ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಹಿನ್ನೆಲೆ; ಗೋಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿದ ವಾಟಾಳ್ ನಾಗರಾಜ್
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮೈಸೂರನ್ನು ಶುದ್ಧಗೊಳಿಸುವ…
ಕಾಂಗ್ರೆಸ್ ನವರದ್ದು ಜನಾಂದೋಲನವಲ್ಲ, ಧನಾಂದೋಲನ; ಸಿದ್ದರಾಮಯ್ಯನವರರಿಗೆ ಒಂದಲ್ಲ, ಮೈತುಂಬಾ ಕಪ್ಪು ಚುಕ್ಕೆ; ಪ್ರಹ್ಲಾದ್ ಜೋಶಿ ಕಿಡಿ
ಮೈಸೂರು: ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅವರ ಮೆಲೆ ಒಂದಲ್ಲ, ಮೈತುಂಬಾ ಕಪ್ಪು ಚುಕ್ಕಿಗಳಿವೆ ಎಂದು…
BIG NEWS: ಮೈಸೂರು ತಲುಪಿದ ದೋಸ್ತಿ ನಾಯಕರ ಪಾದಯಾತ್ರೆ: ಕೈಕೈ ಹಿಡಿದು ಭರ್ಜರಿ ಸ್ಟೆಪ್ ಹಾಕಿದ ಬಿಜೆಪಿ-ಜೆಡಿಎಸ್ ನಾಯಕರು
ಮೈಸೂರು: ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್…
ಬಿಜೆಪಿ-ಜೆಡಿಎಸ್ ಪಾದಯಾತ್ರೆ ವೇಳೆ ನಾಪತ್ತೆಯಾದ ಯುವಕ
ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ…
ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವು; ಇನ್ನೋರ್ವ ಮುಖಂಡ ಅಸ್ವಸ್ಥ
ರಾಮನಗರ: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ…
BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ HDK
ರಾಮನಗರ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಎರಡನೇ ದಿನ…
BIG NEWS: ಹೆಚ್.ಡಿ.ಕೆ.ಯವರದ್ದು ಅವಕಾಶವಾದಿ ಪಾದಯಾತ್ರೆ: ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ
ಬೆಂಗಳೂರು: ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಯಾರು ಸರ್ಕಾರವನ್ನು ಬೀಳಿಸಿದರೋ ಅವರ…
ಟಿಕೆಟ್ ವಂಚನೆ ಆರೋಪಿ ಪಾದಯಾತ್ರೆಯಲ್ಲಿ ಭಾಗಿ: ಇದು ಬಿಜೆಪಿ ಪ್ರಾಯೋಜಿತ ಅಕ್ರಮವೇ?ಎಂದ ಕಾಂಗ್ರೆಸ್
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಿದ್ದು, ಬಿಜೆಪಿಯಲ್ಲಿ ಆರೋಪಿತರನ್ನು,…
ಬ್ಲಾಕ್ ಆಂಡ್ ವೈಟ್ ಟಿವಿ, ಡಿವಿಡಿ ಇಟ್ಟುಕೊಂಡು ಏನು ಪ್ರದರ್ಶನ ಮಾಡುತ್ತಿದ್ದರು? ಡಿ.ಕೆ.ಶಿವಕುಮಾರ್ ವಿರುದ್ಧ HDK ಪರೋಕ್ಷ ವಾಗ್ದಾಳಿ
ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಿದೆ.…
BIG NEWS: ಡಿ.ಕೆ.ಶಿವಕುಮಾರ್ ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿದ್ದಾರೆ: ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ; ವಿಜಯೇಂದ್ರ ವಾಗ್ದಾಳಿ
ಮೈಸೂರು: ಮುಡಾ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ…