alex Certify ಬಿಜೆಪಿ ಸಮಾವೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸಮಾವೇಶದಲ್ಲಿ ನಾಯಕರ ಪರ್ಸ್ ಎಗರಿಸಿದ್ದ 13 ಜೇಬುಗಳ್ಳರು ಅರೆಸ್ಟ್

ಮಡಿಕೇರಿ: ಬಿಜೆಪಿ ಸಮಾವೇಶದಲ್ಲಿ ಪಿಕ್ ಪಾಕೆಟ್ ಮಾಡಿದ್ದ 13 ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ, ಭದ್ರಾವತಿ, ನೆಲಮಂಗಲ ಮೂಲದ ಜೇಬುಗಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಕಾರು, Read more…

BIG NEWS: ಕಾಂಗ್ರೆಸ್ ಸರ್ಕಾರದ ಬಳಿ ಹಣವೇ ಇಲ್ಲ; ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಪ್ರಧಾನಿ ಮೋದಿ

ಕಲಬುರ್ಗಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜನರ ಮನಸ್ಸಿನಲ್ಲಿ ಭರವಸೆ ಇಲ್ಲದಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. Read more…

BIG NEWS: ಕಾಂಗ್ರೆಸ್ ನಲ್ಲಿ ಯಾವುದೇ ಅಭ್ಯರ್ಥಿ ನಿಲ್ಲಲು ರೆಡಿಯಿಲ್ಲ; ಯುದ್ಧಕ್ಕೆ ಮೊದಲೇ ಸೋಲೊಪ್ಪಿಕೊಂಡಿದ್ದಾರೆ; ವಿಪಕ್ಷ ನಾಯಕ ಆರ್.ಅಶೋಕ್

ಕಲಬುರ್ಗಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಕಾಂಗ್ರೆಸ್ ನಲ್ಲಿ ಚುನಾವಣೆಗೆ ನಿಲ್ಲಲು ಯಾರೂ ರೆಡಿಯಿಲ್ಲ ಎಂದು ವಿಪಕ್ಷ ನಾಯಕ Read more…

BIG NEWS: ಕಾಂಗ್ರೆಸ್ ನವರು ಬೈದಷ್ಟೂ ಕಮಲ ಹೆಚ್ಚು ಅರಳುತ್ತೆ ಎಂದು ಟಾಂಗ್ ನೀಡಿದ ಗೃಹ ಸಚಿವ; ಆಂಜನೇಯನನ್ನು ಅಪಮಾನಿಸುತ್ತಿದ್ದಾರೆ ಎಂದು ಕಿಡಿ

ಬೆಳಗಾವಿ: ಕಾಂಗ್ರೆಸ್ ನಾಯಕರು ಆಂಜನೇಯನಿಗೂ ಅಪಮಾನ ಮಾಡುತ್ತಿದ್ದಾರೆ. ಬಜರಂಗದಳ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸುವ ಮೂಲಕ ಹನುಮ ಭಕ್ತರನ್ನು ಅವಮಾನಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

BIG NEWS: ಬಳ್ಳಾರಿ ಸಮಾವೇಶದಲ್ಲೂ ಬಜರಂಗ ಬಲಿ ಅಸ್ತ್ರ ಪ್ರಯೋಗಿಸಿದ ಪ್ರಧಾನಿ ಮೋದಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬಳ್ಳಾರಿ: ವಿಧಾನಸಭಾ ಚುನಾವಣೆಗೆ ಕೇವಲ 5 ದಿನಗಳು ಮಾತ್ರ ಬಾಕಿಯಿದ್ದು, ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಗಣಿ ನಾಡು ಬಳ್ಳಾರಿಯಲ್ಲಿ ನಡೆದ Read more…

BIG NEWS: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 4 ಕೋಟಿ 20 ಲಕ್ಷ ನಕಲಿ ವ್ಯಕ್ತಿಗಳಿಗೆ ರೇಷನ್: ಪ್ರಧಾನಿ ಮೋದಿ ಆರೋಪ

ಕಾರವಾರ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಡಜನರಿಗೆ ಮೋಸವಾಗಿದೆ. 4 ಕೋಟಿ 20 ಲಕ್ಷ ನಕಲಿ ವ್ಯಕ್ತಿಗಳಿಗೆ ರೇಷನ್ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಉತ್ತರ ಕನ್ನಡ Read more…

BIG NEWS: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಪ್ರಧಾನಿ; ಜೆಡಿಎಸ್ ಬಗ್ಗೆಯೂ ವ್ಯಂಗ್ಯ

ಮಂಗಳೂರು: ಕರಾವಳಿ ಕರ್ನಾಟಕಕದಲ್ಲಿ ಅಬ್ಬರದ ಚುನಾವಣ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಸಮಾವೇಶದಲ್ಲಿ ತುಳು ಭಾಷೆಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ Read more…

BIG NEWS: ಜೆಡಿಎಸ್ ಪ್ರೈವೇಟ್ ಲಿಮಿಟೆಡ್ ಪಾರ್ಟಿ; ಪ್ರಧಾನಿ ಮೋದಿ ಲೇವಡಿ

ಹಾಸನ: ಜೆಡಿಎಸ್ ಪಕ್ಷ ಕುಟುಂಬ ರಾಜಕಾರಣದ ಪಕ್ಷವಾಗಿದ್ದು, ಒಂದು ಕುಟುಂಬಕ್ಕೆ ಮಾತ್ರ ಸೀಮಿತವಾದ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಬೇಲೂರಿನ ಇಬ್ಬೀಡು ಗ್ರಾಮದಲ್ಲಿ ನಡೆದ Read more…

BIG NEWS: ಪರಂಪರಾಗತ ಗೊಂಬೆಗಳ ಉದ್ಯಮ ನಾಶ ಮಾಡಿದ್ದೇ ಕಾಂಗ್ರೆಸ್; ಜೆಡಿಎಸ್ ವಿರುದ್ಧವೂ ಗುಡುಗಿದ ಪ್ರಧಾನಿ ಮೋದಿ

ರಾಮನಗರ: ಪರಂಪರಗಾತವಾಗಿದ್ದ ಗೊಂಬೆಗಳ ಉದ್ಯಮವನ್ನು ಕಾಂಗ್ರೆಸ್ ನಾಶ ಮಾಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, Read more…

ಇಂದೂ ಪ್ರಧಾನಿ ಮೋದಿ ಹವಾ: ಕೋಲಾರ, ಚನ್ನಪಟ್ಟಣ, ಮೈಸೂರು ಸೇರಿ ವಿವಿಧೆಡೆ ಭರ್ಜರಿ ಪ್ರಚಾರ

ಬೆಂಗಳೂರು: ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದೂ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 10:35ಕ್ಕೆ ರಾಜಭವನದಿಂದ ರಸ್ತೆಯ ಮೂಲಕ ಹೆಲಿಪ್ಯಾಡ್ ಗೆ ತೆರಳುವ Read more…

BIG NEWS: ರಾಜಕೀಯ ನಿವೃತ್ತಿ ಹೆಸರಲ್ಲಿ ವೋಟ್ ಕೇಳುತ್ತಿದ್ದಾರೆ; ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ವಿಜಯಪುರ: ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಹೊಸ ಮುಖಗಳಿಗೆ ಟಿಕೆಟ್ ನೀಡಿದೆ. ಕರ್ನಾಟಕದ ಭವಿಷ್ಯದ ಹಿತಕ್ಕಾಗಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಬಹುಮತದಿಂದ ಅಧಿಕಾರಕ್ಕೆ ತನ್ನಿ ಎಂದು ಪ್ರಧಾನಿ ನರೇಂದ್ರ Read more…

ನಾಳೆ ದಾವಣಗೆರೆಯಲ್ಲಿ ಬಿಜೆಪಿ ಮಹಾಸಂಗಮಕ್ಕೆ ಮೋದಿ: 10 ಲಕ್ಷ ಜನ ಭಾಗಿ

ದಾವಣಗೆರೆ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ 4 ಕಡೆಯಿಂದ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ನಾಳೆ ದಾವಣಗೆರೆಯಲ್ಲಿ ನಡೆಯಲಿದೆ. ಮಾರ್ಚ್ 25ರಂದು ದಾವಣಗೆರೆಯಲ್ಲಿ ಬಿಜೆಪಿ Read more…

BIG NEWS: ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭ; ಹಿಂದೂಸ್ತಾನದ ಎಲ್ಲ ರೈತರನ್ನು ಬೆಳಗಾವಿ ಜೊತೆ ಬೆಸೆಯಲಾಗಿದೆ; ಪ್ರಧಾನಿ ಮೋದಿ

ಬೆಳಗಾವಿ: ಬೆಳಗಾವಿಗೆ ಬರುವುದು ಯಾವುದೇ ತೀರ್ಥಯಾತ್ರೆಗಿಂತ ಕಡಿಮೆಯಿಲ್ಲ. ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರ ಪುಣ್ಯಭೂಮಿಯಿದು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರಕ್ಕೆ ಸ್ಫೂರ್ತಿ ನೀಡಿದ Read more…

BIG NEWS: ಯಂಕ, ನಾಣಿ, ಸೀನ ಎಲ್ಲಾ ನಾನೇ ಸಿಎಂ ಅಂತಿದ್ದಾರೆ; ನಮ್ಮ ಕಾರ್ಯಕರ್ತರು 4 ತಿಂಗಳು ಪರಿಶ್ರಮ ಹಾಕಿದರೆ ರಾಜ್ಯದ ಜನ 5 ವರ್ಷ ನೆಮ್ಮದಿಯಿಂದ ಬದುಕಬಹುದು ಎಂದ BSY

ಬೆಂಗಳೂರು: 2023ರ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸೀಟ್ ಗಳನ್ನು ಗೆಲ್ಲಲಿದೆ. ನಮ್ಮ ಕಾರ್ಯಕರ್ತರು 4 ತಿಂಗಳು ಪರಿಶ್ರಮ ಹಾಕಿದರೆ ಕರ್ನಾಟಕದ ಜನರು 5 ವರ್ಷಗಳ ಕಾಲ ನೆಮ್ಮದಿಯಿಂದ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್; ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ: ಮುಂದಿನ ವರ್ಷದೊಳಗೆ ರಾಜ್ಯದ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು. ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ ಕ್ಷೇತ್ರದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...