alex Certify ಬಿಜೆಪಿ ಅಭ್ಯರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆ

ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ Read more…

BREAKING: ರಾಜ್ಯದಲ್ಲಿ ಬಿಜೆಪಿಗೆ ಮೊದಲ ಜಯ: ತುಮಕೂರಿನಲ್ಲಿ ವಿ. ಸೋಮಣ್ಣ ಗೆಲುವು

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವು ಸಾಧಿಸಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಮಣ್ಣ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಸೋಲು Read more…

ತಂದೆ – ತಾಯಿ ಆಶೀರ್ವಾದ ಪಡೆದು ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಪತ್ನಿ ನಮಿತಾ ಸರ್ಜಿ ಅವರೊಂದಿಗೆ ತೆರಳಿ ಸೋಮವಾರ ಬೆಳಗ್ಗೆ ಶಿವಮೊಗ್ಗ ವಿನೋಬ ನಗರದ ದೇಶೀಯ ವಿದ್ಯಾಶಾಲಾ Read more…

ವಾರಣಾಸಿಯಲ್ಲಿಂದು ಗಂಗಾ ಸ್ನಾನದ ಬಳಿಕ ಮೋದಿ ನಾಮಪತ್ರ: 12 ಮುಖ್ಯಮಂತ್ರಿಗಳು, ಮಿತ್ರ ಪಕ್ಷಗಳ ನಾಯಕರು ಭಾಗಿ

ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11:40ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಲಿದ್ದಾರೆ. ಮೋದಿ ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ 12 Read more…

ಇಂದು ಬೆಳಗ್ಗೆ 11.40ರ ಶುಭ ಮುಹೂರ್ತದಲ್ಲಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ 11:40ರ ಶುಭ ಮುಹೂರ್ತದಲ್ಲಿ ಮೋದಿ ನಾಮಪತ್ರ ಸಲ್ಲಿಸುವರು. ನಾಮಪತ್ರ ಸಲ್ಲಿಕೆಗೆ Read more…

BIG NEWS: ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ FIR ದಾಖಲು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಎಸ್.ಎಸ್. ಟಿ ಅಧಿಕಾರಿಗಳು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಾ.ಕೆ.ಸುಧಾಕರ್ Read more…

ಬಿಜೆಪಿ ಅಭ್ಯರ್ಥಿಗೆ ಬಿಗ್ ಶಾಕ್: ತಾಂತ್ರಿಕ ಕಾರಣಗಳಿಂದ ರದ್ದಾಯ್ತು ನಾಮಪತ್ರ

ಕೋಲ್ಕತ್ತಾ: ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭುಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇಬಾಶಿಸ್ ಧರ್ ಅವರ ನಾಮಪತ್ರವನ್ನು ತಾಂತ್ರಿಕ ಕಾರಣಗಳಿಂದ ಶುಕ್ರವಾರ ರದ್ದುಗೊಳಿಸಲಾಗಿದೆ. ಇದರ ಬೆನ್ನಲ್ಲೇ ಗುರುವಾರ Read more…

BREAKING NEWS: ಲೋಕಸಭಾ ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ; ಸೂರತ್ ಬಿಜೆಪಿ ಅಭ್ಯರ್ಥಿಗೆ ಜಯ

ಅಹಮದಾಬಾದ್: ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಗುಜರಾತ್ ನಲ್ಲಿ ಖಾತೆ ತೆರೆದಿದೆ. ಗುಜರಾತ್ ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್ ಗೆಲುವು ಸಾಧಿಸಿದ್ದಾರೆ. ಗುಜರಾತ್ Read more…

ರಾಜ್ಯದಲ್ಲಿಂದು ನಟ ಪವನ್ ಕಲ್ಯಾಣ್ ಪ್ರಚಾರ: ಡಾ.ಸಿ.ಎನ್. ಮಂಜುನಾಥ್ ಪರ ಮತಯಾಚನೆ

ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ಇಂದು ಜನಸೇನಾ ಪಕ್ಷದ ಸಂಸ್ಥಾಪಕ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ Read more…

ಮೊದಲ ಹಂತದ ಮತದಾನವಾದ ಮರುದಿನವೇ ಹೃದಯಾಘಾತದಿಂದ ಬಿಜೆಪಿ ಅಭ್ಯರ್ಥಿ ಸಾವು

ಲಖ್ನೋ: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ ಮರುದಿನ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕುನ್ವರ್ ಸರ್ವೇಶ್ ಅವರು ಹೃದಯಾಘಾತದಿಂದ ದೆಹಲಿಯಲ್ಲಿ ನಿಧನರಾದರು. Read more…

ಫ್ಯಾನ್ಸಿ ಕಾರ್ ಗಳು: ದುಬೈ, ಲಂಡನ್ ನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ಈ ಬಿಜೆಪಿ ಅಭ್ಯರ್ಥಿ ಆಸ್ತಿ 1400 ಕೋಟಿ ರೂ.

ಪಣಜಿ: ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಗೋವಾದ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಪಲ್ಲವಿ ಡೆಂಪೊ ಅವರು ತಮ್ಮ ಮತ್ತು ಅವರ ಪತಿ ಶ್ರೀನಿವಾಸ್ ಡೆಂಪೊ ಅವರ ಆಸ್ತಿ ಸುಮಾರು Read more…

BIG NEWS: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಇಂದು Read more…

ಮಥುರಾ ಬಿಜೆಪಿ ಅಭ್ಯರ್ಥಿ, ನಟಿ ಹೇಮಾ ಮಾಲಿನಿ ಆಸ್ತಿ ಎಷ್ಟಿದೆ ಗೊತ್ತಾ…?

ಮಥುರಾ ಸಂಸದೀಯ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಹೇಮಾ ಮಾಲಿನಿ ಅವರು ಸುಮಾರು 297 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. Read more…

BIG NEWS: ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದ್ದು, ಘಟಾನುಘಟಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಹೈವೋಲ್ಟೇಜ್ ಅಖಾಡ ಎಂದೇ ಬಿಂಬಿತವಾಗಿರುವ Read more…

ಮಾತಾಡಲು ಬಾರದ ಬಿಜೆಪಿ ಅಭ್ಯರ್ಥಿ ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು: ತಿರುಗೇಟು ನೀಡಿದ ಗಾಯತ್ರಿ ಸಿದ್ದೇಶ್ವರ

ದಾವಣಗೆರೆ: ಮಾತನಾಡಲು ಬಾರದ ಬಿಜೆಪಿ ಅಭ್ಯರ್ಥಿ ಅಡುಗೆ ಮಾಡಲು ಲಾಯಕ್ಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ Read more…

‘ಶಕ್ತಿ ಸ್ವರೂಪ’: ಸಂದೇಶಖಾಲಿ ಸಂತ್ರಸ್ತೆ, ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರ ಜೊತೆ ಮಾತನಾಡಿದ ಪ್ರಧಾನಿ ಮೋದಿ ಹೇಳಿಕೆ: ಇಲ್ಲಿದೆ ಸಂಪೂರ್ಣ ಆಡಿಯೋ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬಸಿರ್‌ಹತ್‌ ನ ಬಿಜೆಪಿ ಅಭ್ಯರ್ಥಿ ಮತ್ತು ಸಂದೇಶಖಾಲಿ ಸಂತ್ರಸ್ತರಲ್ಲಿ ಒಬ್ಬರಾದ ರೇಖಾ ಪಾತ್ರ ಅವರೊಂದಿಗೆ ಫೋನ್ ನಲ್ಲಿ ಮಾತನಾಡಿದ್ದಾರೆ. ಪ್ರಚಾರದ Read more…

ಸುರಪುರ ಚುನಾವಣೆ: ಬಿಜೆಪಿಯಿಂದ ಮಾಜಿ ಸಚಿವ ರಾಜೂಗೌಡ ಸ್ಪರ್ಧೆ

ಯಾದಗಿರಿ: ಲೋಕಸಭೆ ಚುನಾವಣೆ ಜೊತೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಸುರಪುರ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾದ ಸ್ಥಾನಕ್ಕೆ ಮೇ 7ರಂದು ಉಪಚುನಾವಣೆ ನಡೆಯಲಿದ್ದು, Read more…

BIG NEWS: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ.ಸಿ.ಎನ್. ಮಂಜುನಾಥ್ ಸ್ಪರ್ಧೆ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅಳಿಯ ಡಾ.ಸಿ.ಎನ್. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಅವರು Read more…

BIG NEWS: ಲೋಕಸಭಾ ಚುನಾವಣೆ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಗ್ಗೆ ಸುಳಿವು ನೀಡಿದ ಸಿ.ಪಿ.ಯೋಗೇಶ್ವರ್

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಕಸರತ್ತು ನಡೆದಿದೆ. ಆಗಲೇ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಎರಡನೇ ಹಂತದ ಪಟ್ಟಿ ಬಿಡುಗಡೆಗೆ ಸಿದ್ಧತೆ Read more…

ರಾಜ್ಯಸಭೆ ಟಿಕೆಟ್ ಘೋಷಣೆಯಾಗ್ತಿದ್ದಂತೆ ವೈರಲ್ ಆಯ್ತು 1992ರಲ್ಲಿ ಧ್ವಂಸದ ವೇಳೆ ಬಾಬರಿ ಮಸೀದಿ ಮೇಲಿದ್ದ ಬಿಜೆಪಿ ಅಭ್ಯರ್ಥಿ ಅಜೀತ್ ಗೋಪ್ ಚಾಡೆ ಫೋಟೋ

ಮುಂಬೈ: ಮುಂಬರುವ ರಾಜ್ಯಸಭಾ ಚುನಾವಣೆಗೆ ಮಹಾರಾಷ್ಟ್ರದಿಂದ ಬಿಜೆಪಿ ಬುಧವಾರ ಮೂವರು ಅಭ್ಯರ್ಥಿಗಳನ್ನು ಘೋಷಿಸಿದೆ. ಮಾಜಿ ಸಿಎಂ ಅಶೋಕ್ ಚವ್ಹಾಣ್ ಮತ್ತು ಕೊತ್ರೂಡ್ ಮಾಜಿ ಶಾಸಕಿ ಮೇಧಾ ಕುಲಕರ್ಣಿ ಜೊತೆಗೆ Read more…

ಮರು ಮತ ಎಣಿಕೆಗೆ ಹೈಕೋರ್ಟ್ ಮೊರೆ ಹೋದ 248 ಮತಗಳ ಅಂತರದಿಂದ ಸೋತ ಬಿಜೆಪಿ ಅಭ್ಯರ್ಥಿ

ಕೋಲಾರ: ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮರು ಮತ ಎಣಿಕೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರ ವಿರುದ್ಧ ಕೇವಲ 248 ಮತಗಳ Read more…

ಖರ್ಗೆ ಕುಟುಂಬ ಹತ್ಯೆ ಆಡಿಯೋ ನನ್ನದಲ್ಲ: ಬಿಜೆಪಿ ಅಭ್ಯರ್ಥಿ ದೂರು

ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ಹತ್ಯೆ ಮಾಡುವುದಾಗಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ Read more…

ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್ ವಿಚಾರ; ಸಿಎಂ ಪ್ರತಿಕ್ರಿಯೆ

ಕಲಬುರ್ಗಿ: ಖರ್ಗೆ ಕುಟುಂಬದವರನ್ನು ಸಾಪ್ ಮಾಡುತ್ತೇನೆ ಎಂಬ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮಾತನಾಡಿದ್ದಾರೆ ಎಂಬ ಆಡಿಯೋ ವೈರಲ್ ಆಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುವುದಾಗಿ ಸಿಎಂ Read more…

BIG NEWS: ಬಿಜೆಪಿ ಅಭ್ಯರ್ಥಿ ವಿರುದ್ಧ FIR ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ Read more…

ಬಿಜೆಪಿ ಅಭ್ಯರ್ಥಿಗೆ ಕ್ರಿಮಿನಲ್ ಹಿನ್ನೆಲೆ: ಮೋದಿ ಪ್ರಚಾರ ರದ್ದು

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ರಿಮಿನಲ್ ಹಿನ್ನೆಲೆ ಹೊಂದಿದ ಹಿನ್ನೆಲೆಯಲ್ಲಿ ವಿಪಕ್ಷಗಳಿಂದ ತೀವ್ರ ಟೀಕೆ ಎದುರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮೇ 6 ರಂದು Read more…

BIG NEWS: ಬಿಜೆಪಿ ಅಭ್ಯರ್ಥಿ ವಿರುದ್ಧ FIR ದಾಖಲು

ಮಂಡ್ಯ: ವಿಧಾನಸಭಾ ಚುನಾವಣೆಗೆ ಕೇವಲ 9 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಮತದಾರರ ಮನಗೆಲ್ಲಲು ನಾನಾ ಕಸರತ್ತು ನಡೆಸಿರುವ ಅಭ್ಯರ್ಥಿಗಳು ಭಾಷಣದ Read more…

ಅನುಮತಿ ಪಡೆಯದೆ ಮತಯಾಚನೆ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅನುಮತಿ ಪಡೆಯದೆ ಅರುಣ್ ಕುಮಾರ್ ಅವರು ಮತಯಾಚನೆ Read more…

BIG NEWS: ಕೋಟೆನಾಡು ಚಿತ್ರದುರ್ಗದಲ್ಲಿ ಕಿಚ್ಚ ಸುದೀಪ್ ಅಬ್ಬರದ ರೋಡ್ ಶೋ; ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ

ಚಿತ್ರದುರ್ಗ: ವಿಧಾನಸಭಾ ಚುನವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರಿದ್ದು, ನಟ ಕಿಚ್ಚ ಸುದೀಪ್ ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಅಬ್ಬರದ ರೋಡ್ ಶೋ ನಡೆಸಿದ್ದಾರೆ. ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪೇಸ್ವಾಮಿ ಪರ Read more…

ಬಿಜೆಪಿ ಅಭ್ಯರ್ಥಿಗೆ ಶಾಕ್: ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಹೈಕೋರ್ಟ್ ಮೊರೆ

ಬೆಂಗಳೂರು: ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರು ಅಂತಿಮ ಗಡುವು ಮುಗಿದ ನಂತರ ಸಲ್ಲಿಸಿದ ನಾಮಪತ್ರವನ್ನು ರಾಜ್ಯ ಚುನಾವಣಾ ಆಯೋಗ ಅಂಗೀಕರಿಸುವ ಮೂಲಕ ಬಿಜೆಪಿ Read more…

BIG NEWS: ಬಿಜೆಪಿ ಅಭ್ಯರ್ಥಿ ʼರತ್ನಾ ಮಾಮನಿʼ ಗೆ ಬಿಗ್ ರಿಲೀಫ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರ ಅಂಗೀಕೃತವಾಗಿದೆ. ರತ್ನಾ ಮಾಮನಿ ಅವರು ನಾಮಪತ್ರ ತಿರಸ್ಕೃತಗೊಳ್ಳುವ ಆತಂಕ ಎದುರಾಗಿತ್ತು. ಆದರೆ ಅಂತಿಮವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...