Tag: ಬಿಜೆಪಿ ಬಿಟ್ಟು ಎಲ್ಲಿ ಹೋಗಲಿ

ಬಿಜೆಪಿ ಬಿಟ್ಟು ಎಲ್ಲಿ ಹೋಗಲಿ..? ನನ್ನ ಜೀವ ಇರೋದೇ ಬಿಜೆಪಿಯಲ್ಲಿ: ವಾಪಸ್ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ

ಬಳ್ಳಾರಿ: ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಬೆಂಗಳೂರಿನಲ್ಲಿ ನಿನ್ನೆ ಬಿಜೆಪಿ ಕುರುಬ ಸಮಾಜದ…