ಬಿಗಿದು ಪರಾರಿ

ಲಕ್ನೋದ ಇಂದಿರಾ ನಗರದಲ್ಲಿ ಗುರುವಾರ ಬಾಲಕನೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ 1 ರಿಂದ Read more…

ಚೆಂಡು ಮುಟ್ಟಿದ ದಲಿತ ಬಾಲಕ: ಚಿಕ್ಕಪ್ಪನ ಬೆರಳು ಕತ್ತರಿಸಿದ ಕಟುಕರು….!

ಅಹಮದಾಬಾದ್: ಗುಜರಾತ್‌ನಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬನ ಮೇಲೆ ಅಮಾನುಷ ಕೃತ್ಯ ನಡೆದಿದೆ. ಕ್ರಿಕೆಟ್ ಪಂದ್ಯದ ವೇಳೆ ದಲಿತ ಬಾಲಕನೊಬ್ಬ ಚೆಂಡನ್ನು ಎತ್ತಿಕೊಂಡಿದ್ದಕ್ಕೆ ಆತನ 30 ವರ್ಷದ ಚಿಕ್ಕಪ್ಪನ ಹೆಬ್ಬೆರಳು Read more…

BIG NEWS: ಒಡಿಶಾ ರೈಲು ದುರಂತದ ಹೊತ್ತಲ್ಲೇ ಮತ್ತೊಂದು ವಿಧ್ವಂಸಕ ಕೃತ್ಯಕ್ಕೆ ಸಂಚು…? ಹಳಿ ಮೇಲೆ ಕಲ್ಲು ಜೋಡಿಸಿಟ್ಟ ಬಾಲಕ

ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತ ಮಾಸುವ ಮೊದಲೇ ನಡೆಯಲಿದ್ದ ಮತ್ತೊಂದು ಘೋರ ದುರಂತ ಅದೃಷ್ಟವಶಾತ್ ಕೈತಪ್ಪಿದೆ. ಟ್ವಿಟರ್ ಬಳಕೆದಾರರು ಹಂಚಿಕೊಂಡಿರುವ ವಿಡಿಯೋದಲ್ಲಿ ಬಾಲಕನೊಬ್ಬ ರೈಲು ಹಳಿಗಳ ಮೇಲೆ Read more…

ತಂದೆಗೆ ಊಟ ಕೊಡಲು ಜಮೀನಿಗೆ ಹೋಗುತ್ತಿದ್ದ ಬಾಲಕ ಹಾವು ಕಚ್ಚಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ರಾತ್ರಿ ವೇಳೆ ಊಟ ಕೊಡಲು ಹೋಗುತ್ತಿದ್ದ ಬಾಲಕ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ಆಂಜನೇಯ Read more…

ಟ್ರಾಕ್ಟರ್ ತೊಳೆಯುತ್ತಿದ್ದಾಗಲೇ ದುರಂತ; ವಿದ್ಯುತ್ ತಗುಲಿ ಬಾಲಕ ಸಾವು

ಭಾನುವಾರದಂದು ಮನೆ ಬಳಿ ಟ್ರಾಕ್ಟರ್ ತೊಳೆಯುತ್ತಿದ್ದ 15 ವರ್ಷದ ಬಾಲಕನೊಬ್ಬ ವಿದ್ಯುತ್ ತಗುಲಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ಸಮೀಪದ ಸುರಹೊನ್ನೆ ಗ್ರಾಮದಲ್ಲಿ ನಡೆದಿದೆ. ದರ್ಶನ್ ಮೃತಪಟ್ಟ Read more…

ತುರ್ತು ಸಹಾಯವಾಣಿಗೆ ಕರೆ ಮಾಡಿದ ಬಾಲಕನ ಮೇಲೆ ಪೊಲೀಸ್ ಅಧಿಕಾರಿಯಿಂದ ಫೈರಿಂಗ್

11 ವರ್ಷದ ಬಾಲಕನೊಬ್ಬ ಸಹಾಯಕ್ಕಾಗಿ 911 ತುರ್ತು ದೂರವಾಣಿ ಸಂಖ್ಯೆಗೆ ಕರೆ ಮಾಡಿದ ನಂತರ ಆತನ ಮನೆಯಲ್ಲಿ ಪೊಲೀಸ್ ಅಧಿಕಾರಿಗಳು ಗುಂಡು ಹಾರಿಸಿರುವ ಘಟನೆ ಅಮೆರಿಕದ ಮಿಸಿಸಿಪ್ಪಿ ರಾಜ್ಯದಲ್ಲಿ Read more…

SHOCKING NEWS: ನದಿಗೆ ಇಳಿದ ಬಾಲಕನನ್ನು ಹೊತ್ತೊಯ್ದ ಮೊಸಳೆ

ರಾಯಚೂರು: ಕುಡಿಯುವ ನೀರು ತರಲು ನದಿಗೆ ಇಳಿದ ಬಾಲಕನನ್ನು ಮೊಸಳೆ ಹೊತ್ತೊಯ್ದ ಘಟನೆ ರಾಯಚೂರು ಜಿಲ್ಲೆಯ ಕುರವಕಲಾ ಗ್ರಾಮದಲ್ಲಿ ನಡೆದಿದೆ. 9 ವರ್ಷದ ನವೀನ್ ನನ್ನು ಮೊಸಳೆ ಹೊತ್ತೊಯ್ದಿದೆ. Read more…

ಪಟಾಕಿ ಮದ್ದು ಸೇವಿಸಿ ಬಾಲಕ ಸಾವು

ಮಂಡ್ಯ: ಪಟಾಕಿ ಮದ್ದು ಸೇವಿಸಿ ಬಾಲಕ ಮೃತಪಟ್ಟ ಘಟನೆ ಹಲಗೂರು ಸಮೀಪದ ಧನಗೂರು ಗ್ರಾಮದಲ್ಲಿ ನಡೆದಿದೆ. ಮಹಮ್ಮದ್ ಅಯುಬ್ ಎಂಬುವವರ ಫಾರಂ ಹೌಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡು Read more…

ಬಾಲಕನ ಮೀನುಗಾರಿಕೆಗೆ ಭೇಷ್ ಎಂದ ನೆಟ್ಟಿಗರು…..!

ಜೀವನದ ಪ್ರತಿನಿತ್ಯದ ಹೋರಾಟಗಳನ್ನು ತಮ್ಮ ಮಕ್ಕಳಿಗೆ ತೋರಿಸದೇ ಮುದ್ದು ಮಾಡಿ ಸಾಕಿ ಸಲಹುವ ಪೋಷಕರ ವರ್ಗ ದಿನೇ ದಿನೇ ದೊಡ್ಡದಾಗುತ್ತಲೇ ಸಾಗಿದೆ. ಮಕ್ಕಳನ್ನು ಈ ರೀತಿ ಸಾಕುವುದರಿಂದ, ಜೀವನದಲ್ಲಿ Read more…

ನಾಯಿಯ ಬಿಪಿ ಚೆಕ್​ ಮಾಡಿದ ಬಾಲಕ: ಕ್ಯೂಟ್‌ ವಿಡಿಯೋ ವೈರಲ್

ಮಕ್ಕಳು ಸ್ಟೆಥಸ್ಕೋಪ್​ ತೆಗೆದುಕೊಂಡೋ ಇಲ್ಲವೇ ಆಟಿಕೆಯಿಂದ ಮನುಷ್ಯರ ಬಿಪಿ ಚೆಕ್​ ಮಾಡುವುದು, ಹೃದಯದ ಬಡಿತ ನೋಡುವುದು ಎಲ್ಲವೂ ಮಾಮೂಲು. ಆದರೆ ಆಟವಾಡಲು ಯಾರೂ ಇಲ್ಲದಿದ್ದರೆ ಹಲವು ಮಕ್ಕಳಿಗೆ ಪ್ರಾಣಿಗಳೇ Read more…

ನೆಟ್ಟಿಗರನ್ನು ಭಾವುಕರನ್ನಾಗಿಸುತ್ತೆ ಅಪ್ಪ-ಅಮ್ಮನಿಗೆ ನೆರವಾಗುತ್ತಿರುವ ಬಾಲಕನ ವಿಡಿಯೊ

ನಾವು ಜೀವನದಲ್ಲಿ ಮಾಡುವ ಸಣ್ಣ ಪುಟ್ಟ ಕೆಲಸಗಳಿಂದ ಸಿಗುವ ಸಣ್ಣ ಪುಟ್ಟ ಖುಷಿಗಳೇ ಜೀವನ ಪ್ರೀತಿಯನ್ನು ಹೆಚ್ಚಿಸುವ ವಿಚಾರಗಳಾಗಿವೆ. ಬಾಲ್ಯದಿಂದ ದೊಡ್ಡವರಾಗುವವರೆಗೂ ನಮ್ಮ ಹೆತ್ತವರಿಗೆ ಸಣ್ಣಪುಟ್ಟ ಕೆಲಸಗಳಲ್ಲಿ ನೆರವಾಗುವುದನ್ನು Read more…

Cute Video | ಗಿಟಾರ್‌ ವಾದ್ಯದಿಂದ ನೆಟ್ಟಿಗರ ಮನಸೂರೆಗೊಂಡ ಏಳರ ಪೋರ

ಮಕ್ಕಳು ಎಲ್ಲಾ ವಿಚಾರದಲ್ಲೂ ನಮಗಿಂತ ಭಾರೀ ಮುಂದಿದ್ದು, ಆಯ್ಕೆಗಳ ವಿಚಾರದಲ್ಲಿ ಅದೆಷ್ಟು ಸ್ಪಷ್ಟತೆ ಹೊಂದಿದ್ದಾರೆ ಎಂಬುದನ್ನು ನಾವು ನೋಡುತ್ತಲೇ ಬಂದಿದ್ದೇವೆ. ಏಳು ವರ್ಷದ ಬಾಲಕನೊಬ್ಬ ತನ್ನ ಗಿಟಾರ್‌ ಕೌಶಲ್ಯದಿಂದ Read more…

ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಶಾಲೆಯಲ್ಲೇ ಅತ್ಯಾಚಾರ

ಉತ್ತರ ಪ್ರದೇಶದ ಮುಜಾಫರ್‌ ನಗರ ಜಿಲ್ಲೆಯ ಶಾಲೆಯೊಂದರಲ್ಲಿ 10 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಬಾಲಕನನ್ನು Read more…

ತುಟಿಗೆ ಚುಂಬಿಸಿದ ಪ್ರಕರಣ: ಕ್ಷಮೆ ಯಾಚಿಸಿದ ಧರ್ಮಗುರು ದಲೈಲಾಮಾ

ನವದೆಹಲಿ: ದಲೈಲಾಮಾ ಅವರು ಸಾರ್ವಜನಿಕ ಸಮಾರಂಭದಲ್ಲಿ ಹುಡುಗನಿಗೆ ತುಟಿಗಳಿಗೆ ಮುತ್ತಿಡುವುದನ್ನು ಮತ್ತು ಮಗುವಿಗೆ ತನ್ನ ನಾಲಿಗೆಯನ್ನು ಹೀರುವಂತೆ ಕೇಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅವರು ಕ್ಷಮೆಯಾಚಿಸಿದ್ದಾರೆ. ಟಿಬೆಟಿಯನ್ ಬೌದ್ಧರ Read more…

ಬೀದಿಯಲ್ಲಿ ಬಾಲಕನಿಂದ ಎಲ್ಲಾ ಬಲೂನ್ ಖರೀದಿಸಿದ ಐಪಿಎಸ್ ಅಧಿಕಾರಿ: ಕರುಣಾಮಯಿ ಎಂದು ಪ್ರಶಂಸೆ

ಛತ್ತೀಸ್‌ ಗಢದ ದುರ್ಗ್‌ ನ ಎಸ್‌ಪಿ, ಐಪಿಎಸ್ ಅಧಿಕಾರಿ ಅಭಿಷೇಕ್ ಪಲ್ಲವ್ ಅವರು ಬೀದಿಯಲ್ಲಿ ಬಲೂನ್ ಮಾರಾಟ ಮಾಡುವ ಹುಡುಗನಿಗೆ ಸಹಾಯ ಮಾಡಿದ್ದಾರೆ. ಕರುಣಾಮಯಿ ಪೊಲೀಸ್ ಅಧಿಕಾರಿ ಅಭಿಷೇಕ್ Read more…

ಮೆಟ್ರೋದಲ್ಲಿ ಬೈಸಿಕಲ್‌ ತೆಗೆದುಕೊಂಡು ಪಯಣಿಸುವ ಬಾಲಕನಿಗೆ ನೆಟ್ಟಿಗರ ಮೆಚ್ಚುಗೆ

ಸಾರ್ವಜನಿಕ ಸಾರಿಗೆ ಬಳಕೆಯಿಂದ ಇಂಧನದ ಖರ್ಚುಗಳಲ್ಲಿ ಭಾರೀ ಉಳಿತಾಯದೊಂದಿಗೆ ಪರಿಸರದ ಮೇಲೆ ಕಾಳಜಿ ಮೆರೆದಂತಾಗುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಮೆಟ್ರೋ ರೈಲುಗಳ ಜಾಲಗಳಿಂದ ಸಾರ್ವಜನಿಕ ಸಾರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...