alex Certify ಬಿಜೆಪಿ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ಅಭಿವೃದ್ಧಿ’ ಪ್ರತಿಜ್ಞೆ ಮಾಡಿದ್ದ ಬಿಜೆಪಿ ನಾಯಕ ಕ್ಷಮೆಯಾಚನೆ

ನವದೆಹಲಿ: ಪ್ರಿಯಾಂಕಾ ಗಾಂಧಿ ಕೆನ್ನೆಯ ರೀತಿ ರಸ್ತೆಗಳನ್ನು ಅಭಿವೃದ್ಧಿಪಡಿಸುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿಯ ಹಿರಿಯ ನಾಯಕ ಮತ್ತು ಕಲ್ಕಾಜಿ ಪಕ್ಷದ ಅಭ್ಯರ್ಥಿ ರಮೇಶ್ ಬಿಧುರಿ ಅವರು ತಮ್ಮ ಹೇಳಿಕೆ Read more…

BIG NEWS: ಬಿಜೆಪಿ ನಾಯಕ ವಿನೋದ್ ತಾವ್ಡೆ ವಿರುದ್ಧ 2 FIR ದಾಖಲು

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಎಲ್ಲಾ 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ Read more…

ಬಿಜೆಪಿ ನಾಯಕನಿಗೆ ಹೆಚ್ಐವಿ ಇಂಜೆಕ್ಷನ್ ನೀಡಲು ಸಂಚು: ಇನ್ಸ್ಪೆಕ್ಟರ್ ಅರೆಸ್ಟ್: ಮುನಿರತ್ನಗೆ ಸಂಕಷ್ಟ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) Read more…

ಪಕ್ಷದ ಕಚೇರಿಯಲ್ಲೇ ಶವವಾಗಿ ಪತ್ತೆಯಾದ ಬಿಜೆಪಿ ನಾಯಕ: ಮಹಿಳೆ ಅರೆಸ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಪಕ್ಷದ ಕಚೇರಿಯಲ್ಲಿ ಸ್ಥಳೀಯ ಬಿಜೆಪಿ ನಾಯಕ ಶವವಾಗಿ ಪತ್ತೆಯಾಗಿದ್ದು, ಮಹಿಳೆಯನ್ನು ಬಂಧಿಸಲಾಗಿದೆ ಸ್ಥಳೀಯ ಬಿಜೆಪಿ ನಾಯಕ ನಾಪತ್ತೆಯಾದ್ದು, ದಕ್ಷಿಣ 24 Read more…

ಬಿಜೆಪಿ ನಾಯಕ ಪ್ರಮೋದ್ ಮಹಾಜನ್ ಹತ್ಯೆಯಾದ 18 ವರ್ಷಗಳ ಬಳಿಕ ಪುತ್ರಿಯಿಂದ ಸ್ಪೋಟಕ ಸಂಗತಿ ಬಹಿರಂಗ

ಬಿಜೆಪಿ ನಾಯಕ ದಿವಂಗತ ಪ್ರಮೋದ್ ಮಹಾಜನ್ ಅವರ ಪುತ್ರಿ ಹಾಗೂ ಬಿಜೆಪಿಯ ಮಾಜಿ ಸಂಸದೆ ಪೂನಂ ಮಹಾಜನ್, ತಮ್ಮ ತಂದೆಯವರ ಹತ್ಯೆಯ ಕುರಿತು ಸ್ಪೋಟಕ  ಹೇಳಿಕೆ ನೀಡಿದ್ದು, ಹತ್ಯೆಯು Read more…

ಪೊಲೀಸ್ ಠಾಣೆಯೊಳಗೆ ಮಹಿಳೆಯನ್ನು ಥಳಿಸಿದ ಬಿಜೆಪಿ ನಾಯಕ; ಶಾಕಿಂಗ್ ವಿಡಿಯೋ ವೈರಲ್

ಮಹಾರಾಷ್ಟ್ರದ ಬುಲ್ಧಾನಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರೊಬ್ಬರು ನಗರದ ಪೊಲೀಸ್ ಠಾಣೆಯೊಳಗೆ ಮಹಿಳೆಯೊಬ್ಬರಿಗೆ ಥಳಿಸಿದ್ದಾರೆ. ಶಿವಸೇನಾ (ಯುಬಿಟಿ) ವಕ್ತಾರರಾದ ಸುಷ್ಮಾ ಅಂಧಾರೆ ಘಟನೆಯ ಸಿಸಿಟಿವಿ Read more…

BIG NEWS: ತುರ್ತು ಪರಿಸ್ಥಿತಿ ಘೋಷಣೆ ವೇಳೆ ಸೋನಿಯಾ ಗಾಂಧಿ ಪ್ರಧಾನಿ ಕಚೇರಿಯಲ್ಲಿದ್ದರು: ಬಿಜೆಪಿ ನಾಯಕ ಹೇಳಿಕೆ

ನವದೆಹಲಿ: ಇಂದಿರಾಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಲು ನಿರ್ಧರಿಸಿದ ದಿನ ಸೋನಿಯಾ ಗಾಂಧಿ ಅವರು ಪ್ರಧಾನಿ ಭವನದಲ್ಲಿ ಹಾಜರಿದ್ದರು ಎಂದು ಮಧ್ಯಪ್ರದೇಶದ ಮಾಜಿ ಗೃಹ ಸಚಿವ ನರೋತ್ತಮ್ ಮಿಶ್ರಾ Read more…

ಪುರಿ ಜಗನ್ನಾಥನೇ ಮೋದಿಯ ಭಕ್ತ ಎಂಬ ಹೇಳಿಕೆಗೆ ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ

ಭುವನೇಶ್ವರ: ಪುರಿ ಜಗನ್ನಾಥನೇ(ದೇವರು) ಪ್ರಧಾನಿ ನರೇಂದ್ರ ಮೋದಿಯವರ ಭಕ್ತ ಎಂಬುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ಪುರಿ ಕ್ಷೇತ್ರದ ಅಭ್ಯರ್ಥಿ ಸಂಬಿತ್ ಪಾತ್ರ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ Read more…

ಮಹಿಳೆ ಕೂದಲು ಬಾಚುತ್ತಿರುವ ಬಿಜೆಪಿ ಮಾಜಿ ಶಾಸಕ; ವೈರಲ್ ವಿಡಿಯೋ ಬಗ್ಗೆ ಹೇಳಿದ್ದೇನು ಗೊತ್ತಾ ?

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಉತ್ತರಾಖಂಡ ಬಿಜೆಪಿಯ ಮಾಜಿ ಶಾಸಕ ಸುರೇಶ್ ರಾಥೋಡ್ ಮಹಿಳೆಯ ಕೂದಲನ್ನು ಬಾಚುತ್ತಿದ್ದಾರೆ. ಸುರೇಶ್ ರಾಥೋಡ್ ತನ್ನ ತಲೆ ಬಾಚುತ್ತಿರುವುದನ್ನ ಮಹಿಳೆ ಸ್ವತಃ Read more…

ಈಗ ಏನಾದ್ರೂ ಮಾತಾಡಿದ್ರೆ ತಿರುಗುಬಾಣವಾಗುತ್ತೆ: ವಿಜಯೇಂದ್ರ ಆಯ್ಕೆ ಬಗ್ಗೆ ಸಿ.ಟಿ. ರವಿ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಬದಲಾಗದಿರುವುದು ಕಾರ್ಯಕರ್ತ ಅನ್ನೋದು, ನಾನೊಬ್ಬ ಸಾಮಾನ್ಯ Read more…

BREAKING NEWS: ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಬಿಜೆಪಿ ನಾಯಕ, ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ವಿಧಿವಶ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ(87) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಚಂದ್ರೇಗೌಡರು ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಮೂಡಿಗೆರೆ Read more…

ಸುದ್ದಿವಾಹಿನಿ ಚರ್ಚೆಯ ನೇರಪ್ರಸಾರದಲ್ಲಿ ಬಿಜೆಪಿ ನಾಯಕನ ಮೇಲೆ `BRS’ ಶಾಸಕನಿಂದ ಹಲ್ಲೆ! ವಿಡಿಯೋ ವೈರಲ್

ಹೈದರಾಬಾದ್: ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತೆಲುಗು ಸುದ್ದಿ ವಾಹಿನಿ ನಡೆಸಿದ ಬಹಿರಂಗ ಚರ್ಚೆ ಬುಧವಾರ ಬಿಆರ್ ಎಸ್ ಶಾಸಕ ಮತ್ತು ಅವರ Read more…

ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಬಿಜೆಪಿ ನಾಯಕನಿಗೆ ಕಂಗನಾ ಮೋಸ ? ಕಾನೂನು ಮೊರೆ ಹೋಗಲು ಸಜ್ಜಾದ ಮಯಾಂಕ್

ನವದೆಹಲಿ: ಬಾಲಿವುಡ್ ನಟಿ ಕಂಗಾನಾ ರಣಾವತ್ ಸದಾ ಕಾಲ ಒಂದಿಲ್ಲೊಂದು ಸುದ್ದಿಯಲ್ಲಿರುತ್ತಾರೆ. ಇದೀಗ ಬಿಜೆಪಿ ನಾಯಕ ಮಯಾಂಕ್ ಮಧುರ್, ಕಂಗನಾ ವಿರುದ್ಧ ಆರೋಪ ಮಾಡಿದ್ದು, ತನಗೆ ಸಿನಿಮಾದಲ್ಲಿ ನಟಿಸಲು Read more…

BIG NEWS: ಕೇಸರಿ ಪಾಳಯದಲ್ಲಿ ಮುಂದುವರೆದ ರಾಜಿನಾಮೆ ಪರ್ವ; ಮತ್ತೋರ್ವ ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆ

ಧಾರವಾಡ: ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಆಕಾಂಕ್ಷಿಗಳು ಪಕ್ಷದ ವಿರುದ್ಧ ಸಿಡಿದೆದ್ದಿದ್ದು, ರಾಜೀನಾಮೆ ನೀಡಿ, ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಬಿಜೆಪಿಯ ಮತ್ತೋರ್ವ ಮುಖಂಡ ಪಕ್ಷಕ್ಕೆ ಗುಡ್ Read more…

ಅಪರಿಚಿತರಿಂದ ಗುಂಡಿನ ದಾಳಿ: ಬಿಜೆಪಿ ನಾಯಕನ ಹತ್ಯೆ

ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್‌ ನಲ್ಲಿ ಶನಿವಾರ ಬಿಜೆಪಿ ನಾಯಕ ರಾಜು ಝಾ ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ. ದುರ್ಗಾಪುರ ಮೂಲದ ಉದ್ಯಮಿಯಾಗಿರುವ ರಾಜು ಝಾ, ಸಂಜೆ ಕೋಲ್ಕತ್ತಾಗೆ Read more…

ಉಸಿರಾಟ ಸಮಸ್ಯೆಯಿಂದ ಮಾಜಿ ಸಚಿವ, ಬಿಜೆಪಿ ನಾಯಕ ಗಿರೀಶ್ ಬಾಪಟ್ ನಿಧನ

ನವದೆಹಲಿ: ಲೋಕಸಭೆಯ ಸಂಸದ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಗಿರೀಶ್ ಬಾಪಟ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ಪುಣೆಯಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. Read more…

BIG NEWS: ಬಿಜೆಪಿ ಸೇರಲು ನಿರ್ಧರಿಸಿದ್ದ ವ್ಯಾಪಾರಿಯ ಬರ್ಬರ ಹತ್ಯೆ

ಕಲಬುರ್ಗಿ: ಬಿಜೆಪಿ ಸೇರಲು ನಿರ್ಧರಿಸಿದ್ದ ವ್ಯಾಪಾರಿ ಓರ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದಿದೆ. ಮಲ್ಲಿಕಾರ್ಜುನ್ ಮುತ್ಯಾಲ (64) ಕೊಲೆಯಾದ ದುರ್ದೈವಿ. Read more…

ವಿದೇಶಿ ಮಹಿಳೆಯರಂತೆ ಯಾವಾಗ ಬೇಕಾದ್ರೂ ಬಾಯ್ ಫ್ರೆಂಡ್ ಬದಲಿಸುವ ನಿತೀಶ್ ಕುಮಾರ್: ವಿವಾದಿತ ಹೇಳಿಕೆ ನೀಡಿದ ಬಿಜೆಪಿ ನಾಯಕ

ಇಂದೋರ್: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು “ವಿದೇಶಿ ಮಹಿಳೆಯರಿಗೆ” ಹೋಲಿಸಿ ಅವರ ವಿರುದ್ಧ ಟೀಕೆ ಮಾಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು Read more…

ಬಿಜೆಪಿ ನಾಯಕರ ಬಾಯಲ್ಲಿ ಕಡುಬು ಸಿಕ್ಕಿಕೊಂಡಿತ್ತಾ……? ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರಗಳ ಕಡತಗಳನ್ನು ಈಗ ತೆಗೆಯುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರು ಅಂದು ಬಾಯಲ್ಲಿ ಕಡುಬು ತುಂಬಿಕೊಂಡಿದ್ದರಾ..? ಎಂದು ವಿಪಕ್ಷ ನಾಯಕ ಹಾಗೂ ಮಾಜಿ Read more…

ಎಸ್‌ಡಿಪಿಐ ಮುಖಂಡನ ಕೊಲೆ ಬೆನ್ನಲ್ಲೇ ಮನೆಗೆ ನುಗ್ಗಿ ಬಿಜೆಪಿ ನಾಯಕನ ಹತ್ಯೆ: ಅಲಪ್ಪುಳದಲ್ಲಿ ಸೆಕ್ಷನ್ 144

ಕೊಚ್ಚಿ: ಕೇರಳದ ಅಲಪ್ಪುಳದಲ್ಲಿ ಬಿಜೆಪಿ ಮುಖಂಡನನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಅವರ ಮನೆಯಲ್ಲಿಯೇ ಕೊಲೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮುಖಂಡರೊಬ್ಬರ ಮೇಲೆ Read more…

ಜೈಲಿನಿಂದ ಬಿಡುಗಡೆಗೂ ಮುನ್ನ FBಯಲ್ಲಿ ಬಿಜೆಪಿ ನಾಯಕನ ಪೋಸ್ಟ್….!

ಕೋಲ್ಕತ್ತಾ: ಸೋಮವಾರ ಜೈಲಿನಿಂದ ಬಿಡುಗಡೆಯಾಗುವ ಮುನ್ನ ಬಿಜೆಪಿ ನಾಯಕ ರಾಕೇಶ್ ಸಿಂಗ್ ಮಾಡಿರುವ ಫೇಸ್‌ಬುಕ್ ಪೋಸ್ಟ್ ಬಗ್ಗೆ ಕಾನೂನು ತಜ್ಞರು ಪಶ್ಚಿಮ ಬಂಗಾಳದ ಜೈಲು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಜೈಲಿನ Read more…

BIG NEWS: ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಹೇಳಿ ಟಿಎಂಸಿ ಸೇರ್ಪಡೆಯಾದ ಮಾಜಿ ಕೇಂದ್ರ ಸಚಿವ

ಕೋಲ್ಕತ್ತಾ: ಇತ್ತೀಚೆಗಷ್ಟೇ ನಡೆದ ಕೇಂದ್ರ ಸಚಿವ ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ಕಳೆದುಕೊಂಡಿದ್ದ ಬಿಜೆಪಿ ನಾಯಕ ಬಬುಲ್ ಸುಪ್ರಿಯೋ, ತಾವು ರಾಜಕೀಯದಿಂದಲೇ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದಾಗಿ ಹೇಳಿದ್ದರು. Read more…

BIG BREAKING NEWS: ಬಿಜೆಪಿ ನಾಯಕನ ಮೇಲೆ ಭಯೋತ್ಪಾದಕರ ದಾಳಿ, ಗುಂಡು ಹಾರಿಸಿ ಹತ್ಯೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಭಾರತೀಯ ಜನತಾ ಪಕ್ಷದ(ಬಿಜೆಪಿ)ನಾಯಕನನ್ನು ಭಯೋತ್ಪಾದಕರು ಮಂಗಳವಾರ ಹತ್ಯೆ ಮಾಡಿದ್ದಾರೆ. ಕುಲ್ಗಾಂನ ಹೋಮ್ಶಾಲಿಬಾಗ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಜಾವೀದ್ ಅಹ್ಮದ್ ದಾರ್ Read more…

BIG NEWS: ಸಿಎಂ ವಿರುದ್ಧ ಪತ್ರ ಬರೆದ ಸಚಿವ ಈಶ್ವರಪ್ಪ ನಡೆಗೆ ಬಿಜೆಪಿ ಹಿರಿಯ ನಾಯಕ ತೀವ್ರ ಆಕ್ಷೇಪ..?

ಅನುದಾನ ಹಂಚಿಕೆ ವಿಚಾರವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ರಾಜಭವನ ಬಾಗಿಲು ತಟ್ಟಿದ ಕ್ರಮಕ್ಕೆ ಬಿಜೆಪಿ ಹಿರಿಯ ನಾಯಕರಲ್ಲಿ Read more…

BREAKING: ಕೊರೋನಾ ಸೋಂಕಿನಿಂದ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ದಿಲೀಪ್ ಗಾಂಧಿ ನಿಧನ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ದಿಲೀಪ್ ಗಾಂಧಿ ನಿಧನರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗಲಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ Read more…

ಮುಜುಗರಕ್ಕೀಡಾದ ಕಾಂಗ್ರೆಸ್ ನಾಯಕರು: ಪಕ್ಷದ ಉನ್ನತ ಹುದ್ದೆಗೆ ಬಿಜೆಪಿ ನಾಯಕನ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ಕಾಂಗ್ರೆಸ್ ಘಟಕ ಮಹಾ ಎಡವಟ್ಟು ಮಾಡಿಕೊಂಡಿದೆ. ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ಬಿಜೆಪಿ ನಾಯಕನನ್ನು ಆಯ್ಕೆ ಮಾಡಿ ಮುಜುಗರಕ್ಕೆ ಒಳಗಾಗಿದೆ. ಮಧ್ಯಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ Read more…

BIG NEWS: ಕಾಂಗ್ರೆಸ್ ಗೆ ವೋಟ್ ಮಾಡಿ ಎಂದ ಬಿಜೆಪಿ ನಾಯಕ, ವಿಡಿಯೋ ವೈರಲ್

ಭೋಪಾಲ್: ಮಧ್ಯಪ್ರದೇಶದಲ್ಲಿ ನವೆಂಬರ್ 3 ರಂದು ಮತದಾನ ನಡೆಯಲಿರುವ ಉಪಚುನಾವಣೆ ಪ್ರಚಾರ ಸಭೆಗಳಲ್ಲಿ ಬಿಜೆಪಿ ನಾಯಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಕರೆ ನೀಡಿದ್ದಾರೆ. ಬಿಜೆಪಿ ರಾಜ್ಯಸಭೆ ಸದಸ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...