alex Certify ಬಾಲಿವುಡ್ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಸಲ್ಮಾನ್ ಖಾನ್ ಜೊತೆ ಜೆನಿಲಿಯಾ ಡಿಸೋಜಾ ಸಖತ್ ಸ್ಟೆಪ್ಸ್: ವಿಡಿಯೋ ವೈರಲ್

ಜೆನಿಲಿಯಾ ಡಿಸೋಜಾ ಹಾಗೂ ಸಲ್ಮಾನ್ ಖಾನ್ ಜೊತೆ ನೃತ್ಯ ಮಾಡುತ್ತಿರುವ ವಿಡಿಯೋವನ್ನು ನಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರೂ ಕೂಡ ಹಾಡಿಗೆ ಸಖತ್ ಆಗಿ ಕುಣಿದು, ಎಂಜಾಯ್ ಮಾಡಿದ್ದಾರೆ. Read more…

ಸಲ್ಮಾನ್ ಖಾನ್ ಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಪನ್ವೇಲ್ ಫಾರ್ಮ್ ಹೌಸ್ ಗೆ ತೆರಳಿದ್ದಾಗ ಸಲ್ಮಾನ್ ಖಾನ್ ಅವರ Read more…

ಕಪಿಲ್ ದೇವ್ ಅವರಂತೆ ಕ್ಯಾಚ್ ಹಿಡಿಯಲು ಬರೋಬ್ಬರಿ 6 ತಿಂಗಳು ಪ್ರಾಕ್ಟೀಸ್‌ ಮಾಡಿದ್ದ ರಣವೀರ್….!

’83’ ಸಿನಿಮಾದಲ್ಲಿ ಕ್ರಿಕೆಟಿಗ ಕಪಿಲ್‌ ದೇವ್‌ ಪಾತ್ರದಲ್ಲಿ ನಟಿಸಿದ್ದಕ್ಕಾಗಿ ಕ್ರಿಕೆಟ್‌ ಮತ್ತು ಸಿನಿಮಾ ಅಭಿಮಾನಿಗಳಿಂದ ಬಾಲಿವುಡ್‌ ಸೆನ್ಸೇಷನ್‌ ಆಕ್ಟರ್ ರಣವೀರ್‌ ಸಿಂಗ್‌ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಪಾತ್ರಕ್ಕಾಗಿ ರಣವೀರ್ Read more…

ಹೃತಿಕ್ ರೋಷನ್ ಭೇಟಿಯಾದ ನಟಿ ಸಮಂತಾ ಲಾಕ್‌ವುಡ್: ಇಲ್ಲಿವೆ ಫೋಟೋಸ್

ನಟಿ ಸಮಂತಾ ಲಾಕ್‌ವುಡ್ ಇತ್ತೀಚೆಗೆ ಬಾಲಿವುಡ್ ನಟ ಹೃತಿಕ್ ರೋಷನ್ ರನ್ನು ಭೇಟಿಯಾಗಿದ್ದಾರೆ. ಹೃತಿಕ್ ಜೊತೆಗಿನ ತಮ್ಮ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ಭಾರಿ Read more…

ಪರೀಕ್ಷಾ ವರದಿ ಬಳಿಕ ನೆಮ್ಮದಿಯ ನಿಟ್ಟುಸಿರುಬಿಟ್ಟ ನಟಿ ಕರೀನಾ ಕಪೂರ್….!

ಪಾರ್ಟಿಯೊಂದರಲ್ಲಿ ಭಾಗವಹಿಸಿ ಕೊರೊನಾ ಸೋಂಕಿಗೆ ಒಳಗಾಗಿದ್ದ ಬಾಲಿವುಡ್ ಬೆಡಗಿ ಕರೀನಾ ಕಪೂರ್ ಈಗ ನಿಟ್ಟುಸಿರು ಬಿಡುವಂತಾಗಿದೆ. ಕಾರಣ, ಅವರ ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. Read more…

’83’ ಬಿಡುಗಡೆಯ ಹಿಂದಿನ ದಿನ ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ಕೊಟ್ಟ ದೀಪಿಕಾ

ತಮ್ಮ ಚಿತ್ರಗಳ ಬಿಡುಗಡೆಗೂ ಮುನ್ನ ಮುಂಬಯಿಯ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡುವುದು ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯ ಅಭ್ಯಾಸ. ತಮ್ಮ ಪತಿ ಹಾಗೂ ಖುದ್ದು ತಾವು ನಟಿಸಿರುವ ’83’ Read more…

ಗೆಳೆಯನ ಜೊತೆಗಿನ ಸಂಬಂಧಕ್ಕೆ ನಟಿ ಸುಷ್ಮಿತಾ ಸೇನ್ ʼಗುಡ್‌ ಬೈʼ

ಬಾಲಿವುಡ್ ನಟಿ ಸುಶ್ಮಿತಾ ಸೇನ್ ತನ್ನ ಬಹುಕಾಲದ ಗೆಳೆಯ ರೋಹ್ಮನ್ ಶಾಲ್ ನಿಂದ ದೂರವಾಗಿದ್ದಾರೆ. ಈ ಬಗ್ಗೆ ನಟಿ ಸ್ವತಃ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ, ಇತ್ತೀಚೆಗೆ ಸುಶ್ಮಿತಾ ಹಾಗೂ Read more…

ಹೀಗೆ ಗೋಳೋ ಎಂದು ಅಳುತ್ತಿರುವ ಈ ಪುಟ್ಟ ಬಾಲೆ ಇದೀಗ ಹೆಸರಾಂತ ನಟಿ…!

ನಾವು ಯಾರಾದರೂ ಸೆಲೆಬ್ರಿಟಿಗಳನ್ನು ಇಷ್ಟ ಪಟ್ಟೆವು ಅಂದರೆ ಸಾಕು ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಹೆಚ್ಚು ಉತ್ಸುಕರಾಗುತ್ತೇವೆ, ತಮ್ಮ ನೆಚ್ಚಿನ ನಟ ಅಥವಾ ನಟಿಯ ಬಾಲ್ಯದ ಫೋಟೋಗಳನ್ನು Read more…

ನಟಿ ಶ್ರೀದೇವಿ ಡೈಲಾಗ್ ಗೆ ಲಿಪ್ ಸಿಂಕ್ ಮಾಡಿದ ಯುವತಿ…! ವಿಡಿಯೋ ನೋಡಿ ಬೆರಗಾದ ನೆಟ್ಟಿಗರು

ಸಾಮಾಜಿಕ ಜಾಲತಾಣಗಲ್ಲಿ ಸಾಮಾನ್ಯರು, ಸೆಲೆಬ್ರಿಟಿಗಳ ಸಿನಿಮಾ ಡೈಲಾಗಿಗೆ ಲಿಪ್ ಸಿಂಕ್ ಮಾಡಿ ಅಪ್ಲೋಡ್ ಮಾಡುತ್ತಿರುವುದನ್ನು ನೀವು ನೋಡಿರುತ್ತೀರಿ. ಹಾಗೆಯೇ ದೀಪಾಲಿ ಚೌಧರಿ ಎಂಬ ಇನ್ಸ್ಟಾಗ್ರಾಂ ಯೂಸರ್ ಆಗಾಗ್ಗೆ ದಿವಂಗತ Read more…

ಶೇರ್ಷಾ ಚಿತ್ರದ ರಂಝಾ ಹಾಡನ್ನು ಇಂಗ್ಲೀಷ್ ಆವೃತ್ತಿಯಲ್ಲಿ ಹಾಡಿದ ಡಚ್ ಗಾಯಕಿ: ವಿಡಿಯೋ ವೈರಲ್

ಬಾಲಿವುಡ್ ನ ಶೇರ್ಷಾ ಚಿತ್ರದ ರಂಝಾ ಹಾಡನ್ನು ಪ್ರಪಂಚದಾದ್ಯಂತ ಅನೇಕ ಮಂದಿ ಬಹಳ ಇಷ್ಟಪಟ್ಟಿದ್ದಾರೆ. ಈ ರೊಮ್ಯಾಂಟಿಕ್ ಹಾಡು ಭಾಷೆ, ಗಡಿಯನ್ನೂ ಮೀರಿ ದಾಟಿದ್ದು, ಇದೀಗ ಅದು ನೆದರ್ಲ್ಯಾಂಡ್ Read more…

ಮನ ಕಲಕುತ್ತೆ ಈ ಬಹುಭಾಷಾ ನಟಿಯ ದುರಂತ ಸಾವು

ಬಣ್ಣದ ಬದುಕು ಅನೇಕರನ್ನು ಬಲಿ ಪಡೆದಿದೆ. ಕೆಲ ಅಮಾಯಕ ನಟಿಯರ ಬದುಕು ದುರಂತ ಅಂತ್ಯ ಕಂಡಿದೆ. ಟಾಲಿವುಡ್ ಹಾಗೂ ಬಾಲಿವುಡ್ ನಲ್ಲಿ ಹೆಸರು ಗಳಿಸಿದ್ದ ನಿಶಾ ನೂರ್ ಕೂಡ Read more…

ಪ್ರಫುಲ್ ಪಟೇಲ್ ಪುತ್ರನ ಮದುವೆಯಲ್ಲಿ ಸಲ್ಮಾನ್‌ ಖಾನ್‌ ಸಖತ್‌ ಡಾನ್ಸ್

ಎನ್‌ಸಿಪಿ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪ್ರಫುಲ್ ಪಟೇಲ್‌ರ ಪುತ್ರ ಪ್ರಜಯ್ ಪಟೇಲ್‌ರ ವಿವಾಹವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದ್ದು, ಮದುಮಗಳು ಶಿವಿಕಾ ಪೂಂಗ್ಲಿಯಾರೊಂದಿಗೆ ಪ್ರಫುಲ್ ಪುತ್ರ ಹಸೆಮಣೆ ಏರಿದ್ದಾರೆ. Read more…

ಟೈಮ್ಸ್ ಸ್ಕ್ವೇರ್‌ನಲ್ಲಿ ತಮ್ಮ ಚಿತ್ರದ‌ ಬಿಲ್‌ ಬೋರ್ಡ್ ಕಂಡು ವಿದ್ಯಾರ್ಥಿ ದಿನಗಳನ್ನು ನೆನಪಿಸಿಕೊಂಡ ಸಾರಾ

ರಣವೀರ್‌ ಸಿಂಗ್‌ರ ’83’ ಚಿತ್ರದ ಟ್ರೇಲರ್‌ ದುಬೈನ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಮಿಂಚಿದ ಮಾರನೇ ದಿನವೇ ಮತ್ತೊಂದು ಜಾಗತಿಕ ಲ್ಯಾಂಡ್‌ಮಾರ್ಕ್ ಬಳಿ ಬಾಲಿವುಡ್‌ನ ಇನ್ನೊಂದು ಚಿತ್ರದ ಝಲಕ್ Read more…

ಬಾಲಿವುಡ್​ಗೂ ವಂಚಕ ಸುಕೇಶ್​ಗೂ ಇದ್ದ ಲಿಂಕ್​ ಏನು…..? ಈತನ ಮೋಸದ ಜಾಲಕ್ಕೆ ಜಾಕ್ವೆಲಿನ್ ಬಿದ್ದಿದ್ದೇಗೆ…..? ಇಲ್ಲಿದೆ ಡಿಟೇಲ್ಸ್​

ಹೊಳೆಯುವುದೆಲ್ಲ ಚಿನ್ನವಲ್ಲ ಎಂಬ ಮಾತೊಂದಿದೆ. ಈ ಮಾತು ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡೀಸ್​ ಜೀವನದಲ್ಲಿ ನಿಜವಾದಂತಿದೆ. ಸುಕೇಶ್​ ಚಂದ್ರಶೇಖರ್​​ ಕೈಯಿಂದ ಪಡೆದ ದುಬಾರಿ ಉಡುಗೊರೆಗಳು ಇದೀಗ ಜಾಕ್ವೆಲಿನ್​ಗೆ ನುಂಗಲಾರದ Read more…

ಸದೃಢ ಮೈಕಟ್ಟಿನ ಗುಟ್ಟು ಬಿಚ್ಚಿಟ್ಟ ನಟ ಜಾನ್‌ ಅಬ್ರಹಾಂ

ನಟ ಹಾಗೂ ಫಿಟ್ನೆಸ್ ಐಕಾನ್ ಜಾನ್ ಅಬ್ರಹಾಂ ಪಕ್ಕಾ ಶಾಖಾಹಾರಿ. ತಮ್ಮ ದಿನನಿತ್ಯದ ಪ್ರೋಟೀನ್ ಅಗತ್ಯತೆಗೆ ಡೈರಿ ಉತ್ಪನ್ನಗಳನ್ನು ಅವಲಂಬಿಸುವ ಜಾನ್ ಅಬ್ರಹಾಂ ಹಾಲು ಮತ್ತು ಮೊಸರುಗಳೊಂದಿಗೆ, ಸಸ್ಯಜನಿತ Read more…

BIG NEWS: ಜಾಕ್ವೆಲಿನ್​ ಮಾತ್ರವಲ್ಲ ಬಾಲಿವುಡ್​ನ ಹೆಸರಾಂತ ನಟಿಯರೊಂದಿಗೂ ನಂಟು ಬೆಳೆಸಿದ್ದ ವಂಚಕ ಸುಖೇಶ್​..!

ವಂಚಕ ಸುಖೇಶ್​ ಚಂದ್ರಶೇಖರ್​ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಗಳಲ್ಲಿ ಹೊರಬಿದ್ದಿರುವ ಅಂಶಗಳು ಇಡೀ ಬಾಲಿವುಡ್​ ಲೋಕವನ್ನೇ ತಲ್ಲಣಗೊಳಿಸುವಂತಿದೆ. ಕಳೆದ ವಾರವಷ್ಟೇ ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡಿದ ನಟಿ ಜಾಕ್ವೆಲಿನ್ Read more…

ಟ್ರಾನ್ಸ್ಫರೆಂಟ್ ಡ್ರೆಸ್ ನಲ್ಲಿ ಮಿಂಚಿದ ಪ್ರಿಯಾಂಕಾ…..! ಅಭಿಮಾನಿಗಳು ಶಾಕ್

ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಆಗಾಗ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ ನಿಂದ ಹಾಲಿವುಡ್ ಗೆ ಹಾರಿರುವ ನಟಿ ಪಿಗ್ಗಿ ಮತ್ತೆ ಸದ್ದು ಮಾಡಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಟಿ ಪ್ರಿಯಾಂಕಾ Read more…

ಒಂದು ತಿಂಗಳ ಮದುವೆ ಆನಿವರ್ಸರಿಗೆ ಅಂದದ ಫೋಟೋ ಹಂಚಿಕೊಂಡ ರಾಜ್‌ಕುಮಾರ್ ರಾವ್ ದಂಪತಿ

ಬಾಲಿವುಡ್ ನಟ ರಾಜ್‌ಕುಮಾರ್ ರಾವ್ ಮತ್ತು ನಟಿ ಪತ್ರಲೇಖಾ ವಿವಾಹವಾಗಿ ಒಂದು ತಿಂಗಳಾಗಿದೆ. 11 ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದ ಜೋಡಿ ಕಳೆದ ಒಂದು ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ Read more…

ಬಾಲಿವುಡ್ ನಲ್ಲಿ ಮತ್ತೆ ಕೊರೊನಾ ಸದ್ದು: ಕರೀನಾ, ಅಮೃತಾ ಅರೋರಾಗೆ ಸೋಂಕು

ದೇಶದಲ್ಲಿ ಕೊರೊನಾ ಅಪಾಯ ಕಡಿಮೆಯಾಗಿದೆ. ಆದರೆ ಕೊರೊನಾ ಸೋಂಕು ಸಂಪೂರ್ಣ ದೇಶ ಬಿಟ್ಟು ಹೋಗಿಲ್ಲ. ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಒಮಿಕ್ರಾನ್ ಎಲ್ಲರ ಆತಂಕ ಹೆಚ್ಚಿಸಿದೆ. ಜನವರಿಯಲ್ಲಿ Read more…

ಐಷಾರಾಮಿ ಕಾರು ಮಾರಾಟಕ್ಕಿಟ್ಟ ಶಾರುಖ್‌ ಖಾನ್…!‌

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೂಲಕ ಹೊರಗೆ ಬಂದಿದ್ದಾರೆ. ಈ ಘಟನೆಯಿಂದ ಸಾಕಷ್ಟು ನೊಂದಿರುವ Read more…

ಹಿರಿಯ ನಟ ʼದೇವಾನಂದ್‌ʼ ಕುರಿತು ಇಲ್ಲಿದೆ ನಿಮಗೆ ಗೊತ್ತಿರದ ಸಂಗತಿ

ಬಾಲಿವುಡ್ ನಾಯಕ ನಟರಾಗಿದ್ದ ದೇವಾನಂದ್‌ ಡಿಸೆಂಬರ್‌ 3 ರಂದು ವಿಧಿವಶರಾಗಿದ್ದರು. ಈ ಹಿರಿಯ ನಟನ ಕುರಿತು ಬಹುಶಃ ಎಲ್ಲರಿಗೂ ಹೆಚ್ಚು ಗೊತ್ತಿರದ ಕೆಲವು ಸಂಗತಿಗಳನ್ನು ಇಲ್ಲಿ ನೀಡಲಾಗಿದೆ. ಬಾಲಿವುಡ್ Read more…

ಮದುವೆಯಾದ ನಂತರ ವಿಕ್ಕಿ – ಕತ್ರಿನಾ ಆಮಂತ್ರಣ ಪತ್ರಿಕೆ ಬಹಿರಂಗ

ಬಾಲಿವುಡ್‌ ನಟರಾದ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್‌ರ ವಿವಾಹ ಸುದ್ದಿ ಕಳೆದ 15 ದಿನಗಳಿಂದ ದೇಶದಲ್ಲಿ ಟಾಪ್ ಟ್ರೆಂಡಿಂಗ್ ಆಗಿಬಿಟ್ಟಿದೆ. ಈ ಮದುವೆಗೆ ಬರೀ 120 ಮಂದಿಗೆ Read more…

4.5 ಲಕ್ಷ ರೂ. ಮೌಲ್ಯದ ಕೇಕ್‌ ಕತ್ತರಿಸಿದ ವಿಕ್ಕಿ – ಕತ್ರಿನಾ

ಹೋದಲ್ಲಿ ಬಂದಲ್ಲೆಲ್ಲಾ ಸುದ್ದಿ ಮಾಡುತ್ತಿರುವ ಕತ್ರಿನಾ ಕೈಫ್-ವಿಕ್ಕಿ ಕೌಶಲ್ ಮದುವೆ ಸಮಾರಂಭ ಪೂರ್ಣಗೊಂಡಿದ್ದು, ಬಾಲಿವುಡ್‌ನ ಹಾಟ್‌ ಜೋಡಿ ಗೃಹಸ್ಥಾಶ್ರಮ ಪ್ರವೇಶಿಸಿದೆ. ರಾಜಸ್ಥಾನದ ಖಾಸಗಿ ಕೋಟೆಯೊಂದರಲ್ಲಿ ಹಸೆಮಣೆ ಏರಿರುವ ಈ Read more…

ವಿಮಾನದೊಳಗೆ ‘ಚಕಾ ಚಕ್’ ಹಾಡಿಗೆ ಸೊಂಟ ಬಳುಕಿಸಿದ ಗಗನಸಖಿ

ಸ್ಪೈಸ್ ಜೆಟ್ ಏರ್ ಹೋಸ್ಟೆಸ್ ಉಮಾ ಮೀನಾಕ್ಷಿ ನೆನಪಿದೆಯೇ? ನವ್ರಾಯ್ ಮಾಝಿಗೆ ಕುಣಿದಿದ್ದ ಅವರ ಹಿಂದಿನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿತ್ತು. ಈ ಬಾರಿ ಅವರು Read more…

ಇಲ್ಲಿದೆ ಕತ್ರೀನಾ – ವಿಕ್ಕಿ ಮದುವೆಯ ಸುಂದರ ಕ್ಷಣಗಳ ಫೋಟೋ ಝಲಕ್

ಬಾಲಿವುಡ್ ತಾರೆಯರಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುವಾರ ಸಂಜೆ ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ Read more…

‘ಜೂಲಿ ಜೂಲಿ’ ಹಾಡಿಗೆ ಕುಣಿದ ಸೆಕ್ಯೂರಿಟಿ ಗಾರ್ಡ್: ವಿಡಿಯೋ ವೈರಲ್

ಭಾರತದಲ್ಲಿ ಪ್ರತಿಭೆಯ ಕೊರತೆಯಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗೆಗಿನ ಹಲವಾರು ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತವೆ. ಇದೀಗ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ Read more…

ವಿಕ್ಕಿ-ಕತ್ರಿನಾರ ಹಳೆ ವಿಡಿಯೋ ಮೆಲುಕು ಹಾಕಿದ ಅಭಿಮಾನಿಗಳು..!

ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಮದುವೆಗೆ ಎಲ್ಲಾ ಏರ್ಪಾಡು ನಡೆದಿದೆ. ಅಭಿಮಾನಿಗಳು ಕೂಡ ಈ ಜೋಡಿಯ ಮದುವೆಗೆ ಬಹಳ ಕಾತುರದಿಂದ ಕಾಯುತ್ತಿದ್ದಾರೆ. ರಾಜಸ್ಥಾನದ ಸವಾಯಿ Read more…

ಕಿಯಾ ಕಾರ್ನಿವಾಲ್ ಎಂಪಿವಿ ಖರೀದಿಸಿದ ಸೋನು ನಿಗಂ…! ಈ ವಾಹನದ ವಿಶೇಷತೆಯೇನು ಗೊತ್ತಾ…?

ಜನಪ್ರಿಯ ಗಾಯಕ ಸೋನು ನಿಗಂ ಕಿಯಾದ ಕಾರ್ನಿವಾಲ್ ಎಂಪಿವಿ ವಾಹನವನ್ನು ಖರೀದಿ ಮಾಡಿದ್ದಾರೆ. ಮುಂಬೈಯ ಕಾರ್‌ ಡೀಲರ್‌ ಶೋರೂಂ ಒಂದರಲ್ಲಿ ಕಾರನ್ನು ಖರೀದಿ ಮಾಡುತ್ತಿರುವ ಸೋನುರ ಚಿತ್ರಗಳು ಸಾಮಾಜಿಕ Read more…

ಮಾಜಿಗಳಿಗೆ ಮದುವೆ ಆಮಂತ್ರಣ ನೀಡದ ವಿಕ್ಕಿ- ಕತ್ರಿನಾ

ಬಾಲಿವುಡ್ ನಟಿ ಕತ್ರಿನಾ ಕೈಫ್ ತಮ್ಮ ಮಾಜಿ ಬಾಯ್‌ಫ್ರೆಂಡ್ ಸಲ್ಮಾನ್ ಖಾನ್‌ರನ್ನು ಮದುವೆಗೆ ಆಹ್ವಾನಿಸಿಲ್ಲ ಎಂದು ಅದಾಗಲೇ ಸುದ್ದಿಯಾಗಿದೆ. ಹೀಗೇ ಆದಲ್ಲಿ ಬಹುಶಃ ರಣಬೀರ್‌ ಕಪೂರ್‌ ಸಹ ಕತ್ರಿನಾ Read more…

ಕ್ಷಮೆ ಕೋರಲು ಆಗ್ರಹಿಸಿ ಕಂಗನಾ ಕಾರಿಗೆ ರೈತ ಮಹಿಳೆಯರಿಂದ ಮುತ್ತಿಗೆ

ಪಂಜಾಬ್‌ನ ರೋಪರ್‌ನಲ್ಲಿ ಪ್ರತಿಭಟನಾನಿರತರಾಗಿದ್ದ ಗುಂಪೊಂದು ಬಾಲಿವುಡ್ ನಟಿ ಕಂಗನಾ ರಣಾವತ್‌ ಕಾರನ್ನು ಅಡ್ಡಗಟ್ಟಿದೆ. ಶುಕ್ರವಾರ ಮಧ್ಯಾಹ್ನ ಜರುಗಿದ ಈ ಘಟನೆಯಲ್ಲಿ ಮಹಿಳೆಯರನ್ನೊಳಗೊಂಡ ಈ ಗುಂಪು ಇಲ್ಲಿನ ಕಿರತ್‌ಪುರ್‌ ಸಾಹಿಬ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...