alex Certify ಬಿಜೆಪಿ ಪ್ರತಿಭಟನೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ಬೃಹತ್ ಪ್ರತಿಭಟನೆ

ಕೋಲಾರ: ರಾಜ್ಯ ಸರ್ಕಾರದ ವಿರುದ್ಧ ಇಂದು ಕೋಲಾರದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕೋಲಾರದ ಅಂಬೇಡ್ಕರ್ Read more…

BIG NEWS: ಕಾವೇರಿ ವಿವಾದ: ನಾಳೆ ಪ್ರತಿಭಟನೆಗೆ ಕರೆ ಕೊಟ್ಟ ಬಿಜೆಪಿ; ಬ್ರ್ಯಾಂಡ್ ಬೆಂಗಳೂರಿಗೆ ನೀರು ಒದಗಿಸುವ ಗ್ಯಾರಂಟಿ ಇಲ್ಲ ಎಂದು ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ, ಪ್ರತಿಭಟನೆ ಭುಗಿಲೆದ್ದಿದೆ. ಈ ನಡುವೆ ವಿಪಕ್ಷಗಳು Read more…

ಹುಬ್ಬಳ್ಳಿ ಗಣೇಶೋತ್ಸವ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್, ಸಿಎಂ ಪ್ರತಿಕೃತಿ ದಹಿಸಿದ ಬಿಜೆಪಿ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬವನ್ನು ಆಚರಿಸಲು ನಾಲ್ಕು ಸಂಘಗಳಿಗೆ ಅನುಮತಿ ನೀಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಂಗೀಕರಿಸಿದ ನಿರ್ಣಯದ ಅನುಷ್ಠಾನ ಮತ್ತು ಕಾರ್ಯಾಚರಣೆಯಲ್ಲಿ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ Read more…

BIG NEWS : ರಾಜ್ಯ ಸರ್ಕಾರದ ವಿರುದ್ಧ ಆ. 23ರಂದು ನಿಗದಿಯಾಗಿದ್ದ ಬಿಜೆಪಿ ಪ್ರತಿಭಟನೆ ಆ.28 ಕ್ಕೆ ಮುಂದೂಡಿಕೆ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಆ. 23ರಂದು ನಿಗದಿಯಾಗಿದ್ದ ಬಿಜೆಪಿ ಪ್ರತಿಭಟನೆ ಆ.28 ಕ್ಕೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ Read more…

BIGG NEWS : ಸಿದ್ದರಾಮಯ್ಯ-ಡಿಕೆಶಿ ಜೋಡಿ ಈ ರಾಜ್ಯಕ್ಕೆ ಶಾಪ : ಬಿಜೆಪಿ MLC ಎನ್. ರವಿಕುಮಾರ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ರಾಜ್ಯಕ್ಕೆ ಶಾಪ ಎಂದು ಬಿಜೆಪಿ ಎಂಎಲ್ ಸಿ ರವಿಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ Read more…

ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವೈಫಲ್ಯ, ಶಾಸಕರ ಅಮಾನತು ವಿರೋಧಿಸಿ ಇಂದು ಬಿಜೆಪಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ Read more…

BIG NEWS: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಉಭಯ ಸದನಗಳಲ್ಲಿ ಪ್ರತಿಭಟನೆಗೆ ಮುಂದಾದ ಬಿಜೆಪಿ

ಬೆಂಗಳೂರು: ಜೈನಮುನಿ ಹತ್ಯೆ, ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಅಧಿವೇಶನದಲ್ಲಿ ಧರಣಿಗೆ ಮುಂದಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಂದಿಪರ್ವತ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ Read more…

BIG NEWS: ಉಚಿತ, ಖಚಿತ ಎಂದವರು ಮನೆಗೆ ಹೋಗುವುದು ನಿಶ್ಚಿತ : ಕಾಂಗ್ರೆಸ್ ವಿರುದ್ಧ ಯತ್ನಾಳ್ ವಾಗ್ದಾಳಿ

ಬೆಂಗಳೂರು: ಉಚಿತ, ಖಚಿತ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಮನೆಗೆ ಹೋಗುವುದು ನಿಶ್ಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಬಿಜೆಪಿಯವರನ್ನು ವಿಶ್ರಾಂತಿ ಪಡೆಯಿರಿ ಎಂದು ಜನ ಮನೆಗೆ ಕಳುಹಿಸಿದ್ದಾರೆ, ಆದರೂ ಅನಗತ್ಯವಾಗಿ ಪ್ರತಿಭಟನೆ ಮಾಡ್ತಿದ್ದಾರೆ ಎಂದ ಡಿಸಿಎಂ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿಳಂಬ ಖಂಡಿಸಿ ಬಿಜೆಪಿ ನಾಯಕರು ನಡೆಸುತ್ತಿರುವ ಪ್ರತಿಭಟನೆ ವಿಚಾರ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ಜನ ಬಿಜೆಪಿಯವರಿಗೆ ವಿಶ್ರಾಂತಿ ಪಡೆಯಲು ಮನೆಗೆ ಕಳುಹಿಸಿದ್ದಾರೆ. Read more…

BIG NEWS: ಬಿಜೆಪಿಯವರಿಗೆ ಸೋಲನ್ನು ವಿಮರ್ಶೆ ಮಾಡಿ ಒಪ್ಪಿಕೊಳ್ಳಲೂ ಆಗುತ್ತಿಲ್ಲ; ಅವರು ಪ್ರತಿಭಟನೆ ಮಾಡುತ್ತಾ ವಿಪಕ್ಷದಲ್ಲೇ ಇರಬೇಕು ಎಂದು ಟಾಂಗ್ ನೀಡಿದ ಡಿಸಿಎಂ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ನಾವು ನೀಡಿದ ಭರವಸೆಯಂತೆ ಜಾರಿಗೆ ತರುತ್ತೇವೆ. ಅನಗತ್ಯವಾಗಿ ಬಿಜೆಪಿ ನಾಯಕರು ಜನರಲ್ಲಿ ಗೊಂದಲ ಉಂಟುಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ Read more…

BIG NEWS: ಮಾಜಿ ಸಿಎಂ ಬೊಮ್ಮಾಯಿ ಪ್ರತಿಭಟನೆ ಹೇಳಿಕೆಗೆ ತಿರುಗೇಟು ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂದಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ Read more…

BIG NEWS: ಸಂಸದ ಬಿ.ವೈ.ರಾಘವೆಂದ್ರ ಪೊಲೀಸ್ ವಶಕ್ಕೆ

ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ಮುಂದುವರೆದಿದ್ದು, ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರನ್ನು Read more…

ಫ್ರೀ ವಿದ್ಯುತ್ ಷರತ್ತು ವಿರೋಧಿಸಿ ರಾಜ್ಯಾದ್ಯಂತ ಎರಡು ದಿನ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಫ್ರೀ ವಿದ್ಯುತ್ ಗೆ ಷರತ್ತು ಹೇರಿಕೆ ಮಾಡಿರುವುದನ್ನು ವಿರೋಧಿಸಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ. 200 ಯೂನಿಟ್ ವರೆಗೆ Read more…

BIG NEWS: ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬೀದಿಗಿಳಿದ BJP ಕಾರ್ಯಕರ್ತರು; ಪ್ರತಿಕೃತಿ ದಹಿಸಿ ಆಕ್ರೋಶ

ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ Read more…

BIG NEWS: ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾಧ್ಯಂತ BJP ಪ್ರತಿಭಟನೆ; ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹ

ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಇಂದು ಪ್ರತಿಭಟನೆಗೆ ಕರೆ ಕೊಟ್ಟಿದೆ. ರಾಜ್ಯದ ಎಲ್ಲಾ ಜಿಲ್ಲಾ Read more…

BIG NEWS: ಸಭಾಪತಿ ವಿರುದ್ಧ ಬಿ.ಕೆ.ಹರಿಪ್ರಸಾದ್ ಆಕ್ರೋಶ; ಕುರ್ಚಿ ಮೇಲೆ ಹತ್ತಿ ನಿಂತು ವಾಗ್ದಾಳಿ ನಡೆಸಿದ ಪ್ರಕಾಶ್ ರಾಥೋಡ್

ಬೆಂಗಳೂರು: ಪೇಸಿಎಂ ಪೋಸ್ಟರ್ ಅಭಿಯಾನದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಬಂಧನ ಖಂಡಿಸಿ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಜಟಾಪಟಿ ಜೋರಾಗಿತ್ತು. ಪರಿಷತ್ ನಲ್ಲಿ Read more…

ಹಿಂಸಾಚಾರಕ್ಕೆ ತಿರುಗಿದ ಬಿಜೆಪಿ ಪ್ರತಿಭಟನೆ: ಪೊಲೀಸ್ ವಾಹನಕ್ಕೆ ಬೆಂಕಿ, ಬಿಜೆಪಿ ನಾಯಕ ಅರೆಸ್ಟ್

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಬಿಜೆಪಿಯ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿಯನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ ನಂದಿಗ್ರಾಮ್‌ ಬಿಜೆಪಿ ಶಾಸಕ Read more…

BIG NEWS: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ BJP ಪ್ರತಿಭಟನೆ; ಪೊಲೀಸರ ಮೇಲೆ ಕಲ್ಲು ತೂರಾಟ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹೌರಾದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ದೀದಿ ಸರ್ಕಾರದಲ್ಲಿನ ಭ್ರಷ್ಟಾಚಾರದ Read more…

BREAKING NEWS: ರಾತ್ರೋರಾತ್ರಿ ಧರಣಿ ನಡೆಸಿದ ಆಪ್ ಶಾಸಕರು, ಎಲ್.ಜಿ. ಸಕ್ಸೇನಾ ರಾಜೀನಾಮೆಗೆ ಆಗ್ರಹ –ಭ್ರಷ್ಟ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿಧಾನಸಭೆ ಸಂಕೀರ್ಣದ ಗಾಂಧಿ ಪ್ರತಿಮೆ ಬಳಿ ಎಎಪಿ ಶಾಸಕರು ಅಹೋರಾತ್ರಿ ಪ್ರತಿಭಟನೆ ನಡೆಸಿದರು. ದೆಹಲಿ ವಿಧಾನಸಭೆ ಪ್ರತಿಭಟನೆಗೆ Read more…

BIG BREAKING: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲು ಯತ್ನ; ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ; ಮಡಿಕೇರಿಯಲ್ಲಿ ಪರಿಸ್ಥಿತಿ ಉದ್ವಿಗ್ನ

ಮಡಿಕೇರಿ: ಮಳೆಹಾನಿ ಪ್ರದೇಶ ವೀಕ್ಷಣೆಗೆ ಕೊಡಗು ಜಿಲ್ಲೆಗೆ ಆಗಮಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೋಬ್ಯಾಕ್ ಅಭಿಯಾನ ತೀವ್ರಗೊಳಿಸಿದ್ದಾರೆ. ಮಡಿಕೇರಿಯ ತಿಮ್ಮಯ್ಯ ವೃತ್ತದಲ್ಲಿ Read more…

BIG NEWS: ಮಹಾರಾಷ್ಟ್ರ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಪೊಲೀಸ್ ವಶಕ್ಕೆ

ಮುಂಬೈ: ಮಹಾರಾಷ್ಟ್ರ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ಖಾತೆ ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಆಗ್ರಹಿಸಿ Read more…

BIG NEWS: ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ; ಕೈಗೆ ಬಳೆ ತೊಟ್ಟುಕೊಂಡಿಲ್ಲ ಎಂದ ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ರಾಮನಗರದಲ್ಲಿ ಸಂಸದ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿ.ಕೆ. ಸಹೋದರರ Read more…

BIG NEWS: ರಾಜಕೀಯಕ್ಕಾಗಿ ಬಿಜೆಪಿ ಪ್ರತಿಭಟನೆ; ಮಿಷನ್ 123 ಸಾಕಷ್ಟು ನೋಡಿದ್ದೇನೆ; ಬಿಜೆಪಿ – ಜೆಡಿಎಸ್ ಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ನಾಯಕರು ರಾಜಕೀಯಕ್ಕಾಗಿ ಪ್ರತಿಭಟನೆ ನಾಟಕವಾಡುತ್ತಿದ್ದಾರೆ. ಬಿಜೆಪಿ ನಾಯಕರು ಸಂವಿಧಾನಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ದಲಿತರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...