alex Certify ಬಿಜೆಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸತೀಶ್ ಜಾರಕಿಹೊಳಿ CM ಆಗಲು ಕುಮಾರಸ್ವಾಮಿ ಭೇಟಿ ; ಜಿ.ಟಿ. ದೇವೇಗೌಡರಿಂದ ಸ್ಫೋಟಕ ಹೇಳಿಕೆ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಋುವ ಶಾಸಕ ಜಿ.ಟಿ. ದೇವೇಗೌಡ, ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಸಚಿವ ಸತೀಶ್ ಜಾರಕಿಹೊಳಿ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿಯ ಬಗ್ಗೆ ಸ್ಫೋಟಕ Read more…

BIG NEWS: ಯತ್ನಾಳ್‌ ಉಚ್ಛಾಟನೆ ; ಲಿಂಗಾಯತ ಶಾಸಕರು ಬಿಜೆಪಿ ತೊರೆಯಲು ಸ್ವಾಮೀಜಿ ಕರೆ

ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಯತ್ನಾಳ್‌ Read more…

ʼಹಮ್ ಹೋಂಗೆ ಕಂಗಾಲ್ʼ : ಮಹಾ ಸರ್ಕಾರದ ವಿರುದ್ಧ ಮತ್ತೆ ಕುನಾಲ್ ಕಾಮ್ರಾ ವ್ಯಂಗ್ಯ | Watch

ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಮಹಾರಾಷ್ಟ್ರದ ಮಹಾಯುತಿ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯದ ಹಾಡಿನ ಮೂಲಕ ಪರೋಕ್ಷವಾಗಿ ಟೀಕಿಸಿದ್ದಾರೆ. ಮಾರ್ಚ್ 25 ರಂದು, Read more…

ನನಗೂ ಸಾಮಾನ್ಯ ಜ್ಞಾನವಿದೆ; ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ; ಬಿಜೆಪಿ ನನ್ನ ಹೇಳಿಕೆ ತಿರುಚಿದೆ: ಡಿಸಿಎಂ ಆಕ್ರೋಶ

ಬೆಂಗಳೂರು: ನಾನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು Read more…

BIG NEWS: ಕಾಂಗ್ರೆಸ್ ಹೈಕಮಾಂಡ್ ಒತ್ತಡಕ್ಕೆ ಮಣಿದು ಬಂಡಿಪುರ ರಾತ್ರಿ ಸಂಚಾರ ನಿಷೇಧ ತೆರವು: ಬಿಜೆಪಿ ಆರೋಪ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಒತ್ತಡಕ್ಕೆ ಮಣಿದು ಬಂಡಿಪುರ ಕಾಡಿನಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಇದ್ದ ನಿಷೇಧ ತೆರವುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಬಿಜೆಪಿ Read more…

ಖರ್ಗೆಯವರಿಗೆ ಮಾಂಸ ತಂದುಕೊಟ್ಟ ವ್ಯಕ್ತಿಗೆ MP ಟಿಕೇಟ್ : ಗೌರವ್ ವಲ್ಲಭ್ ಗಂಭೀರ ಆರೋಪ | Watch Video

ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾದ ಗೌರವ್ ವಲ್ಲಭ್, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಖರ್ಗೆ ಅವರಿಗೆ ಉತ್ತಮ ಗುಣಮಟ್ಟದ ಮಾಂಸವನ್ನು ತಂದುಕೊಟ್ಟ ವ್ಯಕ್ತಿಯೊಬ್ಬರಿಗೆ ರಾಜ್ಯಸಭಾ ಸ್ಥಾನವನ್ನು Read more…

BREAKING NEWS: ವಿಧಾನ ಪರಿಷತ್ ನಲ್ಲೂ ಹನಿಟ್ರ್ಯಾಪ್ ಗದ್ದಲ: ಸಭಾಪತಿ ಪೀಠದ ಮುಂದೆ ಪೇಪರ್ ಹರಿದು ಎಸೆದ ಬಿಜೆಪಿ ಸದಸ್ಯರು

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ನಡೆದ ಹನಿಟ್ರ್ಯಾಪ್ ಗದ್ದಲ, ಬಿಜೆಪಿ ಶಾಸಕರ ಅಮಾನತು ಪ್ರಕರಣ ವಿಧಾನ ಪರಿಷತ್ ನಲ್ಲಿಯೂ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರು ಕಲಾಪಕ್ಕೆ ಅಡ್ಡಿಪಡಿಸಿದ ಘಟನೆ ನಡೆಯಿತು. ಬಿಜೆಪಿ Read more…

BREAKING NEWS: ರಾಜಭವನದ ಅಂಗಳಕ್ಕೆ ಬಿಜೆಪಿ ಶಾಸಕರ ಅಮಾನತು ವಿಚಾರ

ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ವಿಧಾನಸಭೆಯ ಕಲಾಪದ ವೇಳೆ ಬಿಜೆಪಿ ಶಾಸಕರು ವಿಧೇಯಕಗಳನ್ನು Read more…

BREAKING: ಸ್ಪೀಕರ್ ಸಸ್ಪೆಂಡ್ ಆದೇಶ ನೀಡುತ್ತಿದ್ದಂತೆ ಬಿಜೆಪಿ ಶಾಸಕರನ್ನು ಸದನದಿಂದ ಹೊತ್ತೊಯ್ದು ಹೊರ ಕಳುಹಿಸಿದ ಮಾರ್ಷಲ್ ಗಳು

ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. 6 ತಿಂಗಳ ಕಾಲ ಬಿಜೆಪಿಯ 18 ಶಾಸಕರನ್ನು Read more…

BREAKING NEWS: ಬಿಜೆಪಿ 18 ಶಾಸಕರು ಸಸ್ಪೆಂಡ್; ತಕ್ಷಣ ವಿಧಾನಸಭೆಯಿಂದ ಹೊರ ಹೋಗಲು ಸೂಚನೆ

ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. 6 ತಿಂಗಳ ಕಾಲ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ Read more…

BIG NEWS: ಅಣ್ಣಾಮಲೈ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಚೆನ್ನೈ: ಸಾವಿರ ಕೋಟಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮುಷ್ಕರ ಆರಂಭಕ್ಕೂ ಮುನ್ನವೇ ತಮಿಳುನಾಡು ಬಿಜೆಪಿ ಘಟಕ ಅಧ್ಯಕ್ಷ ಅಣ್ಣಾಮಲೈ ಸೇರಿದಂತೆ Read more…

ಹೋಳಿ ಹಬ್ಬದಲ್ಲಿ ಪೊಲೀಸ್ ಡ್ಯಾನ್ಸ್; ತೇಜ್ ಪ್ರತಾಪ್ ಯಾದವ್ ಮಾತಿಗೆ ಮಣಿದ ಪೇದೆ ಈಗ ಸಸ್ಪೆಂಡ್…..!

ಆರ್‌ಜೆಡಿ ಶಾಸಕ ತೇಜ್ ಪ್ರತಾಪ್ ಯಾದವ್ ನಿನ್ನೆ ಒಂದು ವಿವಾದ ಸೃಷ್ಟಿಸಿದ್ದಾರೆ. ತಮ್ಮ ಮನೆಯಲ್ಲಿ ಹೋಳಿ ಆಚರಿಸುವಾಗ ಪೊಲೀಸರಿಗೆ ಡ್ಯಾನ್ಸ್ ಮಾಡೋಕೆ ಹೇಳಿದ್ದಾರೆ. ಅದಕ್ಕೆ ಪೊಲೀಸ್ ಪೇದೆ ದೀಪಕ್ Read more…

ತೇಜ್ ಪ್ರತಾಪ್ ಸ್ಕೂಟರ್ ಸವಾರಿ ; ನಿತೀಶ್ ನಿವಾಸದ ಮುಂದೆ ಗದ್ದಲ | Watch Video

ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಅವರ ಹೋಳಿ ಹಬ್ಬದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದ ಹೊರಗೆ ಸ್ಕೂಟರ್ Read more…

₹ (ರೂಪಾಯಿ) ಚಿಹ್ನೆ ವಿನ್ಯಾಸ ಮಾಡಿದ್ಯಾರು ಗೊತ್ತಾ ? ಇಲ್ಲಿದೆ ʼಇಂಟ್ರಸ್ಟಿಂಗ್‌ʼ ವಿವರ

ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವಿನ ಭಾಷಾ ಜಗಳಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಡಿಎಂಕೆ ಸರ್ಕಾರ ಬಜೆಟ್ ನಲ್ಲಿ ರೂಪಾಯಿ ಚಿಹ್ನೆಯನ್ನ ತಮಿಳು ಅಕ್ಷರಕ್ಕೆ ಬದಲಾಯಿಸಿದೆ. ಈ ಚಿಹ್ನೆಯನ್ನ Read more…

ʼಬಜೆಟ್ʼ ಲೋಗೋದಲ್ಲಿ ತಮಿಳು ಅಕ್ಷರ ; ಕೇಂದ್ರದ ಕೆಂಗಣ್ಣು !

ತಮಿಳುನಾಡು ಸರ್ಕಾರವು 2025-26ರ ಬಜೆಟ್‌ನ ಲೋಗೋದಲ್ಲಿ ದೇವನಾಗರಿ ರೂಪಾಯಿ ಚಿಹ್ನೆಯನ್ನು ಕೈಬಿಟ್ಟು, ತಮಿಳು ಅಕ್ಷರವನ್ನು ಸೇರಿಸುವ ಮೂಲಕ ಕೇಂದ್ರ ಸರ್ಕಾರದೊಂದಿಗೆ ಹೊಸ ವಿವಾದವನ್ನು ಹುಟ್ಟುಹಾಕಿದೆ. ಈ ಕ್ರಮವು ರಾಜಕೀಯ Read more…

ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ: ಪೋಸ್ಟರ್ ಬಿಡುಗಡೆ ಮಾಡಿ ವ್ಯಂಗ್ಯವಾಡಿದ ಬಿಜೆಪಿ

ಬೆಂಗಳೂರು: ಬಿಜೆಪಿ ಅವಧಿಯಲ್ಲಿನ 40% ಕಮಿಷನ್ ಆರೋಪದ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿ ಕೊಟ್ಟ ಬೆನ್ನಲ್ಲೇ ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷ ಆರೋಪ ಮಾಡಿದೆ. Read more…

ರೈಲಿನಲ್ಲಿ ಮಹಿಳೆ ವಿಡಿಯೋ ಚಿತ್ರೀಕರಣ: ವೃದ್ಧನಿಗೆ ಪ್ರಯಾಣಿಕರಿಂದ ಥಳಿತ | Watch Video

ಪಶ್ಚಿಮ ಬಂಗಾಳದ ರೈಲಿನಲ್ಲಿ ನಡೆದ ಘಟನೆಯೊಂದು ಮಹಿಳೆಯ ಸುರಕ್ಷತೆ ಮತ್ತು ಗೌಪ್ಯತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರೈಲಿನಲ್ಲಿ ವೃದ್ಧ ವ್ಯಕ್ತಿಯೊಬ್ಬ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿದಾಗ ಗದ್ದಲ Read more…

BIG NEWS: ಬಜೆಟ್ ಮಂಡನೆಗೆ ಕ್ಷಣಗಣನೆ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಬೆಳಿಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ನಿರೀಕ್ಷೆಗಳು ಹೆಚ್ಚಿವೆ. ಬಜೆಟ್ Read more…

BIG NEWS: ಅಭಿವೃದ್ಧಿಕಾರ್ಯಗಳು ಸ್ಥಗಿತಗೊಂಡಿವೆ: ಮಾರ್ಚ್ 7 ರ ಬಜೆಟ್ ಮಂಡನೆ ದಿನ ಸರ್ಕಾರದ ವಿರುದ್ಧ ಬಿಜೆಪಿ ಪಾದಯಾತ್ರೆ: ಆರ್.ಅಶೋಕ್ ಆಕ್ರೋಶ

ಬೆಂಗಳೂರು: ಬಜೆಟ್ ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರಾಕ್ಕೆ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆಯ ಬಿಸಿ ತಟ್ಟಿದೆ. ಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ Read more…

BIG NEWS: ರಾಜ್ಯಪಾಲರಿಗೆ ಅಪಮಾನ ಆರೋಪ: ಅಧಿವೇಶನದ ಮೊದಲ ದಿನವೇ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಇಂದಿನಿಂದ ವಿಧಾನಸೌಧದಲ್ಲಿ ಬಜೆಟ್ ಆಧಿವೇಶನ ಆರಂಭವಾಗಲಿದೆ. ಆದರೆ ವಿಪಕ್ಷ ಬಿಜೆಪಿ ಅಧಿವೇಶನದ ಮೊದಲ ದಿನವೇ ಪ್ರತಿಭಟನೆ ಪ್ರಾರಂಭಿಸಿದೆ. ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ ಎಂದು Read more…

BIG NEWS: ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. Read more…

ಸಚಿವರ ಸಂಬಂಧಿಯಿಂದ ಹೂ ಮಾರುವವರೊಂದಿಗೆ ಜಗಳ: ಹೊಡೆದಾಟದ ವಿಡಿಯೋ ವೈರಲ್ | Watch

ಉತ್ತರ ಪ್ರದೇಶದ ಸಚಿವ ಸೋಮೇಂದ್ರ ತೋಮರ್ ಅವರ ಸಂಬಂಧಿಯೊಬ್ಬರು ಮೀರತ್‌ನ ಕಿರಿದಾದ ರಸ್ತೆಯಲ್ಲಿ ಸಂಚಾರದ ಬಗ್ಗೆ ವಾಗ್ವಾದದ ನಂತರ ಹೂವು ಮಾರುವವರೊಂದಿಗೆ ಜಗಳವಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಪರಿಶಿಷ್ಟರ ಅನುದಾನ ದುರ್ಬಳಕೆ: ಮಾ. 1, 2ರಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ

ಬೆಂಗಳೂರು: ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾದ ಎಸ್.ಸಿ.ಪಿ., ಟಿ.ಎಸ್.ಪಿ. ಅನುದಾನವನ್ನು ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಸುವ ಮೂಲಕ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಸರ್ಕಾರದ ನಡೆಯ ವಿರುದ್ಧ Read more…

ಮೈಸೂರು ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ರೆಬೆಲ್ ನಾಯಕರ ನಿರ್ಧಾರ

ಬೆಂಗಳೂರು: ಮೈಸೂರಿನ ಉದಯಗಿರಿ ಪೋಲಿಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 24 ರಂದು ಮೈಸೂರಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ಬಿಜೆಪಿಯ ರೆಬೆಲ್ ನಾಯಕರು Read more…

BREAKING NEWS: ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ, ಬೆಂಬಲಿಗರ ಸಂಭ್ರಮಾಚರಣೆ

ನವದೆಹಲಿ: ದೆಹಲಿ ಬಿಜೆಪಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಲಾಗಿದೆ. 27 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ Read more…

BIG NEWS: ಕೇರಳದ ಉತ್ಸವದಲ್ಲಿ ʼಹಮಾಸ್ʼ ನಾಯಕರ ಚಿತ್ರ ; ವ್ಯಾಪಕ ಆಕ್ರೋಶ

ಕೇರಳದ ಪಾಲಕ್ಕಾಡ್ ಜಿಲ್ಲೆಯ ಸ್ಥಳೀಯ ಹಬ್ಬದ ಮೆರವಣಿಗೆಯಲ್ಲಿ ಹಮಾಸ್ ನಾಯಕರ ಚಿತ್ರಗಳನ್ನು ಪ್ರಮುಖವಾಗಿ ಪ್ರದರ್ಶಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಮಾಸ್ ಉಗ್ರಗಾಮಿ ಗುಂಪಿನ ನಾಯಕರಾದ ಯಹ್ಯಾ ಸಿನ್ವಾರ್ ಮತ್ತು Read more…

BREAKING: ಛತ್ತೀಸ್ಗಢದಲ್ಲಿ ಬಿಜೆಪಿಗೆ ಭರ್ಜರಿ ಜಯ: ಎಲ್ಲಾ 10 ಮೇಯರ್ ಹುದ್ದೆ, 35 ಪುರಸಭೆ ಮಂಡಳಿಗಳು ಮತ್ತು 81 ನಗರ ಪಂಚಾಯತ್ ಗಳಲ್ಲಿ ಅಧಿಕಾರಕ್ಕೆ

ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಅದ್ಭುತ ಗೆಲುವಿನ ನಂತರ ಇತ್ತೀಚೆಗೆ ನಡೆದ ಛತ್ತೀಸ್‌ಗಢ ನಗರ ಸಂಸ್ಥೆ ಚುನಾವಣೆಗಳಲ್ಲಿ(ಪುರಸಭೆಗಳು, ಪುರಸಭೆಗಳು ಮತ್ತು ನಗರ ಪಂಚಾಯತ್‌ಗಳು) ಬಿಜೆಪಿ ತನ್ನ ವಿಜಯೋತ್ಸವವನ್ನು ಮುಂದುವರೆಸಿದೆ. Read more…

ನಾನು ನನಗೆ ಲಕ್ಷ್ಮಣ ರೇಖೆ ಹಾಕಿಕೊಂಡಿದ್ದೇನೆ: ನಮ್ಮ ಪಕ್ಷದ ಬಗ್ಗೆ ಮಾತನಾಡಲ್ಲ ಎಂದ ಸಿ.ಟಿ. ರವಿ

ನವದೆಹಲಿ: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ, ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ವಿಚಾರವಾಗಿ ಬಿಜೆಪಿ ಎಂ ಎಲ್ ಸಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, Read more…

BIG NEWS: ನಂಬಿಕೆ ಕಳೆದುಕೊಂಡ KPSC: ಅಭ್ಯರ್ಥಿಗಳ ಭವಿಷ್ಯ ಕಗ್ಗತ್ತಲು: ಬಿಜೆಪಿ ಕಿಡಿ

ಬೆಂಗಳೂರು: ಪರೀಕ್ಷೆ ಮೇಲೆ ಪರೀಕ್ಷೆಗಳನ್ನು ನಡೆಸಿದರೂ ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆಯಲ್ಲಿ ದೋಷ, ಅನುವಾದದಲ್ಲಿ ದೋಷ, ಪರೀಕ್ಷಾ ವೇಳಾಪಟ್ಟಿ, ಫಲಿತಾಂಶದಲ್ಲಿ ಗೊಂದಲ, ಪ್ರಶ್ನೆಪತ್ರಿಕೆ ಸೋರಿಕೆ, ಅವ್ಯವಹಾರ, ಭ್ರಷ್ಟಾಚಾರ ಇದು ಕೆಪಿಎಸ್‌ಸಿ Read more…

BIG NEWS: ಡಿಕೆಶಿ ಕನಸು ನುಚ್ಚುನೂರು: ಸಿಎಂ ಸಿದ್ದರಾಮಯ್ಯ ಬಣದ ಮೇಲುಗೈ: ಬಿಜೆಪಿ ಟಾಂಗ್

ಬೆಂಗಳೂರು: ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಕನಸು ನುಚ್ಚುನೂರಾಗಿದೆ. ಸಿಎಂ ಸಿದ್ದರಾಮಯ್ಯ ಬಣ ಮೇಲುಗೈ ಸಾಧಿಸಿದೆ ಎಂದು ರಾಜ್ಯ ಬಿಜೆಪಿ ಡಿ.ಕೆ.ಶಿವಕುಮಾರ್ ಕಾಲೆಳೆದಿದೆ. ರಾಜ್ಯ ಕಾಂಗ್ರೆಸ್ಸಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...