alex Certify ಬಿಜೆಪಿ ರಾಜ್ಯಾಧ್ಯಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುತ್ತೇನೆ: ಬಿ.ವೈ.ವಿಜಯೇಂದ್ರ ಸ್ಪಷ್ಟನೆ

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಶಾಸಕ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಯತ್ನ ನಡೆಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಹೇಳಿದರು. ಮೈಸೂರಿನಲ್ಲಿ Read more…

ಮುಂದಿನ ತಿಂಗಳು ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ: ರಮೇಶ್ ಜಾರಕಿಹೊಳಿ

ರಾಯಚೂರು: ಡಿಸೆಂಬರ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಯತ್ನಾಳ್, ಪ್ರತಾಪ್ ಸಿಂಹ ಸೇರಿದಂತೆ Read more…

BIG NEWS: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ನಾನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಹೋಗಲ್ಲ; ಪಟ್ಟು ಹಿಡಿದ ಯತ್ನಾಳ್

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಇಬ್ಬರೂ ಬದಲಾಗಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಟ್ಟು ಹಿಡಿದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಿಪಕ್ಷ Read more…

BIG NEWS: ರಾಜ್ಯಾಧ್ಯಕ್ಷನಾಗಿರುವುದು ಯಡಿಯೂರಪ್ಪನವರಿಂದಲ್ಲ ಎಂದ ಬಿ.ವೈ.ವಿಜಯೇಂದ್ರ

ಮೈಸೂರು: ನಾನು ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿರುವುದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಂದಲ್ಲ. ನನ್ನನ್ನು ಅಯ್ಕೆ ಮಾಡಿರುವುದು ಬಿಜೆಪಿ ರಾಷ್ಟ್ರೀಯ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮೈಸೂರಿನಲ್ಲಿ ಕಾರ್ಯಕರ್ತರ ಸಮಾವೇಶ Read more…

BIG NEWS: ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ; ಸರ್ಕಾರವನ್ನು ಕಿತ್ತೊಗೆಯುವ ಕೆಲಸವಾಗಬೇಕು ಎಂದು ಕರೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ತಮ್ಮ ಮೊದಲ ಭಾಷಣದಲ್ಲಿಯೇ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಮಾಡಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ Read more…

BIG NEWS: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ; ಸಂತಸ ಹಂಚಿಕೊಂಡ ಸಹೋದರಿ ಅರುಣಾದೇವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಬಗ್ಗೆ ವಿಜಯೇಂದ್ರ ಸಹೋದರಿ ಅರುಣಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಲಿರುವ ಬಿ.ವೈ. ವಿಜಯೇಂದ್ರ

ಬೆಂಗಳೂರು : ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಿ.ವೈ ವಿಜಯೇಂದ್ರ ಅವರು ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ. ಬಿ.ವೈ ವಿಜಯೇಂದ್ರ Read more…

BIG NEWS: ಕುಟುಂಬ ರಾಜಕಾರಣ, ಭ್ರಷ್ಟಾಚಾರ ವಿರೋಧಿಸುವ ಬಿಜೆಪಿ ನಾಯಕರು ಈಗ್ಯಾಕೆ ಸುಮ್ಮನಿದ್ದಾರೆ? ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿರುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಅಭಿನಂದಿಸುತ್ತಲೇ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, Read more…

BIG NEWS: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನಿರೀಕ್ಷೆ ಇರಲಿಲ್ಲ; ಇದು ವರಿಷ್ಠರ ತೀರ್ಮಾನ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ತಮ್ಮ ಮಗ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನಿರೀಕ್ಷೆ ಇರಲಿಲ್ಲ. ಇದು ಪಕ್ಷದ ಹೈಕಮಾಂಡ್ ನಾಯಕರ ತೀರ್ಮಾನವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಬಿ.ವೈ. ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ; ಸಂಸದ ಪಿ.ಸಿ. ಮೋಹನ್ ಹೇಳಿದ್ದೇನು?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವ ಬಗ್ಗೆ ಸಂಸದ ಪಿ.ಸಿ.ಮೋಹನ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಿ.ಸಿ.ಮೋಹನ್, ಬಿ.ವೈ.ವಿಜಯೇಂದ್ರ Read more…

BREAKING NEWS: ನವೆಂಬರ್ 15 ಅಥವಾ 16ರಂದು ಬಿ. ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಪದಗ್ರಹಣ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ. ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಹಿನ್ನೆಲೆಯಲ್ಲಿ Read more…

‘ಯಡಿಯೂರಪ್ಪರ ಮಗ’ ಎಂಬ ಅರ್ಹತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಆಯ್ಕೆಯಾಗಿದ್ದು, ಕಾಂಗ್ರೆಸ್ ಕಾಲೆಳೆಯುತ್ತಲೇ ಅಭಿನಂದನೆ ಸಲ್ಲಿಸಿದೆ. ಯಡಿಯೂರಪ್ಪನವರ ಮಗ” ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ Read more…

ಘಟಾನುಘಟಿ ನಾಯಕರ ಪೈಪೋಟಿ ನಡುವೆಯೂ ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ಒಲಿದಿದ್ದು ಹೇಗೆ…?

ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಪಕ್ಷದಲ್ಲಿ ಘಟಾನುಘಟಿ ನಾಯಕರು ರಾಜ್ಯಾಧ್ಯಕ್ಷ ಹುದ್ದೆಗೆ ಪೈಪೋಟಿ Read more…

BIG BREAKING NEWS: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಮಾಜಿ Read more…

BIG NEWS : ಶೀಘ್ರದಲ್ಲೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ: B.Y ವಿಜಯೇಂದ್ರ

ಬೆಂಗಳೂರು : ಶೀಘ್ರದಲ್ಲೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ನಡೆಯಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಬಿ.ವೈ ವಿಜಯೇಂದ್ರ Read more…

BIG NEWS: ಚುನಾವಣೆ ಸೋಲಿನ ಬಳಿಕ ರಾಜಿನಾಮೆ ನೀಡಿದ್ದೇನೆ; ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ

ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳೀನ್ ಕುಮಾರ್ Read more…

BIG NEWS: ಕಾಂಗ್ರೆಸ್ ನ ಹಿಂಸಾ ಸ್ಕೀಮ್ ಸಹಿಸಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬೆಂಗಳೂರು: ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದ್ದು, ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ನ ಹಿಂಸಾ ಸ್ಕೀಮ್ ನಾವು ಸಹಿಸಲ್ಲ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬದಲಾವಣೆ; ಸಿಎಂ ಹೇಳಿದ್ದೇನು ?

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: BJP ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ; ಸಚಿವ ಡಾ. ಸುಧಾಕರ್ ಹೇಳಿದ್ದೇನು ?

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬದಲಾವಣೆ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷರ Read more…

BIG NEWS: ಚುನಾವಣೆಗೆ ಮೊದಲೇ ಕಾಂಗ್ರೆಸ್ ಸತ್ತು ಹೋಗಿದೆ; ಪಕ್ಷವನ್ನೇ ಕಟ್ಟಲಾಗದವರು ನಾಡನ್ನು ಹೇಗೆ ಕಟ್ಟುತ್ತಾರೆ? ‘ಕೈ’ ನಾಯಕರಿಗೆ ಟಾಂಗ್ ನೀಡಿದ BJP ರಾಜ್ಯಾಧ್ಯಕ್ಷ

ಬೆಂಗಳೂರು: ಕಾಂಗ್ರೆಸ್ ಪಕ್ಷ ಅರಾಜಕತೆಯ ಸೃಷ್ಟಿಕರ್ತ. ರಾಹುಲ್ ಗಾಂಧಿಯವರು ನೇಪಾಳಕ್ಕೆ ಹೋಗಿ ಯಾರನ್ನು ಭೇಟಿಯಾದ್ರು? ಏನ್ ಮಾಡಿದರು? ದೇಶ ವಿರೋಧಿ ಚೀನಾ ಜತೆ ಸ್ನೇಹ ಮಾಡ್ತಿದ್ದಾರಾ? ಈ ಬಗ್ಗೆ Read more…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಸೋಂಕು

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ನಳಿನ್ ಕಟೀಲ್ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಪಾಸಿಟಿವ್ ಬಂದಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...