alex Certify ಬಿಎಂಟಿಸಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ವಿದ್ಯಾರ್ಥಿ ಜೀವನದ ಬಹು ಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗುತ್ತಿದೆ. ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗಾಗಲೇ Read more…

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಗುಡ್ ನ್ಯೂಸ್: BMTC ಬಸ್ ಗಳಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಬಿಎಂಟಿಸಿಯಿಂದ ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಇವತ್ತು ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಬಸ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆಗೆ ಬಿಎಂಟಿಸಿ ಬಸ್ ಗಳಲ್ಲಿ ಸಂಚಾರ ಉಚಿತ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾರ್ಚ್ 9 ರಿಂದ 29 ರವರೆಗೆ ವಿದ್ಯಾರ್ಥಿಗಳ ವಾಸ ಸ್ಥಳದಿಂದ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮುಷ್ಕರವಿದ್ದರೂ ಎಂದಿನಂತೆ KSRTC, BMTC ಸಂಚಾರ

ಬೆಂಗಳೂರು: ವೇತನ ಹೆಚ್ಚಳ, ಒಪಿಎಸ್ ಮರು ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಇಂದಿನಿಂದ ವೇತನ ಪರಿಷ್ಕರಣೆ ಮತ್ತು 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ Read more…

ಏರೋ ಇಂಡಿಯಾ ವೀಕ್ಷಣೆಗೆ ತೆರಳುವವರಿಗೆ ಗುಡ್ ನ್ಯೂಸ್: ಬಿಎಂಟಿಸಿ ಹೆಚ್ಚುವರಿ ಬಸ್

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 13 ರಿಂದ 17 ರವರೆಗೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಪ್ರದರ್ಶನ ವೀಕ್ಷಿಸಲು ತೆರಳುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ ಹೆಚ್ಚುವರಿ ಬಸ್ Read more…

ಬಿಎಂಟಿಸಿಗೆ ಮತ್ತೊಬ್ಬರು ಬಲಿ: ಸರಣಿ ಅಪಘಾತದಲ್ಲಿ ಮೂವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಾಗವಾರ -ಯಲಹಂಕ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. 2 ಕಾರ್, ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ Read more…

ಬೆಂಗಳೂರು ಪ್ರಯಾಣಿಕರೇ ಗಮನಿಸಿ: ಇಂದು ರಸ್ತೆಗಿಳಿಯಲ್ಲ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳು

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದು, ಇಂದಿನಿಂದ ಬಸ್ ಗಳನ್ನು ರಸ್ತೆಗೆ ಇಳಿಸದಿರಲು ತೀರ್ಮಾನಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ Read more…

ನಿಯಮ ಮೀರಿ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರ ಆರಂಭಕ್ಕೆ ಆಕ್ಷೇಪಿಸಿದ KSRTC

ಬೆಂಗಳೂರು: ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಗಳನ್ನು ಬಿಡಲು ಬಿಎಂಟಿಸಿ ಮುಂದಾಗಿದ್ದು, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ನೀಡಿಲಾಗಿದೆ. ಆದರೆ, ಬಿಎಂಟಿಸಿ Read more…

BIG NEWS: ಹೊಸ ವರ್ಷಕ್ಕೂ ಮುನ್ನ BMTC ಪ್ರಯಾಣಿಕರಿಗೆ ಬಿಗ್ ಶಾಕ್

ಬೆಂಗಳೂರು: ಹೊಸ ವರ್ಷದ ಆರಂಭದಲ್ಲಿಯೇ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್ ನೀಡಿದೆ. ಮಾಸಿಕ ಪಾಸ್ ದರ ಮಾತ್ರವಲ್ಲ ಟಿಕೆಟ್ ದರವನ್ನೂ ಹೆಚ್ಚಳ ಮಾಡಿದೆ. ಇಂಧನ ದರ ಹೆಚ್ಚಳ ಹಿನ್ನೆಲೆಯಲ್ಲಿ ಮಾಸಿಕ Read more…

ಪಾದಚಾರಿ ಮಾರ್ಗದಲ್ಲಿ ಬೈಕ್ ಚಲಾಯಿಸ್ತೀರಾ ? ಹಾಗಾದ್ರೆ ಎಚ್ಚರ ದಾಖಲಾಗುತ್ತೆ ಕ್ರಿಮಿನಲ್ ಕೇಸ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇರುವ ಸಂದರ್ಭಗಳಲ್ಲಿ ದ್ವಿಚಕ್ರ ವಾಹನ ಸವಾರರು ಪಾದಚಾರಿ ಮಾರ್ಗದಲ್ಲಿಯೇ ವಾಹನ ಚಲಾಯಿಸುತ್ತಾರೆ. ಇದರಿಂದಾಗಿ ಫುಟ್ಪಾತ್ ಮೇಲೆ ಓಡಾಡುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. Read more…

BIG NEWS: BMTCಯ 10 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಡ್ಯೂಟಿ ಹಾಕಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದ ಬಿಎಂಟಿಸಿಯ 10 ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆಯುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ Read more…

ಕಟ್ಟಡ ಕಾರ್ಮಿಕರಿಗೆ BMTC ಯಿಂದ ಗುಡ್ ನ್ಯೂಸ್; ಬಸ್ ಪಾಸ್ ಬದಲು ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ

ಕಟ್ಟಡ ಕಾರ್ಮಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಲು ಮುಂದಾಗಿದ್ದು, ಬಸ್ ಪಾಸ್ ಬದಲಿಗೆ ಸ್ಮಾರ್ಟ್ ಕಾರ್ಡ್ ರೂಪದಲ್ಲಿ ಇದನ್ನು ನೀಡಲು ಚಿಂತನೆ ನಡೆಸಲಾಗಿದೆ. ಕಟ್ಟಡ ಮತ್ತು ಕಾರ್ಮಿಕರ ಕಲ್ಯಾಣ Read more…

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್; ಇನ್ಮುಂದೆ ತಪ್ಪಲಿದೆ ಚಿಲ್ಲರೆ ಸಮಸ್ಯೆ

ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಸುವ ವೇಳೆ ಚಿಲ್ಲರೆಯದ್ದೇ ದೊಡ್ಡ ಸಮಸ್ಯೆ. ಇದಕ್ಕಾಗಿ ಕೆಲವೊಮ್ಮೆ ದೊಡ್ಡ ಜಗಳಗಳು ಸಹ ನಡೆದಿದೆ. ಇನ್ಮುಂದೆ ಈ ಸಮಸ್ಯೆಗಳಿಗೆ ಕಡಿವಾಣ ಬೀಳಲಿದೆ. ಹೌದು, ಬಿಎಂಟಿಸಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 24 ಗಂಟೆಯೂ ಬಸ್ ಪಾಸ್ ಗೆ ಮಾನ್ಯತೆ

ಬೆಂಗಳೂರು: ವಿದ್ಯಾರ್ಥಿ ಬಸ್ ಪಾಸ್ ಗೆ ದಿನದ 24 ಗಂಟೆಯೂ ಮಾನ್ಯತೆ ನೀಡಲಾಗಿದೆ. ವಿದ್ಯಾರ್ಥಿಗಳು ತಮಗೆ ನೀಡಿದ ಬಸ್ ಪಾಸ್ ಬಳಸಿಕೊಂಡು ದಿನದ 24 ಗಂಟೆಯೂ ಬಿಎಂಟಿಸಿ ಬಸ್ Read more…

ತಲಾ ಒಂದು ಲಕ್ಷ ರೂಪಾಯಿಗಳಂತೆ 100 ಹಳೆ ಬಸ್ಸುಗಳ ಮಾರಾಟಕ್ಕೆ ಮುಂದಾದ ಬಿಎಂಟಿಸಿ…!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸುಸ್ಥಿತಿಯಲ್ಲಿರುವ ನೂರು ಹಳೆ ಬಸ್ಸುಗಳನ್ನು ತಲಾ ಒಂದು ಲಕ್ಷ ರೂಪಾಯಿಗಳಂತೆ ಮಾರಾಟ ಮಾಡಲು ಮುಂದಾಗಿದೆ. ವಾಯುವ್ಯ ಸಾರಿಗೆ ನಿಗಮ ಈ ಬಸ್ ಗಳನ್ನು Read more…

BMTC ಬಹುತೇಕ ಸಿಬ್ಬಂದಿಗಳಿಗೆ ಹೃದಯ ಸಮಸ್ಯೆ; ಆಘಾತಕಾರಿ ವರದಿ ನೀಡಿದ ಜಯದೇವ ಹೃದ್ರೋಗ ಆಸ್ಪತ್ರೆ

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಗಳ ಆರೋಗ್ಯದಲ್ಲಿ ಭಾರಿ ವ್ಯತ್ಯಾಸವಾಗುತ್ತಿದ್ದು, ಬಹುತೇಕ ಸಿಬ್ಬಂದಿಗಳು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಜಯದೇವ ಹೃದ್ರೋಗ ಆಸ್ಪತ್ರೆ ವರದಿಯಲ್ಲಿ ಬಹಿರಂಗವಾಗಿದೆ. ಜಯದೇವ ಹೃದ್ರೋಗ ಸಂಸ್ಥೆ Read more…

BIG NEWS: 921 ಎಲೆಕ್ಟ್ರಿಕ್​ ಬಸ್ ಗಳಿಗೆ​ ಆರ್ಡರ್​ ಮಾಡಿದ ಬಿಎಂಟಿಸಿ

ದೆಹಲಿ ಸಾರಿಗೆ ಸಂಸ್ಥೆ ಮತ್ತು ಪಶ್ಚಿಮ ಬಂಗಾಳ ಸಾರಿಗೆ ಸಂಸ್ಥೆಯಿಂದ ಎಲೆಕ್ಟ್ರಿಕ್​ ಬಸ್​ಗಳ ಆರ್ಡರ್​ ಪಡೆದ ಟಾಟಾ ಮೋಟಾರ್ಸ್​ ಇದೀಗ ಬೆಂಗಳೂರು ಮೆಟ್ರೋಪಾಲಿಟನ್​ ಸಾರಿಗೆ ನಿಗಮದಿಂದ (ಬಿಎಂಟಿಸಿ) ಯಿಂದ Read more…

GOOD NEWS: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವಕ್ಕೆ ಭರ್ಜರಿ ಗಿಫ್ಟ್: ಆ.15ರಂದು ಉಚಿತ ಬಸ್ ಪ್ರಯಾಣ ಘೋಷಣೆ

ಬೆಂಗಳೂರು: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಭರ್ಜರಿ ಕೊಡುಗೆ ನೀಡಿದೆ. ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ. ಆಗಸ್ಟ್ 15ರಂದು ಇಡೀ Read more…

ಪ್ರಯಾಣಿಕರೇ ಗಮನಿಸಿ: ಬಿಎಂಟಿಸಿ ಮಾಸಿಕ ಬಸ್ ಪಾಸ್ ನಿಯಮದಲ್ಲಾಗಿದೆ ಈ ಬದಲಾವಣೆ

ಬೆಂಗಳೂರು: ಮಾಸಿಕ ಬಸ್‌ ಪಾಸ್‌ ಮತ್ತು ಗುರುತಿನ ಚೀಟಿ ನಿಯಮಗಳಲ್ಲಿ ಪರಿಷ್ಕರಣೆ ತರಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮುಂದಾಗಿದೆ. ಜುಲೈ ತಿಂಗಳಿಂದ ವಿತರಿಸಲಾಗುವ ಮಾಸಿಕ ಬಸ್‌ Read more…

ಕಟ್ಟಡ ಕಾರ್ಮಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’

ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಥಳಗಳಲ್ಲಿ ರಾಜ್ಯ ಸರ್ಕಾರ, ಹೈಟೆಕ್ ಸಂಚಾರಿ ಆರೋಗ್ಯ ಕ್ಲಿನಿಕ್ ಗಳನ್ನು ಆರಂಭಿಸಲು ಸಿದ್ಧತೆ ನಡೆಸಿದ್ದು ಇದರ ಜೊತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. Read more…

BIG NEWS: ʼಬಿಎಂಟಿಸಿʼ ಬಸ್‌ ಪ್ರಯಾಣಕ್ಕೆ ಟಿಕೆಟ್‌ ಬೇಕಾಗಿಲ್ಲ, ಬಂದಿದೆ ಡಿಜಿಟಲ್‌ ಪಾಸ್

ಇನ್ಮೇಲೆ ಬಿಎಂಟಿಸಿ ಬಸ್‌ ಗಳಲ್ಲಿ ಪ್ರಯಾಣಿಸಲು ಹಣ ಕೊಟ್ಟು ಟಿಕೆಟ್‌ ಖರೀದಿ ಮಾಡಬೇಕಾಗಿಲ್ಲ. ಇದಕ್ಕಾಗಿಯೇ ಡಿಜಿಟಲ್‌ ಪಾಸ್‌ ಗಳನ್ನು ಬಿಎಂಟಿಸಿ ಬಿಡುಗಡೆ ಮಾಡಿದೆ. Tummoc ಒದಗಿಸಿರುವ ಅಪ್ಲಿಕೇಶನ್‌ ಮೂಲಕ Read more…

BIG NEWS: ಚಾಲಕರು, ಕಂಡಕ್ಟರುಗಳಿಗೆ ಅಗ್ನಿಶಾಮಕ ತರಬೇತಿ ನೀಡಲು ಮುಂದಾದ ಬಿಎಂಟಿಸಿ

ತನ್ನ 186 ಮೀಡಿಯಂ ಬಸ್‌ಗಳನ್ನು ತಾತ್ಕಾಲಿಕವಾಗಿ ಸೇವೆಯಿಂದ ಹೊರಗಿಟ್ಟ ಬಳಿಕ ಇದೀಗ ಬಿಎಂಟಿಸಿ ತನ್ನೆಲ್ಲಾ ಚಾಲಕರಿಗೆ ಅಗ್ನಿ ಸುರಕ್ಷತಾ ಅಭ್ಯಾಸಗಳನ್ನು ಮೈಗೂಡಿಸಿಕೊಳ್ಳಲು ತರಬೇತಿ ನೀಡುತ್ತಿದೆ. ಮಧ್ಯಮ ಗಾತ್ರದಲ್ಲಿರುವ, ಮೀಡಿಯಂ Read more…

ಆರ್ಥಿಕ ಸಂಕಷ್ಟದಿಂದ ಕಂಗಾಲಾದ ಸಾರಿಗೆ ನಿಗಮಗಳನ್ನ ವಿಲೀನ ಮಾಡಿ ಎಂದು ಸಲಹೆ ನೀಡಿದ KSRTC ಫೆಡರೇಷನ್

ಬಿಎಂಟಿಸಿ, ಕೆಎಸ್ಆರ್ಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ಹಾಗೂ ವಾಯುವ್ಯ ಸಾರಿಗೆ ಈ ಅಷ್ಟು ನಿಗಮಗಳು ನಷ್ಟದಲ್ಲೆ ಸಾಗುತ್ತಿವೆ ಎನ್ನುವುದು ಹೊಸ ವಿಚಾರವಲ್ಲ. ಕೊರೋನಾಗು ಮುಂಚೆಯೆ ನಷ್ಟದಲ್ಲಿದ್ದ ಸರ್ಕಾರಿ ಸಾರಿಗೆ Read more…

ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಗಳಿಗೆ ಬಂಪರ್ ಗಿಫ್ಟ್…! ವನಿತಾ ಯೋಜನೆಯಡಿ ಉಚಿತ ಬಸ್‌ ಪಾಸ್

ಬೆಂಗಳೂರು: ರಾಜ್ಯ ಸರ್ಕಾರವು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಬಂಪರ್ ಗಿಫ್ಟ್ ಘೋಷಿಸಿದೆ. ಮುಂದಿನ ತಿಂಗಳಿನಿಂದ ವನಿತಾ ಯೋಜನೆಯ ಮೂಲಕ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿರುವ Read more…

BIG BREAKING: ‘ಗಾರ್ಮೆಂಟ್ಸ್ ಮಹಿಳೆಯರಿಗೆ’ ಸಿಹಿ ಸುದ್ದಿ, ‘ವನಿತಾ ಸಂಗಾತಿ’ ಯೋಜನೆಯಡಿ ‘ಉಚಿತ’ ಬಸ್ ಪಾಸ್ ವಿತರಣೆ

ಬೆಂಗಳೂರು: 3 ಲಕ್ಷ ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಗಳಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲು ಬಿಎಂಟಿಸಿ ಮುಂದಾಗಿದೆ. ವನಿತಾ ಸಂಗಾತಿ ಯೋಜನೆ ಅಡಿಯಲ್ಲಿ ಉಚಿತವಾಗಿ ಪಾಸ್ ಗಳನ್ನು ವಿತರಿಸಲಾಗುತ್ತದೆ. ಯಡಿಯೂರಪ್ಪ Read more…

BREAKING: ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ, ಟಿಕೆಟ್ ದರ ಇಳಿಕೆ; ವೋಲ್ವೊ ಪ್ರಯಾಣ ದರ ಶೇ. 34 ರಷ್ಟು ಕಡಿತ ಮಾಡಿದ BMTC

ಬೆಂಗಳೂರು: ವೋಲ್ವೊ ಬಸ್ ಪ್ರಯಾಣಿಕರಿಗೆ ಬಿಎಂಟಿಸಿಯಿಂದ ಸಿಹಿ ಸುದ್ದಿ ನೀಡಲಾಗಿದೆ. ಇನ್ನು ಮುಂದೆ ವೋಲ್ವೋ ಬಸ್ ಟಿಕೆಟ್ ದರವನ್ನು ಶೇಕಡ 34 ರಷ್ಟು ಕಡಿತಗೊಳಿಸಲಾಗುವುದು. ವಜ್ರ ಸಾರಿಗೆಗಳ ಪ್ರಯಾಣ Read more…

ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್: ಉಚಿತ ಬಸ್ ಪಾಸ್ ವಿತರಣೆ

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲು ಬಿಎಂಟಿಸಿ ಮುಂದಾಗಿದೆ. ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ಬಿಎಂಟಿಸಿಯಿಂದ ಕಾರ್ಮಿಕರಿಗೆ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

 ಬೆಂಗಳೂರು: ಕೊರೋನಾ ಕಾರಣದಿಂದಾಗಿ ಸ್ಥಗಿತಗೊಳಿಸಲಾಗಿದ್ದ ರಾತ್ರಿ ಸಂಚಾರವನ್ನು ಬಿಎಂಟಿಸಿ ಪುನರಾರಂಭಿಸಿದೆ. ಬಿಎಂಟಿಸಿ ವತಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೊರೋನಾ ಸುರಕ್ಷತೆ ಕ್ರಮಗಳೊಂದಿಗೆ ಕೆಂಪೇಗೌಡ ಬಸ್ ನಿಲ್ದಾಣ, ಕೆಆರ್ ಮಾರುಕಟ್ಟೆ ಸೇರಿದಂತೆ Read more…

BIG NEWS: ಡಿಪೋ ಮ್ಯಾನೇಜರ್ ಮುಂದೆಯೆ ಆತ್ಮಹತ್ಯೆಗೆ ಯತ್ನಿಸಿದ BMTC ಸಿಬ್ಬಂದಿ

ಬೆಂಗಳೂರು: ಬಿಎಂಟಿಸಿ ನೌಕರನೊಬ್ಬ ಡಿಪೋ ಮ್ಯಾನೇಜರ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದಿರಾ ನಗರದ ಡಿಪೋದಲ್ಲಿ ನಡೆದಿದೆ. ಕೇಶವ್ ಎಂಬ ಬಿಎಂಟಿಸಿ ನೌಕರ ಡಿಪೋ ಮ್ಯಾನೇಜರ್ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: 100 ಬಿಎಂಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಕೋವಿಡ್ ನಿರ್ಬಂಧ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಎಂಟಿಸಿಯಿಂದ 100 ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ ಆರಂಭಿಸಲಾಗುವುದು. ಅಕ್ಟೋಬರ್ 4 ರಿಂದ 100 ಹೆಚ್ಚುವರಿ ಬಿಎಂಟಿಸಿ ಬಸ್ ಗಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...