alex Certify ಬಿಜೆಪಿ ಪಾದಯಾತ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಪಾದಯಾತ್ರೆಯಲ್ಲಿ ಭಾಗಿಯಾಗಲು ಷರತ್ತು ಹಾಕಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಡಾ ಅಕ್ರಮ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಷರತ್ತು ಹಾಕಿದ್ದಾರೆ ಎಂದು Read more…

BIG NEWS: ನಿಗದಿಯಂತೆ ಬಿಜೆಪಿ ಪಾದಯಾತ್ರೆ ನಡೆಯಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ನವದೆಹಲಿ: ಮುಡಾ ಅಕ್ರಮದ ವಿರುದ್ಧ ಬಿಜೆಪಿ ನಡೆಸಲು ಮುಂದಾಗಿರುವ ಪಾದಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, Read more…

BIG NEWS: ಡಿಕೆಶಿ ಆದೇಶದಂತೆ ಬಿ.ವೈ.ವಿಜಯೇಂದ್ರ ಪಾದಯಾತ್ರೆ: ಯತ್ನಾಳ್ ಹೇಳಿಕೆಗೆ ವ್ಯಂಗ್ಯವಾಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಮೊದಲು ಬಿಜೆಪಿಯವರು ತಮ್ಮ Read more…

BIG NEWS: ಸಿಎಂ ಸಿದ್ದರಾಮಯ್ಯ ಇಳಿಸಲು ಸಂಚು; ಡಿಕೆಶಿ ಮಾತಿನಂತೆ ವಿಜಯೇಂದ್ರ ಪಾದಯಾತ್ರೆ; ಯತ್ನಾಳ್ ಆರೋಪ

ಬೆಳಗಾವಿ: ಮುಡಾ ಹಗರಣ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಪಾದಯಾತ್ರೆ ವಿಚಾರವಾಗಿ ಸ್ವಪಕ್ಷದ ನಾಯಕರ ವಿರುದ್ಧವೇ ಕಿಡಿ ಕಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಡಿಕೆಶಿ ಮಾತಿನಂತೆ ಬಿ.ವೈ.ವಿಜಯೇಂದ್ರ Read more…

BIG NEWS: ಬಿ.ವೈ.ವಿಜಯೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಗೋಕಾಕ್: ವಾಲ್ಮೀಕಿ ನಿಗಮದಲ್ಲಿ ಹಗರಣ, ಮುಡಾ ಅಕ್ರಮ ಪ್ರಕರಣ ಖಂಡಿಸಿ ಈಗಾಗಲೇ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದೇವೆ. ಮುಂಬರುವ ದಿನಗಳಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ಶಾಸಕ Read more…

ಬಿಜೆಪಿ ಪಾದಯಾತ್ರೆಯ ಒಂದೊಂದು ದಿನವೂ ಅವರ ಒಂದೊಂದು ಹಗರಣ ಬಯಲು: ವಿಪಕ್ಷದವರು ತಾವೇ ತೋಡಿಕೊಂಡ ಬಾವಿಗೆ ತಾವೇ ಬೀಳುತ್ತಿದ್ದಾರೆ: ಡಿಸಿಎಂ ವಾಗ್ದಾಳಿ

ಬೆಂಗಳೂರು: ಬಿಜೆಪಿ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...