alex Certify ಬಿಜೆಪಿ ಟಿಕೆಟ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಸುಳಿವು ನೀಡಿದ ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಈ ನಡುವೆ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರ ಪಾಲಾಗಬಹುದು? ಎಂಬ ಕುತೂಹಲ ಹೆಚ್ಚಿರುವಾಗಲೇ Read more…

ಈಶ್ವರಪ್ಪ ಸವಕಲು ನಾಣ್ಯ, ಹಾಗಾಗಿ ಟಿಕೆಟ್ ಕೊಡಲಿಲ್ಲ: ಸಿಎಂ ಸಿದ್ಧರಾಮಯ್ಯ

ಮೈಸೂರು: ಈಶ್ವರಪ್ಪ ಸವಕಲು ನಾಣ್ಯ. ಹಾಗಾಗಿ ಅವರಿಗೆ ಬಿಜೆಪಿಯವರು ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಮಾತಿಗೆ ಬೆಲೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ, ಕಾಂತರಾಜು Read more…

BIGG NEWS : ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ : ಮೊದಲ ಆರೋಪಿ ಅರೆಸ್ಟ್

ವಿಜಯನಗರ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಸುಮಾರು 2 ಕೋಟಿ ರೂ. ಗೂ ಹೆಚ್ಚು ಹಣ ಪಡೆದು ವಂಚಿಸಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು Read more…

ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಬಿಜೆಪಿ ಹಿರಿಯ ನಾಯಕನಿಗೆ ಬಿಗ್ ಶಾಕ್: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲು

ಭೋಪಾಲ್: ಬಿಜೆಪಿಯ ಹಿರಿಯ ನಾಯಕ ಉಮಾಶಂಕರ್ ಗುಪ್ತಾ ಅವರು ಹೃದಯಾಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. 71ರ ಹರೆಯದ ಗುಪ್ತಾ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ್ದು, ಸದ್ಯ ಅವರ Read more…

ಉದ್ಯಮಿ ಗೋವಿಂದ ಬಾಬು ರೀತಿಯಲ್ಲಿಯೇ ಮತ್ತೋರ್ವ ಬಿಜೆಪಿ ಮುಖಂಡನಿಗೂ ವಂಚನೆ; ಟಿಕೆಟ್ ಆಸೆಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಕೊಪ್ಪಳ ಬಿಜೆಪಿ ನಾಯಕ

ಕೊಪ್ಪಳ: ಉದ್ಯಮಿ ಗೋವಿಂದ ಬಾಬು ಪೂಜಾರಿ ಬಿಜೆಪಿ ಎಂಎಲ್ ಎ ಟಿಕೆಟ್ ಆಸೆಗಾಗಿ ಕೋಟ್ಯಂತರ ರೂಪಾಯಿ ಕಳೆದುಕೊಂಡಿರುವ ಪ್ರಕರಣ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿರುವ ಮಧ್ಯೆಯೇ ಇದೇ ಮದರಿಯಲ್ಲಿ ಇನ್ನೋರ್ವ Read more…

8 ಬಿಜೆಪಿ ಸಂಸದರ ಟಿಕೆಟ್ ಬಗ್ಗೆ ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕರಡಿ ಸಂಗಣ್ಣ ಗರಂ

ಕೊಪ್ಪಳ: ಮುಂದಿನ ಲೋಕಸಭೆ ಚುನಾವಣೆಗೆ ರಾಜ್ಯದ 8 ಜನ ಸಂಸದರು ಮತ್ತೆ ಟಿಕೆಟ್ ಕೇಳದೆ ಚುನಾವಣೆಯಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ Read more…

BIG NEWS: ಜಗದೀಶ್ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ನೀಡದಿರುವ ಬಗ್ಗೆ ಅಮಿತ್ ಶಾ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರಿಂದ ಯಾವುದೇ ನಷ್ಟವಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ಅವರಿಗೆ ಮಾತ್ರ Read more…

ಬಿ.ಎಸ್.ವೈ. ಪುತ್ರನಿಗೆ ಟಿಕೆಟ್: ಕೊನೆಗೂ ಫಲ ನೀಡದ ಕೆ.ಎಸ್. ಈಶ್ವರಪ್ಪ ಪ್ರಯತ್ನ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಚುನಾವಣಾ ನಿವೃತ್ತಿ Read more…

ಕುತೂಹಲ ಮೂಡಿಸಿದ್ದ ಶಿವಮೊಗ್ಗ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ, ಮಾನ್ವಿಗೆ ಬಿ.ವಿ. ನಾಯಕ್

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ ಮಾಡಿದೆ. ಕೆ.ಎಸ್. ಈಶ್ವರಪ್ಪ ಅವರ ಕುಟುಂಬದವರ ಬದಲಿಗೆ Read more…

BREAKING NEWS: ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ್: ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್ ಸದಸ್ಯ ಸ್ಥಾನಕ್ಕೆ Read more…

ಬಿಜೆಪಿ ಮತ್ತೊಂದು ವಿಕೆಟ್ ಪತನ: ಆಯನೂರು ಮಂಜುನಾಥ್ ರಾಜೀನಾಮೆ ಸಾಧ್ಯತೆ

ಶಿವಮೊಗ್ಗ: ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಬೆಳಗ್ಗೆ 8 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. Read more…

ಬಿಜೆಪಿ ಮೂರನೇ ಪಟ್ಟಿಯಲ್ಲಿ ಶಾಕ್: ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಆಕ್ರೋಶ ಹೊರಹಾಕಿದ ಮಾಜಿ ಸಚಿವ ರಾಮದಾಸ್

ಮೈಸೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಮಾಜಿ ಸಚಿವ ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರಿಂದ ಅಸಮಾಧಾನಗೊಂಡಿರುವ ರಾಮದಾಸ್ ಇಂದು ಕಾರ್ಯಕರ್ತರ ಸಭೆ Read more…

ಬಿಜೆಪಿಗೆ ಮತ್ತೊಂದು ಶಾಕ್: ಟಿಕೆಟ್ ವಂಚಿತ ಸೂರ್ಯಕಾಂತ್ ನಾಗಮಾರಪಲ್ಲಿ ಜೆಡಿಎಸ್ ಸೇರ್ಪಡೆ

ಬೀದರ್: ಬೀದರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸೂರ್ಯಕಾಂತ ನಾಗಮಾರಪಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ Read more…

BIG BREAKING: ಬಿಜೆಪಿ ಟಿಕೆಟ್ ಗೆ ಹಗ್ಗಜಗ್ಗಾಟ; ಮಹತ್ವದ ನಿರ್ಧಾರ ಪ್ರಕಟಿಸಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಕೈ ತಪ್ಪಿದ ಟಿಕೆಟ್: ಬಿಜೆಪಿಗೆ ರಾಜೀನಾಮೆ ನೀಡಿದ ಫೈಟರ್ ರವಿ

ಬೆಂಗಳೂರು: ನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ತೆರಳಿದ ಫೈಟರ್ ರವಿ ತಮ್ಮ Read more…

BIG NEWS: ನಾನು ಈ ಸಲ ಟಿಕೆಟ್ ಬೇಡ ಅಂದಿದ್ದೆ, ಆದ್ರೆ ಜನರ ಒತ್ತಾಯ ಅಂದ್ರು…; ಕಣ್ಣೀರಿಟ್ಟ ಸಚಿವ ಕಾರಜೋಳ

ಬಾಗಲಕೋಟೆ: 29 ವರ್ಷಗಳ ಕಾಲ ಮುಧೋಳದ ಜನರು ಪ್ರೀತಿ, ವಿಶ್ವಾಸ ತೋರಿದ್ದಾರೆ. ದಿ.ರಾಮಕೃಷ್ಣ ಹೆಗಡೆ ಹಾಗೂ ಎಸ್.ಆರ್.ಬೊಮ್ಮಾಯಿ ಅವರನ್ನು ನೆನಪಿಸಿಕೊಳ್ಳಬೇಕು ಎಂದು ತಮ್ಮ ರಾಜಕೀಯ ಜೀವನದ ಆರಂಭದ ದಿನಗಳನ್ನು Read more…

ಬಂಡಾಯವೆದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಸಿಹಿ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ವರಿಷ್ಠರ ಸೂಚನೆ ಮೇರೆಗೆ ದೆಹಲಿಗೆ ತೆರಳಿದ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ Read more…

ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿದ ಕುಮಾರ್ ಬಂಗಾರಪ್ಪ ವಿರುದ್ಧ ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಅವರ ವಿರುದ್ಧ ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ನಮೋ ವೇದಿಕೆಯ ಅಧ್ಯಕ್ಷ Read more…

ಕೈ ತಪ್ಪಿದ ಬಿಜೆಪಿ ಟಿಕೆಟ್: ನಾಲ್ವರು ಶಾಸಕರು ವಿದಾಯ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ಟಿಕೆಟ್ ತಪ್ಪಿದ ಶಾಸಕರಲ್ಲಿ ನಾಲ್ವರು ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಥಣಿ ಕ್ಷೇತ್ರದ Read more…

ಮನೆಯಲ್ಲಿರುವ ಬಿಜೆಪಿ ಬಾವುಟ ಶಿಫ್ಟ್: ಪಕ್ಷೇತರನಾಗಿ ಸ್ಪರ್ಧೆ: ಸೊಗಡು ಶಿವಣ್ಣ ಘೋಷಣೆ; ಬೆಂಬಲಿಗರಿಂದ ಸಾಮೂಹಿಕ ರಾಜೀನಾಮೆ

ತುಮಕೂರು: ತುಮಕೂರು ನಗರ ಟಿಕೆಟ್ ಆಕಾಂಕ್ಷಿಯಾಗಿದ್ದ ಸೊಗಡು ಶಿವಣ್ಣ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಬೆಂಬಲಿಸಿ 400ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು Read more…

ಕೈತಪ್ಪಿದ ಬಿಜೆಪಿ ಟಿಕೆಟ್: ನಾಳೆ ಶಕ್ತಿ ಪ್ರದರ್ಶನದೊಂದಿಗೆ ಮಾಜಿ ಡಿಸಿಎಂ ಸವದಿ ನಿರ್ಧಾರ ಪ್ರಕಟ

ಬೆಳಗಾವಿ: ಅಥಣಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಸಮಾಧಾನಗೊಂಡಿದ್ದು, ನಾಳೆ ಬೆಂಬಲಿಗರು, ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. Read more…

BIG NEWS: ಮಾದರಿ ಸರ್ಕಾರ ಮಾಡಲು ಹೊಸಬರಿಗೆ ಟಿಕೆಟ್; ಕ್ಷೇತ್ರ ತ್ಯಾಗಕ್ಕೆ ಸೂಚಿಸಿಲ್ಲ ಎಂದ ಸಚಿವ ಆನಂದ್ ಸಿಂಗ್

ಹೊಸಪೇಟೆ: ಮಗ ಸಿದ್ಧಾರ್ಥಗೆ ಬಿಜೆಪಿ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಸಚಿವ ಆನಂದ್ ಸಿಂಗ್ ಕ್ಷೇತ್ರ ತ್ಯಾಗ ಎಂಬ ಚರ್ಚೆ ವಿಚಾರವಾಗಿ ಮಾತನಾಡಿರುವ ಸಚಿವ ಆನಂದ್ ಸಿಂಗ್, ಕ್ಷೇತ್ರ ತ್ಯಾಗ Read more…

BIG NEWS: 2 ಕಡೆ ಟಿಕೆಟ್; ನಿರೀಕ್ಷೆಯೇ ಇರಲಿಲ್ಲ ಎಂದ ಸಚಿವ ಸೋಮಣ್ಣ

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಹಾಗೂ ಆರ್.ಅಶೋಕ್ ಅವರಿಗೆ ಬಿಜೆಪಿ ಎರಡು ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅದ್ಯಕ್ಷ Read more…

BIG NEWS: ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರೂ ಇದ್ದಾರೆ, ಅವರನ್ನು ಸೀನಿಯರ್ಸ್ ಅನ್ನಲ್ವಾ…? ಜಗದೀಶ್ ಶೆಟ್ಟರ್ ಪ್ರಶ್ನೆ

ಹುಬ್ಬಳ್ಳಿ: ಬಿಜೆಪಿ ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗದ ಬೆನ್ನಲ್ಲೇ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದ ಜಗದೀಶ್ ಶೆಟ್ಟರ್ ಗೆ ಹೈಕಮಾಂಡ್ Read more…

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯ: ಶಂಕರ್ ಬಳಿಕ ಗೂಳಿಹಟ್ಟಿ ಗುಟುರು; ರೆಡ್ಡಿ ಪಕ್ಷಕ್ಕೆ ಸೇರ್ಪಡೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದ್ದು, ರಾಣೇಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ Read more…

ಈಶ್ವರಪ್ಪ, ಶೆಟ್ಟರ್ ಸೇರಿ 35 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಸಸ್ಪೆನ್ಸ್

ಬೆಂಗಳೂರು: ಆಡಳಿತರೂಢ ಬಿಜೆಪಿ ವಿಧಾನಸಭೆ ಚುನಾವಣೆಗೆ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಪಟ್ಟಿಯಲ್ಲಿ ಸಚಿವ ಎಸ್. ಅಂಗಾರ ಸೇರಿದಂತೆ 9 ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ. 35 Read more…

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಗೆ ಮೊದಲ ಬಂಡಾಯದ ಬಿಸಿ: ಶಾಸಕ ಸ್ಥಾನಕ್ಕೆ ಶಂಕರ್ ಇಂದು ರಾಜೀನಾಮೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದ್ದು, ರಾಣೇಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ Read more…

ಹಿರಿಯರನ್ನು ಕಡೆಗಣಿಸಬೇಡಿ ಎಂಬ ಮಾತಿಗೆ ಮಣೆ ಹಾಕದ ಹೈಕಮಾಂಡ್: ಡೇಂಜರ್ ಜೋನ್ ನಲ್ಲಿ ಬಿಜೆಪಿ; ಪಕ್ಷ ಕಟ್ಟಿ ಬೆಳೆಸಿದವರಿಗೇ ಸಿಗದ ಟಿಕೆಟ್

ರಾಜ್ಯ ವಿಧಾನಸಭೆ ಚುನಾವಣೆಗೆ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವ ಬಿಜೆಪಿ ಹೈಕಮಾಂಡ್ ರಾಜ್ಯದ ಘಟಾನುಘಟಿ ನಾಯಕರಿಗೆ ಶಾಕ್ ನೀಡಿದೆ. ರಾಜ್ಯದಲ್ಲಿ ಪಕ್ಷ ಕಟ್ಟಿ ಬೆಳೆಸಿದ ಮತ್ತು ನಿರಂತರವಾಗಿ Read more…

ಬಿಜೆಪಿ ಘಟಾನುಘಟಿಗಳಿಗೆ ಶಾಕಿಂಗ್ ನ್ಯೂಸ್: ಅಶೋಕ್, ಕಾರಜೋಳ, ಕಾಗೇರಿ, ಶೆಟ್ಟರ್ ಸೇರಿ 35 ಮಂದಿಗೆ ಟಿಕೆಟ್ ಇಲ್ಲ

ಶಿವಮೊಗ್ಗ: ಈ ಬಾರಿ ಸಚಿವರು ಸೇರಿದಂತೆ 35 ಶಾಸಕರನ್ನು ಕೈ ಬಿಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಚಿವರಾದ ಆರ್. ಅಶೋಕ್, Read more…

ಸಿಡಿದಿದ್ದ ಮಾಜಿ ಸಿಎಂ ಶೆಟ್ಟರ್: ಬಿಜೆಪಿ ಟಿಕೆಟ್ ಕೈತಪ್ಪಿದ್ರೂ ಸ್ಪರ್ಧೆ ಖಚಿತ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೈತಪ್ಪುವ ಭೀತಿ ಹಿನ್ನೆಲೆಯಲ್ಲಿ ಶೆಟ್ಟರ್ ಪತ್ನಿ ಶಿಲ್ಪಾ ಅವರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಒಂದು ಕಡೆ ಜಗದೀಶ್ ಶೆಟ್ಟರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...