alex Certify ಬಿಜೆಪಿ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು

ಮಂಗಳೂರು: ವಿಧಾನ ಪರಿಷತ್ ಉಪಚುನಾವಣಾ ಹಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ Read more…

ಸಾಮೂಹಿಕ ಮನೋಭಾವದಿಂದಾಗಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ ಗೆಲುವು : ಪ್ರಧಾನಿ ಮೋದಿ| PM Modi

ನವದೆಹಲಿ:  ರಾಜಸ್ಥಾನ, ಛತ್ತೀಸ್ ಗಢ ಮತ್ತು ಮಧ್ಯಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಇತ್ತೀಚಿನ ಗೆಲುವು ತಂಡದ ಮನೋಭಾವದ ಫಲಿತಾಂಶ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಗುರುವಾರ Read more…

ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು : ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಎಚ್ಚರಿಕೆ

ನವದೆಹಲಿ : ಮಧ್ಯಪ್ರದೇಶ ಮತ್ತು ರಾಜಸ್ಥಾನ ಮತ್ತು ಛತ್ತೀಸ್‌ ಗಢ ರಾಜ್ಯಗಳಲ್ಲಿ ಬಿಜೆಪಿಯ ಅದ್ಭುತ ವಿಜಯದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮತ್ತು ಭಾರತ ಮೈತ್ರಿಕೂಟದ Read more…

BIG NEWS : ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು : ನಿಫ್ಟಿ 21,000 ಗಡಿ ದಾಟಲಿದೆ : ವಿಶ್ಲೇಷಕರು

ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಗಳಿಸಿದ ನಂತರ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಬೆಂಚ್ Read more…

BIG NEWS: 3 ರಾಜ್ಯಗಳಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ

ಹುಬ್ಬಳ್ಳಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಬಹುಮತಗಳಿಂದ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, Read more…

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಅಸಾಧ್ಯ: I.N.D.A.I. ಸಭೆ ಬಳಿಕ ರಾಹುಲ್ ಗಾಂಧಿ ಹೇಳಿಕೆ

ಮುಂಬೈ: ಎಲ್ಲ ವಿರೋಧ ಪಕ್ಷಗಳು ಒಂದಾದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಅಸಾಧ್ಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. I.N.D.I.A. ಸಭೆ ನಂತರ Read more…

BIG NEWS: ಕಲಬುರಗಿ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿ ಪಾಲು

ಕಲಬುರ್ಗಿ: ತೀವ್ರ ಕುತೂಹಲ ಮೂಡಿಸಿದ್ದ ಕಲಬುರ್ಗಿ ಪಾಲಿಕೆ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಕಲಬುರ್ಗಿ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನವನ್ನು ಸ್ವತಂತ್ರವಾಗಿ ಗೆದ್ದು ಬೀಗಿದೆ. Read more…

ಸಿದ್ಧರಾಮಯ್ಯ, ಡಿಕೆಶಿ ನಿರುದ್ಯೋಗಿಗಳಾಗುತ್ತಾರೆ: ನಳಿನ್ ಕುಮಾರ್ ಕಟೀಲ್

ರಾಮನಗರ: ರಾಜ್ಯದಲ್ಲಿ 150 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಮನಗರ ತಾಲೂಕಿನ ಬಿಡದಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ Read more…

BIG NEWS: ತ್ರಿಪುರಾದಲ್ಲಿ ಬಿಜೆಪಿಗೆ ಸರಳ ಬಹುಮತ

ನವದೆಹಲಿ: ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತಗಳಿಂದ ಗೆದ್ದು ಬೀಗಿದೆ. ತ್ರಿಪುರಾದ 60 ಕ್ಷೇತ್ರಗಳಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಂಡು ಅಧಿಕಾರದ ಗದ್ದುಗೆ ಏರಲು ಸಿದ್ಧತೆ Read more…

‘ಮೊರ್ಬಿ ಹೀರೋ’ ಗೆಲುವಿಗೆ ಕಾರಣವಾಯ್ತು ಹಾಲಿ ಶಾಸಕನಿಗೆ ಟಿಕೆಟ್ ಕೊಡದೇ ಮಾಜಿ ಶಾಸಕನಿಗೆ ಮಣೆ ಹಾಕಿದ ಬಿಜೆಪಿ ಲೆಕ್ಕಾಚಾರ

ಕಳೆದ ತಿಂಗಳು ಸೇತುವೆ ಕುಸಿತದಿಂದ 135 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದ ಗುರ್ಜರಾತ್‌ ನ ಮೊರ್ಬಿ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ ಜಯಗಳಿಸಿದ್ದಾರೆ. ಕೊನೆಯ Read more…

BIG NEWS: ಡಿಸೆಂಬರ್ 12ರಂದು ಗುಜರಾತ್ ಸಿಎಂ ಪ್ರಮಾಣವಚನ

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಹೊಸ ದಾಖಲೆ ಬರೆದಿದೆ. ಬಿಜೆಪಿ ಭರ್ಜರಿ ಗೆಲುವು ಪಡೆಯುತ್ತಿದ್ದಂತೆ ಭೂಪೇಂದ್ರ ಪಟೇಲ್ 2ನೇ ಬಾರಿಗೆ ಅಧಿಕಾರಕ್ಕೇರಲು Read more…

ಉತ್ತರ ಪ್ರದೇಶ ಚುನಾವಣೆ ಬಿಗ್ ಸರ್ಪ್ರೈಸ್: ರೈತರ ಹತ್ಯೆಗೆ ಸುದ್ದಿಯಾಗಿದ್ದ ಲಖಿಂಪುರ್ ಖೇರಿಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್; ಎಲ್ಲಾ 8 ಸ್ಥಾನಗಳಲ್ಲಿ ಗೆಲುವು

ಕೇಂದ್ರ ಸಚಿವ ಆಶಿಶ್ ಮಿಶ್ರಾ ಅವರ ರ್ಯಾಲಿಯಲ್ಲಿ ರೈತರ ಹತ್ಯೆಯ ಬಗ್ಗೆ ಸುದ್ದಿಯಾಗಿದ್ದ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಮತದಾರರು ಬಿಜೆಪಿಗೆ ಹೆಚ್ಚಿನ ಮತ ಹಾಕಿ ಭಾರಿ Read more…

BIG BREAKING: ಗೋವಾದಲ್ಲಿ ಸುಗಮವಾಯ್ತು BJP ಸರ್ಕಾರ ರಚನೆ ದಾರಿ

ಪಣಜಿ: ಗೋವಾ ವಿಧಾನಸಭಾ ಚುನಾವಣಾ ಫಲಿತಾಂಶ ಅತಂತ್ರವಾಗುವ ಸಾಧ್ಯತೆ ಇದೆ ಎಂಬ ಆತಂಕ ಕೇಸರಿ ಪಾಳಯದಲ್ಲಿ ಉಂಟಾಗಿತ್ತು. ಆದರೆ ಇದೀಗ ಸರ್ಕಾರ ರಚನೆಯ ದಾರಿ ಬಹುತೇಕ ಸುಗಮವಾದಂತಾಗಿದೆ. 40 Read more…

BIG NEWS: ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ಕರ್ನಾಟಕದಲ್ಲೂ ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ

ಬೆಂಗಳೂರು: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದ್ದು, 268 ಕ್ಷೇತ್ರಗಳಲ್ಲಿ ಗೆಲುವು ಪಡೆದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಕೊರೊನಾ Read more…

ಬಿಜೆಪಿಗೆ ಬಹುಮತ ಬಂತೆಂದು ಜೆಡಿಎಸ್ ಇಗ್ನೋರ್ ಮಾಡಲ್ಲ; BSY ಹೇಳಿಕೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ. 25 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದೆವು ಅದರಲ್ಲಿ 12 ಸ್ಥಾನ ಗೆದ್ದಿದ್ದೇವೆ. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಮಾಜಿ ಸಿಎಂ Read more…

BIG NEWS: ಪರಿಷತ್ ಚುನಾವಣೆ; ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು; ಎ. ಮಂಜು ಪುತ್ರನಿಗೆ ಮುಖಭಂಗ

ಮಡಿಕೇರಿ: ಇಂದು ವಿಧಾನಪರಿಷತ್ 25 ಸ್ಥಾನಗಳ ಫಲಿತಾಂಶ ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಕೊಡಗಿನಲ್ಲಿ ಬಿಜೆಪಿ ಮೊದಲ ಖಾತೆ ತೆರೆದಿದೆ. ಕೊಡಗು ಬಿಜೆಪಿ ಅಭ್ಯರ್ಥಿ ಸುಜಾ Read more…

BIG NEWS: ಬಿಜೆಪಿ ಕಾರ್ಯಕಾರಿಣಿಯಲ್ಲಿ ಎಚ್ಚರಿಕೆ ಸಂದೇಶದೊಂದಿಗೆ ಅಚ್ಚರಿ ಹೇಳಿಕೆ ನೀಡಿದ BSY

ದಾವಣಗೆರೆ: ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಮಾಜಿ ಸಿಎಂ ಯಡಿಯೂರಪ್ಪ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಮೋದಿ ಹೆಸರಲ್ಲಿ ಲೋಕಸಭೆ ಚುನಾವಣೆ ಗೆಲ್ಲುವುದು ಸುಲಭ. ಈಗ Read more…

BIG NEWS: ಕಾಂಗ್ರೆಸ್ ಇದಕ್ಕಿಂತ ಮತ್ತಷ್ಟು ಹೀನಾಯ ಸೋಲು ಕಾಣಲಿದೆ; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಇತಿಹಾಸ ಸೃಷ್ಟಿಸಿದ್ದು, ಮೊದಲ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದು ಸಂತಸ ತಂದಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಮಹಾನಗರ Read more…

ELECTION BREAKING: ಬಸವಕಲ್ಯಾಣದಲ್ಲಿ ಬಿಜೆಪಿ ಗೆಲುವು, BSY ಧನ್ಯವಾದ

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ಜಯಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕ್ಷೇತ್ರದ ಮತದಾರರಿಗೆ ಧನ್ಯವಾದ ಹೇಳಿದ್ದಾರೆ. ವಿಜೇತ ಅಭ್ಯರ್ಥಿ ಶರಣು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...