alex Certify ಬಾಲಿವುಡ್ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್ಥಿಕ ಸಂಕಷ್ಟದಲ್ಲಿ ʼಲಗಾನ್ʼ​​ ನಟಿ; ಸಹಾಯಕ್ಕಾಗಿ ಅಮೀರ್​ ಖಾನ್​ ಬಳಿ ಮನವಿ

ಕಳೆದ ಒಂದೂವರೆ ವರ್ಷದಿಂದ ಸಾಕಷ್ಟು ಕಲಾವಿದರು ತಮ್ಮ ಆರ್ಥಿಕ ಸಂಕಷ್ಟದ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ತಿದ್ದಾರೆ. ಅದೇ ರೀತಿ ಬಾಲಿವುಡ್​ ನಟ ಆಮಿರ್​ ಖಾನ್​ ಮುಖ್ಯ ಭೂಮಿಕೆಯ ಸಿನಿಮಾ ಲಗಾನ್​​ನಲ್ಲಿ Read more…

‘ಸ್ಟಾರ್‌ ವರ್ಸಸ್‌ ಫುಡ್‌ ಸೀಸನ್‌ 2’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನನ್ಯಾ ಪಾಂಡೆ

ಬಾಲಿವುಡ್‌ನ ಯುವ ಸುಂದರಿ, ಪಡ್ಡೆಹುಡುಗರ ಹೃದಯದ ರಾಣಿ ಎಂದು ಕರೆಯಲಾಗುವ ’ಅನನ್ಯಾ ಪಾಂಡೆ’ ಮೊದಲ ಬಾರಿಗೆ ಬೇಕಿಂಗ್‌ ಮಾಡಿ ತಮ್ಮ ಪೋಷಕರಿಗೆ ಖುಷಿಪಡಿಸಲು ಹರಸಾಹಸಪಟ್ಟಿದ್ದಾರೆ. ಈ ಸಾಹಸಮಯ, ಪ್ರಯಾಸಮಯ Read more…

ಮಾಲ್ಡೀವ್ಸ್​ನಲ್ಲಿ ಜಾಲಿ ಮೂಡ್​​ನಲ್ಲಿ ಅನನ್ಯಾ ಪಾಂಡೆ..! ಬಿಕಿನಿ ತೊಟ್ಟ ಫೋಟೋ ಶೇರ್​ ಮಾಡಿ ಪಡ್ಡೆಹುಡುಗರ ನಿದ್ದೆ ಕದ್ದ ನಟಿ

ಬಾಲಿವುಡ್​ ನಟಿ ಅನನ್ಯಾ ಪಾಂಡೆ ಪ್ರಸ್ತುತ ಮಾಲ್ಡೀವ್ಸ್​​ನಲ್ಲಿ ಜಾಲಿ ಮೂಡ್​ನಲ್ಲಿದ್ದಾರೆ. ಈಗಾಗಲೇ ಸಾಕಷ್ಟು ಫೋಟೋಗಳನ್ನು ನಟಿ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿದ್ದಾರೆ. ತಮ್ಮ ಪೋಸ್ಟ್​ಗಳ ಸರಣಿಗೆ ಮತ್ತೊಂದು ಸೇರ್ಪಡೆ ಎಂಬಂತೆ Read more…

ʼಪಾನ್ ಮಸಾಲಾʼ ಜಾಹೀರಾತಿನಲ್ಲಿ ನಟಿಸಿದ ʼಬಿಗ್‌ ಬಿʼ ಗೆ ಎದುರಾಯ್ತು ಈ ಪ್ರಶ್ನೆ

ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಬಾಲಿವುಡ್ ನಟ ಅಮಿತಾಬಚ್ಚನ್‌ ರನ್ನು ಅಭಿಮಾನಿಯೊಬ್ಬ ಪ್ರಶ್ನಿಸಿದ್ದು, ಅದಕ್ಕೆ ಬಿಗ್‌ ಬಿ ಕೊಟ್ಟ ಉತ್ತರ ಬಹಳ ಇಂಟರೆಸ್ಟಿಂಗ್ ಆಗಿದೆ. ಅಮಿತಾಬ್‌ರ ಇತ್ತೀಚಿನ Read more…

ನಟ ಸೋನು‌ ಸೂದ್ ನಿವಾಸದ ಮೇಲಿನ ದಾಳಿ ಬಳಿಕ ಶಾಕಿಂಗ್ ಸಂಗತಿ ಬಿಚ್ಚಿಟ್ಟ ಐಟಿ ಇಲಾಖೆ

ಬಾಲಿವುಡ್​ ನಟ ಹಾಗೂ ಸಮಾಜ‌ ಸೇವಕ ಸೋನು ಸೂದ್​ರ ಮುಂಬೈ ನಿವಾಸದಲ್ಲಿ ಸತತ ಮೂರು ದಿನಗಳ ಕಾಲ ದಾಳಿ ನಡೆಸಿದ ಆದಾಯ ಇಲಾಖೆ ಅಧಿಕಾರಿಗಳು ಸೋನು ಸೂದ್​ 20 Read more…

ಶಿಲ್ಪಾ ಶೆಟ್ಟಿ ವಿರುದ್ಧ ಶೆರ್ಲಿನ್ ಚೋಪ್ರಾ ಗರಂ: ಯಾಕೆ ಗೊತ್ತಾ….?

ತನ್ನ ಪತಿ ನೀಲಿ ಚಿತ್ರಗಳ ನಿರ್ಮಾಣದಲ್ಲಿದ್ದ ವಿಚಾರ ತಮಗೆ ಗೊತ್ತೇ ಇರಲಿಲ್ಲ ಎಂದು ಮುಂಬಯಿ ಪೊಲೀಸರಿಗೆ ಹೇಳಿಕೆ ಕೊಟ್ಟಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮಾತಿಗೆ ನಟಿ ಹಾಗೂ Read more…

BIG NEWS: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ED ಸಮನ್ಸ್

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಸಮನ್ಸ್ ಜಾರಿ ಮಾಡಿದೆ. ಸೆಪ್ಟೆಂಬರ್ 25ರೊಳಗೆ ಹೇಳಿಕೆ ದಾಖಲಿಸುವಂತೆ Read more…

BIG NEWS: ಶಾರುಖ್ ಖಾನ್ ವಿರುದ್ಧ ನೆಟ್ಟಿಗರ ಆಕ್ರೋಶ; ಟ್ರೆಂಡ್ ಆಯ್ತು ʼಬಾಯ್ಕಾಟ್ ಶಾರುಖ್ʼ ಹ್ಯಾಶ್ ಟ್ಯಾಗ್

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾರುಖ್ 5 ವರ್ಷಗಳ ಹಿಂದೆ ನೀಡಿದ್ದ ಹೇಳಿಕೆಯನ್ನು ಆಧರಿಸಿ ಇದೀಗ ‘ಬಾಯ್ಕಾಟ್ ಶಾರುಖ್ ಖಾನ್’ ಹ್ಯಾಶ್ Read more…

ನಿಷ್ಕ್ರಿಯವಾಗಲಿದೆ ಹಿರಿಯ ನಟ ದಿಲೀಪ್ ಕುಮಾರ್‌‌ ಟ್ವಿಟರ್‌ ಅಕೌಂಟ್

ಭಾರತೀಯ ಚಿತ್ರರಂಗದ ದಂತಕಥೆ ದಿಲೀಪ್ ಕುಮಾರ್‌ರ ಟ್ವಿಟರ್‌ ಖಾತೆ ನಿಷ್ಕ್ರಿಯವಾಗಲಿದೆ. ಈ ಸಂಬಂಧ ಅವರ ಅಕೌಂಟ್‌ನಲ್ಲಿ ಘೋಷಣೆ ಮಾಡಲಾಗಿದೆ. ದಿಲೀಪ್ ಕುಮಾರ್‌ರ ವಕ್ತಾರ ಫೈಸಲ್ ಫರೂಖಿ ಈ ಸಂಬಂಧ Read more…

ಬಾಲಿವುಡ್ ನಟ ಸೋನು ಸೂದ್ ನಿವಾಸದ ಮೇಲೆ ಐಟಿ ದಾಳಿ

ಮುಂಬೈ: ಬಾಲಿವುಡ್ ನಟ ಸೋನು ಸೂದ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನೂರಾರು ಜನರಿಗೆ ಸಹಾಯ Read more…

ಆ ಒಂದು ಕೆಲಸ ಮಾಡಿ ಕೋಟ್ಯಂತರ ರೂ. ನಷ್ಟ ಅನುಭವಿಸಿದೆ ಎಂದ ಕಂಗನಾ ರಣಾವತ್​…..!

ಬಾಲಿವುಡ್​ ನಟಿ ಕಂಗನಾ ರಣಾವತ್​​ ತಮ್ಮ ಸಿನಿಮಾಗಳಿಗಿಂತ ನಿಷ್ಠುರ ನುಡಿಯ ಮೂಲಕವೇ ಹೆಚ್ಚು ಸುದ್ದಿಯಲ್ಲಿರ್ತಾರೆ. ಸಮಾಜದಲ್ಲಿ ಸಮಸ್ಯೆಗಳು ಹಾಗೂ ರಾಜಕೀಯ ವಿಚಾರಗಳ ಬಗ್ಗೆ ನೇರ ನುಡಿಯನ್ನು ಮಾತನಾಡುವುದರಲ್ಲಿ ಕಂಗನಾ Read more…

ಅಲಿಬಾಗ್ ನಲ್ಲಿ ಆಸ್ತಿ ಖರೀದಿಸಿದವರ ಪಟ್ಟಿ ಸೇರಿದ ದೀಪಿಕಾ – ರಣವೀರ್​ ಸಿಂಗ್​ ದಂಪತಿ…!

ಬಾಲಿವುಡ್​ ತಾರಾ ದಂಪತಿ ದೀಪಿಕಾ ಪಡುಕೋಣೆ ಹಾಗೂ ರಣವೀರ್​ ಸಿಂಗ್​​ ಅಲಿಬಾಗ್​​ನಲ್ಲಿ ಭೂಮಿ ಖರೀದಿಸಿದ ಸೆಲಿಬ್ರಿಟಿಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಸೋಮವಾರ ಮುಂಬೈನಿಂದ ಅಲಿಬಾಗ್​ ಕಡೆಗೆ ಪ್ರಯಾಣ ಬೆಳೆಸಿದ ಈ Read more…

ಸಿನಿಮಾ ನಿರ್ಮಾಣಕ್ಕೆ ಬರೋಬ್ಬರಿ 1000 ಕೋಟಿ ರೂ. ಹೂಡಿಕೆ

ಬಾಲಿವುಡ್ ಸಿನಿಮಾ ಪ್ರೊಡಕ್ಷನ್​ ಹೌಸ್​ ಟಿ ಸೀರಿಸ್​ ಹಾಗೂ ರಿಲಾಯನ್ಸ್​ ಎಂಟರ್​ಟೈನ್​ಮೆಂಟ್​​ ಒಂದಾಗಿ 10ಕ್ಕೂ ಅಧಿಕ ಸಿನಿಮಾಗಳನ್ನು ನಿರ್ಮಾಣ ಮಾಡಲು ಮುಂದಾಗಿವೆ. ಇದರಲ್ಲಿ ಭಾರೀ ದೊಡ್ಡ, ಮಧ್ಯಮ ಹಾಗೂ Read more…

ಗಣೇಶ ಹಬ್ಬಕ್ಕೆ ವಿಶ್‌ ಮಾಡಿ ಟ್ರೋಲ್‌ ಗೆ ತುತ್ತಾದ ನಟಿ

ಈ ಸೆಲೆಬ್ರಿಟಿಗಳು ಸುದ್ದಿ ಮಾಡುವುದು, ವಿವಾದ ಸೃಷ್ಟಿಸುವುದು ಎಲ್ಲೆಲ್ಲೂ ಸರ್ವೇ ಸಾಮಾನ್ಯ. ಪ್ರತಿ ವರ್ಷ ಗಣೇಶೋತ್ಸವದ ಸಂದರ್ಭದಲ್ಲೂ ಈ ಟ್ರೆಂಡ್‌‌ ತಪ್ಪೋದಿಲ್ಲ ನೋಡಿ. ಗಣೇಶ ಚತುರ್ಥಿಗೆ ಶುಭಾಶಯ ಕೋರಿದ Read more…

ಈ ಫೋಟೋದಲ್ಲಿರುವ ಇಬ್ಬರು​ ಖ್ಯಾತ ತಾರೆಯರನ್ನು ಗುರುತಿಸಬಲ್ಲಿರಾ…?

ಬಾಲಿವುಡ್​ನಲ್ಲಿ ಛಾಪನ್ನು ಮೂಡಿಸುವ ಮುನ್ನ ದೀಪಿಕಾ ಪಡುಕೋಣೆ ಹಾಗೂ ಕತ್ರೀನಾ ಕೈಫ್​ ಇಬ್ಬರೂ ಮಾಡೆಲಿಂಗ್​ ಲೋಕದಲ್ಲಿ ಇದ್ದವರು ಎಂಬ ವಿಚಾರ ಹೊಸತೇನಲ್ಲ. ಮಾಜಿ ಟಾಪ್​ ಮಾಡೆಲ್​​ ಹಾಗೂ ನಟ Read more…

ಹಾಟ್ ಡ್ರೆಸ್‌ನಲ್ಲಿ ಬೋಲ್ಡ್‌ ಆಗಿ ಕಾಣಿಸಿಕೊಂಡ ಬಾಲಿವುಡ್‌ ನಟಿ ಜಾಹ್ನವಿ ಕಪೂರ್‌

ಲತೆಯಂತಹ ಮೈಮಾಟ ಹೊಂದಿರುವ ಯುವ ನಟಿ ಹಾಗೂ ನಟಿ ಶ್ರೀದೇವಿಯ ಪುತ್ರಿ ಜಾಹ್ನವಿ ಕಪೂರ್‌ ಅವರ ಇತ್ತೀಚಿನ ಫೋಟೊಶೂಟ್‌ ಭಾರಿ ವೈರಲ್‌ ಆಗಿದೆ. ಕಪ್ಪನೆಯ ಸಿಕ್ವಿನ್‌ ಡ್ರೆಸ್‌ನ ನಡುವೆ Read more…

ಜನ್ಮದಿನದಂದು ಭಾವನಾತ್ಮಕ ಪೋಸ್ಟ್​ ಶೇರ್​ ಮಾಡಿದ ನಟ ಅಕ್ಷಯ್​ ಕುಮಾರ್​

ಮಾತೃವಿಯೋಗದ ಶೋಕದಲ್ಲಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಜನ್ಮದಿನದ ಪ್ರಯುಕ್ತ ಭಾವನಾತ್ಮಕ ಪೋಸ್ಟ್​ ಒಂದನ್ನು ಶೇರ್​ ಮಾಡಿದ್ದಾರೆ. ತಾಯಿ ಜೊತೆಗೆ ಇರುವ ಸುಂದರವಾದ ಫೋಟೊ ಶೇರ್​ ಮಾಡಿರುವ Read more…

ಐಷಾರಾಮಿ ಕಾರು ಖರೀದಿಸಿದ ನಟ ಅರ್ಜುನ್​ ಕಪೂರ್

ಸೆಲೆಬ್ರಿಟಿಗಳು ಅಂದಮೇಲೆ ಅವರ ಬಳಿ ಕಾರು ಕಲೆಕ್ಷನ್​ ಕೂಡ ಅದೇ ರೀತಿ ಇರುತ್ತದೆ. ದುಬಾರಿ ಬೆಲೆಯ ಕಾರುಗಳನ್ನು ಖರೀದಿಸುವುದು ಸೆಲೆಬ್ರಿಟಿಗಳ ಕ್ರೇಜ್​ ಎಂದರೆ ತಪ್ಪಾಗಲಾರದು. ಇತ್ತೀಚೆಗಷ್ಟೇ ಜರ್ಮನ್​ ಕಾರು Read more…

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಗೆ ಮಾತೃ ವಿಯೋಗ

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಾಯಿ ಅರುಣಾ ಭಾಟಿಯಾ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಈ ವಿಚಾರವನ್ನು ಅಕ್ಷಯ್​ ಕುಮಾರ್​ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅರುಣಾ ಭಾಟಿಯಾರನ್ನು ಶುಕ್ರವಾರ ಆಸ್ಪತ್ರೆಗೆ Read more…

ಜನಸಾಮಾನ್ಯನೊಬ್ಬ 1 ದಿನದ ಮಟ್ಟಿಗೆ ಸಿಎಂ ಆದ ಕಥೆ ಹೊಂದಿರುವ ʼನಾಯಕ್‌‌ʼ ಬಿಡುಗಡೆಯಾಗಿ ಈಗ 20 ವರ್ಷ

ಎಸ್‌. ಶಂಕರ್‌‌ ನಿರ್ಮಾಣದ ’ನಾಯಕ್’ ಚಿತ್ರ 20 ವರ್ಷಗಳ ಹಿಂದೆ ಇದೇ ದಿನದಂದು ಬೆಳ್ಳಿ ತೆರೆಗೆ ಅಪ್ಪಳಿಸಿದಾಗ ಚಿತ್ರಕಥೆಯ ಉದ್ದ, ಸ್ಟಂಟ್‌ಗಳು ಹಾಗೂ ವಿಶೇಷ ಎಫೆಕ್ಟ್‌ಗಳ ಅತಿಯಾದ ಬಳಕೆ Read more…

ಸಿನಿಮಾ ಮಂದಿರಗಳನ್ನು ತೆರೆಯುವಂತೆ ಸರ್ಕಾರಕ್ಕೆ ಬೇಡಿಕೆಯಿಟ್ಟ ‘ಥಲೈವಿ’

ಕಂಗನಾ ರಣಾವತ್​ ತಮ್ಮ ಮುಂಬರುವ ಸಿನಿಮಾ ಥಲೈವಿ ರಿಲೀಸ್​ಗೂ ಮುನ್ನ ಚಿತ್ರಮಂದಿರಗಳನ್ನು ತೆರೆಯುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಚಿತ್ರ ಮಂದಿರಗಳನ್ನು ತೆರೆಯುವ ಮೂಲಕ ಸಾಯುತ್ತಿರುವ ಸಿನಿಮಾ ಇಂಡಸ್ಟ್ರಿಯನ್ನು Read more…

ನ್ಯೂಯಾರ್ಕ್​ ನಗರದ ಅತ್ಯಂತ ಸುಂದರ ನೋಟವನ್ನು ಶೇರ್​ ಮಾಡಿದ ಸುಹಾನಾ ಖಾನ್​…..!

ಪೋರ್ಚುಗಲ್​​ನಲ್ಲಿ ರಜಾ ದಿನಗಳನ್ನು ಕಳೆಯುತ್ತಿರುವ ಸುಹಾನಾ ಖಾನ್​, ನ್ಯೂಯಾರ್ಕ್​ ಸಿಟಿಗೆ ಮರಳಿದ್ದಾರೆ. ನ್ಯೂಯಾರ್ಕ್​ನಲ್ಲೇ ಸುಹಾನಾ ತಮ್ಮ ವ್ಯಾಸಂಗವನ್ನು ಮಾಡ್ತಿದ್ದಾರೆ. ನ್ಯೂಯಾರ್ಕ್​ನಲ್ಲಿ ತಾವು ನೆಲೆಸಿರುವ ಅಪಾರ್ಟ್​ಮೆಂಟ್​​​ನಿಂದ ಫೋಟೋವೊಂದನ್ನು ಶೇರ್​ ಮಾಡಿದ್ದಾರೆ. Read more…

WWE​ ಸ್ಟಾರ್ ಇನ್​ಸ್ಟಾಗ್ರಾಂ ಪೋಸ್ಟ್​ ಕಂಡು ಭಾವುಕರಾದ ಭಾರತೀಯರು..!

ಹೃದಯಾಘಾತದಿಂದ ಮೃತಪಟ್ಟ ಹಿಂದಿ ನಟ ಸಿದ್ಧಾರ್ಥ್​ ಶುಕ್ಲಾರ ಸಾವು ಸಂಪೂರ್ಣ ಬಾಲಿವುಡ್​ ಲೋಕದಲ್ಲೇ ಸ್ಮಶಾನ ಮೌನ ಆವರಿಸುವಂತೆ ಮಾಡಿದೆ. ಚಿಕ್ಕ ವಯಸ್ಸಿನಲ್ಲೇ ವಿಧಿಯಾಟಕ್ಕೆ ಬಲಿಯಾದ ನಟನ ಆತ್ಮಕ್ಕೆ ಶಾಂತಿ Read more…

ವೇದಿಕೆಗೆ ಕಿಚ್ಚು ಹಚ್ಚಿಸಿದಂತಿದೆ ಶಿಲ್ಪಾ ಶೆಟ್ಟಿ – ರವೀನಾ ಟಂಡನ್ ಈ ನೃತ್ಯ ಪ್ರದರ್ಶನ..!

ಸೋನಿಯಲ್ಲಿ ಪ್ರಸಾರವಾಗುವ ಸೂಪರ್​ ಡ್ಯಾನ್ಸರ್​ ಚಾಪ್ಟರ್​ 4 ಸ್ಪರ್ಧಿಗಳ ಅತ್ಯದ್ಭುತ ಪ್ರದರ್ಶನದಿಂದಾಗಿಯೇ ಹೆಸರು ಮಾಡಿದೆ. ಈ ನಡುವೆ ಭಾನುವಾರದ ಎಪಿಸೋಡ್​ ಮಾತ್ರ ಸೂಪರ್​ ಡ್ಯಾನ್ಸರ್​​ ಅಭಿಮಾನಿಗಳ ಪಾಲಿಗೆ ಬಾಡೂಟದಂತೆ Read more…

ಹೃದಯಾಘಾತಕ್ಕೆ ತುತ್ತಾಗುವ ಭಾರತೀಯ ಪುರುಷರ ಕುರಿತು ʼಶಾಕಿಂಗ್‌ʼ ಸಂಗತಿ ಬಹಿರಂಗ

ಯುವಕರಲ್ಲೇ ಹೃದಯಾಘಾತವಾಗುತ್ತಿರುವ ಸುದ್ದಿಗಳು ಪದೇ ಪದೇ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ನಟ ಸಿದ್ಧಾರ್ಥ್‌ ಶುಕ್ಲಾ ಸಾವು ನೆಟ್ಟಿಗರಲ್ಲಿ ಭಾರೀ ಶಾಕ್ ಸೃಷ್ಟಿಸಿದೆ. ಬಿಗ್ ಬಾಸ್ ಸೀಸನ್ 13ರ ವಿಜೇತ Read more…

ಇಹಲೋಕ ತ್ಯಜಿಸುವ 6 ದಿನ ಮೊದಲು ಮಾನವ ಜೀವನ ಬಲು ಅಗ್ಗ ಎಂದು ಹೇಳಿದ್ದ ಸಿದ್ಧಾರ್ಥ್ ಶುಕ್ಲಾ

ಬಿಗ್ ಬಾಸ್ 13ರ ವಿಜೇತ ಸಿದ್ಧಾರ್ಥ್ ಶುಕ್ಲಾ ನಿಧನ ಅಭಿಮಾನಿಗಳ ಆಘಾತಕ್ಕೆ ಕಾರಣವಾಗಿದೆ. ಸಿದ್ಧಾರ್ಥ ಶುಕ್ಲಾ 40ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಆರಂಭಿಕ ವರದಿಯಲ್ಲಿ ಸಿದ್ಧಾರ್ಥ್ ಗೆ ಹೃದಯಾಘಾತವಾಗಿದೆ Read more…

ಕ್ಯಾಮರಾ ಕಂಡು ಶಾಕ್​ ಆದ ಮಲ್ಲಿಕಾ ಶೆರಾವತ್​…..! ಕಾರಣವೇನು ಗೊತ್ತಾ….?

ಕೋವಿಡ್​ 19 ನಿಂದಾಗಿ ಅಮೆರಿಕದಲ್ಲೇ ದೀರ್ಘಕಾಲ ನೆಲೆಸಿದ್ದ ಬಾಲಿವುಡ್​ ನಟಿ ಮಲ್ಲಿಕಾ ಶರಾವತ್​ ವಾರಗಳ ಹಿಂದಷ್ಟೇ ಪ್ಯಾರಿಸ್​ಗೆ ಭೇಟಿ ನೀಡಿದ್ದರು. ಹಾಗೂ ಕೆಲ ದಿನಗಳ ಹಿಂದಷ್ಟೇ ಭಾರತಕ್ಕೆ ಮರಳಿದ್ದಾರೆ. Read more…

ಎರಡು ಡೋಸ್ ಲಸಿಕೆ ಪಡೆದ ನಂತ್ರವೂ ಫರಾ ಖಾನ್ ಗೆ ಕೊರೊನಾ

ಬಾಲಿವುಡ್ ಹಿರಿಯ ಚಲನಚಿತ್ರ ನಿರ್ಮಾಪಕಿ ಮತ್ತು ಪ್ರಸಿದ್ಧ ನೃತ್ಯ ನಿರ್ದೇಶಕಿ ಫರಾ ಖಾನ್ ಗೆ ಕೊರೊನಾ ಕಾಣಿಸಿಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಫರಾ ಈ ವಿಷ್ಯ ದೃಢಪಡಿಸಿದ್ದಾರೆ. ಫರಾ ಖಾನ್ Read more…

ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ ಈ ನಟಿಯ ಬಿಕಿನಿ ಫೋಟೋ

ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನೇಕ ಫೋಟೋಗಳನ್ನು ಪೋಸ್ಟ್ ಮಾಡ್ತಿರುತ್ತಾರೆ. ಕೆಲ ಫೋಟೋಗಳು, ಅಭಿಮಾನಿಗಳ ಕೋಪಕ್ಕೆ ಕಾರಣವಾಗುತ್ತದೆ. ಈಗ ವೆಬ್ ಸರಣಿ ತಾಂಡವ್ ನಲ್ಲಿ ಕಾಣಿಸಿಕೊಂಡಿದ್ದ Read more…

ʼಸ್ಪೆಷಲ್‌ 26ʼ ಸಿನಿಮಾ ಸ್ಟೈಲ್‌ನಲ್ಲಿ ಆಭರಣದಂಗಡಿ ದೋಚಿದ ಕಳ್ಳರು

ಅಕ್ಷಯ್ ಕುಮಾರ್‌, ಅನುಪಮ್ ಖೇರ್‌ ಅಭಿನಯದ ’ಸ್ಪೆಷಲ್ 26’ ಚಿತ್ರವು ಬಾಲಿವುಡ್‌ನ ಅತ್ಯಂತ ವಿಶಿಷ್ಟ ಚಿತ್ರಗಳಲ್ಲಿ ಒಂದಾಗಿದೆ. ಕಾನೂನು ಪಾಲನೆ ಪಡೆಗಳ ಸೋಗಿನಲ್ಲಿ ದೊಡ್ಡ ದೊಡ್ಡ ವರ್ತಕರ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...