Tag: ಬಿಜೆಪಿ ಹೈಕಮಾಂಡ್

BIG NEWS: ಸಿ.ಪಿ. ಯೋಗೇಶ್ವರ್ ಗೆ ಬಿಜೆಪಿ ಹೈಕಮಾಂಡ್ ಬುಲಾವ್

ರಾಮನಗರ: ಚೆನ್ನಪಟ್ಟನ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಸಿದ್ಧತೆ ನಡೆಸಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆ…

ಬಿಜೆಪಿ ಹೈಕಮಾಂಡ್ ನಿಂದ ಕರ್ನಾಟಕದ ಲಿಂಗಾಯತರು, ಹಿಂದುಳಿದ ವರ್ಗ, ದಲಿತರಿಗೆ ಮಹಾ ದ್ರೋಹ; ಕಾಂಗ್ರೆಸ್ ಕಿಡಿ

ಬೆಂಗಳೂರು: ಬಿಜೆಪಿ ಹೈಕಮಾಂಡ್ ಕರ್ನಾಟಕದ ಲಿಂಗಾಯತರಿಗೆ, ಹಿಂದುಳಿದ ವರ್ಗದವರಿಗೆ, ದಲಿತರಿಗೆ ಮಹಾ ದ್ರೋಹ ಎಸಗಿದೆ ಎಂದು…

BIG NEWS: ಈಶ್ವರಪ್ಪ ಬಂಡಾಯ ಶಮನಕ್ಕೆ ಕೇಂದ್ರ ನಾಯಕರ ಆಗಮನ; ಮುಖಂಡರನ್ನು ಮನೆಯಲ್ಲಿ ಕೂರಿಸಿ ಹೊರ ಹೋದ ಮಾಜಿ ಸಚಿವ

ಶಿವಮೊಗ್ಗ: ಮಗನಿಗೆ ಲೋಕಸಭಾ ಟಿಕೆಟ್ ಸಿಗದ ಕಾರಣಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯ…

ಕಾಂಗ್ರೆಸ್ ನ 50 ಶಾಸಕರು `BJP’ ಹೈಕಮಾಂಡ್ ಜೊತೆಗೆ ಸಂಪರ್ಕದಲ್ಲಿದ್ದಾರೆ : ಮುರುಗೇಶ್ ನಿರಾಣಿ ಹೊಸ ಬಾಂಬ್

ವಿಜಯಪುರ  : ರಾಜ್ಯ ಕಾಂಗ್ರೆಸ್ ನ 50 ಕ್ಕೂ ಹೆಚ್ಚು ಶಾಸಕರು ಹೈಕಮಾಂಡ್ ನಾಯಕರ ಜೊತೆಗೆ…

BIG NEWS: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಗೆ ಹೈಕಮಾಂಡ್ ಬುಲಾವ್; ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಎಂದ ಮಾಜಿ ಸಚಿವ

ಬೆಂಗಳೂರು: ಬಿಜೆಪಿಯ ಕೆಲ ಶಾಸಕರು ಅದರಲ್ಲಿಯೂ ಪ್ರಮುಖವಾಗಿ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ…

ಮಾಜಿ ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಆಹ್ವಾನ : ವಿಪಕ್ಷ ಸೇರಿ ಪ್ರಮುಖ ಹುದ್ದೆಗಳ ಭರ್ತಿ ನಿರ್ಧಾರ ಸಾಧ್ಯತೆ

ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದು,…

ಸಿಡಿ ಕೇಸ್ ಹಿನ್ನಲೆ ನಿಮ್ಮ ಬದಲು ಪುತ್ರನಿಗೆ ಟಿಕೆಟ್ ಎಂದ ಬಿಜೆಪಿ ಹೈಕಮಾಂಡ್ ಗೇ ರಮೇಶ್ ಜಾರಕಿಹೊಳಿ ಶಾಕ್…?

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಈ ಬಾರಿ ವಿಧಾನಸಭೆ…

ಯಡಿಯೂರಪ್ಪ ವಿರುದ್ಧ ಇನ್ಮುಂದೆ ಟೀಕೆ ಮಾಡಲ್ಲ: ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಯತ್ನಾಳ್ ಗಪ್ ಚುಪ್

ವಿಜಯಪುರ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗಪ್ ಚುಪ್ ಆಗಿದ್ದಾರೆ. ಬಿಜೆಪಿ ಹೈಕಮಾಂಡ್ ಸೂಚನೆ…